Month: August 2023

ಗಾಣದಕೊಟ್ಯ ನಿವಾಸಿ ದೆಯ್ಯಕ್ಕ ನಿಧನ

ಬಂಟ್ವಾಳ:ಇಲ್ಲಿನ ಸಜಿಪಮೂಡ ಗ್ರಾಮದ ಗಾಣದಕೊಟ್ಯ ನಿವಾಸಿ, ಕೃಷಿಕ ದಿವಂಗತ ಬಾಬು ಮೂಲ್ಯ ಇವರ ಪತ್ನಿ ದೆಯ್ಯಕ್ಕ (89) ಇವರು ಅಸೌಖ್ಯದಿಂದ ಬುಧವಾರ ಬೆಳಿಗ್ಗೆ ನಿಧನರಾದರು. ಮೃತರಿಗೆ ಮೂವರು…

ಅಮ್ಮುಂಜೆ ಅಧ್ಯಕ್ಷರಾಗಿ ಲಕ್ಷ್ಮಿಉಪಾಧ್ಯಕ್ಷರಾಗಿ ರಾಧಾಕೃಷ್ಣ ತಂತ್ರಿ ಪೊಳಲಿ ಆಯ್ಕೆ

ಅಮ್ಮುಂಜೆ: ತಾಲೂಕಿನ ಅಮ್ಮುಂಜೆ ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ನೂತನ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಬುಧವಾರ ನಡೆಯಿತು.ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಲಕ್ಷ್ಮಿ…

ಗುರುಪುರ ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ಸಫರಾ ಮದಕ ಉಪಾಧ್ಯಕ್ಷರಾಗಿ ದಾವೂದ್ ಬಂಗ್ಲೆಗುಡ್ಡೆ ಆಯ್ಕೆ

ಕೈಕಂಬ : ಗುರುಪುರ ಗ್ರಾಮ ಪಂಚಾಯತ್‌ನಲ್ಲಿ ಆ.೯ ರಂದು ಬುಧವಾರ ನಡೆದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಸ್‌ಡಿಪಿಐ ಬೆಂಬಲಿತ ಸಫರಾ ಮದಕ ಮತ್ತು ಉಪಾಧ್ಯಕ್ಷರಾಗಿ…

ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಪೊಳಲಿ ಜಯರಾಂ ಭಟ್ ಇನ್ನಿಲ್ಲ

ಮಂಗಳೂರು: ಕರ್ಣಾಟಕ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಪಿ. ಜಯರಾಂ ಭಟ್ ನಿಧನ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.ಬುಧವಾರ ಮಧ್ಯಾಹ್ನ ಮುಂಬಯಿAದ ವಿಮಾನದಲ್ಲಿ ಬಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದ…

ಶ್ರೀ ಕ್ಷೇತ್ರ ಕೊರಗಜ್ಜನ ಸಾನಿದ್ಯಕ್ಕೆ ಖ್ಯಾತ ಚಿತ್ರನಟಿ ಮಾಲಾಶ್ರಿ ಭೇಟಿ

ಮಂಗಳೂರು: ಕೊರಗಜ್ಜನ ಮೂಲಸ್ತಾನ ದೆಕ್ಕಾಡು ಕುತ್ತಾರು ಶ್ರೀ ಕೊರಗಜ್ಜನ ಕ್ಷೇತ್ರಕ್ಕೆ ಖ್ಯಾತ ಚಿತ್ರನಟಿ ಮಾಲಾಶ್ರಿ ತನ್ನ ಮಕ್ಕಳೊಂದಿಗೆ ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ…

ಬಡಗಕಜೆಕಾರು: ಕರ್ತವ್ಯದಲ್ಲಿ ಇರುವಾಗಲೇ ಅಂಗನವಾಡಿ ಸಹಾಯಕಿ ಸಾವು ಸೂಕ್ತ ಪರಿಹಾರಕ್ಕೆ ಆಗ್ರಹ, ಹೋಟೆಲ್ ವೃತ್ತಿ ತೊರೆದ ಪತಿ ಕಂಗಾಲು

ಬಂಟ್ವಾಳ:ಇಲ್ಲಿನ ಬಡಗ ಕಜೆಕಾರು ಗ್ರಾಮದ ಕೆದಿನಡಿ ಸಮೀಪದ ಬ್ಯಾರಿಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಕರ್ತವ್ಯದಲ್ಲಿ ಇರುವಾಗಲೇ ಕುಸಿದು ಬಿದ್ದು ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಸಹಾಯಕಿ ವಸಂತಿ…

ಇಡ್ಕಿದು: ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮೋಹಿನಿ ಪೂಜಾರಿ, ಉಪಾಧ್ಯಕ್ಷರಾಗಿ ಪದ್ಮನಾಭ ಗಾಣಿಗ ಆಯ್ಕೆ

