Month: February 2023

ಬಂಟರ ಚಾವಡಿ(ರಿ) ಕುಡ್ಲದ ಪಂಚಮ ವರ್ಷದ ವಾರ್ಷಿಕೋತ್ಸವ

ಪೊಳಲಿ ದೇವಳದ ಸಿಬ್ಬಂದಿ ವರ್ಗಕ್ಕೆ ಸನ್ಮಾನ ಕೈಕಂಬ : ಬಂಟರ ಚಾವಡಿ(ರಿ) ಕುಡ್ಲ ಇದರ ೫ನೇ ವಾರ್ಷಿಕೋತ್ಸವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಸರ್ವಮಂಗಳ ಸಭಾಭವನದಲ್ಲಿ ಗುರುವಾರ…

ತಿರುವೈಲಿನ ದ.ಕ.ಜಿ.ಪಂ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ತರಗತಿ ಕೊಠಡಿ

ಕೈಕಂಬ : ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯ ವಾಮಂಜೂರು ತಿರುವೈಲು ವಾರ್ಡ್ ೨೦ರ ಕಾರ್ಪೊರೇಟರ್ ಹೇಮಲತಾ ಆರ್. ಸಾಲ್ಯಾನ್ ಅವರ ಪತಿ, ಉದ್ಯಮಿ ರಘು ಸಾಲ್ಯಾನ್ ಅವರು…

ಬಂಟ್ವಾಳ: ‘ಉಸ್ನೆಯ ಹಿರುಟ’ ಅಪರೂಪದ ಕಲ್ಲು ಹೂವು ಪ್ರಭೇದ ಮುಳ್ಳಯ್ಯನಗಿರಿಯಲ್ಲಿ ಗುರುತು

ಬಂಟ್ವಾಳ:ಇಲ್ಲಿನ ಎಸ್.ವಿ.ಎಸ್.ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ವಿನಾಯಕ್ ಕೆ.ಎಸ್. ನೇತೃತ್ವದ ಸಂಶೋಧನಾ ತಂಡದಿಂದ ‘ಉಸ್ನೆಯ ಹಿರುಟ’ ಎಂಬ ಅಪರೂಪದ ಕಲ್ಲು ಹೂವು ಪ್ರಭೇದ ಮುಳ್ಳಯ್ಯನಗಿರಿಯಲ್ಲಿ ಗುರುತಿಸಲಾಗಿದೆ.…

ಬಿ.ಸಿ.ರೋಡು: ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ೩೦ ರ ನೆನಪು ವಿಚಾರ ಸಂಕಿರಣ, ಅರಿವು ಯಾನ ಮಾಲಿಕೆ ಕೃತಿ ಬಿಡುಗಡೆ

ಬಂಟ್ವಾಳ:ಇಲ್ಲಿನ ಬಿ.ಸಿ.ರೋಡು ಸಮೀಪದ ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯ ಇದರ ೩೦ ರ ನೆನಪು ವಿಚಾರ ಸಂಕಿರಣ…

ಬಿ.ಸಿ.ರೋಡು: ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನ ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ

ಬಂಟ್ವಾಳ:ಇಲ್ಲಿನ ಬಿ.ಸಿ.ರೋಡು ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ಇದೇ ೨೨ರಿಂದ ೨೮ರತನಕ ನಡೆಯಲಿರುವ ಬ್ರಹ್ಮಕಲಶೋತ್ಸವ ಪ್ರಯುಕ್ತ ಬುಧವಾರ ಸಂಜೆ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಆಕರ್ಷಕ ಹೊರೆಕಾಣಿಕೆ ಮೆರವಣಿಗೆ ನಡೆಯಿತು.…

ಗುರುಪುರ ಗ್ರಾಮ ಪಂಚಾಯತ್‌ ಗ್ರಾಮಸಭೆ

ಕೈಕಂಬ: ಮೂಳೂರು ಮತ್ತು ಅಡ್ಡೂರು ಗ್ರಾಮಗಳನ್ನೊಳಗೊಂಡ ಗುರುಪುರ ಗ್ರಾಮ ಪಂಚಾಯತ್‌ನ ೨೦೨೨-೨೩ರ ಸಾಲಿನ ದ್ವಿತೀಯ ಹಂತದ ಗ್ರಾಮಸಭೆಯು ಪಂಚಾಯತ್‌ನ ನೂತನ ಸಭಾಗೃಹದಲ್ಲಿ ಫೆ. ೨೦ರಂದು ನಡೆಯಿತು. ಪಂಚಾಯತ್…

ಪ್ರತಿಯೊಬ್ಬನ ವ್ಯಕ್ತಿತ್ವಕ್ಕೂ ಘನತೆ ಇದೆ: ಎ.ಕೃಷ್ಣಪ್ಪ ಪೂಜಾರಿ

ಬೆಳ್ತಂಗಡಿ:ಜೀವನದಲ್ಲಿ ನಮ್ಮ ಸಾಧನೆ ಮತ್ತು ಆದರ್ಶವನ್ನು ಸಮಾಜವು ಸೂಕ್ಷ್ಮವಾಗಿ ಗಮನಿಸುತ್ತದೆ. ಸಚ್ಚಾರಿತ್ರ್ಯ ಮತ್ತು ನಿಸ್ವಾರ್ಥದಿಂದ ದುಡಿದಾಗ ಮಾತ್ರ ನಮ್ಮ ವ್ಯಕ್ತಿತ್ವಕ್ಕೆ ಮೌಲ್ಯ ಬರುವುದು . ಪ್ರತಿಯೊಬ್ಬ ವ್ಯಕ್ತಿಯ…

224 ಕ್ಷೇತ್ರದಲ್ಲು ಕೆಜೆಪಿ ಸ್ಪರ್ಧೆ:ಮುಂದಿನವಾರ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬಂಟ್ವಾಳ: ಕರ್ನಾಟಕ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಕರ್ನಾಟಕ ಜನತಾ ಪಕ್ಷ (ಕೆಜೆಪಿ)224 ಕ್ಷೇತ್ರದಲ್ಲು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದ್ದು,ಮುಂದಿನ ವಾರ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗುವುದು ಎಂದು…

ಫೆ.26 ರಂದು ಪುಂಜಾಲಕಟ್ಟೆ ಆರೋಗ್ಯ ಕೇಂದ್ರದಲ್ಲಿ ಬೃಹತ್ ಆರೋಗ್ಯ ಮೇಳ

ಬಂಟ್ವಾಳ :ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಆಶ್ರಯದಲ್ಲಿ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೊಳಪಟ್ಟು ಬೃಹತ್ ಆರೋಗ್ಯ ಮೇಳವು ಫೆ.26 ರಂದು ಪುಂಜಾಲಕಟ್ಟೆ ಆರೋಗ್ಯ ಕೇಂದ್ರದ…