Month: June 2022

ಬಿ.ಮೂಡ ಶಾಲೆಯ ಅಕ್ಷರ ದಾಸೋಹ ಕೊಠಡಿಗೆ ರೋಟರಿ ಟೌನ್ ಬಂಟ್ವಾಳದಿಂದ ನೆಲಹಾಸು

ಬಂಟ್ವಾಳ: ರೋಟರಿ ಟೌನ್ ಬಂಟ್ವಾಳ ದಿಂದ ಅಧ್ಯಕ್ಷ ಶನ್ಫತ್ ಶರೀಫ್ ಅವರ ಪ್ರಾಯೋಜಕತ್ವದಲ್ಲಿ ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೆಲಹಾಸು ಹಾಗೂ ಗೋಡೆಗೆ ಪೈಂಟಿಂಗ್…

ಅಮೆರಿಕನ್ ಡಾಲರ್ ಎದುರು ರೂಪಾಯಿ ಮೌಲ್ಯ ಮತ್ತೆ ಕುಸಿತ

ಮುಂಬೈ: ಕಚ್ಚಾ ತೈಲದ ಬೆಲೆ ಏರಿಕೆ ಹಾಗೂ ನಿರಂತರ ವಿದೇಶಿ ಬಂಡವಾಳದ ಹೊರಹರಿವಿನಿಂದಾಗಿ ರೂಪಾಯಿಯ ಮೌಲ್ಯ ಗುರುವಾರ ಅಮೆರಿಕನ್ ಡಾಲರ್ ಎದುರು 77.81ರಷ್ಟಕ್ಕೆ ಕುಸಿತವಾಗಿದೆ. ಬುಧವಾರ ರೂಪಾಯಿ…

ಕೈ ಶಾಸಕರನ್ನು ಸೆಳೆಯದಂತೆ ಇಂಟರ್‌ನೆಟ್ ಸೇವೆಯನ್ನೇ ಸ್ಥಗಿತಗೊಳಿಸಿದ ರಾಜಸ್ಥಾನ

ಜೈಪುರ: ಕೊನೆ ಕ್ಷಣದಲ್ಲಿ ಬಿಜೆಪಿ ತನ್ನ ಶಾಸಕರನ್ನು ಸೆಳೆಯಬಹುದು ಎಂಬ ಭೀತಿಯಿಂದ ರಾಜಸ್ಥಾನ ಸರ್ಕಾರ ಜೈಪುರ ಜಿಲ್ಲೆಯ ಅಮೇರ್ ಪ್ರದೇಶದಲ್ಲಿ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ. ಉದಯಪುರದಿಂದ ಹಿಂದಿರುಗಿದ…

ಬಂಟ್ವಾಳ: ಟೌನ್ ರೋಟರಿ ಕ್ಲಬ್ ಜಿಲ್ಲಾ ಗವರ್ನರ್ ಭೇಟಿ, ವಿವಿಧ ಕೊಡುಗೆ ಹಸ್ತಾಂತರ

ಬಂಟ್ವಾಳ: ತಾಲ್ಲೂಕಿನ ಪಾಣೆಮಂಗಳೂರು ನೇತ್ರಾವತಿ ನದಿ ಸೇರಿದಂತೆ ವಿವಿಧೆಡೆ ತ್ಯಾಜ್ಯ ಎಸೆಯದಂತೆ ಟೌನ್ ರೋಟರಿ ಕ್ಲಬ್ ವತಿಯಿಂದ ಗುರುವಾರ ನಾಮಫಲಕ ಅನಾವರಣಗೊಳಿಸಿದರು. ಟೌನ್ ರೋಟರಿ ಕ್ಲಬ್ ವತಿಯಿಂದ…

ವಾಮದಪದವು: ಕಾಂಗ್ರೆಸ್ ಜನಪ್ರತಿನಿಧಿಗಳ ಸಮಾಲೋಚನಾ ಸಭೆ ಜನರ ಸಮಸ್ಯೆಗೆ ಧ್ವನಿಯಾಗಿ: ಡಾ.ಮಂಜುನಾಥ್ ಭಂಡಾರಿ ಸಲಹೆ

