ಖಡಕ್ ಅಧಿಕಾರಿಯಾಗಿ ಜನಮನ್ನಣೆ ಗಳಿಸಿದ್ದ ರವಿಕುಮಾರ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಕ
ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ರವಿಕುಮಾರ್ ಎಂ.ಆರ್. ಅವರು ಹತ್ತು ಹಲವು ರಸ್ತೆಗಳನ್ನು ಅಗಲೀಕರಣಗೊಳಿಸುವ ಮೂಲಕ ಬೆಳಗಾವಿ ಮಹಾನಗರದ ಸೌಂದರ್ಯೀಕರಣಕ್ಕೆ ಒತ್ತು ನೀಡಿದ್ದರು. ಯಾವುದೇ…