ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆ ಯಡಿ ಪೋಷಣ್ ಮಾಸಾಚರಣೆ ಕಾರ್ಯಕ್ರಮದ ಅಂಗವಾಗಿ ಅನ್ನಪ್ರಾಸನ, ಸೀಮಂತ, ಮಹಿಳೆ ಸ್ವಾಸ್ಥ್ಯ ಮತ್ತು ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ
ಬಂಟ್ವಾಳ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭ ಯೋಜನೆ ಬಂಟ್ವಾಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾನೂನು ಸೇವೆ ಗಳ ಸಮಿತಿ ಬಂಟ್ವಾಳ, ವಕೀಲರ…