Month: June 2022

ಚಲಿಸುತ್ತಿದ್ದ ಬಸ್‌ನಲ್ಲೇ 17ರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ನಾಲ್ವರ ಬಂಧನ

ಪಾಟ್ನಾ: ಚಲಿಸುತ್ತಿದ್ದ ಬಸ್‌ನಲ್ಲೇ 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬಿಹಾರದಲ್ಲಿ ಬೆಳಕಿಗೆ ಬಂದಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಸ್ ಚಾಲಕ, ನಿರ್ವಾಹಕ…

ಆಸ್ಪತ್ರೆಯಲ್ಲಿದ್ದ ಮಗನ ಶವ ಹಿಂಪಡೆಯಲು 50 ಸಾವಿರಕ್ಕಾಗಿ ಭಿಕ್ಷೆ ಬೇಡಿದ ವೃದ್ಧ ದಂಪತಿ

ಪಾಟ್ನಾ: ಸರ್ಕಾರಿ ಆಸ್ಪತ್ರೆಯಲ್ಲಿದ್ದ ತಮ್ಮ ಮಗನ ಶವವನ್ನು ಮರಳಿ ಪಡೆಯಲು 50 ಸಾವಿರ ರೂ. ಲಂಚ ಕೇಳಿದ್ದರಿಂದ ವೃದ್ಧ ದಂಪತಿ ಬೀದಿ, ಬೀದಿಗಳಲ್ಲಿ ಹಣಕ್ಕಾಗಿ ಭಿಕ್ಷೆ ಬೇಡಿರುವ…

105 ಗಂಟೆಯಲ್ಲಿ 75 ಕಿ.ಮೀ ಹೆದ್ದಾರಿ ನಿರ್ಮಿಸಿ ಗಿನ್ನಿಸ್ ದಾಖಲೆ ಬರೆದ NHAI

ಮುಂಬೈ: ಮಹಾರಾಷ್ಟ್ರದ ಅಮರಾವತಿ ಮತ್ತು ಅಕೋಲಾ ಜಿಲ್ಲೆಗಳ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರ್ಕಾರಿ ಸ್ವಾಮ್ಯದ NHAI ಕೇವಲ 105 ಗಂಟೆ 33 ನಿಮಿಷಗಳಲ್ಲಿ 75 ಕಿ.ಮೀ ಉದ್ದ…

ಡಿಕೆಶಿ ಬಳಿಕ ಸಿದ್ದರಾಮಯ್ಯ ಇಮೇಜ್ ಬಿಲ್ಡ್‌ಗೆ ಮೊರೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಮೇಜ್ ಬಿಲ್ಡ್‌ಗೆ ಪ್ರೈವೇಟ್ ಏಜೆನ್ಸಿ ಮಾಡಿಕೊಂಡಿರುವ ರೀತಿಯಲ್ಲೇ, ಈಗ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಒಂದು ಟೀಂ ರೆಡಿ…

ತಾರಿಕರಿಯದ ದ.ಕ.ಜಿ.ಪಂ ಸರ್ಕಾರಿ ಶಾಲಾ ಮಕ್ಕಳಿಗೆ ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಉಚಿತ ಬರೆಯುವ ಪುಸ್ತಕ ವಿತರಣೆ

ಕೈಕಂಬ: ಗುರುಪುರ ಪಂಚಾಯತ್ ವ್ಯಾಪ್ತಿಯ ತಾರಿಕರಿಯದ ದ.ಕ.ಜಿ.ಪಂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘ(ನಿ) ಇದರ ವತಿಯಿಂದ ಉಚಿತ ಬರೆಯುವ…

ಮಂಗಳೂರು: ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ-ಆರೋಪಿ ಬಂಧನ

ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಜೂ.06ರಂದು ಸೋಮವಾರ ರಾತ್ರಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಬಿ.ಸಿ ರೋಡ್ ನ…

ದುಬಾಯಿ ಯಕ್ಷೋತ್ಸವ 2022 ಲಲಿತೋಪಖ್ಯಾನ – ಕನ್ನಡ ಪೌರಾಣಿಕ ಯಕ್ಷಗಾನ ಪ್ರದರ್ಶನ

ದುಬಾಯಿ: ಪೂರ್ವಪ್ರಕಟಿತ, ದುಬಾಯಿ ಯಕ್ಷಗಾನ ಅಭ್ಯಾಸ ತರಗತಿ(DYAT) ಪ್ರಾಯೋಜಿತ, ಜೂ.11ರಂದು ಶನಿವಾರ ಜರಗಲಿರುವ ಅಭೂತಪೂರ್ವ ಕನ್ನಡ ಪೌರಾಣಿಕ ಯಕ್ಷಗಾನ ಪ್ರದರ್ಶನ ಲಲಿತೋಪಖ್ಯಾನ ದ ಪೂರ್ವಸಿದ್ಧತೆಗಳು ಭರದಿಂದ ಪೂರ್ಣಗೊಳ್ಳುತ್ತಿವೆ.…

ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ವಿಶ್ವ ಪರಿಸರ ದಿನಾಚರಣೆ

ಕಲ್ಲಡ್ಕ: ಬಾಳ್ತಿಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹಿರಣ್ಮಯಿ ವಿಶ್ವ ಪರಿಸರ ದಿನಾಚರಣೆಯ ಮಹತ್ವವನ್ನು ನೀಡುವುದರ ಮೂಲಕ ಸಸಿ ನೆಟ್ಟು ನೀರುಣಿಸಿದರು. ಕಾರ್‍ಯಕ್ರಮದಲ್ಲಿ ವಿದ್ಯಾಕೇಂದ್ರದ ಆಡಳಿತ ಮಂಡಳಿ ಸದಸ್ಯರಾದ…

ಮೀನುಗಾರರಿಗೆ ಸಕಾಲದಲ್ಲಿ ಸರ್ಕಾರಿ ಸೌಲಭ್ಯ-ಅಧಿಕಾರಿಗಳಿಗೆ ಡಾ. ಭರತ್ ಶೆಟ್ಟಿ ಸೂಚನೆ

ಕೈಕಂಬ : ಮಂಗಳೂರು ನಗರ ಉತ್ತರ ಕ್ಷೇತ್ರ ವ್ಯಾಪ್ತಿಯ ಪಣಂಬೂರು, ಮೀನಕಳಿಯ, ಚಿತ್ರಾಪುರ, ಸುರತ್ಕಲ್ ಕಡಲ ತೀರದಲ್ಲಿರುವ ಮೀನುಗಾರ ಸಮುದಾಯ ಮತ್ತು ಸಾರ್ವಜನಿಕರ ಉಪಯೋಗಕ್ಕಾಗಿ ನವಮಂಗಳೂರು ಬಂದರು…

ಬಂಟ್ವಾಳ: ಶ್ರೀ ಭೈರವ ಸಂಘದಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಬಂಟ್ವಾಳ: ತಾಲ್ಲೂಕಿನ ಮೊಡಂಕಾಪು ಸಮೀಪದ ಪರಾರಿ ಶ್ರೀ ಭೈರವ ಸಂಘದ ವತಿಯಿಂದ ಸಾಧಕ ವಿದ್ಯಾರ್ಥಿಗಳನ್ನು ಭಾನುವಾರ ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಗರಿಷ್ಟ ಅಂಕಗಳಿಸಿದ ಪರಾರಿ ಪರಿಸರದ…

ಬಂಟ್ವಾಳ: ೧೫೪೦ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ ಪಾನಮುಕ್ತರಾಗಿ ದೇಶಕ್ಕೆ ಆಸ್ತಿಯಾಗಿ: ಹರಿಕೃಷ್ಣ ಬಂಟ್ವಾಳ್

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಲಯನ್ಸ್ ಸಭಾಂಗಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಜನಜಾಗೃತಿ ವೇದಿಕೆ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ‘೧೫೪೦ನೇ ಮದ್ಯವರ್ಜನ ಶಿಬಿರ’ಕ್ಕೆ ಲಯನ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ…

ಸಿದ್ಧಕಟ್ಟೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿವೇದಿಕೆ, ವಿಸ್ತೃತ ಕಟ್ಟಡ ಉದ್ಘಾಟನೆ

ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆರಂಭಗೊAಡ ವಿದ್ಯಾರ್ಥಿ ವೇದಿಕೆಗೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಜೂ.07ರಂದು ಮಂಗಳವಾರ ಚಾಲನೆ ನೀಡಿದರು. ಗ್ರಾಮೀಣ ವಿದ್ಯಾರ್ಥಿಗಳ…

ಮೊಡಂಕಾಪು ಕಾರ್ಮೆಲ್ ಬಾಲಿಕಾ ಪ್ರೌಢಶಾಲೆಯಲ್ಲಿ ನೂತನ ಮಂತ್ರಿ ಮಂಡಲ ಪದಗ್ರಹಣ ಕಾರ್ಯಕ್ರಮ

ಬಂಟ್ವಾಳ: ತಾಲ್ಲೂಕಿನ ಮೊಡಂಕಾಪು ಕಾರ್ಮೆಲ್ ಬಾಲಿಕಾ ಪ್ರೌಢಶಾಲೆಯಲ್ಲಿ ನೂತನ ಮಂತ್ರಿ ಮಂಡಲ ಪದಗ್ರಹಣ ಕಾರ್ಯಕ್ರಮ ಜೂ.06ರಂದು ಸೋಮವಾರ ನಡೆಯಿತು. ಮುಖ್ಯಶಿಕ್ಷಕಿ ಭಗಿನಿ ನವೀನ ಎ.ಸಿ. ಪ್ರಮಾಣವಚನ ಭೋದಿಸಿದರು.…