Month: February 2023

ಎಸ್ ಆರ್ ಹಿಂದು ಫ್ರೆಂಡ್ಸ್ ಪೊಳಲಿ ಇದರ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ವರ್ಧಂತ್ಯುತ್ಸವ ನೂತನ ಅಂಬ್ಯುಲೆನ್ಸ್ ಲೋಕಾರ್ಪಣೆ

ಕೈಕಂಬ:ಎಸ್. ಆರ್. ಫ್ರೆಂಡ್ಸ್ ಪೊಳಲಿ ಇದರ ವತಿಯಿಂದ ಪೊಳಲಿಯಲ್ಲಿ ಫೆ.೧೧ರಂದು ಶನಿವಾರ ಸಾರ್ವಜನಿಕ ಸತ್ಯನಾರಾಯಣ ಪೂಜೆ ,ವರ್ಧಂತ್ಯುತ್ಸವ ನೂತನ ಆಂಬ್ಯುಲೆನ್ಸ್ ಲೋಕಾರ್ಪಣೆಗೊಳ್ಳಲಿದೆ. ಪೊಳಲಿ ರಾಮಕೃಷ್ಣ ೬ತಪೋವನದ ವಿಶ್ವಭಾವೈಕ್ಯ…

ಶ್ರೀನಿವಾಸ ನಾಯಕ್ ಇಂದಾಜೆ ಅವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಸುಳ್ಯ:ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗು ಹಿರಿಯ ಪತ್ರಕರ್ತರಾದ ಶ್ರೀನಿವಾಸ ‌ನಾಯಕ್ ಇಂದಾಜೆ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಲಭಿಸಿದೆ.2019, 2020, 2021 ಮತ್ತು…

ಪಿಲಿಂಗಾಲು: ಶ್ರೀ ಗಾಯತ್ರಿದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆ ಧಾರ್ಮಿಕತೆಯಿಂದ ಅಂತಃಕರಣ ಶುದ್ಧಿ ಸಾಧ್ಯ: ದೇವು ಮೂಲ್ಯಣ್ಣ

ಬಂಟ್ವಾಳ:ಅಂತಃಕರಣ ಶುದ್ಧಿಯ ಮೂಲಕ ದೈವ ಮತ್ತು ದೇವಾಲಯ ಜೀರ್ಣೋದ್ಧಾರ, ಬ್ರಹ್ಮಕಲಶ ಮತ್ತಿತರ ಧಾರ್ಮಿಕತೆಯಿಂದ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಉಳ್ಳಾಲ ಉಳಿಯ ಧರ್ಮರಸು ಉಳ್ಳಾಲ್ತಿ ಕ್ಷೇತ್ರದ ಧರ್ಮದರ್ಶಿ…

ಪಿಲಿಂಗಾಲು: ಶ್ರೀ ಗಾಯತ್ರಿ ದೇವಿ ದೇವಸ್ಥಾನ ಆಕರ್ಷಕ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ

ಬಂಟ್ವಾಳ:ಇಲ್ಲಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಡಬೆಟ್ಟು ಗ್ರಾಮ ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನಕ್ಕೆ ಬ್ರಹ್ಮಕಲಶೋತ್ಸವ ಪ್ರಯುಕ್ತ ಬುಧವಾರ ಸಂಜೆ ಆಕರ್ಷಕ ಹೊರೆಕಾಣಿಕೆ ಮೆರವಣಿಗೆ ನಡೆಯಿತು.ಕ್ಷೇತ್ರದ…

