Month: October 2022

ಮಂಜೇಶ್ವರ :ಏಮ್ಸ್ ಪ್ರೊಪೋಸಲ್ ಪಟ್ಟಿಯಲ್ಲಿ ಕಾಸರಗೋಡು ಹೆಸರನ್ನು ಒಳಪಡಿಸಬೇಕು- ಉಪವಾಸ ಸತ್ಯಾಗ್ರಹ

ಮoಜೇಶ್ವರ: ಕೇರಳ ಸರಕಾರ ಕೇಂದ್ರ ಸರಕಾರಕ್ಕೆ ನೀಡಲಿರುವ ಏಮ್ಸ್ ಪ್ರೊಪೋಸಲ್ ಪಟ್ಟಿಯಲ್ಲಿ ಕಾಸರಗೋಡು ಜಿಲ್ಲೆಯ ಹೆಸರನ್ನು ಕೂಡಾ ಒಳಪಡಿಸಬೇಕೆಂದು ಆಗ್ರಹಿಸಿ ತಿರುವನಂತಪುರ ಸೆಕ್ರಟರಿಯೇಟ್ ಮುಂಭಾಗದಲ್ಲಿ ಸಾಮಾಜಿಕ ಹೋರಾಟಗಾರ್ತಿ…

ಮಂಗಳೂರು: ಅ.27ರಂದು ರಿವೋಲ್ಟ್ ಶೋರೂಂ ಶುಭಾರಂಭ

ಮಂಗಳೂರು: ಭಾರತದ ಮೊದಲನೆಯ A-L enabled ಮೋಟರ್ ಸೈಕಲ್ ಆದ ರಿವೋಲ್ಟ್ ಕಂಪನಿಯು ಗ್ರಾಹಕರಿಗಾಗಿ ಹೊಸ ವಿನ್ಯಾಸದ ಆವಿಷ್ಕಾರದೊಂದಿಗೆ ಎಲೆಕ್ಟ್ರಿಕಲ್ ಬೈಕ್‌ನ್ನು ವೆಸ್ಟ್ ಕೋಸ್ಟ್ ನಾ ಸಹಬಾಗಿತ್ವದಲ್ಲಿ…

ಮುಂಬೈ :ಮುಂಬೈಯ ಸಯನ್ ಗೋಕುಲ್ ಹಾಲ್‌ನಲ್ಲಿ ಆಯೋಜನೆ

ಮುಂಬೈ: ಮಹಾನಗರದಲ್ಲಿ ಕೀರ್ತಿಶೇಷ ಕಟೀಲು ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣಾ ಕಾರ್ಯಕ್ರಮ ಸಯನ್ ಗೋಕುಲ ಸರಸ್ವತಿ ಸಭಾಗೃಹ ಬಿ ಎಸ್ ಕೆ ಬಿ ಅಸೋಸಿಯೇಷನ್ ಸಹಕಾರದೊಂದಿಗೆ ಯುವ ನ್ಯಾಯವಾದಿ…

ಆಲ್ ಅಮೇರಿಕಾ ತುಳು ಅಸೋಸಿಯೇಶನ್ ಆಯೋಜಿಸಿದ ತುಳು ಉಚ್ಚಯ ತುಳುನಾಡಿನ ಮಂತ್ರಿ-ಶಾಸಕರು ತುಳುಭಾಷಾ ಮಾನ್ಯತೆಗೆ ಶ್ರಮಿಸಬೇಕು-ಭಾಸ್ಕರ್ ಶೇರಿಗಾರ್

ಮುಂಬಯಿ : ನೆರೆಯ ಗೋವಾದಂತಹ ಸಣ್ಣ ರಾಜ್ಯದ ಭಾಷೆ ಕೊಂಕಣಿಗೆ ಮಾನ್ಯತೆ ಸಿಗುವುದಾದರೆ ಸಾಹಿತ್ಯ, ಸಂಸ್ಕöÈತಿ, ಲಿಪಿ ಸಂಪನ್ನ ವಿಸ್ತಾರ ನಾಡಿನ ತುಳು ಭಾಷೆಗೆ ಕೂಡಾ ಅಂತಹುದೇ…

ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಮಳಲಿ-ಮಟ್ಟಿ ಅಧ್ಯಕ್ಷರಾಗಿ ಕೇಶವ ಪೂಜಾರಿ ಮಟ್ಟಿ ಆಯ್ಕೆ

