Month: October 2022

“ಉತ್ಥಾನ” ರಾಷ್ಟ್ರೀಯ ಸಂಸ್ಕಾರ ಬಾಲಿಕಾ ಶಿಬಿರ ದೀಪ ಪೂಜನ್ ವರದಿ

ಕಲ್ಲಡ್ಕ:”ಉತ್ಥಾನ” ರಾಷ್ಟ್ರೀಯ ಸಂಸ್ಕಾರ ಬಾಲಿಕಾ ಶಿಬಿರದ ಅಂಗವಾಗಿ ಅ.11ರಂದು ಮಂಗಳವಾರ ಶ್ರೀರಾಮ ಪದವಿ ವಿಭಾಗದ ಆಜಾದ್ ಸಭಾಭವನದಲ್ಲಿ ನಡೆದ ಸಾಮೂಹಿಕ ದೀಪ ಪೂಜನ ಕಾರ್ಯಕ್ರಮಕ್ಕೆ ಮಾರ್ಗದರ್ಶಕರಾದ ಶ್ರೀಮತಿ…

ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಬ್ಯೂಟಿಷಿಯನ್ ತರಬೇತಿ, ಹೊಲಿಗೆ ಮತ್ತು ಮೆಷಿನ್‌ ಎಂಬ್ರಾಡರಿ ತರಬೇತಿ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಹತ್ತಿರ ರಾಮಕೃಷ್ಣ ತಪೋವನ, ಪೊಳಲಿಯಲ್ಲಿ ಹೆಣ್ಣು ಮಕ್ಕಳಿಗೆ ಬ್ಯೂಟಿಷಿಯನ್ ತರಬೇತಿ, ಹೊಲಿಗೆ ಮತ್ತು ಮೆಷಿನ್‌ ಎಂಬ್ರಾಡರಿ ತರಬೇತಿ, ಕಂಪ್ಯೂಟರ್ ತರಬೇತಿ ಮುಂತಾದ…

ಪಾಂಡವರಕಲ್ಲು: ಉಚಿತ ಮನೆ ನಿರ್ಮಿಸಿ ಹಸ್ತಾಂತರ

ಬಂಟ್ವಾಳ: ತಾಲ್ಲೂಕಿನ ಪಾಂಡವರಕಲ್ಲು ಎಂಬಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿ ಪಿ ಐ) ವತಿಯಿಂದ ಅರ್ಹ ಬಡ ಕುಟುಂಬಕ್ಕೆ ಉಚಿತ ಮನೆ ಹಸ್ತಾಂತರ…

ಸರಪಾಡಿ: ಪ್ರೇತದ ವೇಷ ಹಾಕಿ ರೂ ೫೭ ಸಾವಿರ ಸಂಗ್ರಹ, ಎರಡು ಬಡ ಕುಟುಂಬಗಳ ಮಕ್ಕಳ ಚಿಕಿತ್ಸೆಗೆ ಹಸ್ತಾಂತರ

ಬಂಟ್ವಾಳ: ತಾಲ್ಲೂಕಿನ ಸರಪಾಡಿ ಎಂಬಲ್ಲಿ ಪ್ರೇತದ ವೇಷ ಹಾಕಿ ಸಂಗ್ರಹವಾದ ರೂ ೫೭ ಸಾವಿರ ಮೊತ್ತವನ್ನು ಎರಡು ಬಡ ಕುಟುಂಬಗಳ ಮಕ್ಕಳ ಚಿಕಿತ್ಸೆಗೆ ಬುಧವಾರ ಹಸ್ತಾಂತರಿಸಲಾಯಿತು. ಕಿಡ್ನಿ…

ಸಜಿಪನಡು: ಕಂಚಿನಡ್ಕಪದವು ಹಿಂದೂ ರುದ್ರ ಭೂಮಿ ಉಚಿತ, ಆಂಬುಲೆನ್ಸ್ ಲೋಕಾರ್ಪಣೆ

ಬಂಟ್ವಾಳ: ತಾಲ್ಲೂಕಿನ ಸಜಿಪನಡು ಗ್ರಾಮದ ಕಂಚಿನಡ್ಕಪದವು ಹಿಂದೂ ರುದ್ರ ಭೂಮಿ ವತಿಯಿಂದ ಆಂಬುಲೆನ್ಸ್ ಲೋಕಾರ್ಪಣೆ ಮಂಗಳವಾರ ನಡೆಯಿತು. ಸಜಿಪನಡು ಗ್ರಾಮದ ಕಂಚಿನಡ್ಕಪದವು ಹಿಂದೂ ರುದ್ರ ಭೂಮಿ ವತಿಯಿಂದ…

