Month: January 2023

ಕುಪ್ಪೆಪದವು: ದುರ್ಗೇಶ್ವರೀ ದೇವಿ ದೇವಸ್ಥಾನ, ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರ ಬಿಡುಗಡೆ 

ಕೈಕಂಬ: ಮಂಗಳೂರು ತಾಲೂಕಿನ ಕಿಲೆಂಜಾರು ಗ್ರಾಮದ ಕುಪ್ಪೆಪದವು ಶ್ರೀದುರ್ಗೇಶ್ವರೀ ದೇವಿ ದೇವಸ್ಥಾನದಲ್ಲಿ ಫೆಬ್ರವರಿ 7 ರಿಂದ ಮೊದಲ್ಗೊಂಡು ಫೆಬ್ರವರಿ 12 ರಂದು ನಡೆಯುವ ಪುನರ್ ಪ್ರತಿಷ್ಠಾ ಅಷ್ಟಬಂಧ…

ಪಿಲಿಂಗಾಲು: ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಆಯ್ಕೆ

ಬಂಟ್ವಾಳ:ಇಲ್ಲಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಡಬೆಟ್ಟು ಗ್ರಾಮದಲ್ಲಿ ಪರಶುರಾಮ ಋಷಿ ತಪಸ್ಸು ಮಾಡಿದ ಪುಣ್ಯ ತಪೋಭೂಮಿ ಎಂದೇ ಗುರುತಿಸಿಕೊಂಡಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನ ಇದರ…

ಬಿ.ಸಿ.ರೋಡು: ನಾಗರಿಕರ ಬೇಡಿಕೆಗೆ ಲಯನ್ಸ್ ಕ್ಲಬ್ ಸ್ಪಂದನೆ
ಪ್ರಯಾಣಿಕರಿಗೆ ಬಸ್ ತಂಗುದಾಣ ಕೊಡುಗೆ

ಬಂಟ್ವಾಳ: ಲಯನ್ಸ್ ಕ್ಲಬ್ ವಿವಿಧ ಸಮಾಜ ಸೇವಾ ಚಟುವಟಿಕೆ ಜೊತೆಗೆ ಇಲ್ಲಿನ ಪ್ರಯಾಣಿಕರ ಬಹು ಕಾಲದ ಬೇಡಿಕೆಗೆ ಸ್ಪಂದಿಸುವ ಮೂಲಕ ಜನರಿಗೆ ಹತ್ತಿರವಾಗಿದೆ ಎಂದು ಲಯನ್ಸ್ ಜಿಲ್ಲಾ…

ರಾಯಿ: ಚಿತ್ರಕಲಾ ತರಬೇತಿಗೆ ಚಾಲನೆ

ಬಂಟ್ವಾಳ:ಇಲ್ಲಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಕೊಯಿಲ ಸರ್ಕಾರಿ ಪ್ರೌಢಶಾಲೆ ಸಹಯೋಗದಲ್ಲಿ ಚಿತ್ರಕಲಾ ಶಿಕ್ಷಕ ಧನಂಜಯ ಇವರು…

ಕುಪ್ಪೆಪದವು ಶ್ರೀ ದುರ್ಗೆಶ್ವರೀ ದೇವಿ ದೇವಸ್ಥಾನಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ನೆರವು

ಕುಪ್ಪೆಪದವು: ಜೀರ್ಣೋದ್ದಾರಗೊಂಡು ಬ್ರಹ್ಮ ಬ್ರಹ್ಮಕಲಶೋತ್ಸವದ ಸಿದ್ಧತೆಯಲ್ಲಿರುವ ಮಂಗಳೂರು ತಾಲೂಕಿನ ಕಿಲೆಂಜಾರು ಗ್ರಾಮದ ಕುಪ್ಪೆಪದವು ಶ್ರೀ ದುರ್ಗೆಶ್ವರೀ ದೇವಿ ದೇವಸ್ಥಾನಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಿಂದ ಕೊಡಮಾಡಿರುವ ಮೂರು…

