Month: July 2022

ಮಣಿಪುರದಲ್ಲಿ ಭೂಕುಸಿತ – 3 ದಿನಗಳಿಂದ 24 ಸಾವು, 38 ಜನ ನಾಪತ್ತೆ

ಇಂಫಾಲ: ಮಣಿಪುರದ ನೋನಿ ಜಿಲ್ಲೆಯ ಟೆರಿಟೋರಿಯಲ್ ಆರ್ಮಿ ಕ್ಯಾಂಪ್‌ನಲ್ಲಿ ಬುಧವಾರ ಭಾರೀ ಭೂಕುಸಿತ ಉಂಟಾಗಿ, ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. 38 ಜನರು ಇನ್ನೂ ನಾಪತ್ತೆಯಾಗಿದ್ದಾರೆ…

ಹೂಡಿಕೆ ಉತ್ತೇಜನಕ್ಕೆ ಭಾರತೀಯ ಹೂಡಿಕೆದಾರರಿಗೆ ವೀಸಾ ನೀಡಿದ ಶ್ರೀಲಂಕಾ

ಕೊಲೊಂಬೊ: ದೇಶದಲ್ಲಿ ಹೂಡಿಕೆಯನ್ನು ಉತ್ತೇಜಿಸಲು ದ್ವೀಪ ರಾಷ್ಟ್ರವು ಭಾರತೀಯ ಉದ್ಯಮಿಗಳಿಗೆ ಶ್ರೀಲಂಕಾ ಸಚಿವ ಧಮ್ಮಿಕಾ ಪೆರೆರಾ ಅವರು 5 ವರ್ಷಗಳ ವೀಸಾಗಳನ್ನು ಹಸ್ತಾಂತರಿಸಿದರು. ಶ್ರೀಲಂಕಾದಲ್ಲಿರುವ ಭಾರತೀಯ ಹೈಕಮಿಷನ್…

ಮರವಂತೆ ಸಮುದ್ರಕ್ಕೆ ಉರುಳಿದ ಕಾರು- ಓರ್ವ ಸಾವು, ಇನ್ನೋರ್ವನಿಗಾಗಿ ಹುಡುಕಾಟ

ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಸಮುದ್ರಕ್ಕೆ ಕಾರೊಂದು ಉರುಳಿ ಬಿದ್ದು, ಓರ್ವ ಮೃತಪಟ್ಟಿದ್ದು, ಇನ್ನೋರ್ವನಿಗಾಗಿ ಹುಡುಕಾಟ ನಡೆಯುತ್ತಿರುವ ಘಟನೆ ನಡೆದಿದೆ. ಮರವಂತೆಯ ಮಾರಸ್ವಾಮಿ ದೇವಸ್ಥಾನದ ಬಳಿ…

ಬನಶಂಕರಿ ದೇಗುಲದಲ್ಲಿ ಕಲಹ – ಮುಜರಾಯಿ ಆಯುಕ್ತರಿಗೆ ಅರ್ಚಕರ ವಿರುದ್ಧವೇ ದೂರು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಶ್ರೀಮಂತ ದೇಗುಲಗಳಲ್ಲಿ ಬನಶಂಕರಿ ದೇವಾಲಯ ಕೂಡ ಒಂದಾಗಿದೆ. ಇದೀಗ ಬನಶಂಕರಿ ದೇಗುಲದಲ್ಲಿ ಆಂತರಿಕ ಕಲಹ ಎದ್ದಿದೆ. ದೇವಿಯ ಅಭಿಷೇಕಕ್ಕೆ ಭಕ್ತರು ತಂದ…

ವ್ಯಕ್ತಿಯನ್ನು ಕೊಂದು, ಅಂತ್ಯಸಂಸ್ಕಾರಕ್ಕೆ ಹಾಜರಾದ ಕಾಡಾನೆ!

ಹಾಸನ: ಕಾಡಾನೆ ದಾಳಿಯಿಂದ ಮೃತಪಟ್ಟಿದ್ದ ವ್ಯಕ್ತಿಯ ಅಂತ್ಯಸಂಸ್ಕಾರದ ವೇಳೆಯೂ ನರಹಂತಕ ಕಾಡಾನೆ ಪ್ರತ್ಯಕ್ಷವಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೆಳಗಳಲೆ ಗ್ರಾಮದಲ್ಲಿ ನಡೆದಿದೆ. ಶನಿವಾರ ಕಾಡಾನೆ…

ಜನಪ್ರಿಯ ಸೌಂದರ್ಯ ಸ್ಪರ್ಧೆ “ಮಿಸ್ಟರ್ ಅಂಡ್ ಮಿಸೆಸ್ ಯುಎಇ ಇಂಟರ್‌ನ್ಯಾಶನಲ್ ನಲ್ಲಿ ಶೈನಿಂಗ್ ಸ್ಟಾರ್ ಪ್ರಶಸ್ತಿ ಪಡೆದ ಪ್ರಾಪ್ತಿ ಶೆಟ್ಟಿ

ಮಂಗಳೂರು: ಜನಪ್ರಿಯ ಸೌಂದರ್ಯ ಸ್ಪರ್ಧೆ “ಮಿಸ್ಟರ್ ಅಂಡ್ ಮಿಸೆಸ್ ಯುಎಇ ಇಂಟರ್‌ನ್ಯಾಶನಲ್, ಪುರುಷರು ಮತ್ತು ಮಹಿಳೆಯರಿಗಾಗಿ, ಇತ್ತೀಚೆಗೆ ದುಬೈನಲ್ಲಿರುವ ಯುಎಇಯ ಸಿಲಿಕಾನ್ ಓಯಸಿಸ್‌ನ ರಾಡಿಸನ್ ಪಂಚತಾರ ಹೋಟೆಲ್‌ನ…

