Month: October 2022

ಕಳ್ಳಿಗೆ ಲೋಕನಾಥ ಪೂಜಾರಿ ನಿಧನ

ಕಳ್ಳಿಗೆ: ಲೋಕನಾಥ ಪೂಜಾರಿ ೫೯ ಅಲ್ಪಕಾಲದ ಅಸೌಖ್ಯದಿಂದ ಅ.೧೪ರಂದು ನಗರದ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ತಾಯಿ, ಪತ್ನಿ, ಮೂವರು ಪುತ್ರರು ಮತ್ತು ಒರ್ವ ಪುತ್ರಿಯನ್ನು ಹಾಗೂ…

ಒಂದು ತ್ಯಾಗ ಒಂದು ಸೇಫ್‌ ಜಾಗ – ಆಪ್ತರ ಜೊತೆ ಮನ ಬಿಚ್ಚಿ ಮಾತನಾಡಿದ ಸಿದ್ದರಾಮಯ್ಯ

– ಮುಂದಿನ ಚುನಾವಣೆಗೆ ಸಿದ್ದರಾಮಯ್ಯ ಸ್ಪರ್ಧೆ ಎಲ್ಲಿಂದ?– ವರುಣಾದಲ್ಲಿ ಯತೀಂದ್ರ ಸ್ಪರ್ಧೆ ಇಲ್ಲ? ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಮುಂದಿನ ಚುನಾವಣೆಯಲ್ಲಿ(Election) ಎಲ್ಲಿಂದ ಸ್ಪರ್ಧೆ ಮಾಡುತ್ತಾರೆ ಎಂಬ…

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ರೂಪದ ಆಕೃತಿ ಪತ್ತೆ – ವೈಜ್ಞಾನಿಕ ಪರೀಕ್ಷೆ ಸಾಧ್ಯವಿಲ್ಲ ಎಂದು ಕೋರ್ಟ್‌

ನವದೆಹಲಿ: ಜ್ಞಾನವಾಪಿ ಮಸೀದಿಯ (Gyanvapi Mosque) ಆವರಣದಲ್ಲಿ ಪತ್ತೆಯಾಗಿದ್ದ ಶಿವಲಿಂಗ (Shivling) ರೂಪದ ಆಕೃತಿಯ ವೈಜ್ಞಾನಿಕ ಪರೀಕ್ಷೆ ಕೋರಿ ಹಿಂದೂಪರ ನಾಲ್ವರು ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿ…

ಅ.25 ರ ದೀಪಾವಳಿಯಂದೇ ಸೂರ್ಯಗ್ರಹಣ

ಈ ವರ್ಷದ ಕೊನೆಯ ಭಾಗಶಃ ಸೂರ್ಯಗ್ರಹಣವು ಅಕ್ಟೋಬರ್ 25ರಂದು ಗೋಚರವಾಗಲಿದೆ. ದೀಪಾವಳಿಯಂದೇ ಈ ಸೂರ್ಯಗ್ರಹಣ ಉಂಟಾಗಲಿದ್ದು, ಯುರೋಪ್, ಪಶ್ಚಿಮ ಸೈಬೀರಿಯಾ, ಮಧ್ಯ ಏಷ್ಯಾ, ಪಶ್ಚಿಮ ಏಷ್ಯಾ ಮತ್ತು…

ಉಡುಪಿ : ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯಗೊಂಡ ಯುವಕನ ಅಂಗಾಂಗ ದಾನ

ಉಡುಪಿ: ಯಲ್ಲಿ ಪೊಕ್ಟೋಬರ್ 9ರಂದು ನಡೆದಿದ್ದ ರಸ್ತೆ ಅಪಘಾತದಲ್ಲಿ ಎಂಐಟಿ ವಿದ್ಯಾರ್ಥಿ ಶ್ರೀ ವೆಮುಲಾ ಸುದರ್ಶನ್ ಚೌಧರಿ ಅವರಿಗೆ ಗಂಭೀರವಾದ ಗಾಯಗಳಾಗಿದ್ದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಿ…

ಮುರುಘಾಶ್ರೀಗಳಿಗೆ ಮಕ್ಕಳ ಅಶ್ಲೀಲ ವೀಡಿಯೋ ನೋಡೋ ಚಟವಿತ್ತು – ಒಡನಾಡಿ ಆರೋಪ

ಮೈಸೂರು: ಚಿತ್ರದುರ್ಗ ಮುರುಘಾಮಠದ (Murugha Mutt) ಶಿವಮೂರ್ತಿ ಶರಣರ (Shivamurthy Murugha Sharanaru) ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮತ್ತೊಂದು ಸ್ಫೋಟಕ ಸತ್ಯ ಹೊರ ಬಿದ್ದಿದೆ. ಮುರುಘಾ…

ಬೈಕಂಪಾಡಿ :ಫಾಕ್ಟರಿಯಲ್ಲಿ ಕೋಟ್ಯಾಂತರ ಮೌಲ್ಯದ ಕಚ್ಚಾ ಸಾಮಾಗ್ರಿ ಕಳವು

ಮಂಗಳೂರು: ನಗರದ ಬೈಕಂಪಾಡಿ ಇಂಡಸ್ಟ್ರೀಯಲ್ ಏರಿಯಾದಲ್ಲಿರುವ ಬ್ರೈಟ್ ಪ್ಯಾಕೇಜಿಂಗ್ ಪ್ರೈವೆಟ್ ಲಿಮಿಟೆಡ್ ಕಂಪೆನಿಗೆ ಗುಜರಾತ್‍ನಿಂದ ಬರುತ್ತಿದ್ದ ಕೋಟ್ಯಾಂತರ ಪ್ಲಾಸ್ಟಿಕ್ ಕಚ್ಛಾ ಸಾಮಾಗ್ರಿಗಳನ್ನು ಕಳವು ಮಾಡಿ ಮಾರಾಟ ಮಾಡಿ…

ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಭಾರೀ ಮಳೆ, ಹಲವೆಡೆ ರಸ್ತೆ ಸಂಚಾರ ಬಂದ್

ಚಿಕ್ಕಬಳ್ಳಾಪುರ: ತಡರಾತ್ರಿ ಜಿಲ್ಲೆಯಾದ್ಯಾಂತ ಧಾರಕಾರ ಮಳೆಯಾಗಿದ್ದು (Heavy Rain), ಹಲವೆಡೆ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಜಿಲ್ಲೆಯ ಗುಡಿಬಂಡೆ, ಬಾಗೇಪಲ್ಲಿ, ಗೌರಿಬಿದನೂರು ಭಾಗದಲ್ಲಿ ಅತಿ ಹೆಚ್ಚಿನ…

ಉಚ್ಚಿಲ : ಏಕಾಏಕಿ ಮುಚ್ಚಿದ ಹೆದ್ದಾರಿ,ಗಲಿಬಿಲಿಗೊಂಡ ವಾಹನ ಸವಾರರು

ಉಚ್ಚಿಲ: ಕಾಮಗಾರಿಯ ಹೆಸರಲ್ಲಿ ಹೆದ್ದಾರಿಯನ್ನು ಏಕಾಏಕಿ ಮುಚ್ಚಿದ ಪರಿಣಾಮ ವಾಹನ ಸವಾರರು ಗಲಿಬಿಲಿಕೊಂಡು ರಾತ್ರಿ ಹೊತ್ತು ಸರಣಿ ಅಪಘಾತ ನಡೆದ ಘಟನೆ ಉಚ್ಚಿಲದಲ್ಲಿ ನಡೆದಿದೆ. ಪೊಲೀಸ್ ಇಲಾಖೆ…

ಅ.14ರಂದು ಅಡ್ಡೂರು ಶಾಲೆಯಲ್ಲಿ ಆರೋಗ್ಯ ಕರ್ನಾಟಕ ಅಭಿಯಾನ

ಕೈಕಂಬ: ಗುರುಪುರ ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತ್ ವ್ಯಾಪ್ತಿಯ ಅಡ್ಡೂರು ಸರ್ಕಾರಿ ಶಾಲೆಯಲ್ಲಿ ಅ. ೧೫ರಂದು ಬೆಳಿಗ್ಗೆ ೯:೩೦ರಿಂದ ಸಂಜೆ ೫ ಗಂಟೆಯವರೆಗೆ “ಆರೋಗ್ಯ ಕರ್ನಾಟಕ” ಅಭಿಯಾನ…

ಶಾಸಕ ಹರೀಶ್ ಪೂಂಜ ಅವರ ಕಾರನ್ನು ಅಡ್ಡಗಟ್ಟಿ ಆಯುಧ ತೋರಿಸಿ ಜೀವ ಬೆದರಿಕೆ

ಮಂಗಳೂರು :ಅಪರಿಚಿತ ಸ್ಕಾರ್ಪಿಯೋ ಕಾರೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ಕಾರನ್ನು ಹಿಂಬಾಲಿಸಿ, ಅಡ್ಡಗಟ್ಟಿ ಆಯುಧ ತೋರಿಸಿ ಜೀವ ಬೆದರಿಕೆ ಒಡ್ಡಿದ್ದ ಘಟನೆ ದಕ್ಷಿಣ ಕನ್ನಡ…

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ತಲ್ವಾರ್ ದಾಳಿ ಯತ್ನ

ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದಾಳಿಗೆ ಯತ್ನಿಸಿದ ಘಟನೆ ಅ.13ರಂದು ಗುರುವಾರ ರಾತ್ರಿ ಸುಮಾರು 11.30 ಗಂಟೆಯ ಸಮಯದಲ್ಲಿ ನಡೆದಿದೆ. ಶಾಸಕರು ರಾತ್ರಿ…

ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ”

ವಿಟ್ಲ: ವಿಠಲ ಎಜುಕೇಶನ್ ಸೊಸೈಟಿಯ ವಿಠಲ ಸುಪ್ರಜಿತ್ ಕೈಗಾರಿಕಾ ಸಂಸ್ಥೆಯಲ್ಲಿ “ಸುಪ್ರಜಿತ್ ಫೌಂಡೇಶನ್ ಬೆಂಗಳೂರು” ಇದರ ಸಂಸ್ಥಾಪಕರಾದ ಶ್ರೀ ಅಜಿತ್ ಕುಮಾರ್ ರೈಯವರು ಐಟಿಐ ವಿದ್ಯಾರ್ಥಿಗಳಿಗೆ ಕೊಡಮಾಡುವ…

ಕಲ್ಲಡ್ಕ: ಮೇಲ್ಸೇತುವೆ ಕಾಮಗಾರಿ ವೇಳೆ ರಸ್ತೆಗೆ ಬಿದ್ದ ಕಬ್ಬಿಣ ಸರಳು, ತಪ್ಪಿದ ಭಾರೀ ಅನಾಹುತ

ಬಂಟ್ವಾಳ : ತಾಲ್ಲೂಕಿನ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ಬಳಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ವೇಳೆ ಪಿಲ್ಲರ್ ಗೆ ಅಳವಡಿಸಿದ್ದ ಕಬ್ಬಿಣ ಸರಳು ಗುರುವಾರ ಹೆದ್ದಾರಿಗೆ ಮಗುಚಿ ಬಿದ್ದ…