ಆಮಂತ್ರಣ ಪತ್ರ ಮತ್ತು ಇತರ ಪ್ರಚಾರ ಸಾಮಗ್ರಿಗಳ ಬಿಡುಗಡೆ

ಕುಪ್ಪೆಪದವು ಶ್ರೀ ದುರ್ಗೇಶ್ವರೀ ದೇವಿ ದೇವಸ್ಥಾನದಲ್ಲಿ ಫೆಬ್ರವರಿ 7 ರಿಂದ 12 ರವರೆಗೆ ನಡೆಯಲಿರುವ ಪುನರ್ ಪ್ರತಿಷ್ಠಾ ಅಷ್ಟ ಬಂಧ ಬ್ರಹ್ಮ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಮತ್ತು…

ಬಂಟ್ವಾಳ: ನಿತ್ಯಾನಂದ ಗೋವಿಂದ ಸ್ವಾಮಿ ಭಜನಾ ಮಂದಿರ
ಸ್ವಾಮೀಜಿದ್ವಯರ ಪಲ್ಲಕಿ ಉತ್ಸವ

ಬಂಟ್ವಾಳ:ಇಲ್ಲಿನ ಬಡ್ಡಕಟ್ಟೆ ಶ್ರೀ ನಿತ್ಯಾನಂದ ಗೋವಿಂದ ಸ್ವಾಮೀ ಭಜನಾ ಮಂದಿರದಲ್ಲಿ ಪ್ರತಿಷ್ಠಾ ವಧರ್ಂತಿ ಉತ್ಸವ ಪ್ರಯುಕ್ತ ಸ್ವಾಮೀಜಿದ್ವಯರ ಪಲ್ಲಕಿ ಉತ್ಸವ ಶುಕ್ರವಾರ ರಾತ್ರಿ ನಡೆಯಿತು. ಇದೇ ವೇಳೆ…

ಸಿ.ಇ.ಒ.,ಸಿಬ್ಬಂದಿ ಹಾಗೂ ಸಾಲಗಾರ ಸದಸ್ಯರ ನಡುವಿನ ಸಾಲದ ವ್ಯವಹಾರಕ್ಕೂ ಆಡಳಿತ ಸಮಿತಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಪದ್ಮಶೇಖರ್ ಜೈನ್ ಸ್ಪಷ್ಟನೆ

ಬಂಟ್ವಾಳ: ಕಾವಳಮೂಡೂರು ಹಾಗೂ ದೇವಶ್ಯಮೂಡೂರು ಗ್ರಾಮದ ಜನತೆಗೆ ಉತ್ತಮ ಸೇವೆ ನೀಡುತ್ತಾ, ಅಬಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿರುವ ಕಾವಳಮೂಡೂರು ವ್ಯವಸಾಯ ಸೇವಾ ಸಹಕಾರ ಸಂಘದ ಹೆಸರಿಗೆ ಕಳಂಕ ತರುವ…

ಗುರುಪುರ ಗೋಳಿದಡಿ ಗುತ್ತು ಮನೆಯಲ್ಲಿ ಜ. ೧೭-೧೯ರವರೆಗೆ

`ಶ್ರೀ ವರ್ಧಮಾನ’ ಗಡಿಪಟ್ಟ ಸ್ವೀಕಾರದ ೧೨ನೇ ಸಂಭ್ರಮಾಚರಣೆ ಕೈಕಂಬ:ಮಾತಾಪಿತರು, ಪ್ರಾಜ್ಞರು ಮತ್ತು ಗುರುಹಿರಿಯರು ಹಿರಿಯರು ಹಾಕಿಕೊಟ್ಟಿರುವ ಪರಂಪರೆ ಅಕ್ಷರಶಃ ಪಾಲಿಸುತ್ತ, ದೇವರು ಮತ್ತು ದೈವಗಳ ಚಿತ್ತದಂತೆ ಮುಂದಡಿ…

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೆಸರು ನೋಂದಾಯಿಸಲು ಜ. 31 ತನಕ ವಿಸ್ತರಣೆ: ಸರಕಾರಕ್ಕೆ ಅಭಿನಂದನೆ

ಬಂಟ್ವಾಳ: ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೆಸರು ನೋಂದಾಯಿಸಲು ಜನವರಿ 31 ತನಕ ವಿಸ್ತರಿಸಿ‌ ಸರಕಾರ ಆದೇಶ ಹೊರಡಿಸಿದ್ದು,ಸಹಕಾರ ಸಂಘದ ಸದಸ್ಯರು,ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಿದ್ದಕಟ್ಟೆ…