Month: January 2023

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸಾಹಿತ್ಯ ಕಮ್ಮಟ ಸಾಹಿತ್ಯದಿಂದ ವ್ಯಕ್ತಿತ್ವದ ವಿಕಾಸ ಹಾಗೂ ಸ್ವಂತಿಕೆಯ ಪ್ರಕಾಶ: ಶಿವಕುಮಾರ್ ಸಾಯ

ಅಡ್ಯನಡ್ಕ: ಅಡ್ಯನಡ್ಕ ಜನತಾ ಕನ್ನಡ ಮಾಧ್ಯಮ ಹಾಗೂ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ’ಶನಿವಾರ ಸಂಭ್ರಮ’ ಸರಣಿ ಕಾರ್ಯಕ್ರಮದ ಅಂಗವಾಗಿ ಜ. ೨೮ರಂದು ಸಾಹಿತ್ಯ ರಚನಾ…

ಶಾಸಕ ರಾಜೇಶ್ ನಾಯ್ಕ್ ರಿಂದ ನವ ಬಂಟ್ವಾಳದ ನಿರ್ಮಾಣ : ಅಣ್ಣಾಮಲೈ‌

ಬಂಟ್ವಾಳ: ಉತ್ತಮ ಯೋಚನೆಗಿಂತ ಕೆಟ್ಟ ಯೋಚನೆಗಳೇ ರಾಜಕೀಯದಲ್ಲಿ ಹೆಚ್ಚು. ಬಂಟ್ವಾಳ ಒಂದು ವಿಚಿತ್ರ ಕ್ಷೇತ್ರ. ನವ ಬಂಟ್ವಾಳದ ನಿರ್ಮಾಣ ರಾಜೇಶ್ ನಾಯ್ಕ್ ರಿಂದಾಗಿದೆ‌. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು…

ರಾಜಶೇಖರ್ ಕೋಟ್ಯಾನ್ ಪನ್ಸಾಲೆ ಅವರಿಗೆ ಪ್ರಶಸ್ತಿ ಗ್ರಾಮಗಳಿಗೆ ಬಲ ತುಂಬೋಣ- ಪುನರೂರು

ಹೆಬ್ರಿ: ಗ್ರಾಮೀಣ ಪ್ರದೇಶದ ಜನರ ಜೀವನ ಮಟ್ಟ ಸುಧಾರಿಸಲು ಗ್ರಾಮಗಳಿಗೆ ಜೀವ ತುಂಬೋಣ. ಜನರಲ್ಲಿ ನೈತಿಕತೆಯನ್ನು,ಆತ್ಮ ವಿಶ್ವಾಸ ತುಂಬುವಲ್ಲಿ ಆದಿಗ್ರಾಮೋತ್ಸವ ಯಶಸ್ವಿಯಾಗಿದೆ. ಡಾ.ಶೇಖರ ಅಜೆಕಾರು ಇಂತಹ ವಿನೂತನ…

ಬಿ.ಸಿ.ರೋಡಿನ ರಾಜಾರಸ್ತೆಯಲ್ಲಿ‌ ಅದ್ದೂರಿಯ ಗ್ರಾಮವಿಕಾಸ ಯಾತ್ರೆ,ಹರಿದು ಬಂದ ಕಾರ್ಯಕರ್ತರ ದಂಡು

ಬಂಟ್ವಾಳ: ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ನೇತೃತ್ವದಲ್ಲಿ‌ ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಮಕರಸಂಕ್ರಮಣದ ದಿನದಂದು ಪೊಳಲಿ ಕ್ಷೇತ್ರದಿಂದ ಆರಂಭಗೊಂಡ 13 ದಿನಗಳ ಗ್ರಾಮ ವಿಕಾಸ…

ಎಸ್.ವಿ.ಎಸ್ ಕಾಲೇಜಿನಲ್ಲಿ ರಾಷ್ಟೀಯ ಮತದಾರರ ದಿನಾಚರಣೆ

ಬಂಟ್ವಾಳ:ಎಸ್.ವಿ.ಎಸ್ ಕಾಲೇಜಿನಲ್ಲಿ ರಾಷ್ಟೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಅತ್ಯಂತ ಮಹತ್ವವಾದುದು ,ಪಾರದರ್ಶಕ ಆಡಳಿತ ವ್ಯವಸ್ಥೆ ರೂಪಿಸಲು ಸಂವಿಧಾನವು ನಮಗೆ ಅತ್ಯಮೂಲ್ಯವಾದ ಮತದಾನದ…

ಕೆ.ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ಇನ್ನಿಲ್ಲ.

