Month: November 2022

ಶ್ರೀ ಕ್ಷೇತ್ರ ಪೊಳಲಿ ಅಪ್ಪದ ಪೂಜೆಯ ದಿನದಂದು ಏಕಾಹ ಭಜನೆಗೆ ಚಾಲನೆ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಿ ಸನ್ನಿಧಿಯಲ್ಲಿ ಅಪ್ಪದ ಪೂಜೆ ಪ್ರಯುಕ್ತ ಏಕಾಹ ಭಜನೆಯು ನ.0೯ರಂದು ಬುಧವಾರ ಏಕಾಹ ಭಜನೆಗೆ ಚಾಲನೆ ನೀಡಲಾಯಿತು. ದೇವಳದ ಅನುವಂಶಿಕ ಮೊಕ್ತೇಸರ ಪವಿತ್ರಪಾಣಿ…

ಮಳಲಿ ಮಸೀದಿ ವಿವಾದ; ವಿಹಿಂಪಗೆ ಮೊದಲ ಗೆಲುವು – ಮಹತ್ವದ ತೀರ್ಪು ಕೊಟ್ಟ ಸಿವಿಲ್ – ನ್ಯಾಯಾಲಯ

ಕೈಕಂಬ: ಮಳಲಿ ಮಸೀದಿಯಲ್ಲಿ ಕರಾವಳಿಯಲ್ಲಿ ಹೊಸ ಸಂಚಲನ ಮೂಡಿಸಿದ ಪ್ರಕರಣ. ಮಸೀದಿ ಕೆಡವಿದಾಗ ಅಲ್ಲಿ ದೇಗುಲದ ಮಾದರಿಯಲ್ಲಿರಚನೆ ಕಂಡುಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ 3ನೇ ಹೆಚ್ಚುವರಿ…

ಗುರುಪುರ ಕೈಕಂಬದಲ್ಲಿ ಜನಸ್ಪಂದನಾ ಕಾರ್ಯಕ್ರಮ

ಕೈಕಂಬ : ಗ್ರಾಮೀಣ ಜನರು ಸರ್ಕಾರಿ ಯೋಜನೆಗಳ ಪ್ರಯೋಜನ ಪಡೆಯಲು ಕೆಲವು ರಜೆ ಮಾಡಿ ನಗರ, ಪಟ್ಟಣಗಳಲ್ಲಿರುವ ಇಲಾಖೆಗಳಿಗೆ ಅಲೆದಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರದ ವಿವಿಧ ಇಲಾಖೆಗಳ…

ಗಣಿತ-ವಿಜ್ಞಾನ ಮೇಳದಲ್ಲಿ ಶ್ರೀರಾಮ ಪ್ರಾಥಮಿಕ ಶಾಲೆ ಕಲ್ಲಡ್ಕರಾಷ್ಟ್ರ ಮಟ್ಟದಲ್ಲಿ ಪ್ರಥಮ

ಕಲ್ಲಡ್ಕ: ವಿದ್ಯಾಭಾರತಿ ಅಖಿಲಾ ಭಾರತೀಯ ಶಿಕ್ಷಾ ಸಂಸ್ಥಾನ ವತಿಯಿಂದ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದರಾಷ್ಟ್ರ ಮಟ್ಟದ ಅಖಿಲಾ ಭಾರತೀಯ ಗಣಿತ-ವಿಜ್ಞಾನ ಮೇಳದಲ್ಲಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ೭ನೇ…

ಕೆಂಪೇಗೌಡ ರಥಕ್ಕೆ ಪೊಳಲಿಯ ಮೃತ್ಯುಕೆ ಸಂಗ್ರಹ

ಪೊಳಲಿ: ನಾಡಪ್ರಭು ಕೆಂಪೇಗೌಡರ ಸ್ಮಾರಕ ನಿರ್ಮಾಣದ ಕಂಚಿನ ಭವ್ಯ ಪ್ರತಿಮೆಯ ಅನಾವರಣದ ಪ್ರಯುಕ್ತ ಕೆಂಪೇಗೌಡ ರಥಕ್ಕೆ, ಕರಿಯಂಗಳ ಗ್ರಾಮ ಪಂಚಾಯತ್ ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಮುಂಭಾಗ…

ನ.09ರಂದು ಪೊಳಲಿಯಲ್ಲಿ ಅಪ್ಪದಪೂಜೆ.

ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಎಂದಿನಂತೆ ಈ ವರ್ಷವು ನ.09ರಂದು ಬುಧವಾರ ಅಪ್ಪದಪೂಜೆ ನಡೆಯಲಿದೆ. ಬುಧವಾರ ಬೆಳಗ್ಗೆ 07ಗಂಟೆಗೆ ಭಜನೆ ಪ್ರಾರಂಭಗೊಂಡು ಮರುದಿನ…

ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ ಮಾಲಾಡಿ ಅಜಿತ್ ಕುಮಾರ್ ರೈ ಪುನರಾಯ್ಕೆ

ಮುಂಬಯಿ: ಮಂಗಳೂರು (ದಕ್ಷಿಣ ಕನ್ನಡ), ಉಡುಪಿ, ಕಾಸರಗೋಡು ಹಾಗೂ ಜಗತ್ತಿನಾಧ್ಯಂತ ಸದಸ್ಯರನ್ನೊಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ ೨೦೨೨-೨೦೨೫ರ ಸಾಲಿಗೆ ಪದಾಧಿಕಾರಿಗಳ ಆಯ್ಕೆಪ್ರಕ್ರಿಯೆ ನಡೆದಿಗಿದ್ದು ಅಧ್ಯಕ್ಷರಾಗಿ…

