Month: August 2022

ಮೂಡುಬಿದಿರೆಯಲ್ಲಿ ಯಕ್ಷಗಾನೀಯ ಮೊಸರು ಕುಡಿಕೆ ಉತ್ಸವದಲ್ಲಿ ಸಾಧಕರಿಗೆ ಸನ್ಮಾನ

ಮೂಡುಬಿದಿರೆ: ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ಸಂಯೋಜನೆಯಲ್ಲಿ ೩೬ನೇ ವರ್ಷದ ಸಾಂಸ್ಕೃತಿಕ-ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಶ್ರೀಕೃಷ್ಣ ಕಟ್ಟೆಯ ಎದುರು ನಡೆಯಿತು. ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ಇತರ…

ಮೂಡುಬಿದಿರೆಯಲ್ಲಿ ಯಕ್ಷಗಾನೀಯ ಮೊಸರು ಕುಡಿಕೆ ಉತ್ಸವ ಸಂಪನ್ನ

ಸಾಧಕರಿಗೆ ಸನ್ಮಾನ *ಮುದ್ದುಕೃಷ್ಣ ವೇಷ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಮೂಡುಬಿದಿರೆ:ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ಸಂಯೋಜನೆಯಲ್ಲಿ ೩೬ನೇ ವರ್ಷದ ಸಾಂಸ್ಕೃತಿಕ-ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಶ್ರೀಕೃಷ್ಣ ಕಟ್ಟೆಯ…

ಅಡ್ಡೂರು ಮುಖ್ಯಪ್ರಾಣ ದೇವರ ನೂತನ ಗರ್ಭಗುಡಿಗೆ ಶಿಲಾನ್ಯಾಸ

ಕೈಕಂಬ: ಪೊಳಲಿ ಸಮೀಪದ ಅಡ್ಡೂರು ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ನೂತನ ಗರ್ಭಗುಡಿಗೆ ಆ.೨೦ರಂದು ಶನಿವಾರ ವೇದಮೂರ್ತಿ ಬ್ರಹ್ಮಶ್ರೀ ಕೋಡಿಮಜಲು ಅನಂತ ಪದ್ಮನಾಭ ಉಪಾಧ್ಯಾಯಯರ ನೇತೃತ್ವದಲ್ಲಿ ಶಿಲಾನ್ಯಾಸ ನೆರವೇರಿತು.…

ಬಂಟ್ವಾಳ: ೨೧ರಂದು ದೇವಾಡಿಗ ಸಮಾಲೋಚನಾ ಸಭೆ

ಬಂಟ್ವಾಳ: ತಾಲ್ಲೂಕಿನಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಸೇವಾ ಚಟುವಟಿಕೆಗಳ ಜೊತೆಗೆ ರಾಜಕೀಯ ಮತ್ತು ಆರ್ಥಿಕವಾಗಿ ಸಮಾಜವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ದೇವಾಡಿಗ ಸಮಾಜದ ಸಮಾಲೋಚನಾ ಸಭೆ ಇದೇ ೨೧ರಂದು…

ಪುದು: ೨೧ರಂದು ಶ್ರೀಗುರು ಕ್ರೆಡಿಟ್ ಸೊಸೈಟಿ ಶಾಖೆ ಆರಂಭ

ಬಂಟ್ವಾಳ: ಮೆಲ್ಕಾರ್ ಶ್ರೀ ಗುರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಇದರ ಕಡೆಗೋಳಿ ಶಾಖೆಯು ಇದೇ ೨೧ರಂದು ಬೆಳಿಗ್ಗೆ ಗಂಟೆ ೧೦.೩೦ಕ್ಕೆ ಪುದು ಗ್ರಾಮದ ಕಡೆಗೋಳಿ ಶ್ರೀ ನಾರಾಯಣ…

ಕಲ್ಲಡ್ಕ: ೯೦ನೇ ವರ್ಷದ ಮೊಸರುಕುಡಿಕೆ ಉತ್ಸವ ಸಂಭ್ರಮದ ಶೋಭಾಯಾತ್ರೆ, ಆಕರ್ಷಕ ಸ್ಥಬ್ಧಚಿತ್ರ

ಬಂಟ್ವಾಳ: ತಾಲ್ಲೂಕಿನ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದ ೯೦ನೇ ವರ್ಷದ ಮೊಸರುಕುಡಿಕೆ ಉತ್ಸವದ ಶೋಭಾಯಾತ್ರೆಯಲ್ಲಿ ವಿವಿಧ ಸ್ಥಬ್ಧಚಿತ್ರಗಳು (ಟ್ಯಾಬ್ಲೋ) ಗಮನ ಸೆಳೆಯಿತು. ಬಂಟ್ವಾಳ ಇಲ್ಲಿನ ಕಲ್ಲಡ್ಕ…

ಕುಪ್ಪೆಪದವು ಘಟಕದ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

ಕೈಕಂಬ: ಯುವವಾಹಿನಿ(ರಿ) ಕುಪ್ಪೆಪದವು ಘಟಕ ಇದರ ವತಿಯಿಂದ ಕೃಷ್ಣ ವೇಷ ಸ್ಪರ್ಧೆ ಭಾನುವಾರ ಕುಳವೂರು ಗುಂಡ್ಯ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ…

ಕುಪ್ಪೆಪದವು: ಸ್ವಾತಂತ್ರ್ಯ ಅಮೃತ ಮಹೋತ್ಸವ.  ರಿಕ್ಷಾ ಚಾಲಕರು  ತಾವೇ ನಿರ್ಮಿಸಿಕೊಂಡ ಸೂರು ಉದ್ಘಾಟನೆ 

ಕೈಕಂಬ: ಕಳೆದ ಸುಮಾರು ಮೂವತ್ತು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಇಲ್ಲಿನ ರಿಕ್ಷಾ ಪಾರ್ಕ್ ನಲ್ಲಿ ರಿಕ್ಷಾ ಚಾಲಕರು ಗಾಳಿಮಳೆಯಿಂದ ರಕ್ಷಣೆ ಪಡೆದುಕೊಳ್ಳಲು, ಸೂರೊಂದನ್ನು ನಿರ್ಮಿಸಿಕೊಳ್ಳಲು ಮಾಡಿದ ಸತತ…

ಪಾಂಗಲ್ಪಾಡಿ: ಸಂಭ್ರಮದ ಮೊಸರು ಕುಡಿಕೆ ಉತ್ಸವ

ಬಂಟ್ವಾಳ: ಬಂಟ್ವಾಳ ತಾಲೂಕು ಪಾಂಗಲ್ಪಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸೇವಾ ಸಮಿತಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ೨೭ನೇ ವರ್ಷದ ಮೊಸರು ಕುಡಿಕೆ ಉತ್ಸವ ಹಾಗೂ…