Month: July 2022

ಬಂಟ್ವಾಳ: ಕಾಂಗ್ರೆಸ್ ಹಿಂದುಳಿದ ವರ್ಗಗಳ ಕಾರ್ಯಕರ್ತರ ಸಮಾವೇಶ ಕಾಂಗ್ರೆಸ್ ಕೊಡುಗೆ ಸ್ಮರಿಸಿದರೆ ಸ್ಪಷ್ಟ ಬಹುಮತ: ಮಧು ಬಂಗಾರಪ್ಪ

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಸಮೀಪದ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣದಲ್ಲಿ ಸೋಮವಾರ ಸಂಜೆ ಏರ್ಪಡಿಸಿದ್ದ ಕಾಂಗ್ರೆಸ್ ಹಿಂದುಳಿದ ವರ್ಗಗಳ ಕಾರ್ಯಕರ್ತರ ಸಮಾವೇಶದಲ್ಲಿ ಕೆಪಿಸಿಸಿ ಉಪಾಧ್ಯಕ್ಷ, ಚಿತ್ರನಟ ಮಧು…

ಸಜಿಪಪಡು: ನೀರುಪಾಲಾದ ಯುವಕನಿಗೆ ಮುಂದುವರಿದ ಹುಡುಕಾಟ

ಬಂಟ್ವಾಳ: ಇಲ್ಲಿನ ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ಭಾನುವಾರ ಸಂಜೆ ನಾಲ್ವರು ಸಂಬಂದಿಕ ಯುವಕರೊಂದಿಗೆ ನೇತ್ರಾವತಿ ನದಿಗೆ ಸ್ನಾನಕ್ಕೆ ತೆರಳಿದ್ದ ವೇಳೆ ನೀರು ಪಾಲಾದ ರುಕ್ಮಯ ಯಾನೆ…

ಬಂಟ್ವಾಳ: ನೇತ್ರಾವತಿ ನದಿ ನೀರಿನ ಮಟ್ಟ ಏರಿಕೆ ಕೆಲವೆಡೆ ಮಳೆ ಹಾನಿ, ತಡೆಗೋಡೆ ಕುಸಿತ

ಬಂಟ್ವಾಳ: ತಾಲ್ಲೂಕಿನ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಸೋಮವಾರ ಸಂಜೆ ನೆರೆ ನೀರು ಏರಿಕೆ ಕಂಡು ಬಂದಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಇಲ್ಲಿನ…

ದ.ಕ : ಭಾರೀ ಮಳೆಯ ಹಿನ್ನೆಲೆ, ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.

ಕೈಕಂಬ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಇಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ…

ಬೆಳ್ಮಣ್:ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಕಾರ್ಕಳ : ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕು ಬೆಳ್ಮಣ್ ಗ್ರಾಮದ ಪುನಾರು ಶಾಲೆಯ ಬಳಿ ವರದಿಯಾಗಿದೆ.ವಿನೋದ ಪ್ರಭು (60) ಆತ್ಮಹತ್ಯೆ ಮಾಡಿಕೊಂಡವರು.…

ಬೆಳ್ಳೂರು ವಲಯ ಬಂಟರ ಸಂಘದ ಕಾರ್ಯಕಾರಿ ಸಮಿತಿ ಸಭೆ

ಬಡಗಬೆಳ್ಳೂರು: ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಬಂಟರ ಸಂಘದ ಬೆಳ್ಳೂರು ವಲಯದ ಕಾರ್ಯಕಾರಿ ಹಾಗೂ ಬಡಗಬೆಳ್ಳೂರು ಗ್ರಾಮ ಸಮಿತಿಯ ಸಭೆಯು ಭಾನುವಾರ ಗುಂಡಾಲಗುತ್ತು ಜುಮಾದಿ ಬಂಟ ದೈವಸ್ಥಾನದ…

ಮಹಾರಾಷ್ಟ್ರದಲ್ಲಿ ಮತ್ತೆ ಶುರುವಾದ ಬಿಜೆಪಿ ಶಿವಸೇನಾ ಶಕೆ, ಭರ್ಜರಿಯಾಗಿ ಗೆದ್ದ ವಿಶ್ವಾಸ ಮತ

ಮುಂಬೈ: ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಶ್ವಾಸಮತ ಯಾಚನೆ ಮುಕ್ತಾಯಗೊಂಡಿದ್ದು, ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಶಾಸಕರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದು, ತಮ್ಮ ಸಿಎಂ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.…

ಮರವಂತೆ ಬೀಚ್ ಗೆ ಕಾರು ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಕುಂದಾಪುರ : ಮರವಂತೆ ಬೀಚ್ ಗೆ ಕಾರೊಂದು ಬಿದ್ದು ನಾಪತ್ತೆಯಾಗಿದ್ದ ರೋಷನ್ ಅವರ ಮೃತದೇಹ ತಡರಾತ್ರಿ ತ್ರಾಸಿಯ ಹೊಸಪೇಟೆ ಸಮೀಪದ ಕಡಲ ಕಿನಾರೆಯಲ್ಲಿ ಜು.04ರಂದು ಸೋಮವಾರ ಪತ್ತೆಯಾಗಿದೆ.…

ಜೂ.30 ಕಲ್ಲಡ್ಕ ಶಾಲಾ ಸಂಸತ್ತಿನ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ

ಕಲ್ಲಡ್ಕ: ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದಲ್ಲಿ ಶಾಲಾ ಸಂಸತ್ತಿನ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಜೂ.30ರಂದು ಗುರುವಾರ ನಡೆಯಿತು. ಮುಖ್ಯೋಪಾಧ್ಯಾಯರು ಶಾಂಭವಿ ಮಾತಾಜಿ ಸಭಾಪತಿ ಮತ್ತು…

ಕಾಜಿಲ ಮನೆಗೆ ತೆಂಗಿನಮರ ಬಿದ್ದು ಮನೆ ಜಖಂ

ಕೈಕಂಬ: ಜು.೦೪ರಂದು ಸೊಮವಾರ ಸುರಿದ ಭಾರಿ ಮಳೆ, ಗಾಳಿಗೆ ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಂಕುಳಿಪಾಡಿ ಗ್ರಾಮದ ಕಾಜಿಲ ಎಂಬಲ್ಲಿ ಸುಶೀಲಾ ಪೂಜಾರ್ತಿ ಎಂಬವರ ಮನೆಗೆ ತೆಂಗಿನ…

ಅರ್ಕುಳದಲ್ಲಿ ಮನೆಯಲ್ಲೇ ಕಸಾಯಿಖಾನೆ ; 95 ಕೇಜಿ ದನದ ಮಾಂಸ ಸಹಿತ ಮನೆ ಮಾಲೀಕ ಬಂಧನ

ಮಂಗಳೂರು : ನಗರ ಹೊರವಲಯದ 3 ಅರ್ಕುಳದಲ್ಲಿ ಮನೆಯಲ್ಲೇ ದನ ಕಡಿದು ಮಾಂಸ ಮಾಡುತ್ತಿದ್ದಾಗ ಕಂಕನಾಡಿ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ. ಭಾನುವಾರ ಬೆಳಗ್ಗೆ 9…