ಹಾಗೂ ಪದಾದಿಕಾರಿಗಳ ಆಯ್ಕೆ ಕೈಕಂಬ: ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಮಳಲಿ-ಮಟ್ಟಿ ಇದರ ಅಧ್ಯಕ್ಷರಾಗಿ ಕೇಶವ ಪೂಜಾರಿ ಮಟ್ಟಿ ಆಯ್ಕೆಯಾಗಿದ್ದಾರೆ. ದೀಪಕ್ ಕೋಟ್ಯಾನ್ ಹಾಗೂ ಮೋಹನ್…

ಭಿಕ್ಷೆ ಬೇಡಿ ಮೂಲ್ಕಿ ಬಪ್ಪನಾಡು ದೇಗುಲಕ್ಕೆ 1 ಲಕ್ಷ ನೀಡಿದ ವೃದ್ಧೆ

ಮೂಲ್ಕಿ: ಆರ್ಥಿಕ ಸ್ಥಿತಿವಂತರಷ್ಟೇ ದಾನಾಸಕ್ತರಾಗಿರಬೇಕೆಂದಿಲ್ಲ. ಇಲ್ಲೊಬ್ಬರು 80ರ ಹರೆಯದ ಭಿಕ್ಷುಕಿ ಹಗಲಿಡೀ ಭಿಕ್ಷೆ ಬೇಡಿ ಸಂಗ್ರಹಿಸಿದ ಹಣದಲ್ಲಿ ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇಗುಲ ಅನ್ನದಾನಕ್ಕೆ 1…

ಮುಲುಂಡ್ ; ೬೯ನೇ ವಾರ್ಷಿಕ ಮಹಾಸಭೆ ಪೂರೈಸಿದ ಭಂಡಾರಿ ಸೇವಾ ಸಮಿತಿ ಭಂಡಾರಿ ಬಂಧುತ್ವದ ಶ್ರೇಷ್ಠತೆ ಮೆರೆಯುವಂತಾಗಲಿ: ಆರ್.ಎಂ. ಭಂಡಾರಿ

ಮುಂಬಯಿ: ಸಮಾಜವನ್ನು ಒಗ್ಗೂಡಿಸುವುದೇ ಸಂಘಸಂಸ್ಥೆಗಳ ಉದ್ದೇಶ. ಆ ಮೂಲಕ ಸ್ವಸಮುದಾ ಯದ ಪರಂಪರೆ, ಸಂಪ್ರದಾಯ, ಧಾರ್ಮಿಕ ಆಚಾರ ವಿಚಾರಗಳನ್ನು ಭಾವೀ ಜನಾಂಗಕ್ಕೆ ಪರಿಚಯಿಸುವ ಕೆಲಸ ಸುಲಭ ಸಾಧ್ಯವಾಗಿಸುವಲ್ಲಿ…

ವಿಟ್ಲ: ಫೆಡರೇಶನ್ ಆಫ್ ಕರ್ನಾಟಕ ಆಟೋ ರಿಕ್ಷಾ ಡ್ರೈವರ್ಸ್ ಅಧ್ಯಕ್ಷರಾಗಿ ರಮೇಶ ಶಿವಾಜಿನಗರ ಆಯ್ಕೆ

ವಿಟ್ಲ: ಫೆಡರೇಶನ್ ಆಫ್ ಕರ್ನಾಟಕ ಆಟೋ ರಿಕ್ಷಾ ಡ್ರೈವರ್ಸ್ ಯೂನಿಯನ್ ಸಿಐಟಿಯು ಇದರ ೨೦೨೨-೨೩ ನೇ ಸಾಲಿನ ನೂತನ ಅಧ್ಯಕ್ಷರಾಗಿ ರಮೇಶ ಶಿವಾಜಿನಗರ ಇವರು ಆಯ್ಕೆಯಾದರು. ಗೌರವಾಧ್ಯಕ್ಷ…