ಕೈಕಂಬ: ಹಲಾವಾರು ದೈವ ,ದೇವಾಸ್ಥಾನಗಳ ಜೀರ್ಣೋದ್ಧಾರದಲ್ಲಿ ಕೊಡುಗೈ ದಾನಿಯಾಗಿ ದೈವೀ ಭಕ್ತರೆಂದೆ ಗುರುತಿಸಿಕೊಂಡ ಧಾರ್ಮಿಕ ಮುಂದಾಳು, ಸಾಮಾಜಿಕ ಧುರೀಣ, ಕೊಡುಗೈದಾನಿ ಪಚಿನಡ್ಕ ಕೆ.ಸೇಸಪ್ಪ ಕೋಟ್ಯಾನ್ ಅವರು ಅಲ್ಪಕಾಲದ…

ಶ್ರೀ ಕ್ಷೇತ್ರ ಪೊಳಲಿಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಭೇಟಿ

ಪೊಳಲಿ: ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಜ.27ರಂದು ಶುಕ್ರವಾರ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಭೇಟಿ ನೀಡಿದರು. ದೇವಳದ ಅರ್ಚಕ ಅನಂತ ಭಟ್‌ ಪ್ರಸಾದ ನೀಡಿದರು. ಶ್ರೀ ಕ್ಷೇತ್ರದ…

3 ಕೋಟಿ 73 ಲಕ್ಷ ರೂಪಾಯಿ ವೆಚ್ಚದ ಘನ ತ್ಯಾಜ್ಯ ನಿರ್ವಹಣಾ ಕೇಂದ್ರ ಉದ್ಘಾಟನೆ

ಕೈಕಂಬ:ಬಂಟ್ವಾಳ, ಮೂಲ್ಕಿ, ಮಂಗಳೂರು ಮತ್ತು ಮೂಡಬಿದ್ರಿ ತಾಲೂಕುಗಳ 51 ಗ್ರಾಮ ಪಂಚಾಯತ್ ಗಳ ಒಟ್ಟು 99 ಗ್ರಾಮಗಳ ಘನ ತ್ಯಾಜ್ಯ ಸಮಸ್ಯೆಗೆ ಪರಿಹಾರ ಒದಗಿಸುವ ಮಹತ್ವಾಕಾಂಕ್ಷೆಯ, ಸ್ವಚ್ಛ…

ಗುರುಪುರ ದೋಣಿಂಜೆಗುತ್ತು `ಧರ್ಮ ಚಾವಡಿ’ ನಿರ್ಮಾಣಕ್ಕೆ ಶಿಲಾನ್ಯಾಸ

ಕೈಕಂಬ : ಗುರುಪುರ ದೋಣಿಂಜೆಗುತ್ತಿನ `ಧರ್ಮ ಚಾವಡಿ’ ನಿರ್ಮಾಣಕ್ಕೆ ಜ. ೨೬ರಂದು ಗುರುಪುರ ಮೂಳೂರು ವೈದ್ಯನಾಥ ದೈವಸ್ಥಾನದ ತಂತ್ರಿ ವಾಸುದೇವ ಭಟ್, ದೋಣಿಂಜೆಗುತ್ತು ಗಡಿಕಾರ ಪ್ರಮೋದ್ ಕುಮಾರ್…

ಪುತ್ತೂರಿನ `ಪರಿಸರ ಉದ್ಯಮಿ’ ಡಾ. ನಝೀರ್‌ಗೆ

ದಾದಾ ಸಾಹೇಬ್ ಪಾಲ್ಕೆಯ ಶಿವಾಜಿ ಮಹಾರಾಜ್ ಪ್ರಶಸ್ತಿ ಕೈಕಂಬ: ಪುತ್ತೂರು ನಿವಾಸಿ, ಮಂಗಳೂರು ಉದ್ಯಮಿ, ಒಳನಾಡು ಮೀನುಗಾರಿಕೆ, ಮೂನು ತಳಿ ಅಭಿವೃದ್ಧಿಯಲ್ಲಿ ಅಂತಾರಾಷ್ಟಿçÃಯ ತಜ್ಞ, ಸುಗಂಧ ಮತ್ತು…