Month: September 2022

ಪುದು: ಗ್ರಾಮ ಪಂಚಾಯಿತಿ ಎಸ್ಸಿ ಎಸ್ಟಿ ಮೀಸಲು ಅನುದಾನ ದುರ್ಬಳಕೆ, ತನಿಖೆಗೆ ಆಗ್ರಹಿಸಿ ಸಿಇಒ ಗೆ ದೂರು

ಬಂಟ್ವಾಳ: ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಿಟ್ಟ ಅನುದಾನ ಬೇರೆಡೆ ವಿನಿಯೋಗಿಸುವ ಮೂಲಕ ಅನುದಾನ ದುರ್ಬಳಕೆ ಮತ್ತು ಇಡೀ ಸಮುದಾಯಕ್ಕೆ ಮಾಡಿದ ಅನ್ಯಾಯ ವಾಗಿದೆ. ಈ ಬಗ್ಗೆ…

ಅರಳ: ಗುಡ್ಡೆಯಂಗಡಿ ಓ ಜನಹಿತಾಯ ಶಾಲೆ, ವಲಯ ಮಟ್ಟದ ಸಮಗ್ರ ಪ್ರಶಸ್ತಿ

ಬಂಟ್ವಾಳ : ತಾಲ್ಲೂಕಿನ ಅರಳ ಗ್ರಾಮದ ಗುಡ್ಡೆಯಂಗಡಿ ಓಂ ಜನಹಿತಾಯ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳ ತಂಡವು ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ…

ಭಾರತ ಇಸ್ಲಾಮಿಕ್ ರಾಷ್ಟ್ರವಾಗಬೇಕು, ಪೂರ್ಣ ಸ್ವಾತಂತ್ರ್ಯಕ್ಕೆ ಬಾಂಬ್‌ ತಯಾರಿ: ಶಿವಮೊಗ್ಗ ಆರೋಪಿಗಳಿಗಿದೆ ಐಸಿಸ್‌ ಲಿಂಕ್‌

ಶಿವಮೊಗ್ಗ: ಬ್ರಿಟಿಷರಿಂದ ಸ್ವಾತಂತ್ರ್ಯ ಸಿಕ್ಕಿದರೂ ನಿಜವಾಗಿಯೂ ಸ್ವತಂತ್ರ ಸಿಕ್ಕಿಲ್ಲ. ನಮಗೆ ಸಂಪೂರ್ಣ ಸ್ವಾತಂತ್ರ್ಯ ಸಿಗಬೇಕಾದರೆ ಭಾರತ ಇಸ್ಲಾಮಿಕ್ ರಾಷ್ಟ್ರ ಆಗಬೇಕು. ಈ ಕಾರಣಕ್ಕೆ ಜಿಹಾದ್‌ ದಾಳಿಗೆ ಬಾಂಬ್‌…

ಮುತ್ತೂರು ಪಂಚಾಯತ್ ಗ್ರಾಮಸಭೆ. ಎಸ್ ಸಿ, ಎಸ್ ಟಿ ಅನುದಾನ ದುರ್ಬಳಕೆ ತಡೆಯಲು ಅಗ್ರಹ 

ಕೈಕಂಬ: ಪ್ರಮುಖ ಇಲಾಖೆಗಳ ಗೈರು ಹಾಜರಿಯಿಂದಾಗಿ ಗ್ರಾಮಸ್ಥರ ಅಗ್ರಹದ ಹಿನ್ನೆಲೆಯಲ್ಲಿ ಕಳೆದ ತಿಂಗಳಲ್ಲಿ ರದ್ದಾಗಿದ್ದ ಮುತ್ತೂರು ಗ್ರಾಮ ಪಂಚಾಯತ್ ನ 2022-23 ನೇ ಸಾಲಿನ ಗ್ರಾಮಸಭೆಯು ಪಂಚಾಯತ್…

ಅಧ್ಯಾಪಕರ ಸಹಕಾರಿ ಸಂಘ ನಿ. ವಿಟ್ಲ ಮಹಾಸಭೆ ೫೦೭.೩೮ ಕೋಟಿರೂ ವ್ಯವಹಾರ,ಶೇ ೧೬%ಡಿವಿಡೆಂಡ್

ವಿಟ್ಲ: ವಿಠಲ ಪದವಿ ಪೂರ್ವಕಾಲೇಜಿನ ಸಭಾಂಗಣದಲ್ಲಿ ನಡೆದ ವಿಟ್ಲ ಅಧ್ಯಾಪಕರ ಸಹಕಾರಿ ಸಂಘದ೩೯ನೇ ಮಹಾಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಶ್ರೀ ಕೆ ರಮೇಶ ನಾಯಕ್ ವಹಿಸಿ, ವಿಟ್ಲ…

ಗುರುಪುರ ಪಂಚಾಯತ್‌ನಲ್ಲಿ ರಾಷ್ಟ್ರೀಯ ರೇಬೀಸ್ ನಿಯಂತ್ರಣ, ಅಭಾ ಕಾರ್ಡ್ ನೋಂದಣಿ ಕಾರ್ಯಕ್ರಮ

ಕೈಕಂಬ : ಗುರುಪುರ ಗ್ರಾಮ ಪಂಚಾಯತ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಮಂಗಳೂರು,…

ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಧನ ಸಹಾಯ

ಮುಂಬಯಿ: ಇದೆ ಬರುವ ಡಿಸೆಂಬರ್ 21 ರಿಂದ 22ರವರೆಗೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಸಂಕೀರ್ಣದಲ್ಲಿ ಜರುಗಲಿರುವ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಆಳ್ವಾಸ್ ಫಿಝೇರಿಯಾ ಹಾಗೂ ಮೂಡುಬಿದಿರೆಯ ಭಾರತ್…

