Month: May 2022

ನಾರಾಯಣ ಗುರುಗಳ ಆದರ್ಶ ಚರಿತ್ರೆಯನ್ನು ಶಾಲೆಯ ಪಠ್ಯಪುಸ್ತಕದಿಂದ ಕಿತ್ತು ಹಾಕಿರುವುದು ಖಂಡನೀಯ : ಬೇಬಿ ಕುಂದರ್

ಬಂಟ್ವಾಳ: ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಿದ್ದಾಂತ ಆದರ್ಶಗಳನ್ನು ಮಕ್ಕಳ ವಿದ್ಯಾರ್ಥಿ ಜೀವನದಿಂದ ಮೈಗೂಡಿಸುವ ಉದ್ದೇಶದಿಂದ ಎಸ್.ಎಸ್.ಎಲ್.ಸಿ ಸಾಮಾನ್ಯವಿಜ್ಞಾನ ಪಠ್ಯಪುಸ್ತಕದಲ್ಲಿ ಆಳವಡಿಸಲಾಗಿತ್ತು, ಗುರುಗಳ ಸಂದೇಶ ಶೋಷಿತ…

ಮೇ.೨೨: ಗುರುರಾಜ್ ಸನಿಲ್ ಅವರ ಅವಳಿ ಕಾದಂಬರಿಗಳ ಲೋಕಾರ್ಪಣೆ

ಮುಂಬಯಿ :ಕನ್ನಡ ಸಾಹಿತ್ಯ ಪರಿಷತ್ತು ಉಡುಪಿಜಿಲ್ಲೆ, ಉಡುಪಿ ತಾಲೂಕು ಘಟಕ ಮತ್ತು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಉಡುಪಿ ಹಾಗು ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.)…

ಕೂಟ ಮಹಾಜಗತ್ತು ಸಾಲಿಗ್ರಾಮ ಮುಂಬಯಿ ಅಂಗ ಸಂಸ್ಥೆಯಿಂದ ನೆರವೇರಿಸಲ್ಪಟ್ಟ ವಾರ್ಷಿಕ ಗುರುನರಸಿಂಹ ಜಯಂತಿ

ಮುಂಬಯಿ: ಕೂಟ ಮಹಾಜಗತ್ತು ಸಾಲಿಗ್ರಾಮ ಮುಂಬಯಿ ಅಂಗ ಸಂಸ್ಥೆಯು ವಾರ್ಷಿಕ ಗುರುನರಸಿಂಹ ಜಯಂತಿಯನ್ನು ವಿಲೇಪಾರ್ಲೆ ಇಲ್ಲಿನ ಸಂಸ್ಥೆಯ ಸ್ವಂತ ಕಟ್ಟಡದಲ್ಲಿ ನರಸಿಂಹ ಹೋಮ ಮತ್ತು ಗಣಹೋಮ ಪೂಜಾಧಿಗಳೊಂದಿಗೆ…

ಕಾರಿಂಜ ದೇವಸ್ಥಾನಕ್ಕೆ ಶಾಸಕರ ಭೇಟಿ

ಬಂಟ್ವಾಳ: ಇತ್ತೀಚೆಗೆ ಭೂ ಕೈಲಾಸ ಪ್ರತೀತಿಯ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಮೇಲ್ಭಾಗದಿಂದ ಬೃಹತ್ ಬಂಡೆಕಲ್ಲೊಂದು ಉರುಳಿ ಬಿದ್ದ ಘಟನೆ…

ಜುಡೋ ಸ್ಪರ್ಧೆಯಲ್ಲಿ ಚಿನ್ನ ಬೆಳ್ಳಿ ಪದಕ ಗೆದ್ದ ಪೊಳಲಿ ಶ್ರೀ ರಾಮಕೃಷ್ಣ ತಪೋವನದ ವಿದ್ಯಾರ್ಥಿಗಳು

ಕೈಕಂಬ : ಬಂಟ್ವಾಳ ತಾಲ್ಲೂಕಿನ ಕಳ್ಳಿಗೆ ಗ್ರಾಮದ 6ಮಂದಿ ಮಕ್ಕಳು ರಾಜ್ಯ ರಾಜಧಾನಿಯಲ್ಲಿ ಚಿನ್ನ ಬೆಳ್ಳಿ ಪದಕ ಗೆದ್ದು ಮಿಂಚಿದ್ದಾರೆ. ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಕ್ರೀಡಾ…

೩ ಸರ್ಕಾರಿ ಮತ್ತು ೮ ಖಾಸಗಿ ಪ್ರೌಢಶಾಲೆಗೆ ಶೇ ೧೦೦ ಫಲಿತಾಂಶ

ಬಂಟ್ವಾಳ: ತಾಲ್ಲೂಕಿನಲ್ಲಿ ಎಸ್‌ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಖಾಸಗಿ ಶಾಲೆಗೆ ನಾವೇನೂ ಕಡಿಮೆ ಇಲ್ಲ ಎಂಬಂತೆ ಮೂರು ಸರ್ಕಾರಿ ಪ್ರೌಢಶಾಲೆ ಶೇ.೧೦೦ ಫಲಿತಾಂಶ ದಾಖಲಿಸುವ ಮೂಲಕ…

