Month: September 2022

ಐಲೇಸಾ-ದಿ ವಾಯ್ಸ್ ಆಫ್ ಓಷನ್ ಸಂಸ್ಥೆಯಿಂದ ಅರ್ಥಪೂರ್ಣ ದ್ವಿತೀಯ ಹುಟ್ಟುಹಬ್ಬ ಆಚರಣೆ ಕಾವ್ಯ ಬೆಳಕನ್ನು ಚೆಲ್ಲುವ ಸಾಧನವಾಗಲಿ : ಸುಬ್ರಾಯ ಚೊಕ್ಕಾಡಿ

ಮುಂಬಯಿ: “ಮನಸ್ಸಿಗೆ ವಯಸ್ಸಾಗಬಾರದು, ದೇಹಕ್ಕೆ ವಯಸ್ಸಾಗೋದು ಸಹಜ, ಚಿಂತನ ಮಂಥನದಿಂದ ಮನಸ್ಸನ್ನು ಸದಾ ಯೌವನವಾಗಿಡಲು ಸಾದ್ಯವಿದೆ. ಕವನಗಳು, ಸುಲಭ ತುತ್ತಿನಲ್ಲಿ ಜೀರ್ಣವಾಗಬೇಕೆಂದೇನಿಲ್ಲ, ಕವನವನ್ನು ಅರ್ಥೈಸಿ ಕೊಳ್ಳುವುದಕೊಸ್ಕರ, ಅದನ್ನ…

ಸೆ.06ರಂದು ಬಂಟ್ವಾಳ ತಾಲೂಕು ಮಟ್ಟದ ಪುಟ್ಬಾಲ್ ಪಂದ್ಯಾಟ

ಬಂಟ್ವಾಳ: ಶ್ರೀರಾಮ ಸೆಕೆಂಡರಿ ಸ್ಕೂಲ್‌ನಲ್ಲಿ ಬಂಟ್ವಾಳ ತಾಲೂಕು ಮಟ್ಟದ ಪುಟ್ಬಾಲ್ ಪಂದ್ಯಾಟ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ರಾಮ ವಿದ್ಯಾಕೇಂದ್ರದ ಸಹಸಂಚಾಲಕರಾದ ರಮೇಶ್ ಅವರು ಉದ್ಘಾಟಿಸಿ,…

ಮಾವಿನಕಟ್ಟೆ: ಉದ್ಯಮಿ ನಾಪತ್ತೆ

ಬಂಟ್ವಾಳ: ಕುಕ್ಕಿಪಾಡಿ ಗ್ರಾಮದ ಮಾವಿನಕಟ್ಟೆ ನಿವಾಸಿ, ಉದ್ಯಮಿ ಟಿ.ನರಸಿಂಹ ಪೈ (೩೮) ಇವರು ಕಳೆದ ೧೫ ದಿನಗಳಿಂದ ನಾಪತ್ತೆಯಾಗಿದ್ದಾರೆ ಎಂದು ಅವರ ಪತ್ನಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ…

ಪಿಲಾತಬೆಟ್ಟು: ಹರ್ ಘರ್ ಜಲ್ ಘೋಷಣೆ

ಬಂಟ್ವಾಳ: ತಾಲ್ಲೂಕಿನ ಪಿಲಾತಬೆಟ್ಟು ಗ್ರಾಮ ಪಂಚಾಯಿತಿ ನಲ್ಲಿ ‘ಹರ್ ಘರ್ ಜಲ್’ಘೋಷಣೆ ಕಾರ್ಯಕ್ರಮ ಬುಧವಾರ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ ಮತ್ತಿತರರು ಇದ್ದಾರೆ. ಗ್ರಾಮೀಣ…

ಆರಂಬೋಡಿ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಡಿಯುವ ನೀರಿನ ಶುದ್ಧೀಕರಣ ಯಂತ್ರ ಹಸ್ತಾಂತರ

ಬoಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಆರಂಬೋಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಡಿಯುವ ನೀರಿನ ಶುದ್ಧೀಕರಣ ಯಂತ್ರ ಹಸ್ತಾಂತರ ಕಾರ್ಯಕ್ರಮ ಮಂಗಳವಾರ ನಡೆಯಿತು. ರೋಟರಿ ಕ್ಲಬ್ ಅಧ್ಯಕ್ಷೆ…

