Month: September 2022

ಮುಂಬೈ: ಐಕಳ ಹರೀಶ್ ಶೆಟ್ಟಿಯವರ ‘ಸಾರ್ವಭೌಮ’ ಗೌರವ ಗ್ರಂಥ ಲೋಕಾರ್ಪಣೆ

ಮುಂಬೈ: “ಐಕಳ ಹರೀಶ್ ಶೆಟ್ಟಿಯವರು ಹೊರನಾಡಿನ ಪ್ರತಿಸೂರ್ಯ.ಮುಂಬೈನ ತುಳು ಕನ್ನಡಿಗರ ಧೀಮಂತ ನಾಯಕ. ಅವರು ತಾರಾಮೌಲ್ಯ ಇರುವ ಕೆಲವೇ ಕೆಲವು ಸಂಘಟಕರಲ್ಲಿ ಒಬ್ಬರು. ಕ್ರಿಯಾಶೀಲ, ಚಿಂತನಶೀಲ ,…

ಆಪರೇಷನ್ ಬುಲ್ಡೋಜರ್‌ಗೆ 3ನೇ ದಿನ- ಇಂದೂ ನಡೆಯಲಿದೆ ನಲಪಾಡ್ ಅಕಾಡೆಮಿ ಒತ್ತುವರಿ ತೆರವು!

ಬೆಂಗಳೂರು: ರಾಜಕಾಲುವೆ ಒತ್ತುವರಿದಾರರ ಹಿಟ್ ಲಿಸ್ಟ್ ನಲ್ಲಿ ಕಾಂಗ್ರೆಸ್ ಯುವನಾಯಕ ಮಾಲೀಕತ್ವದ ನಲಪಾಡ್ ಅಕಾಡೆಮಿ (Nalapad Academy) ಯಲ್ಲಿ ಸೆ.13ರಂದು ಮಂಗಳವಾರ ರಾಜಕಾಲುವೆ ತೆರವು ಕಾರ್ಯಾಚರಣೆ ವೇಳೆ…

ಮಕ್ಕಳ ಕಳ್ಳರೆಂದು ಭಾವಿಸಿ ಸಾಧುಗಳಿಗೆ ಹಿಗ್ಗಾಮುಗ್ಗ ಥಳಿತ

ಮುಂಬೈ: ಮಕ್ಕಳ ಕಳ್ಳರೆಂದು ಶಂಕಿಸಿ ಸಾಧುಗಳನ್ನೇ ಹಿಡಿದು ಥಳಿಸಿರುವ ಘಟನೆ ಮಹಾರಾಷ್ಟ್ರದಲ್ಲಿ (Maharashtra) ನಡೆದಿದೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಾಲ್ವರು ಸಾಧುಗಳ ಮೇಲೆ ಗುಂಪೊಂದು ಮಕ್ಕಳ ಕಳ್ಳರೆಂದು…

ಬಡವರು ಕಷ್ಟಪಟ್ಟು ಕಟ್ಟಿರುವ ಮನೆಯನ್ನು ಉಳಿಸುವುದಕ್ಕಾಗಿ ಸಲಹೆ ನೀಡಿದ್ದೇನೆ ಅಷ್ಟೇ: ನಂದೀಶ್ ರೆಡ್ಡಿ

ಬೆಂಗಳೂರು: ನನ್ನ ವಾದ ಹಾಗಾಗಿರಲಿಲ್ಲ. ಕಳೆದ 8 ವರ್ಷಗಳ ಹಿಂದೆ ನೀರು ಹೋಗಲು ಮೋರಿ ಕಟ್ಟಿದ್ದಾರೆ. ಇದೀಗ ನೀರು ಹೋಗುತ್ತಿರುವ ಜಾಗ ಬಿಟ್ಟು ಬೇರೆ ಜಾಗ ಗುರುತಿಸುತ್ತಿದ್ದಾರೆ.…

ಮೋಹಿನಿ ಜಿ.ಸಪಲ್ಯ ನಿಧನ

ಬಂಟ್ವಾಳ: ರಾಯಿ ಸಮೀಪದ ದೈಲಾ ನಿವಾಸಿ, ದಿವಂಗತ ಗಿರಿಯಪ್ಪ ಸಪಲ್ಯ ಇವರ ಪತ್ನಿ ಮೋಹಿನಿ ಜಿ.ಸಪಲ್ಯ (೬೫) ಇವರು ಅಸೌಖ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ಸೆ.13ರಂದು ಮಂಗಳವಾರ ನಿಧನರಾದರು.…

ಸಿದ್ಧಕಟ್ಟೆ: ಅ.೨ರಿಂದ ೩ರತನಕ ದಸರಾ ಕಾರ್ಯಕ್ರಮ ಆಮಂತ್ರಣ ಪತ್ರ ಬಿಡುಗಡೆ, ಶಾರದೆಗೆ ‘ಬೆಳ್ಳಿ ವೀಣೆ ಸಮರ್ಪಣೆ’

