Month: August 2023

ಆರೋಗ್ಯ ಮತ್ತು ಶಿಕ್ಷಣ ದೇಶದ ಭದ್ರ ಬುನಾದಿ: ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು

ಬಂಟ್ವಾಳ: ಆರೋಗ್ಯ ಮತ್ತು ಶಿಕ್ಷಣ ದೇಶದ ಭದ್ರ ಬುನಾದಿಯಾಗಿದ್ದು, ಅದಕ್ಕಾಗಿ ಎಲ್ಲರೂ ಸ್ವಾರ್ಥ ರಹಿತವಾಗಿ ಶ್ರಮಿಸಬೇಕು. ‌ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರಿಗೆ ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ…

ಮಾಣಿ; ಬಾಲವಿಕಾಸ ಶಾಲೆಯಲ್ಲಿ ರೋಬೋಟಿಕ್ಸ್ ಲ್ಯಾಬ್ ಉದ್ಘಾಟನೆ

ಬಂಟ್ವಾಳ: ತಂತ್ರಜ್ಞಾನ ಯುಗದಲ್ಲಿ ಹೊಸ ಅನ್ವೇಷಣೆಗಳ ಬಗ್ಗೆ ಮಾಹಿತಿ ಹಾಗೂ ಕಲಿಕೆಗೆ ಸೂಕ್ತವಾದ ಪ್ರಯೋಗಾಲಯ ಇಂದಿನ ಮಕ್ಕಳಿಗೆ ಅತ್ಯವಶ್ಯಕವಾಗಿದೆ ಎಂದು ನಿವೃತ್ತ ಶಿಕ್ಷಕ ಸುರೇಶ ಶೆಟ್ಟಿ ಹೇಳಿದ್ದಾರೆ.…

ಆಗಸ್ಟ್ 13 ರಂದು ಉಮಾಶಿವ ದೇವಸ್ಥಾನದ ವಠಾರದಲ್ಲಿ ಅಖಂಡ ಭಾರತ ಸಂಕಲ್ಪದಿನ ವಾಹನ ಜಾಥಾ

ಬಂಟ್ವಾಳ: ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪದಿನವಾಹನ ಜಾಥಾ ಮತ್ತು ಸಭಾ ಕಾರ್ಯಕ್ರಮ ಆಗಸ್ಟ್ 13 ರಂದು ಸಂಜೆ 4…

ನಾವೂರು ಗ್ರಾ.ಪಂ.ನ ನೂತನ ಅಧ್ಯಕ್ಷರಾಗಿ ಇಂದಿರಾ ಕನಪಾದೆ, ಉಪಾಧ್ಯಕ್ಷರಾಗಿ ನಾರಾಯಣ‌ ಆಯ್ಕೆ

ಬಂಟ್ವಾಳ : ತಾಲೂಕಿನ ನಾವೂರು ಗ್ರಾ.ಪಂ.ನ ಎರಡನೆ ಅವಧಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ‌ ಸದಸ್ಯೆ ಇಂದಿರಾ ಕನಪಾದೆ ಹಾಗೂ ಉಪಾಧ್ಯಕ್ಷರಾಗಿ ನಾರಾಯಣ‌ ದೇವಸ್ಯಪಡೂರು ಅವರು‌ ಆಯ್ಕೆಯಾಗಿದ್ದಾರೆ.ಶುಕ್ರವಾರ…

ಸಂಗಬೆಟ್ಟು ಗ್ರಾ.ಪಂ.ನೂತನ ಅಧ್ಯಕ್ಷರಾಗಿ ರಾಜೀವಿ ಕೋಟಿಯಪ್ಪ ಪೂಜಾರಿ,ಉಪಾಧ್ಯಕ್ಷರಾಗಿ ಸುರೇಶ್ ಕುಲಾಲ್ ಆಯ್ಕೆ

ಬಂಟ್ವಾಳ: ತಾಲೂಕಿನ ಸಂಗಬೆಟ್ಟು ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ರಾಜೀವಿ ಕೋಟಿಯಪ್ಪ ಪೂಜಾರಿ ಹಾಗೂಉಪಾಧ್ಯಕ್ಷರಾಗಿ ಸುರೇಶ್ ಕುಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವಾರ…

ಜೋಗಿಮಠ ಮಟ್ಟಿ ಆ.೨೦ರಂದು ಶ್ರೀ ಕಾಲಭೈರವ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

ಕೈಕಂಬ: ಶ್ರೀ ಕಾಲಭೈರವ ಮಂಜುನಾಥೇಶ್ವರ ದೇವಸ್ಥಾನ ಜೋಗಿಮಠ ಮಳಲಿ ಮಟ್ಟಿ ಬ್ರಹ್ಮಕಲಶೋತ್ಸವದ ಅಂಗವಾಗಿ ಆ.೨೦ರಂದು ಭಾನುವಾರ ಬೆಳಗ್ಗೆ ೯.೩೦ ಗಂಟೆಗೆ ಜೀರ್ಣೋದ್ಧಾರ ಸಮಿತಿ ರಚನೆಯ ಪೂರ್ವ ಭಾವಿ…

