Month: September 2022

ಪಕ್ಷಿ ಸಂಕುಲ ಸಂರಕ್ಷಣೆ ಅಗತ್ಯ: ನಿತ್ಯಾನಂದ ಶೆಟ್ಟಿ

ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಮಂಚಕಲ್ಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಗುಬ್ಬಚ್ಚಿಗೂಡು’ ಜಾಗೃತಿ ಮಾಹಿತಿ ಕಾರ್ಯಕ್ರಮ ಗುರುವಾರ ನಡೆಯಿತು. ಸದೃಢ ಮತ್ತು ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ…

ಡಿ.ಇ.ಎಲ್.ಇಡಿ ಪರೀಕ್ಷೆಯಲ್ಲಿ ರೋಸಾಮಿಸ್ತಿಕಾ ವಿದ್ಯಾರ್ಥಿ ಶಿಕ್ಷಕಿಯರ ಮೇಲುಗೈ

ಕೈಕಂಬ: ಮಂಗಳೂರು ಬೆಥನಿ ಇದರ ಆಡಳಿತ ಮಂಡಳಿಗೆ ಒಳಪಟ್ಟ ರೋಸಾಮಿಸ್ತಿಕಾ ಶಿಕ್ಷಕಿ ತರಬೇತಿ ಸಂಸ್ಥೆಯ ೨೦೨೧-೨೦೨೨ನೇ ಸಾಲಿನ ಡಿ.ಇ.ಎಲ್.ಇಡಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಮತ್ತು ದ್ವಿತೀಯ ವರ್ಷದ…

ಮನೆಯಲ್ಲಿ ನಾಯಿ ಸಾಕುವ ವಿಚಾರಕ್ಕೆ ಜಗಳ- ತಾಯಿ, ಮಗಳು ಆತ್ಮಹತ್ಯೆ 

ಬೆಂಗಳೂರು: ಮನೆಯಲ್ಲಿ ನಾಯಿ (Dog) ಸಾಕುವ ವಿಚಾರಕ್ಕೆ ನಡೆದಿದ್ದ ಜಗಳ ಆತ್ಮಹತ್ಯೆಯಲ್ಲಿ ಅಂತ್ಯವಾದ ವಿಚಿತ್ರ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ದಿವ್ಯಾ ಹಾಗೂ ಆಕೆಯ ಮಗಳು ಆತ್ಮಹತ್ಯೆ…

ಸೇವಾ ಕಾರ್ಯಕ್ಕೆ ಹೊಸ ಹೆಜ್ಜೆಯನ್ನಿಡುತ್ತಿದೆ ಭಗತ್ ಸಿಂಗ್ ಸೇವಾ ಟ್ರಸ್ಟ್

ಮೂಡಬಿದಿರೆ: ಸಮಾಜದಲ್ಲಿ ನೊಂದವರ ಪಾಲಿನ ಆಶಾಕಿರಣವಾಗಿ ಕೆಲಸವನ್ನು ಮಾಡುತ್ತಿದ್ದ ಭಗತ್ ಸೇನೆ (ರಿ.) ಮೂಡುಬಿದಿರೆ ಇನ್ನು ಮುಂದೆ ಭಗತ್ ಸಿಂಗ್ ಸೇವಾ ಟ್ರಸ್ಟ್ ಮೂಲಕ ನಿಮ್ಮ ಮುಂದೆ…

ಬಿ.ರಮಾನಾಥ ರೈ ಅವರ 71ನೇ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

ಬಂಟ್ವಾಳ: ಯುವ ಕಾಂಗ್ರೆಸ್ ಸಮಿತಿ ಪಾಣೆಮಂಗಳೂರು ಬ್ಲಾಕ್ ಹಾಗೂ ಅಲ್ಪಸಂಖ್ಯಾತರ ಘಟಕದ ಪಾಣಿ ಬ್ಲಾಕ್ ವತಿಯಿಂದ ಮಾಜಿ ಸಚಿವರಾದ ಬಿ ರಮಾನಾಥ ರೈ ಅವರ 71ನೇ ಹುಟ್ಟು…

ಮಾಜಿ ಸಚಿವ ರಮಾನಾಥ ರೈ ಹುಟ್ಟುಹಬ್ಬ : ಪೆರ್ನೆ ಎ.ಎಂ. ಅಡಿಟೋರಿಯಂನಲ್ಲಿ ಆಚರಣೆ

ಪುತ್ತೂರು: ರಮಾನಾಥ ರೈ ಅವರ ಶಾಸಕರಾಗಿ, ಸಚಿವರಾಗಿ ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡಿದ್ದು, ಅವರ ಮಾರ್ಗದರ್ಶನ, ಸೇವೆಗಳು ಇನ್ನೂ ರಾಜ್ಯಕ್ಕೆ ಬೇಕಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರಾದ…

ಸರ್ ಎಂ. ವಿಶ್ವೇಶ್ವರಯ್ಯನವರ ಜನ್ಮದಿನವನ್ನು ಎಂಜಿನಿಯರ್ಸ್ ಡೇ ಆಗಿ ಆಚರಿಸಲು ಕಾರಣವೇನು? ಒಬ್ಬ ಮನುಷ್ಯ ಇಷ್ಟೆಲ್ಲಾ ಕೆಲಸ ಮಾಡಲು ಸಾಧ್ಯವೇ…?

