Month: October 2022

ಗುರುಪುರ ಉಚಿತ ಆರೋಗ್ಯ ತಪಾಸಣೆ ಮತ್ತು ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಕಾರ್ಡ್ ನೋಂದಣಿ ಕಾರ್ಯಕ್ರಮ

ಕೈಕಂಬ : ಗುರುಪುರ ಗ್ರಾಮ ಪಂಚಾಯತ್ ವತಿಯಿಂದ ಅ. ೧೫ರಂದು ಶನಿವಾರ ಪಂಚಾಯತ್ ವ್ಯಾಪ್ತಿಯ ಅಡ್ಡೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು…

ಮುರುಘಾ ಮಠಕ್ಕೆ ಹೊಸ ಶ್ರೀಗಳ ನೇಮಕ ಕಾನೂನು ಪ್ರಕಾರ ನಿರ್ಧಾರ: ಬೊಮ್ಮಾಯಿ

ಬೆಂಗಳೂರು: ಮುರುಘಾ ಮಠ (Murugha Shree) ಕ್ಕೆ ಹೊಸ ಶ್ರೀಗಳ ನೇಮಕ ವಿಚಾರ ಕಾನೂನು ರೀತಿಯೇ ತೀರ್ಮಾನ ಆಗಲಿದೆ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai)…

ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರಗಳಲ್ಲಿ ಪಾಕಿಸ್ತಾನವೂ ಒಂದು – ಜೋ ಬೈಡೆನ್‌

ವಾಷಿಂಗ್ಟನ್‌: ವಿಶ್ವದ ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಪಾಕಿಸ್ತಾನವೂ (Pakistan) ಒಂದಾಗಿದೆ. ಒಗ್ಗಟ್ಟಿನ ವ್ಯವಸ್ಥೆ ಇಲ್ಲದೇ ಅಣ್ವಸ್ತ್ರಗಳನ್ನು ಹೊಂದಿದೆ ಎಂದು ಪಾಕಿಸ್ತಾನದ ವಿರುದ್ಧ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌…

ಕಾಶ್ಮೀರಿ ಪಂಡಿತರ ಮೇಲೆ ಮುಂದುವರಿದ ದಾಳಿ- ಉಗ್ರರ ಗುಂಡಿಗೆ ಓರ್ವ ಬಲಿ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪಂಡಿತರ (Kashmiri Pandits) ಹತ್ಯೆ ಮುಂದುವರಿದಿದೆ. ಶನಿವಾರ ಶೋಪಿಯಾನ್ (Shopian) ಜಿಲ್ಲೆಯಲ್ಲಿ ಕಾಶ್ಮೀರಿ ಪಂಡಿತ್ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನನ್ನು ಉಗ್ರರು (Terrorists) ಗುಂಡಿಕ್ಕಿ ಕೊಂದಿದ್ದಾರೆ…

ಕ್ರೀಡಾಕ್ಷೇತ್ರಕ್ಕೆ ಪ್ರಾಮುಖ್ಯತೆ – ಅಮೃತ ಕ್ರೀಡಾ ಯೋಜನೆಯಡಿ 75 ಕ್ರೀಡಾಪಟುಗಳಿಗೆ ಕ್ರೀಡಾ ತರಬೇತಿ: ಬೊಮ್ಮಾಯಿ

ಬೆಂಗಳೂರು: ಅಮೃತ ಮಹೋತ್ಸವ ಕ್ರೀಡಾ ಯೋಜನೆಯಡಿ 75 ಕ್ರೀಡಾಪಟುಗಳಿಗೆ ತರಬೇತಿ ನೀಡಿ, ಮುಂದಿನ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲು ಹಾಗೂ ಭಾರತಕ್ಕೆ ಪದಕ ಗೆಲ್ಲಿಸುವ ಗುರಿಯನ್ನು ಹೊಂದಲಾಗಿದೆ ಎಂದು ಮುಖ್ಯಮಂತ್ರಿ…

ಫೇಲ್‌ ಆಗಿರೋ ರಾಹುಲ್‌ ಗಾಂಧಿ ಮಿಸೈಲ್‌ನ್ನು ಭಾರತ್‌ ಜೋಡೋ ಮೂಲಕ ರೀ ಲಾಂಚ್‌ ಮಾಡ್ತಿದ್ದಾರೆ – ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್‌ನ ಭಾರತ್ ಜೋಡೋ ಪಾದಯಾತ್ರೆ (Bharat Jodo Yatra) ‌ಮತ್ತು ಬಳ್ಳಾರಿ ಸಮಾವೇಶದ ವಿರುದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್…