ಉಳಾಯಿಬೆಟ್ಟು ಪಂ.ನಲ್ಲಿ ೫೫ ಲ. ರೂ ವೆಚ್ಚದ ನೂತನ ರಸ್ತೆ, ಶೌಚಾಲಯ, ಕಿರು ಸೇತುವೆಗಳ ಉದ್ಘಾಟಿಸಿದ ಡಾ. ಭರತ್ ಶೆಟ್ಟಿ

ಕೈಕಂಬ: ಉಳಾಯಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸರ್ಕಾರದ ವಿವಿಧ ಕಾರ್ಯಕ್ರಮಗಳ ಒಟ್ಟು ೫೫ ಲಕ್ಷ ರೂ ಅನುದಾನದಲ್ಲಿ ನಡೆದಿರುವ ರಸ್ತೆ ಕಾಂಕ್ರೀಟೀಕರಣ, ರಸ್ತೆ, ನೂತನ ಶೌಚಾಲಯ, ಕಿರುಸೇತುವೆ…

ಉಳಾಯಿಬೆಟ್ಟು ಪಂಚಾಯತ್‌ನ ೨೦೨೨-೨೩ನೇ ಸಾಲಿನ ಗ್ರಾಮಸಭೆ

ಕೈಕಂಬ: ಉಳಾಯಿಬೆಟ್ಟು ಪಂಚಾಯತ್‌ನ ೨೦೨೨-೨೩ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ ಪಂಚಾಯತ್ ಅಧ್ಯಕ್ಷ ಹರಿಕೇಶ್ ನಡಿಗುತ್ತು ಅಧ್ಯಕ್ಷತೆಯಲ್ಲಿ ಶನಿವಾರ ನಡೆಯಿತು. ಹೆಚ್ಚು ನೀರಿಗೆ ಆಗ್ರಹ: ಪಂಚಾಯತ್ ಆಡಳಿತವು…

ರಾಜೇಶ್ ನಾಯ್ಕ್ ಅವರ ಕನಸಿನ ಯೋಜನೆಯಾದ ಗೋಶಾಲೆ ನಿರ್ಮಾಣಕ್ಕೆ ಪೂರ್ವ ತಯಾರಿ

ಕೈಕಂಬ : ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪಲ್ಗುಣಿ ನದಿಯ ಕಿನಾರೆಯಲ್ಲಿ ಸುಮಾರು 14 ಎಕರೆ ಜಮೀನಿನಲ್ಲಿ ಅಂದಾಜು 2 ಕೋಟಿ ವೆಚ್ಚದಲ್ಲಿ ಸುಸಜ್ಜಿತ ರೀತಿಯ ಮಾದರಿ…

8 ದಿನಗಳಲ್ಲಿ 6 ಬಾರಿ ಭೂಕಂಪನ; 2018ರಲ್ಲಿ ಆದಂತೆ ನಡೆಯುತ್ತಾ ಅನ್ನೋದು ಜನರ ಆತಂಕ

ಕೊಡಗು: ಜೂ.23ರಂದು ಕೊಡಗು ಜಿಲ್ಲೆಯಲ್ಲಿ ಆರಂಭವಾಗಿದ್ದ ಭೂಕಂಪನ 8 ದಿನಗಳಾದರೂ ಇಂದಿಗೂ ನಿಂತಿಲ್ಲ. ದಿನ ಬೆಳಗಾದರೆ ಭೂಮಿ ಕಂಪಿಸುತ್ತಲೇ ಇದ್ದು ಜನರು ಜೀವ ಕೈಯಲ್ಲಿ ಹಿಡಿದು ಬದುಕು…

7 ಕುಟುಂಬಗಳು ಒಟ್ಟಿಗೆ ವಾಸಿಸುತ್ತಿದ್ದ ಈ ಮನೆಗೆ 987 ವರ್ಷ! ಈಗಲೂ ಎಷ್ಟು ಗಟ್ಟಿಯಾಗಿದೆ ನೋಡಿ

ಪುತ್ತೂರು : ಇಂದಿನ ದಿನಗಳಲ್ಲಿ ಮನೆಯೊಂದನ್ನು ಎಷ್ಟು ಹಣ ಖರ್ಚು ಮಾಡಿ ಕಟ್ಟಿದರೂ, ಆ ಮನೆ ಹೆಚ್ಚೆಂದರೆ 50 ವರ್ಷ ಬಾಳಿಕೆ ಬರೋದು ಕಷ್ಟ. ಅತ್ಯಾಧುನಿಕ ಸಲಕರಣೆಗಳನ್ನು…

ಹೆತ್ತ ಮಕ್ಕಳಿಂದಲೇ ಅಪ್ಪನ ಕೊಲೆ! ಆಸ್ತಿಗಾಗಿ ಮರ್ಡರ್ ಸ್ಕೆಚ್ ಹಾಕಿದ ಮಗಳು

ಹುಬ್ಬಳ್ಳಿ : ಕೆ.ಎಸ್.ಆರ್.ಪಿ. ಡಿ ಗ್ರೂಪ್ ನೌಕರನ ಅನುಮಾನಾಸ್ಪದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಮಕ್ಕಳಿಂದಲೇ ತಂದೆಯ ಕೊಲೆ ನಡೆದಿರೋ ಅಂಶ ಬಹಿರಂಗಗೊಂಡಿದೆ. ಇಸ್ಮಾಯಿಲ್ ಸಾಬ್ ಕಿಲ್ಲೇದಾರ್…