ಬಂಟ್ವಾಳ: ಗ್ರಾ.ಪಂ.ಅಧಿಕಾರ ಮೊಟಕು ೧೮ರಂದು ಕಾಂಗ್ರೆಸ್ ಪ್ರತಿಭಟನೆ

ಬಂಟ್ವಾಳ: ರಾಜ್ಯದಲ್ಲಿ ಅಧಿಕಾರ ವಿಕೇಂದ್ರೀಕರಣಕ್ಕೆ ಬದಲಾಗಿ ಕೇಂದ್ರೀಕರಣಗೊಳಿಸಿ ಶೇ ೪೦ ಕಮಿಷನ್ ಪಡೆಯಲು ಹೊರಟಿರುವ ಬಿಜೆಪಿ ಸರ್ಕಾರವು ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸಿ ಅಧಿಕಾರಿಗಳ ಮೂಲಕ…

ಉಚಿತ ಆರೋಗ್ಯ ತಪಾಸಣೆ, ದಂತ ಚಿಕಿತ್ಸಾ ಶಿಬಿರ ಮತ್ತು ಕಣ್ಣಿನ ತಪಾಸಣಾ ಕಾರ್ಯಕ್ರಮ

ವಿಟ್ಲ: ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ವಿಟ್ಲ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವಿಟ್ಲ ಮತ್ತು ಸಾಲೆತ್ತೂರು ಮತ್ತು ಧರ್ಮಸ್ಥಳ ಜನಜಾಗೃತಿ ವೇದಿಕೆ…

ಬಿ.ಸಿ.ರೋಡು ಕಳ್ಳಿಮಾರ್ ಬಳಿ ನವೀಕೃತ ಕಟ್ಟಡದಲ್ಲಿ ಹೊಸ ತಾಂತ್ರಿಕ ವಿನ್ಯಾಸದ ಸ್ಟುಡಿಯೋ ಶುಭಾರಂಭ

ಬಂಟ್ವಾಳ: ಕಳೆದ ೨೫ ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿರುವ ನಮ್ಮ ಬಂಟ್ವಾಳ ಸಮೂಹ ಸಂಸ್ಥೆಗಳ ರಜತ ಸಂಭ್ರಮದ ಸವಿನೆನಪಿಗಾಗಿ ನೂತನ ತಂತ್ರಜ್ಞಾನದೊಂದಿಗೆ ಸಿದ್ಧಗೊಂಡ ನಮ್ಮ…

ಸಿದ್ದರಾಮಯ್ಯನವರ ಹುಟ್ಟೇ ಸುಳ್ಳು. ಅವರಷ್ಟು ದೊಡ್ಡ ಸುಳ್ಳುಗಾರ ಇನ್ನೊಬ್ಬರಿಲ್ಲ: ನಳಿನ್ ಕುಮಾರ್‌ ಕಟೀಲ್

ಹಾವೇರಿ: ಸಿದ್ದರಾಮಯ್ಯನವರ (Siddaramaiah) ಹುಟ್ಟೇ ಸುಳ್ಳು. ಅವರ ಜೀವನದಲ್ಲಿ ಅವರಷ್ಟು ದೊಡ್ಡ ಸುಳ್ಳುಗಾರ ಇನ್ನೊಬ್ಬರಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್ (Naleen Kumar Kateel)…

ನವೆಂಬರ್‌ನಲ್ಲಿ ಕರ್ನಾಟಕಕ್ಕೂ ಬರಲಿದೆ ವಂದೇ ಭಾರತ್ ಸೆಮಿ ಹೈಸ್ಪೀಡ್ ರೈಲು

ನವದೆಹಲಿ: ಕರ್ನಾಟಕಕ್ಕೂ ವಂದೇ ಭಾರತ್ ರೈಲು (Vande Bharat Express) ಬರಲಿದ್ದು, ಮುಂದಿನ ನವೆಂಬರ್ ತಿಂಗಳಿನಿಂದ ಚೆನ್ನೈ-ಬೆಂಗಳೂರು-ಮೈಸೂರು (Bengaluru-Mysuru) ಮಾರ್ಗವಾಗಿ ಸಂಚರಿಸಲಿದೆ. ದೆಹಲಿ – ಉನಾ ಸಂಪರ್ಕಿಸುವ…

ಗ್ಯಾಂಬಿಯಾ ಮಕ್ಕಳ ಸಾವು ಪ್ರಕರಣ – ಕೆಮ್ಮಿನ ಸಿರಪ್‌ಗಳ ತನಿಖೆಗೆ ಜೈಶಂಕರ್ ಭರವಸೆ

ನವದೆಹಲಿ: ಭಾರತದ (India) ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್ ಜೈಶಂಕರ್ (Jaishankar) ಅವರು ಗ್ಯಾಂಬಿಯಾದ (Gambia) ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಮಮಾಡೌ ತಂಗರಾ (Dr. Mamadou…