ಹೌದು ಈ ಮನುಷ್ಯನನ್ನು ಕಂಡಾಗ ಹಾಗೆಯೇ ಅನಿಸುತ್ತದೆ. ಒಬ್ಬ ಮನುಷ್ಯ ತನ್ನ ಜೀವಿತಾವಧಿಯಲ್ಲಿ ಏನೆಲ್ಲಾ ಸಾಧನೆ ಮಾಡಲು ಸಾಧ್ಯವಿಲ್ಲವೋ ಆ ಎಲ್ಲಾ ಸಾಧನೆಗಳನ್ನು ಈ ಒಬ್ಬ ಮನುಷ್ಯ…

ದೆಹಲಿಯಲ್ಲಿ ಸೀಟ್ ಬೆಲ್ಟ್ ಕಡ್ಡಾಯ – ಧರಿಸದಿದ್ದರೆ 1,000ರೂ. ದಂಡ

ನವದೆಹಲಿ: ಕಾರಿನಲ್ಲಿ ಪ್ರಯಾಣಿಸುವಾಗ ಹಿಂಬದಿ ಸೀಟ್ ಬೆಲ್ಟ್ ಧರಿಸದೇ ಇರುವ ಜನರಿಗೆ ದೆಹಲಿ ಟ್ರಾಫಿಕ್ ಪೊಲೀಸರು‌ (Delhi Traffic Police) 1,000 ರೂಪಾಯಿ ದಂಡವನ್ನು(Penalty) ವಿಧಿಸಿದ್ದಾರೆ. ಸೆ.04ರಂದು…

5.47 ಕೋಟಿ ಮೌಲ್ಯದ 2.43 ಲಕ್ಷ ಎಣ್ಣೆ ಬಾಟ್ಲಿಗಳ ಮೇಲೆ ಹರಿಯಿತು ರೋಡ್ ರೋಲರ್!

ಅಮರಾವತಿ: 5.47 ಕೋಟಿ ಮೌಲ್ಯದ ಅಕ್ರಮ ಮದ್ಯವನ್ನು ಆಂಧ್ರಪ್ರದೇಶ(AndhraPradesh) ದ ಪೊಲೀಸರು ನಾಶಪಡಿಸಿದ್ದಾರೆ. 2.43 ಲಕ್ಷ ಮದ್ಯ(Liquor) ದ ಬಾಟ್ಲಿಗಳ ಮೇಲೆ ಪೊಲೀಸರು ರೋಡ್ ರೋಲರ್ (Road…

ಕುಕ್ಕಿಪಾಡಿ: ಹರ್ ಘರ್ ಜಲ್ ಗ್ರಾಮ ಘೋಷಣೆ

ಬಂಟ್ವಾಳ : ತಾಲ್ಲೂಕಿನ ಕುಕ್ಕಿಪಾಡಿ ಗ್ರಾಮ ಪಂಚಾಯಿತಿನಲ್ಲಿ ಹರ್ ಘರ್ ಜಲ್ ಗ್ರಾಮ ಘೋಷಣೆ ಕಾರ್ಯಕ್ರಮ ಸೆ.14ರಂದು ಬುಧವಾರ ನಡೆಯಿತು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ…

ಅಮ್ಟಾಡಿ: ಹಾಲು ಉತ್ಪಾದಕರ ಸೊಸೈಟಿ ವಾರ್ಷಿಕ ಸಭೆ

ಬಂಟ್ವಾಳ: ಇಲ್ಲಿನ ಅಮ್ಟಾಡಿ ಹಾಲು ಉತ್ಪಾದಕರ ಸಹಾಕರಿ ಸಂಘದ ವಾರ್ಷಿಕ ಸಭೆ ಸಂಘದ ಅಧ್ಯಕ್ಷ ಉದಯ್ ಕುಮಾರ್ ಅಜೆಕಲ ಇವರ ಅಧ್ಯಕ್ಷತೆಯಲ್ಲಿ ಸೆ.15ರಂದು ಬುಧವಾರ ನಡೆಯಿತು. ಇದೇ…