ಬಂಟ್ವಾಳ: ೨೧ರಂದು ‘ವಿಶ್ವಕರ್ಮ ಯಜ್ಞ’, ವಿಶ್ವಕರ್ಮ ಸಭಾಭವನ ಲೋಕಾರ್ಪಣೆ

ಬಂಟ್ವಾಳ: ತಾಲ್ಲೂಕಿನ ಅಜೆಕಲ ಎಂಬಲ್ಲಿ ರೂ ೩ ಕೋಟಿ ವೆಚ್ಚದಲ್ಲಿ ‘ವಿಶ್ವಕರ್ಮ ಸಭಾಭವನ’ ನಿರ್ಮಾಣಗೊಂಡಿದೆ. ಇಲ್ಲಿನ ಬಿ.ಸಿ.ರೋಡು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ ನಡುವಿನ ಅಜೆಕಲ ಎಂಬಲ್ಲಿ ಬಂಟ್ವಾಳ ವಿಶ್ವಕರ್ಮ…

ನೆತ್ತರಕೆರೆ: ಹಂಸಿಕಾಗೆ ಒಲಿಂಪಿಕ್ ಬೆಳ್ಳಿ

ಬಂಟ್ವಾಳ: ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಕ್ರೀಡಾ ಇಲಾಖೆ ಮತ್ತು ಯುವ ಸಬಲೀಕರಣ ಇಲಾಖೆ ವತಿಯಿಂದ ನಡೆಯುತ್ತಿರುವ ರಾಜ್ಯ ಮಿನಿ ಒಲಂಪಿಕ್ ಕ್ರೀಡಾಕೂಟದ ಜುಡೋ ಸ್ಪರ್ಧೆ ಇದರ…

ಪಣೋಲಿಬೈಲು: ಕಲ್ಲುರ್ಟಿ ದೈವಸ್ಥಾನ ರೂ ೧ಕೋಟಿ ವೆಚ್ಚದಲ್ಲಿ ಅನ್ನಛತ್ರ ನಿರ್ಮಾಣಕ್ಕೆ ಭೂಮಿ ಪೂಜೆ

ಬಂಟ್ವಾಳ: ತಾಲ್ಲೂಕಿನ ಪಣೋಲಿಬೈಲು ಕಲ್ಲುರ್ಟಿ ಕ್ಷೇತ್ರ ಬಳಿ ರೂ ೧ ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಅನ್ನಛತ್ರಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಗುರುವಾರ ಭೂಮಿಪೂಜೆ ನೆರವೇರಿಸಿದರು.…

ಬಂಟ್ವಾಳ: ಕಾಂಗ್ರೆಸ್ ಮುಖಂಡ ಪೂಜಾರಿ ಮನೆಗೆ ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಭೇಟಿ ಬ್ರಹ್ಮಶ್ರೀ ನಾರಾಯಣ ಗುರು ಪಾಠಕ್ಕೆ ಕತ್ತರಿಗೆ ಖಂಡನೆ

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಸಮೀಪದ ಬಸ್ತಿಪಡ್ಪು ಬಳಿ ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಮನೆಗೆ ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಗುರುವಾರ ಭೇಟಿ ನೀಡಿದರು. ಶಾಸಕ…

ಎಸ್‌ಎಸ್‌ಎಲ್‌ಸಿ ಫ‌ಲಿತಾಂಶ ಪ್ರಕಟ : 85.63% ವಿದ್ಯಾರ್ಥಿಗಳು ಉತ್ತೀರ್ಣ: ಹುಡುಗಿಯರೇ ಮೇಲುಗೈ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫ‌ಲಿತಾಂಶ ಗುರುವಾರ ಮಧ್ಯಾಹ್ನ 12.30ಕ್ಕೆ ಹೊರ ಬಿದ್ದಿದೆ. 85.63% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಬಾರಿ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಹುಡುಗರು 81.30 %…

ಅಸ್ಸಾಂನಲ್ಲಿ ಭೀಕರ ಪ್ರವಾಹ – 9 ಮಂದಿ ಸಾವು, ಸಂಕಷ್ಟದಲ್ಲಿ ಲಕ್ಷಾಂತರ ಜನ

ಗುವಾಹಟಿ: ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಸ್ಸಾಂನಲ್ಲಿ ಪ್ರವಾಹ ಹಾಗೂ ಭೂಕುಸಿತ ಉಂಟಾಗಿದೆ. ಪರಿಣಾಮವಾಗಿ 9 ಮಂದಿ ಸಾವಿಗೀಡಾಗಿದ್ದು, ಲಕ್ಷಾಂತರ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ 27…