ಬಂಟ್ವಾಳ: ತಾಲ್ಲೂಕಿನ ವಾಮದಪದವು ಸಮೀಪದ ಕರಿಮಲೆ ಸಭಾಂಗಣದಲ್ಲಿ ಜೂ.07ರಂದು ಮಂಗಳವಾರ ನಡೆದ ಕಾಂಗ್ರೆಸ್ ಪ್ರತಿನಿಧಿಗಳ ಸಮಾಲೋಚನಾ ಸಭೆಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿದರು. ವಿಧಾನಪರಿಷತ್ ಸದಸ್ಯ…

ಬಂಟ್ವಾಳ: ಪರಿಸರ ಜಾಗೃತಿ ಪೋಸ್ಟರ್ ಬಿಡುಗಡೆ

ಬಂಟ್ವಾಳ: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಯುವಜನತೆಯಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ವತಿಯಿಂದ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ…

ಟ್ಯಾಂಕರ್ ಡಿಕ್ಕಿ ಹೊಡೆದು ಸಾವನ್ನಪ್ಪಿದ ರೋಶನ್ ಸೆರಾವೊ ಕಾರಿನಲ್ಲಿ ನಗದು ಪತ್ತೆ

ಬಂಟ್ವಾಳ: ತಾಲ್ಲೂಕಿನ ಚೆಂಡ್ತಿಮಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈಚೆಗೆ ನಡೆದ ಟ್ಯಾಂಕರ್ ಡಿಕ್ಕಿ ಹೊಡೆದು ಸಾವನ್ನಪ್ಪಿದ ರೋಶನ್ ಸೆರಾವೊ ಇವರ ಕಾರಿನಲ್ಲಿ ಪತ್ತೆಯಾದ ನಗದು ಮತ್ತು ದಾಖಲೆ ಪತ್ರವನ್ನು…

ಮಂಚಕಲ್ಲು: ನಿವೃತ್ತ ಶಿಕ್ಷಕಿಗೆ ಬೀಳ್ಕೊಡುಗೆ, ಸನ್ಮಾನ ಶಿಕ್ಷಕ ವೃತ್ತಿ ಶ್ರೇಷ್ಟ: ಮೈಕೆಲ್ ಡಿಕೋಸ್ತ

ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಮಂಚಕಲ್ಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕಿ ನಾಗವೇಣಿ ಮಿಜಾರು ಇವರನ್ನು ಸನ್ಮಾನಿಸಲಾಯಿತು. ಸುಸಂಸ್ಕೃತ…

ಪುಂಜಾಲಕಟ್ಟೆ 29 ಕೋ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಬ್ರಹ್ಮಶ್ರೀನಾರಾಯಣ ಗುರು ವಸತಿ ಶಾಲೆಯ ಜಾಗಕ್ಕೆ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ಭೇಟಿ

ಪುಂಜಾಲಕಟ್ಟೆ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪುಂಜಾಲಕಟ್ಟೆಯಲ್ಲಿ ಸುಮಾರು 29 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ವಾಗಲಿರುವ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಯ…

ಸುಡು ಬಿಸಿಲಿನಲ್ಲಿ 5 ವರ್ಷದ ಬಾಲಕಿ ಕೈ ಕಟ್ಟಿ ತಾಯಿಯಿಂದಲೇ ಚಿತ್ರಹಿಂಸೆ

ನವದೆಹಲಿ: ಮನೆಯ ಛಾವಣಿ ಮೇಲೆ ಐದು ವರ್ಷದ ಬಾಲಕಿಯ ಕೈಗಳನ್ನು ಆಕೆಯ ತಾಯಿಯೇ ಕಟ್ಟಿ ಹಾಕಿ ಚಿತ್ರಹಿಂಸೆ ನೀಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಬಾಲಕಿಗೆ ಕಿರುಕುಳ ನೀಡಿರುವ…

ಯಾವುದೇ ದೇಶ ನಮಗೆ ಹಣ ನೀಡುತ್ತಿಲ್ಲ, ಆದರೆ ಭಾರತ ನೀಡುತ್ತಿದೆ: ಲಂಕಾ ಪ್ರಧಾನಿ

ಕೊಲಂಬೊ: ಯಾವುದೇ ದೇಶ ನಮಗೆ ಇಂಧನ ಹಾಗೂ ಕಲ್ಲಿದ್ದಲು ಕೊಳ್ಳಲು ಹಣ ನೀಡುತ್ತಿಲ್ಲ. ಆದರೆ ಭಾರತ ನೀಡುತ್ತಿದೆ ಎಂದು ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಕೃತಜ್ಞತೆ ಸಲ್ಲಿಸಿದ್ದಾರೆ.…