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ : ಕಾಂಗ್ರೆಸ್ ಮುಖಂಡ ಮನಮೋಹನ್ ಗೋಳ್ಯಾಡಿ ಪಕ್ಷದಿಂದ ಉಚ್ಛಾಟನೆ

ಕಡಬ: ಕಾಂಗ್ರೆಸ್ ಪಕ್ಷದ ಬಿಳಿನೆಲೆ ವಲಯದ ಮಾಜಿ ಅಧ್ಯಕ್ಷ, ಐತ್ತೂರು ಗ್ರಾ.ಪಂ. ಸದಸ್ಯ ಮನಮೋಹನ್ ಗೋಳ್ಯಾಡಿ ಅವರನ್ನು ಪಕ್ಷದ ಶಿಸ್ತನ್ನು ಉಲ್ಲಂಘಿಸಿ ಪಕ್ಷ ವಿರೋದಿ ಚಟುವಟಿಕೆಯ ನಡೆಸಿದ…

ವಿವಾಹಿತೆಯೊಂದಿಗಿನ ಅಕ್ರಮ ಸಂಬಂಧ ನಿರಾಕರಿಸಿದ್ದಕ್ಕೆ ತಾಯಿಯನ್ನೇ ಕೊಂದ ಮಗ

ಮುಂಬೈ: ಮದುವೆಯಾಗಿದ್ದ ತನ್ನ ಸೋದರಸಂಬಂಧಿ ಜೊತೆಗೆ ಹೊಂದಿದ್ದ ಅಕ್ರಮ ಸಂಬಂಧವನ್ನು ತಿರಸ್ಕರಿಸಿದ ತಾಯಿಯನ್ನು ಮಗನೇ ಹತ್ಯೆಗೈದಿರುವ ಘಟನೆ ಭಿವಂಡಿಯ ಕಲ್ಹೇರ್ ಪ್ರದೇಶದಲ್ಲಿ ನಡೆದಿದೆ. ಸೆಪ್ಟೆಂಬರ್ 20ರ ಮಂಗಳವಾರದಂದು…

ವಿದ್ಯುತ್ ಬಿಲ್ ವಿಚಾರ, ಪವರ್ ಮ್ಯಾನ್ ಮೇಲೆ ಹಲ್ಲೆ

ಬೆಳ್ತಂಗಡಿ: ವಿದ್ಯುತ್ ಬಿಲ್ ವಿಚಾರವಾಗಿ ಪವರ್ ಮ್ಯಾನ್ ಮೇಲೆ ಹಲ್ಲೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅಡ್ಕಾಡಿ ಕಾಂತು ಪೂಜಾರಿ ಎಂಬವರು ಹಲವಾರು ತಿಂಗಳಿನಿಂದ ವಿದ್ಯುತ್…

ರಾಜ್ಯಾದ್ಯಂತ ಹೈ ಅಲರ್ಟ್‌ಗೆ ಕೇಂದ್ರ ಗುಪ್ತಚರ ಇಲಾಖೆ ಸೂಚನೆ! ಸಂಘಟನೆಯ ಪ್ರಮುಖರು, ಹಿಂದೂ ಕಾರ್ಯಕರ್ತರು ಎಚ್ಚರಿಕೆ ವಹಿಸುವಂತೆ ಸೂಚನೆ

ಮಂಗಳೂರು: ದೇಶದ ವಿವಿಧ ಕಡೆಗಳಲ್ಲಿ ಎನ್‌ಐಎ ದಾಳಿ ನಡೆಸಿದೆ. ಪಿಎಫ್‌ಐ, ಎಸ್‌ಡಿಪಿಐ ಕಛೇರಿ ಹಾಗೂ ನಾಯಕರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಅಂತೆಯೇ ರಾಜ್ಯದಲ್ಲೂ ಎನ್‌ಐಎ ಮತ್ತು…

ಗಾಂಧಿ ಕುಟುಂಬದ ಯಾರೊಬ್ಬರೂ AICC ಅಧ್ಯಕ್ಷರಾಗಬಾರದೆಂದು ರಾಹುಲ್ ನಿರ್ಧರಿಸಿದ್ದಾರೆ – ಅಶೋಕ್ ಗೆಹ್ಲೋಟ್

ನವದೆಹಲಿ/ತಿರುವನಂತಪುರಂ: ಗಾಂಧಿ ಕುಟುಂಬದ (Gandhi Family) ಯಾರೊಬ್ಬರೋ ಕಾಂಗ್ರೆಸ್ (Congress) ಮುಖ್ಯಸ್ಥರಾಗಬಾರದೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸ್ಪಷ್ಟಪಡಿರುವುದಾಗಿ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್…

ರಾಜು ಜೋಗಿ ನಿಧನ

ಕೈಕಂಬ: ಪಡುಪೇರಾರ ಗ್ರಾಮದ ಜೋಗಿಲ ಬೈಲು ಮನೆತನದ ರಾಮನ್ನ ಜೋಗಿ ಇವರ ಪುತ್ರ ರಾಜು ಜೋಗಿ ಇವರು ಅಲ್ಪ ಸಮಯದ ಆನಾರೋಗ್ಯದಿಂದ ಸೆ.22ರಂದು ಗುರುವಾರ ರಾತ್ರಿ ನಿಧನರಾದರು.…

ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಚೆನ್ನೈ: ಬಿಜೆಪಿ ಕಚೇರಿ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ (Coimbatore) ನಡೆದಿದೆ. ತಮಿಳುನಾಡಿನ (Tamil Nadu) ವಿಕೆಕೆ ಮೆನನ್ ರಸ್ತೆಯಲ್ಲಿರುವ ಬಿಜೆಪಿ…