Month: July 2022

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ SC & ST ಸಭೆ

ಬಂಟ್ವಾಳ: ನಗರ ಪೊಲೀಸ್ ಠಾಣೆ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ SC & ST ಸಭೆ ಜಿಲ್ಲಾ ಪೊಲೀಸ್…

ನೆತ್ತರಕೆರೆ : ನವೋದಯ ಮಿತ್ರ ಕಲಾ ವೃಂದ (ರಿ) ಆಶ್ರಯದಲ್ಲಿ ರಕ್ತದಾನ ಶಿಬಿರ.

ಬಂಟ್ವಾಳ : ಸೇವಾ ಭಾರತಿ ಬಂಟ್ವಾಳ ತಾಲೂಕು, ನವೋದಯ ಮಿತ್ರ ಕಲಾ ವೃಂದ (ರಿ)ಮತ್ತು ನೇತ್ರಾವತಿ ಮಾತೃ ಮಂಡಳಿ ಇದರ ಆಶ್ರಯದಲ್ಲಿ ಕೆ ಎಂ ಸಿ ಆಸ್ಪತ್ರೆ…

ಮಂಗಳೂರು ವಿ.ವಿ ಅಂತರ್ ಕಾಲೇಜ್ ವೇಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ಗೆ ಚಾಲನೆ

ಮೂಡುಬಿದಿರೆ: ಆಳ್ವಾಸ್ ಕಾಲೇಜು ಮೂಡುಬಿದಿರೆ ಹಾಗೂ ಮಂಗಳೂರು ವಿ.ವಿ ದೈಹಿಕ ಶಿಕ್ಷಣ ವಿಭಾಗದ ಜಂಟಿ ಆಶ್ರಯದಲ್ಲಿ ಎರಡು ದಿನಗಳು ನಡೆಯು ವ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು…

ಜು.26ರಂದು ಆಮ್ ಆದ್ಮಿ ಪಕ್ಷ ಕರ್ನಾಟಕದ ಉಪಾಧ್ಯಕ್ಷ ಮಂಗಳೂರಿಗೆ ಭೇಟಿ

ಮಂಗಳೂರು: ಆಮ್ ಆದ್ಮಿ ಪಕ್ಷ ಕರ್ನಾಟಕದ ಉಪಾಧ್ಯಕ್ಷರು, ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಜು.26ರಂದು ಮಂಗಳವಾರ ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಸಂಜೆ 4 ಘಂಟೆಗೆ…

ಜು.೨೪ರಂದು ವಾಮಂಜೂರು ಪ್ರದೇಶ ಬೀಡಿ ಕೆಲಸಗಾರರ ಸಂಘದ ವಾರ್ಷಿಕ ಮಹಾಸಭೆ

ಕೈಕಂಬ: ವಾಮಂಜೂರು ಪ್ರದೇಶ ಬೀಡಿ ಕೆಲಸಗಾರರ ಸಂಘದ ವಾರ್ಷಿಕ ಮಹಾಸಭೆ ಜು.೨೪ರಂದು ಭಾನುವಾರ ವಾಮಂಜೂರಿನ ಶ್ರೀ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು. ಸಭೆಯನ್ನುದ್ದೇಶಿಸಿ ಸಿಐಟಿಯು…

ಮಂಚಿ: ಹಿಂಸಾತ್ಮಕ ರೀತಿಯಲ್ಲಿ ಜಾನುವಾರು ಸಾಗಾಟ ಜಾನುವಾರು ಸಹಿತ ಆರೋಪಿ ಸೆರೆ

ಬಂಟ್ವಾಳ: ಮಂಚಿಕಟ್ಟೆ ಎಂಬಲ್ಲಿ ಜು.24ರಂದು ಭಾನುವಾರ ಮುಂಜಾನೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ರಿಕ್ಷಾ ಟೆಂಪೋ ಸಹಿತ ಆರೋಪಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಹಮೀದ್…

ಜು.24ರಂದು ಲಯನ್ಸ್ ಕ್ಲಬ್ ವತಿಯಿಂದ ಪದಗ್ರಹಣ ಕಾರ್ಯಕ್ರಮ

ಬಂಟ್ವಾಳ: ತಾಲ್ಲೂಕಿನ ಲಯನ್ಸ್ ಕ್ಲಬ್ ವತಿಯಿಂದ ಬಿ.ಸಿ.ರೋಡಿನಲ್ಲಿ ಜು.24ರಂದು ಭಾನುವಾರ ಏರ್ಪಡಿಸಿದ್ದ ಪದಗ್ರಹಣ ಕಾರ್ಯಕ್ರಮದಲ್ಲಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ದಂಪತಿಯನ್ನು ಸನ್ಮಾನಿಸಿದರು.…

ಕಂಬಳದಡ್ಡ: ‘ಊರುದ ಗೌಜಿ’ ಕೆಸರಿನ ಕ್ರೀಡಾಕೂಟ ಗಮನ ಸೆಳೆದ ಕಂಬಳ ಕೋಣ, ಆಟಿ ಕಳೆಂಜ

ಬಂಟ್ವಾಳ: ತಾಲ್ಲೂಕಿನ ರಾಯಿ ಸಮೀಪದ ಕಂಬಳದಡ್ಡ ಗದ್ದೆಯಲ್ಲಿ ಬದನಡಿ ಷಣ್ಮುಖ ಕಲಾ ತಂಡದ ವತಿಯಿಂದ ಜು.24ರಂದು ಭಾನುವಾರ ಏರ್ಪಡಿಸಿದ್ದ ‘ಊರುದ ಗೌಜಿ’ ಕೆಸರಿನ ಗದ್ದೆ ಕ್ರೀಡಾಕೂಟ ಕಾರ್ಯಕ್ರಮಕ್ಕೆ…

ಬಾಳ್ತಿಲ: ಕೃಷಿ ಚಟುವಟಿಕೆಗೆ ಅಡ್ಡಿ ಆರೋಪ ಸತ್ಯಕ್ಕೆ ದೂರ ಸ್ಪಷ್ಟನೆ

ಬಂಟ್ವಾಳ: ಬಾಳ್ತಿಲ ಗ್ರಾಮದ ಕೋರ್ಯ ಹೊಸಮನೆ ಎಂಬಲ್ಲಿ ನೀರು ಹರಿಯುವ ಕಾಲುವೆಗೆ ತಡೆಯೊಡ್ಡಿ ಕಳೆದ ಮೂರು ವರ್ಷಗಳಿಂದ ಭತ್ತದ ಕೃಷಿ ಚಟುವಟಿಕೆಗೆ ಅಡ್ಡಿಪಡಿಸುತ್ತಿದ್ದಾರೆ ಎಂಬ ಆರೋಪ ಸತ್ಯಕ್ಕೆ…

ಡಾ| ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಅಭಿನಂದಿಸಿದ ಮಾಜಿ ಸಚಿವ ರಮಾನಾಥ ರೈ

ಮುಂಬಯಿ: ರಾಜ್ಯಸಭಾ ಸದಸ್ಯರಾಗಿ ನಾಮ ನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಖಾವಂದರರ ಬೀಡಿನಲ್ಲಿ ಕರ್ನಾಟಕ ರಾಜ್ಯದ ಮಾಜಿ ಸಚಿವ…