Month: September 2022

ಸೆ.೦೮ರಂದು ಶ್ರೀ ಕ್ಷೇತ್ರ ಪೊಳಲಿಯಲ್ಲಿ ತೆನೆಹಬ್ಬ (ಪುದ್ದರ್)

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಸೆ.೦೮ರಂದು ಗುರುವಾರ ತೆನೆಹಬ್ಬ (ಪುದ್ದರ್) ಸಾವಿರ ಸೀಮೆಯ ಭಕ್ತಾಧಿಗಳು ಬೆಳಿಗ್ಗೆ ೮.೩೦ಕ್ಕೆ ದೇವಸ್ಥಾನದಲ್ಲಿ ದೇವರ ತೆನೆಯನ್ನು ಪಡೆದುಕೊಳ್ಳಬೇಕಾಗಿ ದೇವಳದ ಪ್ರಕಟನೆ ತಿಳಿಸಿದೆ.

ಉಡುಪಿ:ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ವತಿಯಿಂದ ಶಿಕ್ಷಕರಿಗೆ ಗೌರವ ಪುರಸ್ಕಾರ

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲೆಯ 5 ಹಿರಿಯ…

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ರಾಷ್ಟ್ರೀಯತೆಯ ಅರಿವು ಮೂಡಲು ಸಾಧ್ಯ : ಶಾಸಕ ಉಮಾನಾಥ ಕೋಟ್ಯಾನ್

ಮೂಡುಬಿದಿರೆ : ಪ್ರತಿಯೊಬ್ಬ ಮಗುವಿನಲ್ಲೂ ಅದರದ್ದೇ ಆದ ಪ್ರತಿಭೆ ಇರುತ್ತದೆ ಅದನ್ನು ಗುರುತಿಸಿ ಹೊರಗೆಳೆಯುವ ಪ್ರಯತ್ನವನ್ನು ಶಿಕ್ಷಕರು ಮಾಡಬೇಕಾಗಿದೆ. ನಮ್ಮ ಉಸಿರು ಇರುವವರೆಗೆ ನಾವು ವಿದ್ಯಾರ್ಥಿಗಳೇ. ಹಾಗಾಗಿ…

ದುಬೈನಲ್ಲಿ ಈ-ಮಣ್ಣು ಚಲನಚಿತ್ರ ಪ್ರದರ್ಶನ

ದುಬೈ: ಈ-ಮಣ್ಣು ಚಲನ ಚಿತ್ರವನ್ನು ದುಬೈನ ಗಲೇರಿಯಾ ಚಿತ್ರಮಂದಿರದಲ್ಲಿ ವಿಶೇಷ ಅತಿಥಿಗಳನ್ನು ಆಹ್ವಾನಿಸಿ ಪ್ರದರ್ಶಿಸಿದ್ದು, ಯು.ಎ.ಇ.ಕನ್ನಡಿಗರಲ್ಲಿ ಸಡಗರ ಮೂಡಿಸಿತ್ತು. ಹೃದಯ ಸ್ವರ್ಶಿ ಮತ್ತು ಸಮಾಜಕ್ಕೆ ಒಂದು ಉತ್ತಮ…

ಹಿಂದೂ ಧರ್ಮ ಒಡೆಯುವುದು, ಮತಾಂತರ ಮಾಡುವುದೇ ಒಡನಾಡಿಯ ಉದ್ದೇಶ: ಮಠದ ಸದಸ್ಯ ಕಿಡಿ

ಚಿತ್ರದುರ್ಗ: ಮತಾಂತರ ಮಾಡುವುದೇ ಒಡನಾಡಿ ಸಂಸ್ಥೆಯ ಮೂಲ ಉದ್ದೇಶವಾಗಿದೆ. ಹಿಂದೂ ಧರ್ಮವನ್ನು ಒಡೆಯುವ ಕೆಲಸವನ್ನು ಮಾಡುತ್ತಿದೆ ಎಂದು ಮುರುಘಾ ಮಠದ ಸಲಹಾ ಸಮಿತಿ ಸದಸ್ಯ ಜಿತೇಂದ್ರ ಎನ್…

ಮೊಡಂಕಾಪು: ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ಪಠ್ಯ ಜೊತೆಗೆ ಜೀವನ ಪಾಠವೂ ಅಗತ್ಯ: ಶಾಸಕ ರಾಜೇಶ ನಾಯ್ಕ್

ಬಂಟ್ವಾಳ: ತಾಲ್ಲೂಕಿನ ಮೊಡಂಕಾಪು ಇನ್ಫೆಂಟ್ ಜೇಸಸ್ ಚರ್ಚ್ ಸಭಾಂಗಣದಲ್ಲಿ ಸೋಮವಾರ ನಡೆದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಧಕರು ಮತ್ತು ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಶಾಸಕ…

