Month: August 2022

ಗುಜರಾತ್‌ನ ದಮಾನ್‌ನಲ್ಲಿ ಸಿರಿಚಾವಡಿ ಪುರಸ್ಕಾರ ಪ್ರದಾನ-ತುಳು ಚಾವಡಿ ಕಾರ್ಯಕ್ರಮ ತುಳುವರು ಮೆತ್ತನೆಯ ಮನಸ್ಸುವುಳ್ಳವರಾಗಿದ್ದಾರೆ: ದಯಾನಂದ ಕತ್ತಲ್‌ಸರ್

ಗುಜರಾತ್: ಹೊತ್ತ ಭೂಮಿ, ಹೆತ್ತ ತಾಯಿ ಹಾಗೂ ಸಂಸ್ಕಾರ ನೀಡಿದ ಗುರುಗಳಿಗೆ ಋಣಿಯಾಗಿ ಬಾಳುವ ತುಳುವರು ತುಳುಸಂಸ್ಕೃತಿಯ ವೈಶಿಷ್ಟ್ಯದಿಂದ ನೆಮ್ಮದಿಯಾಗಿದ್ದಾರೆ. ತುಳುವ ನೆಲದ ದೈವ ದೇವರುಗಳಿಗೆ ಧಾರ್ಮಿಕ…

ಉರುಡಾಯಿ: ಶ್ರೀ ಮುಖ್ಯಪ್ರಾಣ ದೇವಸ್ಥಾನ ಜೀರ್ಣೋದ್ಧಾರ ಪ್ರಯುಕ್ತ ವಿಜ್ಞಾಪನಾ ಪತ್ರ ಬಿಡುಗಡೆ

ಬಂಟ್ವಾಳ: ತಾಲ್ಲೂಕಿನ ಕುಡಂಬೆಟ್ಟು ಗ್ರಾಮದ ಉರುಡಾಯಿ ಶ್ರೀ ಮುಖ್ಯಪ್ರಾಣ ಸ್ವಾಮಿ ದೇವಸ್ಥಾನದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಆ.28ರಂದು ಭಾನುವಾರ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿದರು. ವಿಧಾನಪರಿಷತ್…

ಜಕ್ರಿಬೆಟ್ಟು: ೧೯ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ, ಆ. ೩೧ ರಿಂದ ಸೆ.೪ ರತನಕ ನಿರಂತರ ಭಜನೆ, ಅನ್ನದಾನ : ಮಾಜಿ ಸಚಿವ ರೈ

ಬಂಟ್ವಾಳ: ಜಕ್ರಿಬೆಟ್ಟು ದಾಸ ರೈ ಮೈದಾನದಲ್ಲಿ ಕಳೆದ ೧೮ ವರ್ಷಗಳ ಹಿಂದೆ ಆರಂಭಗೊಂಡು ಈ ಬಾರಿ ೧೯ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಆ.೩೧ ರಿಂದ ಸೆ.೪…

ದೇಶದ ಅತಿ ಎತ್ತರದ ವಸತಿ ಕಟ್ಟಡ ನೆಲಸಮಕ್ಕೆ ಕ್ಷಣಗಣನೆ

ಲಕ್ನೋ: ನೋಯ್ಡಾದ ಸೆಕ್ಟರ್ 93ಎ ನಲ್ಲಿರುವ ದೇಶದ ಅತಿ ಎತ್ತರದ ಅವಳಿ ಕಟ್ಟಡ ನೆಲಸಮಕ್ಕೆ ಕ್ಷಣಗಣನೆ ಶುರುವಾಗಿದೆ. ಭಾನುವಾರ ಮಧ್ಯಾಹ್ನ 2:30ಕ್ಕೆ ನೋಯ್ಡಾ ಪ್ರಾಧಿಕಾರ ಈ ಬೃಹತ್…

ಪಕ್ಷ ಬಿಡಲು ರಾಹುಲ್ ಕಾರಣ – ಕಾಂಗ್ರೆಸ್‍ಗೆ ಎಂಎ ಖಾನ್ ಗುಡ್ ಬೈ

ಹೈದರಾಬಾದ್: ತೆಲಂಗಾಣದ ರಾಜ್ಯಸಭಾ ಮಾಜಿ ಸದಸ್ಯ ಎಂಎ ಖಾನ್ ಅವರು ಕಾಂಗ್ರೆಸ್ ಪಕ್ಷಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ. ಎಂಎ ಖಾನ್ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಭಾರತೀಯ…

