Month: February 2023

ತೆಂಕಮಿಜಾರು : 2.2 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ

ಮೂಡುಬಿದಿರೆ: ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 2.2ಕೋ.ವೆಚ್ಚದಲ್ಲಿ ಅನುಷ್ಠಾನಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಾದ ಮೈಂದೇರಿ ರಸ್ತೆ, ಗಂಟೆಗೆ ಕೇಪುಳು ರಸ್ತೆ,ಗುಡ್ಡಬೆಟ್ಟು ರಸ್ತೆ ಗುದ್ದಲಿ ಪೂಜೆ ಹಾಗೂಬಂಗಬೆಟ್ಟು ಗುತ್ತು…

ಮಾರೂರಿನ ಸೋನಲ್‌ಗೆ ಕರಾಟೆ ಬ್ಲಾಕ್‌ಬೆಲ್ಟ್

ಮೂಡುಬಿದಿರೆ: ಆಳ್ವಾಸ್ ಸಿಬಿಎಸ್‌ಸಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಸೋನಲ್ ಎಸ್.ಮಾರೂರು ಬ್ಲಾಕ್‌ಬೆಲ್ಟ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಬ್ಲಾಕ್‌ಬೆಲ್ಟ್ ಪಡೆದುಕೊಂಡಿದ್ದಾರೆ. ಉದ್ಯಮಿ ಮಾರೂರು ಶಂಕರ್ ಎ.ಕೋಟ್ಯಾನ್ ಮತ್ತು…

ಮೂಡುಬಿದಿರೆ ಬಡಗ ಬಸದಿ ರಥೋತ್ಸವ

ಮೂಡುಬಿದಿರೆ: ಅಹಿಂಸಾ ಧರ್ಮ ಸರ್ವಜೀವ ದಯಾಪರವಾದ ಧರ್ಮ ಎಂದು ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ನುಡಿದರು.ಮೂಡುಬಿದಿರೆಯ ಬಡಗಬಸದಿ ರಥೋತ್ಸವದಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ…

ಆದ್ಯಪಾಡಿ: ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ ಮಹಾ ಚಂಡಿಕಾಯಾಗ, ಧಾರ್ಮಿಕ ಸಭೆ,ಧಾರ್ಮಿಕತೆಯಿಂದ ಜೀವನ ಪಾವನ: ದೇವು ಮೂಲ್ಯಣ್ಣ

ಬಜಪೆ:ದೇವರು ನಮಗೆ ನೀಡಿರುವ ಮನುಷ್ಯ ಜೀವನ ಪಾವನಗೊಳಿಸಲು ದೇವರ ಆರಾಧನೆ ಜೊತೆಗೆ ಧಾರ್ಮಿಕ ಕ್ಷೇತ್ರಗಳ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಮತ್ತಿತರ ಉತ್ಸವಗಳಲ್ಲಿ ಕಾಯಾ ವಾಚಾ ಮನಸಾ ಸಕ್ರಿಯವಾಗಿ…

ಶ್ರೀರಾಮ ಮಂದಿರದಲ್ಲಿ ಸರಸ್ವತಿ ಪೂಜೆ

ಕಲ್ಲಡ್ಕ:ಶ್ರೀರಾಮ ವಿದ್ಯಾಕೇಂದ್ರಕಲ್ಲಡ್ಕದ ವತಿಯಿಂದಕಲ್ಲಡ್ಕಶ್ರೀರಾಮ ಮಂದಿರದಲ್ಲಿ ಸರಸ್ವತಿ ಪೂಜೆ ನಡೆಯಿತು.ಶ್ರೀ ಕ್ಷೇತ್ರಕಣಿಯೂರಿನ ಶ್ರೀ ಶ್ರೀಶ್ರೀ ಮಹಾಬಲೇಶ್ವರ ಸ್ವಾಮೀಜಿಯವರು ತಮ್ಮ ನುಡಿಗಳಲ್ಲಿ “ಈ ಶಾಲೆಯಲ್ಲಿ ಪ್ರತಿನಿತ್ಯವೂ ಸರಸ್ವತಿ ಪೂಜೆ ಮಾಡುತ್ತಿರುವುದು…