ಸುಜೀರು ಶ್ರೀ ರಕ್ತೇಶ್ವರೀ ಸಪರಿವಾರ ದೈವಸ್ಥಾನ ನೂತನ ಸಾನಿಧ್ಯ ನಿರ್ಮಾಣಕ್ಕೆ ಚಾಲನೆ

ಬಂಟ್ವಾಳ: ತಾಲ್ಲೂಕಿನ ಸುಜೀರು ದೈಯಡ್ಕ ಶ್ರೀ ರಕ್ತೇಶ್ವರೀ ಸಪರಿವಾರ ದೈವಗಳಿಗೆ ಸೆ.05ರಂದು ಸೋಮವಾರ ನಡೆದ ನೂತನ ಸಾನಿಧ್ಯ ನಿರ್ಮಾಣ ಕಾಮಗಾರಿಗೆ ಒಡಿಯೂರು ಗುರುದೇವಾನಂದ ಸ್ವಾಮೀಜಿ ಶಿಲಾನ್ಯಾಸ ನೆರವೇರಿಸಿದರು.…

ಅಜ್ಜಿಬೆಟ್ಟು ಕಾಪು ಶ್ರೀ ಉಮಾಮಹೇಶ್ವರ ದೇವಸ್ಥಾನ, ವಿಜ್ಞಾಪನಾ ಪತ್ರ ಬಿಡುಗಡೆ

ಬಂಟ್ವಾಳ: ತಾಲ್ಲೂಕಿನ ಅಜ್ಜಿಬೆಟ್ಟು ಗ್ರಾಮದ ಕಾಪು ಶ್ರೀ ಉಮಾಮಹೇಶ್ವರ ದೇವಸ್ಥಾನ ಪುನರ್ ನಿರ್ಮಾಣದ ವಿಜ್ಞಾಪನಾಪತ್ರ ಭಾನುವಾರ ಬಿಡುಗಡೆಗೊಳಿಸಲಾಯಿತು. ಬಂಟ್ವಾಳ ಸಮಾಜದಲ್ಲಿ ದೇವರ ಮೇಲಿನ ಭಕ್ತಿ ಮತ್ತು ದೇಶಭಕ್ತಿಯೂ…

ಬಾಲ್ಯದಲ್ಲಿ ಸಂಸ್ಕಾರ ಕಲಿಸಿ- ಡಾ. ವಿಜಯ ಬಲ್ಲಾಳ್ ಕರ್ನಾಟಕ ಮಕ್ಕಳ ಸಮ್ಮೇಳನ ಉದ್ಘಾಟನೆ

ಉಡುಪಿ: ಮಕ್ಕಳಿಗೆ ಬಾಲ್ಯದಲ್ಲಿಯೇ ಸಂಸ್ಕಾರ ಕಲಿಸಿ, ನಮ್ಮ ಪರಂಪರೆಯ ಬಗ್ಗ ಜ್ಞಾನ ನೀಡಿ ಎಂದು ಅಂಬಲಪಾಡಿ ಶ್ರೀ ಮಹಾಕಾಳಿ ಮತ್ತು ಜನಾರ್ದನ ದೇವಾಲಯದ ಧರ್ಮದರ್ಶೀಗಳಾದ ಡಾ.ನಿ.ಬಿ ವಿಜಯ…

ಬಿ.ಸಿ.ರೋಡ್ ಕುಲಾಲ ಸಮುದಾಯ ಭವನದ ಮೇಲಂತಸ್ಥಿನ ಕಟ್ಟಡ ಕಾಮಗಾರಿಯ ಶಿಲಾಫಲಕ ಅನಾವರಣ

ಬಂಟ್ವಾಳ: ರಾಜ್ಯದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಲ ಕಸುಬು ಆಧಾರಿತ ಗುಡಿ ಕೈಗಾರಿಕೆಗೆ ವಿಫುಲ ಅವಕಾಶ ಇದ್ದು ಗುಡಿ ಕೈಗಾರಿಕೆಗಳನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿ ಪಡಿಸುವ ಮೂಲಕ…

ಶ್ರೀ ಮಹಾಮಾಯಿ ಸ್ಪೋರ್ಟ್ಸ್ ಕ್ಲಬ್ :ವಾರ್ಷಿಕ ಮಹಾ ಸಭೆ, ನೂತನ ಪದಾಧಿಕಾರಿಗಳ ಆಯ್ಕೆ

ಕೈಕಂಬ: ಶ್ರೀ ಮಹಾ ಮಾಯಿ ಸ್ಪೋರ್ಟ್ಸ್ ಕ್ಲಬ್ (ರಿ) ಉಳಾಯಿಬೆಟ್ಟು ಇದರ ವಾರ್ಷಿಕ ಸಭೆ ಸೆ.04ರಂದು ಭಾನುವಾರ ಬೆಳಿಗ್ಗೆ 8:30 ಕ್ಕೆ ಸರಿಯಾಗಿ ಮುಕೇಶ್ ಕಾಂತರಬೆಟ್ಟು ಇವರ…

ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರ ನೇಮಕಾತಿಗೆ ವ್ಯವಸ್ಥೆ: ಬೊಮ್ಮಾಯಿ

ಬೆಂಗಳೂರು: ಮುಂಬರುವ ದಿನಗಳಲ್ಲಿ ಪ್ರತಿವರ್ಷ ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರನ್ನು ಹಿಂದಿನ ವರ್ಷವೇ ನೇಮಿಸಿ, ತರಬೇತಿ ನೀಡಿ, ನಿವೃತ್ತಿ ಹೊಂದಲಿರುವ ಶಿಕ್ಷಕರ ಸ್ಥಾನಕ್ಕೆ ಅವರನ್ನು…