Month: July 2022

ವರದಕ್ಷಿಣೆ ಕಿರುಕುಳ – ಇಲಿ ಪಾಷಾಣ ಸೇವಿಸಿ ಗೃಹಿಣಿ ಆತ್ಮಹತ್ಯೆ

ಮೈಸೂರು: ಇಲಿ ಪಾಷಾಣ ತಿಂದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ಮಚ್ಚೂರು ಗ್ರಾಮದಲ್ಲಿ ನಡೆದಿದೆ. ಜ್ಯೋತಿ (22) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿಯಾಗಿದ್ದಾರೆ. ಮನೆಯವರ…

ಕಾಳಜಿ ಕೇಂದ್ರದಲ್ಲಿದ್ದ ಸಂತ್ರಸ್ತರಿಗೆ ಊಟ ಬಡಿಸಿದ ರೇಣುಕಾಚಾರ್ಯ

ದಾವಣಗೆರೆ: ಕೊರೊನಾ ಸಮಯದಲ್ಲೂ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಇದೀಗ ನೆರೆ ಸಂತ್ರಸ್ತರ ಸಹಾಯಕ್ಕೂ ಮುಂದಾಗಿದ್ದು, ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರಿಗೆ ಬಾಡೂಟದ…

ಮೊದಲು ಯಡಿಯೂರಪ್ಪ ಸಾಹೇಬರಿಗೆ ಮರ್ಯಾದೆ ಕೊಡಲಿ: ಬಿಎಸ್‌ವೈಯನ್ನು ಹಾಡಿ ಹೊಗಳಿದ ಹೆಬ್ಬಾಳ್ಕರ್

ಬೆಳಗಾವಿ: ಮೊದಲು ಮಾಜಿ ಸಿಎಂ ಯಡಿಯೂರಪ್ಪ ಸಾಹೇಬರಿಗೆ ಕೊಡುವಂತಹ ಮರ್ಯಾದೆ ಕೊಡಲಿ ಎಂದು ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿಗೆ ಟಾಂಗ್ ಕೊಟ್ಟರು. ಮಾಜಿ ಸಿಎಂ…

ಆಮ್ ಆದ್ಮಿ ಪಕ್ಷ ಪುತ್ತೂರು ವಿಧಾನಸಭಾ ಕ್ಷೇತ್ರದ ಮೆಗಾ ಸದಸ್ಯತ್ವ ಅಭಿಯಾನದ ಪೂರ್ವಭಾವಿ ಸಭೆ

ಪುತ್ತೂರು: ಆಮ್ ಆದ್ಮಿ ಪಕ್ಷ ಪುತ್ತೂರು ವಿಧಾನಸಭಾ ಕ್ಷೇತ್ರದ ಮೆಗಾ ಸದಸ್ಯತ್ವ ಅಭಿಯಾನದ ಪೂರ್ವಭಾವಿ ಸಭೆ ಮತ್ತು ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮವು 16 ಜುಲೈ 2022…

ವಿದ್ಯಾರ್ಥಿಗಳ ಯಶಸ್ಸಿಗೆ ಅಭ್ಯುದಯ ಸಹಕಾರಿಯಾಗಲಿ : ಎಂ.ಟಿ. ಹೆಬ್ಬಾರ್

ಬಂಟ್ವಾಳ : ಮೈಯಲ್ಲಿ ಹರಕು ಬಟ್ಟೆ ಇದ್ದರೂ ಚಿಂತೆಯಿಲ್ಲ, ಆದರೆ ಕೈಯಲ್ಲೊಂದು ಪುಸ್ತಕ ಇರಲಿ ಎಂದು ಬಕೀಂಚಂದ್ರ ಚಟರ್ಜಿಯವರ ಮಾತಿನಂತೆ ಬಾಲ್ಯದಲ್ಲಿಯೇ ಮಕ್ಕಳಿಗೆ ಪುಸ್ತಕ ಓದುವ ಹಾಗೂ…

ಶ್ರೀರಾಮ ಪ್ರೌಢಶಾಲೆಯಲ್ಲಿ ಗುರುಪೂರ್ಣಿಮೆ ಕಾರ್ಯಕ್ರಮ

ಬಂಟ್ವಾಳ: ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಜು.13ರಂದು ಬುಧವಾರ ನಡೆದ ಗುರುಪೂರ್ಣಿಮೆ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಸುಬ್ರಹ್ಮಣ್ಯ ಭಟ್ ಬಡಕ್ಕಿಲ ಸಹಿತ ನಿವೃತ್ತ ಮುಖ್ಯಶಿಕ್ಷಕ ಕಾಂಚನ ವೆಂಕಟ…

ಮಾರ್ನಬೈಲು: ಸಜಿಪಮುನ್ನೂರು ಮೂರ್ತೆದಾರರ ೮ನೇ ಶಾಖೆ ಉದ್ಘಾಟನೆ

ಬಂಟ್ವಾಳ: ತಾಲ್ಲೂಕಿನ ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವತಿಯಿಂದ ಶುಕ್ರವಾರ ಆರಂಭಗೊoಡ ಮಾರ್ನಬೈಲು ೮ನೇ ಶಾಖೆ ಕಚೇರಿಯನ್ನು ನಂದಾವರ ಕ್ಷೇತ್ರದ ಪ್ರಧಾನ ಅರ್ಚಕ ವೇದಮೂರ್ತಿ ಮಹೇಶ್…