ಬಂಟ್ವಾಳ : ತಾಲ್ಲೂಕಿನ ಸಿದ್ಧಕಟ್ಟೆಯಲ್ಲಿ ೪ನೇ ವರ್ಷದ ದಸರಾ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಸಮಿತಿ ಗೌರವಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಬಿಡುಗಡೆಗೊಳಿಸಿದರು. ಸಿದ್ಧಕಟ್ಟೆ ಸಾರ್ವಜನಿಕ ಶ್ರೀ…

ಟೌನ್ ರೋಟರಿ ಕ್ಲಬ್ ವತಿಯಿಂದ ನಾಟಿ

ಬಂಟ್ವಾಳ: ತಾಲ್ಲೂಕಿನ ಬೊಂಡಾಲದಲ್ಲಿ ಟೌನ್ ರೋಟರಿ ಕ್ಲಬ್ ವತಿಯಿಂದ ಒಂದು ಎಕರೆ ವಿಸ್ತೀರ್ಣದ ಗದ್ದೆಯಲ್ಲಿ ಸೆ.13ರಂದು ಮಂಗಳವಾರ ಶ್ರಮದಾನ ಮೂಲಕ ನೇಜಿ ನಾಟಿ ನಡೆಸಿ ಗಮನ ಸೆಳೆದರು.…

ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 3 ಅಶಕ್ತ ಕುಟುಂಬಗಳಿಗೆ ಸಹಾಯ ಧನ ಹಸ್ತಾಂತರ

ಬಂಟ್ವಾಳ: ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 3 ಅಶಕ್ತ ಕುಟುಂಬಗಳಿಗೆ ಸಹಾಯ ಧನ ಹಸ್ತಾಂತರಿಸಲಾಯಿತು. ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿರುವ ಧಾರವಾಡದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ…

ಮಾಜಿ ಸಚಿವ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ಸೇವಾಶ್ರಮದ ನಿವಾಸಿಗಳಿಗೆ ಊಟ ಹಾಗೂ ಕಿಟ್ ವಿತರಣೆ

ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಅಸಂಘಟಿತ ಕಾರ್ಮಿಕ ಕಾಂಗ್ರೇಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ಅವರ 71 ನೇ ಹುಟ್ಟು ಹಬ್ಬದ ಪ್ರಯುಕ್ತ ಮೇರೆಮಜಲು ಸೇವಾಶ್ರಮ…

ಶಿರ್ವ :ಮೆಸ್ಕಾಂ ಸಿಬ್ಬಂದಿಗಳ ಮೇಲೆ ನುಗ್ಗಿದ ಕಾರು

ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿಯಲ್ಲಿ ಮೆಸ್ಕಾಂ ಸಿಬ್ಬಂದಿಗಳು ಟ್ರಾನ್ಸ್ಪರ್ಮಾರ್ ಅಳವಡಿಸುತ್ತಿದ್ದ ವೇಳೆ ಬರುತ್ತಿದ್ದ ವಾಹನಗಳನ್ನು ನಿಲ್ಲಿಸುತ್ತಿದ್ದರೂ ಮುನ್ನಗ್ಗಿ ಬಂದ ಕಾರೊಂದು ಕಾರ್ಯನಿರತ ಮೆಸ್ಕಾಂ ಸಿಬ್ಬಂದಿಗಳಿಗೆ ಗುದ್ದಿದ ಮೂವರು ಗಾಯಗೊಂಡಿದ್ದಲ್ಲದೆ,…

ಟೋಲ್‍ಗೇಟ್ ಹೋರಾಟ ಸಮಿತಿಯಿಂದ ಸಾಮೂಹಿಕ ಧರಣಿ ಆರಂಭ

ಸುರತ್ಕಲ್ :ಅಕ್ರಮ ಟೋಲ್ ಗೇಟ್ ತೆರವಿನ ದಿನಾಂಕ ಘೋಷಣೆಗೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಟೋಲ್ ಗೇಟ್ ಹೋರಾಟ ಸಮಿತಿ ನೇತೃತ್ವದಲ್ಲಿ ಒಂದು ದಿನದ ಧರಣಿ…

ಶ್ರೀ ಪಂಚಶಕ್ತಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ : ಗೃಹ ನಿರ್ಮಾಣಕ್ಕೆ ರೂ 15 ಲಕ್ಷ ಸಾಲ

ಮೂಡುಬಿದಿರೆ : ಶ್ರೀ ಪಂಚಶಕ್ತಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ(ಸಿ)ಯು 2021-22ನೇ ಸಾಲಿನಲ್ಲಿ ರಲ್ಲಿ ಹದಿಮೂರು ಲಕ್ಷದ ಎರಡು ಸಾವಿರದ ಐನೂರ ಅರವತ್ತ ಒಂಭತ್ತು ರಷ್ಟು ಲಾಭಾಂಶವನ್ನು ಹೊಂದಿರುತ್ತದೆ.…