ವಿಟ್ಲ ಫೆಡರೇಶನ್ ಆಫ್ ಜರ್ನಾಟಕ ಆಟೋ ರಿಕ್ಷಾ ಡ್ರೈವರ್ಸ್ ಯೂನಿಯನ್ ಸಿಐಟಿಯು ಮಹಾಸಭೆ

ವಿಟ್ಲ: ಫೆಡರೇಶನ್ ಆಫ್ ಜರ್ನಾಟಕ ಆಟೋ ರಿಕ್ಷಾ ಡ್ರೈವರ್ಸ್ ಯೂನಿಯನ್ ಸಿಐಟಿಯು ಇದರ ಮಹಾ ಸಭೆಯು ವಿಟ್ಲ ಕಾಶೀಮಠ ಶ್ರೀಕಾಶೀ ಯುವಕ ಮಂಡಲದ ಸೌಭಾ ಭವನದಲ್ಲಿ ನಡೆಯಿತು.…

ಟೋಲ್‌ ಗೇಟ್‌ ಮುತ್ತಿಗೆ ಸಂದರ್ಭ ಪೋಲಿಸ್‌ ಹಾಗೂ ಪ್ರತಿಭಟನಾಕಾರರ ನಡುವೆ ನೂಕಾಟ-ತಳ್ಳಾಟ : ಪೊಲೀಸರಿಂದ ಲಾಠಿ ಪ್ರಯೋಗ

ಸುರತ್ಕಲ್:‌ ಸುರತ್ಕಲ್ ಟೋಲ್ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ ವಿರೋಧಿ ಹೋರಾಟಗಾರರ ಸಮಿತಿ ಕರೆ ನೀಡಿರುವ ಪ್ರತಿಭಟನೆ. ಟೋಲ್‌ ಗೇಟ್‌ ಮುತ್ತಿಗೆ ಸಂದರ್ಭ ಪೋಲಿಸ್‌ ಹಾಗೂ ಪ್ರತಿಭಟನಾಕಾರರ…

ಸಂಸದರಿಂದ ಮಹಾವೀರ ವೃತ್ತ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ಮಂಗಳೂರು: ಪಂಪ್ ವೆಲ್ ನಲ್ಲಿ ಕರ್ನಾಟಕ ಬ್ಯಾಂಕ್ ಹಾಗೂ ಸ್ಮಾರ್ಟ್ ಸಿಟಿ ವತಿಯಿಂದ ಮಹಾವೀರ ವೃತ್ತ ಅಭಿವೃದ್ಧಿ ಕಾಮಗಾರಿಗೆ ಅ.18ರಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು…

ಮಹಡಿಯಿಂದ ಬಿದ್ದು ಯುವಕ ಮೃತ್ಯು

ಮಂಗಳೂರು: ಯುವಕನೋರ್ವ ಆಕಸ್ಮಿಕವಾಗಿ ಮನೆಯ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ರಾತ್ರಿ ನಡೆದಿದೆ. ಕುದ್ರೋಳಿ ಸಮೀಪದ ಕಂಡತ್‌ ಪಳ್ಳಿ ಬಳಿಯ ಟಿ.ಕೆ.ಎಚ್.…

ಹೆಜಮಾಡಿ : ಗುದ್ದಲಿ ಪೂಜೆ ನಡೆದು ಏಳು ತಿಂಗಳಾದರೂ ದುರಸ್ಥಿಯಾಗದ ರಸ್ತೆ

ಹೆಜಮಾಡಿ: ಗುಂಡಿ ರಸ್ತೆ ದುರಸ್ತಿಗಾಗಿ ಕಳೆದ ಏಳು ತಿಂಗಳ ಹಿಂದೆ ಶಾಸಕರು ಗುದ್ದಲಿ ಪೂಜೆ ನಡೆಸಿದ್ದರಾದರೂ, ಈ ವರೆಗೂ ದುರಸ್ತಿ ಕಾಣದ ಹಿನ್ನಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಚುನಾವಣೆಯಲ್ಲಿ…

ಅಡಕೆ ಆಮದು ವಿಚಾರದಲ್ಲಿ ಸರ್ಕಾರ ವಿಮರ್ಶೆ ಮಾಡಬೇಕಾದ ಅಗತ್ಯವಿದೆ

ಪುತ್ತೂರು: ನಮ್ಮ ದೇಶದಲ್ಲಿ ಸುಮಾರು 18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ದೇಶಕ್ಕೆ ಬೇಕಾಗುವಷ್ಟು ಅಡಕೆ ಬೆಳೆಯಲಾಗುತ್ತಿದ್ದರೂ ಇದೀಗ ಭೂತಾನ್‍ನಿಂದ ಅಡಕೆ ಆಮದು ಮಾಡಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ದೇಶದ…