ಬಂಟ್ವಾಳ: ಬೆಳೆ ಸಮೀಕ್ಷೆ ಆಪ್ ಬಳಸಲು ಸೂಚನೆ

ಬಂಟ್ವಾಳ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿ ಬೆಳೆ ಸಮೀಕ್ಷೆ ಆರಂಭಗೊoಡಿದ್ದು, ರೈತರು ಸ್ವತಃ ಮೊಬೈಲ್ ಮೂಲಕ ಬೆಳೆ ಸಮೀಕ್ಷೆ ನಡೆಸಲು ಸರ್ಕಾರ ಆಪ್ ಸಿದ್ಧಗೊಳಿಸಿದೆ. ಮೊಬೈಲ್ ಆಪ್…

ಬಂಟ್ವಾಳ: ಅಕ್ರಮ ಸಕ್ರಮ ಅರ್ಜಿ ಅವಧಿ ವಿಸ್ತರಣೆ

ಬಂಟ್ವಾಳ: ಸರ್ಕಾರಿ ಜಮೀನಿನಲ್ಲಿ ಅನಧಿಕೃತ ಸಾಗುವಳಿ ನಡೆಸುತ್ತಿರುವ ರೈತರಿಗೆ ಜಮೀನು ಸಕ್ರಮಗೊಳಿಸಲು ನಮೂನೆ ೫೭ರಲ್ಲಿ ಅರ್ಜಿ ಸಲ್ಲಿಸಲು ಒಂದು ವರ್ಷ ಕಾಲಾವಧಿ ವಿಸ್ತರಿಸಲಾಗಿದೆ ಎಂದು ಕಂದಾಯ ಇಲಾಖೆ…

ರಿಯಾಝ್ ಫರಂಗಿಪೇಟೆ ಮನೆ ಮೇಲೆ ಎನ್.ಐ.ಎ ದಾಳಿ ಪ್ರಕರಣ; ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ದಾಳಿ ಅಲ್ಲ; ಬಿಹಾರದಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಸಂಬಂಧ ದಾಳಿ

ಮಂಗಳೂರು : ಬೆಳ್ಳಾರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ಎನ್.ಐ.ಎ ಅಧಿಕಾರಿಗಳು ಎಸ್.ಡಿ.ಪಿ.ಐ ನಾಯಕ ರಿಯಾಝ್ ಫರಂಗಿಪೇಟೆ ಮನೆ ಮೇಲೆ ದಾಳಿ ನಡೆಸಿದ್ದಾರೆ ಎಂಬ…

ಪೊಳಲಿ ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ತೆನೆ ಹಬ್ಬ ಆಚರಣೆ (ಕುರಲ್ ಪರ್ಬ)

ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಿ ಸನ್ನಿಧಿಯಲ್ಲಿ ಸೆ.08ರಂದು ಗುರುವಾರ ತೆನೆ ಹಬ್ಬ ಆಚರಣೆ ನಡೆಯಿತು. ಪೊಳಲಿ ದೇವಳದ ಅರ್ಚಕರು ಪೂಜಾ ವಿಧಿ ವಿಧಾನಗಳನ್ನು…

ಮಿಜಾರುಗುತ್ತು ಶ್ರೀಮತಿ ಲೀಲಾ ವಿ ನಾಯ್ಕ್ ನಿಧನ

ಕೈಕಂಬ: ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಅಮ್ಮುಂಜೆ ಗುತ್ತು ವಿನೋದ್ ನಾಯ್ಕ್ ಅವರ ಧರ್ಮಪತ್ನಿ ಮಿಜಾರುಗುತ್ತು ಶ್ರೀಮತಿ ಲೀಲಾ ವಿ ನಾಯ್ಕ್(೮೪) ಅವರು ಸೆ.೦೬ರಂದು ಮಂಗಳವಾರ ರಾತ್ರಿ…

ಎಸ್.ವಿ.ಎಸ್‌ಇಂಗ್ಲೀಷ್ ಸ್ಕೂಲ್ ವಿದ್ಯಾಗಿರಿ ಬಂಟ್ವಾಳ: ಚೆಸ್‌ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಬಂಟ್ವಾಳ: ಎಸ್.ವಿ.ಎಸ್‌ಸ್ಕೂಲ್, ವಿದ್ಯಾಗಿರಿ ಬಂಟ್ವಾಳ ಇಲ್ಲಿನ೧೭ ವರ್ಷದೊಳಗಿನ ವಯೋಮಿತಿ ಬಾಲಕಿಯರ ವಿಭಾಗದಲ್ಲಿ ೧೦ನೇ ತರಗತಿ ವಿದ್ಯಾರ್ಥಿನಿ ಮಹಿಮಾಜೆ., ಹಾಗೂ ೧೪ ವರ್ಷದೊಳಗಿನ ವಯೋಮಿತಿ ಬಾಲಕರ ವಿಭಾಗದಲ್ಲಿ ೮ನೇ…