ಗುರುಪುರ ಪಂಚಾಯತ್‌ನಲ್ಲಿ ಜಿಮ್ ಕಟ್ಟಡ ಉದ್ಘಾಟನೆ

ಕೈಕಂಬ: ಗ್ರಾಮ ಅಭಿವೃದ್ಧಿಯಾಗಿದೆ ಎಂದರೆ ದೇಶ ಅಭಿವೃದ್ಧಿಯಾಗಿದೆ ಎಂದರ್ಥ. ಈ ನಿಟ್ಟಿನಲ್ಲಿ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸರ್ಕಾರದ ಯೋಜನೆಗಳು ಹಾಗೂ ಮೂಲಸೌಕರ್ಯಗಳು ಬಹುತೇಕ ಕಾರ್ಯರೂಪಕ್ಕೆ ಬಂದಿದ್ದು,…

ಕಾಂಜಿಲಕೋಡಿ ಕೆರೆ ಅಭಿವೃದ್ಧಿಗೆ ಗುದ್ದಲಿಪೂಜೆ

ಗುರುಪುರ ಪಂಚಾಯತ್ ವ್ಯಾಪ್ತಿಯ ಅಡ್ಡೂರು ಗ್ರಾಮದ ಕಾಂಜಿಲಕೋಡಿಯಲ್ಲಿ ೫ ಲಕ್ಷ ರೂ ವೆಚ್ಚದಲ್ಲಿ ಕೆರೆ ಅಭಿವೃದ್ಧಿಗೆ ಶಾಸಕ ಡಾ. ಭರತ್ ಶೆಟ್ಟಿ ಶನಿವಾರ(ಫೆ. ೪) ಗುದ್ದಲಿಪೂಜೆ ನೆರವೇರಿಸಿದರು.…

ದೈವರಾಧನೆಗೆ ಕೃಷಿ ಪೂರಕ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ದೈವರಾಧನೆಗೆ ಕೃಷಿ ಪೂರಕವಾಗಿದ್ದು, ಶೃದ್ದಾ ಕೇಂದ್ರಗಳು ಜೀರ್ಣೋದ್ದಾರಗೊಂಡಾಗ ನಮ್ಮ ಸಂಸ್ಕೃತಿ ,ಸಂಸ್ಕಾರ ಉಳಿಯುತ್ತದೆಯಲ್ಲದೆ ದೈವರಾಧನೆಗೂ ವಿವಿಧ ರೂಪದಲ್ಲಿ ಶಕ್ತಿ ಬರಲಿದೆ ಎಂದು ಬಂಟ್ವಾಳ ಶಾಸಕ ರಾಜೇಶ್…

ಏಕಕಾಲದಲ್ಲಿ ಅತಿಹೆಚ್ಚು ಮಂದಿಯಿಂದ ಯೋಗಾಭ್ಯಾಸ: ಆಳ್ವಾಸ್ ದಾಖಲೆ

ಮೂಡುಬಿದಿರೆ: ಸ್ವಾತಂತ್ರ‍್ಯದ 75ನೇ ವಾರ್ಷಿಕೋತ್ಸವ ಸಂಭ್ರಮದ ಸವಿನೆನಪಿಗಾಗಿ ಜ.15ರಂದು ರಾಜ್ಯಾದ್ಯಂತ ನಡೆದ ಯೋಗಥಾನ್‌ನಲ್ಲಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಅತಿ ಹೆಚ್ಚು ಮಂದಿ ಯೋಗಾಭ್ಯಾಸ ಮಾಡಿದ ದಾಖಲೆಗೆ ಆಳ್ವಾಸ್ ಶಿಕ್ಷಣ…

ಟಿಪ್ಪರ್ ಚಲಾಯಿಸಿ ಚಾಲಕನಿಂದ ವ್ಯಕ್ತಿಯ ಕೊಲೆ

ಮೂಡುಬಿದಿರೆ : ಧೂಳು ಬರುವ ಹಾಗೆ ವಾಹನವನ್ನು ಚಲಾಯಿಸಬೇಡ ನಿಧಾನವಾಗಿ ಹೋಗೆಂದು ಹೇಳಿದ ವ್ಯಕ್ತಿಗೆ ಟಿಪ್ಪರ್ ಚಾಲಕ ರಾಡ್ ನಿಂದ ಹೊಡೆದು, ಟಿಪ್ಪರ್ ಚಲಾಯಿಸಿ ಕೊಲೆ ನಡೆಸಿದ್ದು,…