ಮೂಡುಬಿದಿರೆ : ಸುರತ್ಕಲ್ ಟೋಲ್‍ಗೇಟ್ ತೆರವಿಗೆ ಆಗ್ರಹ,ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಮೂಡುಬಿದಿರೆ : ಅನಧಿಕೃತ ಮತ್ತು ಅವೈಜ್ಞಾನಿಕ ರೀತಿಯಲ್ಲಿ ಕಾರ್ಯಚರಿಸುತ್ತಿರುವ ಸುರತ್ಕಲ್ ಟೋಲ್ಗೇಟನ್ನು ತೆರವುಗೊಳಿಸುವಂತೆ ಆಗ್ರಹಿಸಿ ಮೂಡುಬಿದಿರೆಯ ಬ್ಲಾಕ್ ಕಾಂಗ್ರೆಸ್, ಸಿಪಿಐಎಂ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ…

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಶೀರ್ ಗೆ ನೆರವು ಹಸ್ತಾಂತರ

ಮಂಜೇಶ್ವರ : ಕಿಡ್ನಿ ವೈಫಲ್ಯಕ್ಕೊಳಗಾಗಿ ಚಿಕಿತ್ಸೆಯಲ್ಲಿರುವ ಮಂಜೇಶ್ವರದ ಕಾಂಗ್ರೆಸ್ ಕಾರ್ಯಕರ್ತ ಬಶೀರ್ ರವರಿಗೆ ಹರ್ಷಾದ್ ವರ್ಕಾಡಿಯವರ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಸಂಗ್ರಹಿಸಿದ ಚಿಕಿತ್ಸಾ ಸಹಾಯ ಮೊತ್ತವನ್ನು ಹಸ್ತಾಂತರಿಸಲಾಯಿತು.…

ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾ ಕೂಟ ಉದ್ಘಾಟನೆ

ವಿಟ್ಲ: ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾ ಕೂಟವನ್ನು ಸಂಚಾಲಕ ವಿಟ್ಲ ಚರ್ಚ್ ನ ಧರ್ಮಗುರು ಫಾ| ಐವನ್ ಮೈಕಲ್ ರೋಡ್ರಿಗಸ್ ದೀಪ ಬೆಳಗಿಸಿ…

ಹರೀಶ್ ಪೂಂಜಾ ಹತ್ಯೆ ಯತ್ನ ; ಬಿಜೆಪಿ ಧುರೀಣ ಎರ್ಮಾಳ್ ಹರೀಶ್ ಶೆಟ್ಟಿ ತೀವ್ರ ಖಂಡನೆ

ಮುಂಬಯಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ಕಳೆದ ರಾತ್ರಿ ನಡೆಸಲಾದ ಹತ್ಯೆಯತ್ನವನ್ನು ಬಿಜೆಪಿ ಉತ್ತರ ಮುಂಬಯಿ ಕ್ಷೇತ್ರದ ಉಪಾಧ್ಯಕ್ಷ ಎರ್ಮಾಳ್ ಹರೀಶ್ ಶೆಟ್ಟಿ ತೀವ್ರವಾಗಿ…

ಶಾಸಕ ಹರೀಶ್ ಪೂಂಜಾ ಜೀವ ಬೆದರಿಕೆ ಖಂಡನೀಯ ವಿಜಯ್ ಶೆಟ್ಟಿ ಪಣಕಜೆ

ಮುಂಬಯಿ: ಕಳೆದ ರಾತ್ರಿ ಫರಂಗಿಪೇಟೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರು ತಡೆದು ತಲವಾರು ಹಿಡಿದು ಜೀವ ಬೆದರಿಕೆವೊಡ್ಡಿ ನಡೆಸಲ್ಪಟ್ಟ ಘಟನೆಯು ನಿಜಕ್ಕೂ ಖಂಡನೀಯ ಎಂದು…

ಶ್ರೀರಾಮ ಪ್ರೌಢಶಾಲೆಯಲ್ಲಿ ಬಾಲಿಕಾ ಶಿಬಿರ

ಕಲ್ಲಡ್ಕ: ಶ್ರೀ ರಾಮ ಪ್ರೌಢಶಾಲೆಯಲ್ಲಿ ಅ.13ರಿಂದ ಅ.15ವರೆಗೆ ನಡೆಯುವ ಬಾಲಿಕಾ ಶಿಬಿರವನ್ನು ಮಂಗಳೂರಿನ ಅಸಿಸ್ಟೆಂಟ್ ಕಮಿಷನರ್‌ ಆಫ್ ಪೊಲೀಸ್‌ ಆಗಿರುವ ಗೀತಾ ಕುಲಕರ್ಣಿ ದೀಪ ಪ್ರಜ್ವಲನ ಮಾಡುವ…