ಕುಪ್ಪೆಪದವು:ಶ್ರೀ ದುರ್ಗೇಶ್ವರೀ ದೇವಿಯ ಪುನರ್ ಪ್ರತಿಷ್ಠೆ

ಕೈಕಂಬ: ಜೀರ್ಣೋದ್ದಾರಗೊಂಡ ಕುಪ್ಪೆಪದವು ಶ್ರೀ ದುರ್ಗೇಶ್ವರೀ ದೇವಿಯ ನೂತನ ಶಿಲಾಮಯ ದೇಗುಲದಲ್ಲಿ ದೇವಿಯ ಭವ್ಯ ಮೂರ್ತಿಯ ಪುನರ್ ಪ್ರತಿಷ್ಠೆ ಸಾವಿರಾರು ಭಕ್ತರ ಜಯಘೋಷ, ಋತ್ವಿಜರ ಮಂತ್ರ ಘೋಷಗಳೊಂದಿಗೆ…

ಮಠಾಧಿಪತಿಗಳಿಗೆ ಯಾವುದೇ ಜಾತಿ, ಮತ ಪಂಥ, ಪಕ್ಷ ಇರಬಾರದು: ಶ್ರೀ ಬ್ರಹ್ಮಾನಂದ ಸ್ವಾಮೀಜಿ

ಕುಪ್ಪೆಪದವು ಶ್ರೀದುರ್ಗೇಶ್ವರೀ ದೇವಿ ದೇವಸ್ಥಾನದ ಧಾರ್ಮಿಕ ಸಭೆ ಕೈಕಂಬ: ಹೋರಾಟ ಮಾಡುವುದು ಮಠಾಧಿಪತಿಗಳ ಕೆಲಸವಲ್ಲ. ಸನ್ಯಾಸಿಯಾಗಿ ಅಧ್ಯಯನ, ಅದ್ಯಾಪನ,ಬೋದನೆ ಮಾಡುವುದನ್ನು ಬಿಟ್ಟು ರಸ್ತೆಯಲ್ಲಿ ನಿಂತು ಹೋರಾಟ ಮಾಡುತ್ತಿರುವುದು…

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆಗೋವಾ ಮುಖ್ಯಮಂತ್ರಿ ಭೇಟಿ

ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ದೂರದೃಷ್ಟಿಯ ಯೋಜನೆಯಾದ ಸ್ಕಿಲ್ ಇಂಡಿಯಾ ಮೂಲಕ ನವಪೀಳಿಗೆಗೆ ವೃತ್ತಿಸಂಬಂಧ ಕೋರ್ಸ್ ಗಳನ್ನು ಮಾಡಲು ಪ್ರೇರೇಪಣೆ ನೀಡಲಾಗುತ್ತಿದೆ. ಇದರ ಸದುಪಯೋಗ…

ಮೂಡುಬಿದಿರೆ: ಕೊಲೆ ಆರೋಪಿಗಳು ದೋಷ ಮುಕ್ತ

ಮೂಡುಬಿದಿರೆ: 2020ರ ಫೆಬ್ರವರಿ ತಿಂಗಳಿನಲ್ಲಿ ಮೂಡುಬಿದಿರೆಯ ದರೆಗುಡ್ಡೆ ಸಮೀಪದ ಕೆಲಪುತ್ತಿಗೆ ಎಂಬಲ್ಲಿ ನಡೆದ ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಬ್ಬರು…

ಪಿಲಿಂಗಾಲು: ಗಾಯತ್ರಿ ದೇವಿ ದೇವಸ್ಥಾನ, ಧರ್ಮಸ್ಥಳ ಕ್ಷೇತ್ರದಿಂದ ದೇಣಿಗೆ ಚೆಕ್ ಹಸ್ತಾಂತರ.

ಬಂಟ್ವಾಳ: ಇಲ್ಲಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಡಬೆಟ್ಟು ಗ್ರಾಮ ಪಿಲಿಂಗಾಲು ಶ್ರೀ ಗಾಯತ್ರಿದೇವಿ ದೇವಸ್ಥಾನಕ್ಕೆ ರೂ 1ಲಕ್ಷ ಮೊತ್ತದ ದೇಣಿಗೆ ಚೆಕ್ ಭಾನುವಾರ ಸಂಜೆ ಹಸ್ತಾಂತರಿಸಲಾಯಿತು.…