ಬಂಟ್ವಾಳ:ಇಲ್ಲಿನ ಇಡ್ಕಿದು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮೋಹಿನಿ ಪೂಜಾರಿ ಮತ್ತು ಉಪಾಧ್ಯಕ್ಷರಾಗಿ ಪದ್ಮನಾಭ ಗಾಣಿಗ ಅವಿರೋಧ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ.ಮಹಿಳೆ…

ಶ್ರೀ ಕ್ಷೇತ್ರ ಪೊಳಲಿಗೆ ಖ್ಯಾತ ಚಿತ್ರ ನಟಿ ಮಾಲಾಶ್ರೀ ಭೇಟಿ

ಪೊಳಲಿ:ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿಗೆ ಖ್ಯಾತ ಚಿತ್ರ ನಟಿ ಮಾಲಾಶ್ರೀ ಮಂಗಳವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಮಾಲಾಶ್ರೀ ಅವರ ಮಗ ಹಾಗೂ ಚಿತ್ರ ನಟಿ…

ಲಂಚಕ್ಕೆ ಬೇಡಿಕೆ : ಕೃಷಿ ಸಚಿವರ ವಜಾಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

ಬಂಟ್ವಾಳ: ಮಂಡ್ಯ ಜಿಲ್ಲೆಯ ಏಳು ತಾಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಲ್ಲಿ ಲಂಚಕ್ಕಾಗಿ ಬೇಡಿಕೆ ಇಟ್ಟೊರುವ ರಾಜ್ಯ ಕೃಷಿ ಸಚಿವರನ್ನು ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಬಿಜೆಪಿ…

ಅಮೃತ ಯೋಜನೆಯಲ್ಲಿ ರೈತರ ವಿವಿಧ ಬೇಡಿಕೆ ಪೂರೈಸುವಲ್ಲಿ ಸಫಲ: ರಾಜಾ ಬಂಟ್ವಾಳ್

ಬಂಟ್ವಾಳ: ರೈತ ಉತ್ಪನ್ನಗಳ ಖರೀದಿ ಮೌಲ್ಯವರ್ಧನೆ ಮಾರಾಟ ಉದ್ದೇಶದೊಂದಿಗೆ ಬೊಲ್ಪು ರೈತ ಉತ್ಪಾದಕ ಕಂಪೆನಿ ಕೃಷಿ ಇಲಾಖೆಯಡಿ ಬಂಟ್ವಾಳ ತಾಲೂಕಿನಿಂದ ನೋಂದಾಯಿತ ಪ್ರಥಮ ಸಂಸ್ಥೆ ಎಂದು ಸಂಸ್ಥೆಯ…

ಸಂಘದ ವಿರುದ್ಧ ಅವಹೇಳನ ಮಾಡುತ್ತಿರುವ 5 ಮಂದಿ ನೌಕರರ ವಿರುದ್ಧ ಸರ್ಕಾರಿ ನೌಕರರ ಸಂಘದಿಂದ ಸರ್ಕಾರಕ್ಕೆ ಮನವಿ ಸಲ್ಲಿಕೆ

ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇದರ 5 ಮಂದಿ ನೌಕರರು ಸ್ವಾರ್ಥ ಸಾಧನೆಗಾಗಿ ಸಂಘದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿಕೊಂಡು ಸಂಘ ವಿರೋಧಿ ಚಟುವಟಿಕೆಯಲ್ಲಿ…

ಸ್ತನ್ಯಪಾನ ಹಾಗೂ ಪೋಷನ್ ಅಭಿಯಾನ

ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಇಲಾಖೆ, ಅಂಗನವಾಡಿ ಕೇಂದ್ರ ಕೆಲಿಂಜ ಇವುಗಳ ಆಶ್ರಯದಲ್ಲಿ ಸ್ತನ್ಯಪಾನ ಹಾಗೂ ಪೋಷನ್ ಅಭಿಯಾನ ಕಾರ್ಯಕ್ರಮದಡಿಯಲ್ಲಿ…

ವರಕೋಡಿ ಆ.೧೩ರಂದು ಕೆಸರ್ಡ್ ಒಂಜಿ ದಿನ ಕೆಸರುಗದ್ದೆ ಕ್ರೀಡಾಕೂಟ

ಕೈಕಂಬ: ಯಕ್ಷಕಲಾ ಸಂಘ ರಿ ಯಕ್ಷಧಾಮ ವರಕೋಡಿ ಬಡಗಬೆಳ್ಳೂರು ಇದರ ಆಶ್ರಯದಲ್ಲಿ ಆ.೧೩ರಂದು ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ವರಕೋಡಿ ಬಾಕಿಮಾರು ಗದ್ದೆಯಲ್ಲಿ ಕೆಸರ್ಡ್ ಒಂಜಿ ದಿನ…