AsiaCup 2022: ಮೊದಲ ಪಂದ್ಯದಲ್ಲೇ ಮುಗ್ಗರಿಸಿದ ಲಂಕಾ – ಆಫ್ಘನ್‌ಗೆ 8 ವಿಕೆಟ್‌ಗಳ ಸುಲಭ ಜಯ

ದುಬೈ: ಅಫ್ಘಾನಿಸ್ತಾನ ವಿರುದ್ಧ ಅಬ್ಬರಿಸುವ ವಿಶ್ವಾಸದಲ್ಲಿದ್ದ ಶ್ರೀಲಂಕಾಗೆ ಆಘಾತವಾಗಿದೆ. ಏಷ್ಯಾಕಪ್ ಉದ್ಘಾಟನಾ ಪಂದ್ಯದಲ್ಲೇ ಶ್ರೀಲಂಕಾ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ವಿಫಲವಾಗಿ ಅಫ್ಘಾನಿಸ್ತಾನದ ಎದುರು ಸೋಲನುಭವಿಸಿದೆ. ಉತ್ತಮ…

ಶ್ರೀಲಂಕಾಗೆ ಬೆಂಬಲ ಬೇಕು, ಅನಗತ್ಯ ಒತ್ತಡ ಅಲ್ಲ- ಚೀನಾವನ್ನು ತರಾಟೆಗೆ ತೆಗೆದುಕೊಂಡ ಭಾರತ

ಕೊಲಂಬೋ: ಶ್ರೀಲಂಕಾದ ಹಂಬಂಟೋಟಾ ಬಂದರಿನಲ್ಲಿ ಚೀನಾ ತನ್ನ ಹೈಟೆಕ್ ಹಡಗನ್ನು ನಿಲ್ಲಿಸಿದ್ದಕ್ಕೆ ಭಾರತ ಆಕ್ಷೇಪ ವ್ಯಕ್ತಪಡಿಸಿತ್ತು. ಈ ವಿಚಾರಕ್ಕೆ ಚೀನಾ ಭಾರತದ ಕುರಿತು ಟೀಕೆಗಳನ್ನು ಮಾಡಿದ್ದು, ಇದೀಗ…

‘ಸೃಜನಾ ಮುಂಬಯಿ’ ಕನ್ನಡ ಲೇಖಕಿಯರ ಬಳಗದಿಂದ ಎರಡು ಕೃತಿಗಳ ಬಿಡುಗಡೆ ಜೀವನದ ಅನುಭವವೇ ಸಾಹಿತ್ಯವಾಗಿದೆ : ಅಮೃತಾ ಅಜಯ್ ಶೆಟ್ಟಿ

ಮುಂಬಯಿ: ಜೀವನದ ಅನುಭವ ಲೇಖನಿ ರೂಪದಲ್ಲಿ ಬರುವುವೇ ಸಾಹಿತ್ಯವಾಗಿದೆ. ಬದುಕಿನ ಜಂಜಾಟವನ್ನ ಅತೀ ಹೆಚ್ಚು ಎದುರಿಸುವ ಹೆಣ್ಣು ತನ್ನನ್ನು ತಾನು ಸ್ವತಂತ್ರಗೊಳಿಸಿ ತನ್ನ ಭಾವನೆಯನ್ನು ಒಂದು ರೂಪದಲ್ಲಿ…

೭೫ನೇ ಸ್ವಾತಂತ್ರ್ಯಅಮೃತ ಮಹೋತ್ಸವ ಪ್ರಯುಕ್ತ ಕಾಲ್ನಡಿಗೆ ಯಾತ್ರೆ

ಬಂಟ್ವಾಳ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ೭೫ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಶನಿವಾರ ನಡೆದ ಕಾಲ್ನಡಿಗೆ ಯಾತ್ರೆಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನಸಭೆ…

ಬಂಟ್ವಾಳ: ಸಿಪಿಐ ೨೪ನೇ ಜಿಲ್ಲಾ ಸಮ್ಮೇಳನಕ್ಕೆ ಚಾಲನೆ

ಬಂಟ್ವಾಳ: ಭಾರತೀಯ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ವತಿಯಿಂದ ಆ.27ರಂದು ಶನಿವಾರ ಆರಂಭಗೊಂಡ ೨೪ನೇ ಜಿಲ್ಲಾ ಸಮ್ಮೇಳನಕ್ಕೆ ಸಿಪಿಐ ಹಿರಿಯ ಮುಖಂಡ ಎ.ಪ್ರಭಾಕರ ರಾವ್ ಧ್ವಜಾರೋಹಣ ನೆರವೇರಿಸಿದರು. ಸಿಪಿಐ…

ತಮಿಳುನಾಡಿನಲ್ಲಿ ಅಪಘಾತ: ಬಿ.ಸಿ.ರೋಡ್ ವ್ಯಕ್ತಿ ಸಾವು

ಬಂಟ್ವಾಳ: ತಮಿಳುನಾಡಿನ ಅಂಬೂರ್ ಎಂಬಲ್ಲಿ ಶುಕ್ರವಾರ ತಡರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಬಿ.ಸಿ.ರೋಡ್ ಸಮೀಪದ ತಲಪಾಡಿ ನಿವಾಸಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರರನ್ನು ಇಲ್ಲಿನ ತಲಪಾಡಿ ನಿವಾಸಿ ಮುಹಮ್ಮದ್…