ಮಾಂಡ್ ಸೊಭಾಣ್‌ನಿಂದ ೨೫೧ನೇ ತಿಂಗಳ ಕೊಂಕಣಿ ಸಂಗೀತ ಮಂಜರಿ ಕಾರ್ಯಕ್ರಮ ಯೊಡ್ಲಿಂಗ್‌ಕಿಂಗ್ ಮೆಲ್ವಿನ್ ಪೆರಿಸ್ ಇವರಿಗೆ ‘ಕಲಾಕಾರ್ ಪುರಸ್ಕಾರ’ ಪ್ರದಾನ

ಮುಂಬಯಿ: ಕಾರ್ವಾಲ್ ಮನೆತನ ಮತ್ತು ಮಾಂಡ್ ಸೊಭಾಣ್ ಜಂಟಿಯಾಗಿ ನೀಡುವ ೧೮ನೇ ಕಲಾಕಾರ್ ಪುರಸ್ಕಾರ ಪ್ರದಾನ ಮತ್ತು ೨೫೧ನೇ ತಿಂಗಳ ವೇದಿಕೆ ಕಾರ್ಯಕ್ರಮ ಕಳೆದ ಭಾನುವಾರ ಮಂಗಳೂರು…

ಬಿಎಸ್‌ಕೆಬಿ ಅಸೋಸಿಯೇಶನ್‌ನ ಗೋಕುಲದಲ್ಲಿ ಬಾಲ ಕಲಾವೃಂದ ಉದ್ಘಾಟನೆ ಮಕ್ಕಳಲ್ಲಿ ಕನ್ನಡ ಭಾಷೆ-ನಿತ್ಯಅನುಷ್ಠಾನಗಳ ಕಲಿಕೆ ಅವಶ್ಯ : ಡಾ| ಸುರೇಶ್ ರಾವ್

ಮುಂಬಯಿ: ಬಿಎಸ್‌ಕೆಬಿ ಅಸೋಸಿಯೇಶನ್‌ನ ಗೋಕುಲ ಇಲ್ಲಿನ ಸರಸ್ವತಿ ಸಭಾಗೃಹದಲ್ಲಿ ಇತ್ತೀಚೆಗೆ (ಅ.೩೦) ಬಾಲ ಕಲಾವೃಂದ ಉದ್ಘಾಟಿಸಲ್ಪಟ್ತಿತು. ಬಿಎಸ್‌ಕೆಬಿಎ ಕಾರ್ಯದರ್ಶಿ ಎ.ಪಿ.ಕೆ ಪೋತಿ, ಗೋಕುಲ ಕಲಾವೃಂದದ ಸಂಚಾಲಕಿ ವಿನೋದಿನಿ…

ಭೂಮಿತಾಯಿ ಕೃಷಿಯಲ್ಲಿ ಎಲ್ಲರೂ ತೊಡಗಿಸಿ ಕೊಳ್ಳೋಣ: ಕೊಂಡೆವೂರು ಶ್ರೀ ಯೋಗಾಶ್ರಮದಲ್ಲಿ ಧಾನ್ಯಲಕ್ಷ್ಮಿ ಕೃಷಿ ಯೋಜನೆಯ ಭತ್ತ ಕಟಾವುಕೊಯ್ಲು ಉತ್ಸವ’

ಮುಂಬಯಿ : ಕಾಸರಗೋಡು ಉಪ್ಪಳ ಇಲ್ಲಿನ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ ಮಠದಲ್ಲಿ ಕಳೆದ ಭಾನುವಾರ ಕೃಷಿಕ ಆಸಕ್ತರ ಒಗ್ಗೂಡುವಿಕೆಯಿಂದ ಧಾನ್ಯಲಕ್ಷ್ಮಿ ಕೃಷಿ ಯೋಜನೆ'ಯಲ್ಲಿ ಸಾವಯವವಾಗಿ ಬೆಳೆಸಿದ…

ಕಾಪು ಜನಸಂಕಲ್ಪ ಸಮಾವೇಶಕ್ಕೆ ಹೆಲಿಕಾಪ್ಟರ್ ನಲ್ಲಿ ಬಂದ ಮುಖ್ಯಮಂತ್ರಿ: ಸುಳ್ಳು ಅಂದ್ರೆ ಕಾಂಗ್ರೆಸ್ – ಕಾಂಗ್ರೆಸ್ ಅಂದ್ರೆ ಸುಳ್ಳು: ಸಿಎಂ ಬೊಮ್ಮಾಯಿ

ಉಡುಪಿ: ಕಾಂಗ್ರೆ ಸ್ ಪಕ್ಷದಿಂದಲೇ ಭ್ರಷ್ಟಾಚಾರ ಆರಂಭವಾಗಿದೆ. ಐವತ್ತು ವರ್ಷ ಪೂರ್ಣ ಭ್ರಷ್ಟ ಸರ್ಕಾರವೇ ಅಧಿಕಾರದಲ್ಲಿತ್ತು. ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.…

ಪಂಚಲಿಂಗೇಶ್ವರ ದೇವರಿಗೆ ಜಟಾಧಾರಿ ಕಟ್ಟೆಯಲ್ಲಿ ವಿಶೇಷ ಪೂಜೆ

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರಿಗೆ ಕಾರ್ತಿಕ ಹುಣ್ಣಿಮೆ ಪ್ರಯುಕ್ತ ಜಟಾಧಾರಿ ಕಟ್ಟೆಯಲ್ಲಿ ವಿಶೇಷ ಪೂಜೆ ನಡೆಯಿತು. ವಿಟ್ಲ ಅರಮನೆಯ ಅರಸರಾದ ಬಂಗಾರು ಅರಸರು, ವಿ ಆರ್ ಸದಾಶಿವ,…