ಬಿ.ಸಿ.ರೋಡು: ೨೦ರಂದು ‘ಯೋಗ ಪರ್ಯಟನಾ’ ಕಾರ್ಯಕ್ರಮ

ಬಂಟ್ವಾಳ:ಸಾಲಿಗ್ರಾಮ ಡಿವೈನ್ ಪಾರ್ಕ್ ಇದರ ಅಂಗ ಸಂಸ್ಥೆ ಇಲ್ಲಿನ ವಿವೇಕ ಜಾಗ್ರತ ಬಳಗ ಮಧ್ಯ ವಲಯ ವತಿಯಿಂದ ಇದೇ ೨೦ರಂದು ಬೆಳಿಗ್ಗೆ ೧೧ರಿಂದ ೧ ಗಂಟೆತನಕ ಬಿ.ಸಿ.ರೋಡಿನ…

ವೆಂಕಮ್ಮ ಪೂಜಾರಿ ನಿಧನ

ಬಂಟ್ವಾಳ:ಇಲ್ಲಿನ ಬಿ. ಮೂಡ ಗ್ರಾಮದ ಮಿತ್ತಬೈಲು ನಿವಾಸಿ. ಬಿಲ್ಲವ ಸಮಾಜ ಸೇವಾ ಸಂಘದ ಸ್ಥಾಪಕಾಧ್ಯಕ್ಷ ದಿವಂಗತ ಉಗ್ಗಪ್ಪ ಪೂಜಾರಿ ಇವರ ಪತ್ನಿ ವೆಂಕಮ್ಮ ಪೂಜಾರಿ (೯೦) ಇವರು…

ಬಂಟ್ವಾಳ: ವಕೀಲರ ಸಂಘದಿಂದ’ಕೆಸರ‍್ದ ಕಂಡೊಡ್ ಕುಸಲ್ದ ಗೊಬ್ಬು’ ಆಟಿ ಆಚರಣೆಯಿಂದ ತುಳುನಾಡಿನ ಸಂಸ್ಕೃತಿ ಅನಾವರಣ: ನ್ಯಾಯಾಧೀಶೆ ಭಾಗ್ಯಮ್ಮ

ಬಂಟ್ವಾಳ:ತುಳುನಾಡಿನ ಕೃಷಿಕರ ಜೀವನ ಶೈಲಿ ಮತ್ತು ಆಹಾರ ಪದ್ಧತಿ ಜೊತೆಗೆ ಇಲ್ಲಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆ ಬಗ್ಗೆ ಅರಿತುಕೊಳ್ಳಲು ವೈಶಿಷ್ಟ್ಯ ಪೂರ್ಣ ‘ಆಟಿ ತಿಂಗಳ ಆಚರಣೆ’…

ನರಿಕೊಂಬು ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಉಪಾಧ್ಯಕ್ಷರಾಗಿ ಮೋಹಿನಿ

ಬಂಟ್ವಾಳ: ನರಿಕೊಂಬು ಗ್ರಾ.ಪಂ.ನ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಮೋಹಿನಿ ಅವರು ಆಯ್ಕೆಯಾಗಿದ್ದಾರೆ. ಬಂಟ್ವಾಳ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಅರುಣ್ ಪ್ರಕಾಶ್…

ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ವತಿಯಿಂದ ‘ಆಟಿದ ಕೂಟ’ ಕಾರ್ಯಕ್ರಮ

ಬಂಟ್ವಾಳ :ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ವತಿಯಿಂದ ‘ಆಟಿದ ಕೂಟ’ ಕಾರ್ಯಕ್ರಮ ಬಿ.ಸಿ.ರೋಡಿನ ರೋಟರಿ ಭವನದಲ್ಲಿ ನಡೆಯಿತು.ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಚೇರ್ಮನ್ ರೋ. ಸತೀಶ್ ಬೋಳಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ…

ಏರಮಲೆ: ಶ್ರೀ ಕಾಡೆದಿ ಭದ್ರಕಾಳಿ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರಾಗಿ ರಾಜಾ ಬಂಟ್ವಾಳ್ ಆಯ್ಕೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ಏರಮಲೆ ಶ್ರೀ ಕಾಡೆದಿ ಭದ್ರಕಾಳಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ರಾಜಾ ಬಂಟ್ವಾಳ್ ಸವರ್ಾನುಮತದಿಂದ ಆಯ್ಕೆಯಾಗಿದ್ದಾರೆ. ದೇವಳದ ತಂತ್ರಿಯಾಗಿ…

ಹೊಸ್ಮಾರು ಯುವ ವರ್ತಕ ವಿಜಯಕುಲಾಲ್ ನಿಧನ

ಬಂಟ್ವಾಳ:ಇಲ್ಲಿನ ಪುರಸಭಾ ವ್ಯಾಪ್ತಿಯ ಹೊಸ್ಮಾರು ನಿವಾಸಿ, ಯುವ ವರ್ತಕ ವಿಜಯ ಕುಲಾಲ್ (40) ಇವರು ಅಸೌಖ್ಯದಿಂದ ಬುಧವಾರ ಬೆಳಿಗ್ಗೆ ನಿಧನರಾದರು. ಮೃತರಿಗೆ ತಾಯಿ, ಪತ್ನಿ ಮತ್ತು ಪುತ್ರಿ…