Month: August 2023

ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ 

ಬಂಟ್ವಾಳ: ಕೊಲೆ ಯತ್ನ,ದರೋಡೆ, ಕಳ್ಳತನ ಸಹಿತ ವಿವಿಧ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಸಜೀಪ ಮುನ್ನೂರು ಗ್ರಾಮದ ಪೆರುವ ನಿವಾಸಿ…

ಬಂಟ್ವಾಳ:ಯುವ ಸಂಗಮಕ್ಕೆ ಆಯ್ಕೆ

ಬಂಟ್ವಾಳ:ಯುವ ಸಂಗಮ ಮೆಲ್ಕಾರ್ (ರಿ.) ಇದರ ೨೦೨೩-೨೪ನೇ ಸಾಲಿನ ಅಧ್ಯಕ್ಷರಾಗಿ ಸತೀಶ್ .ಪಿ ಸಾಲಿಯಾನ್‌ ಅವರು ಆಯ್ಕೆಯಾಗಿದ್ದಾರೆ. ‌ ಉಳಿದಂತೆ ಇತರ ಪದಾಧಿಕಾರಿಗಳು ಈ ಕೆಳಗಿನಂತಿದ್ದಾರೆ. ಯಂ.ಯನ್.ಕುಮಾರ್…

ಕೊಯಿಲ ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷ ಧ್ರುವ-ಯಕ್ಷ ಶಿಕ್ಷಣಕ್ಕೆ ಚಾಲನೆ 

ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಸ್ಥಾಪಕಾಧ್ಯಕ್ಷ ಶ್ರೀ ಪಟ್ಲ ಸತೀಶ್ ಶೆಟ್ಟಿ ಅವರ ಆಶಯದಂತೆ *ಯಕ್ಷಧ್ರುವಯಕ್ಷ ಶಿಕ್ಷಣ*” ಅಭಿಯಾನದಡಿಯಲ್ಲಿ ಇಂದು ಬಂಟ್ವಾಳ ತಾಲೂಕಿನ ಕೊಯಿಲ ಸರಕಾರಿ…

ಆ.27ರಂದು ಬಂಟವಾಳ ಬಂಟರ ಸಂಘದಿಂದ ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ

ಬಂಟ್ವಾಳ: ಬಂಟರ ಸಂಘ ಬಂಟವಾಳ ಮತ್ತು ಮುಂಬೈಯ ಆಲ್ ಕಾರ್ಗೋಲಾಜೆಸ್ಟಿಕ್ಸ್ ಸಂಸ್ಥೆಯ ಅಧ್ಯಕ್ಷ ಶಶಿಕರಣ್ ಶೆಟ್ಟಿ ಅವರ ಸಹಯೋಗದಲ್ಲಿ ಶಿಕ್ಷಣ ಮತ್ತು ಸಾಮಾಜಿಕ ಕಾರ್ಯಕ್ರಮದಡಿಯಲ್ಲಿ ವಿದ್ಯಾರ್ಥಿ ವೇತನ…

ವಿಶ್ವಜ್ಯೋತಿ ಮಹಿಳಾ ಮಂಡಳಿ ವರಮಹಾಲಕ್ಷ್ಮೀ ವೃತ ಪೂಜೆ

ಬಂಟ್ವಾಳ: ವಿಶ್ವಜ್ಯೋತಿ ಮಹಿಳಾ ಮಂಡಳಿ ಜೋಡುಮಾರ್ಗ ಇದರ ಆಶ್ರಯದಲ್ಲಿ ವರಮಹಾಲಕ್ಷ್ಮೀ ವೃತ ಪೂಜೆಯು ಪುರೋಹಿತ್ ಎಸ್.ರಮೇಶ್ ಆಚಾರ್ಯರ ನೇತೃತ್ವದಲ್ಲಿ ಬಂಟ್ವಾಳ ಅಜೆಕಳ ವಿಶ್ವಕರ್ಮ ಸಭಾಭವನದಲ್ಲಿ ಶುಕ್ರವಾರ ನಡೆಯಿತು.…

ಕುಲಾಲ ಸುಧಾರಕ ಸಂಘ ಶ್ರೀ ವರಮಹಾಲಕ್ಷ್ಮೀ ಪೂಜೆ

ಬಂಟ್ವಾಳ : ತಾಲೂಕು ಕುಲಾಲ ಸುಧಾರಕ ಸಂಘ ಬಂಟ್ವಾಳ ಇದರ ಆಶ್ರಯದಲ್ಲಿ ಸಂಘದ ಮಹಿಳಾ ಘಟಕ ಹಾಗೂ ಸೇವಾದಳದ ಸಹಕಾರದೊಂದಿಗೆ ೨೨ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ…

ಪರಂಗಿಪೇಟೆ ವರಮಹಾಲಕ್ಷ್ಮೀ ವೃತಾಚರಣೆ

ಬಂಟ್ವಾಳ: ಹಿಂದೂ ಧಾರ್ಮಿಕ ಸೇವಾ ಸಮಿತಿ ಫರಂಗಿಪೇಟೆ ಇದರ ಆಶ್ರಯದಲ್ಲಿ ೧೮ನೇ ವರ್ಷದ ವರಮಹಾಲಕ್ಷ್ಮೀ ವೃತಾಚರಣೆ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ಹಿಂದೂ ಧಾರ್ಮಿಕ ಸೇವಾ…

ಮಜಿ ಶಾಲೆಗೆ ಜೇಸಿಐಯಿಂದ ಪ್ಯಾನೆಲ್ ಬೋಡ್೯ ವಿತರಣೆ

ಬಂಟ್ವಾಳ: ಶೈಕ್ಷಣಿಕ ಸಂಸ್ಥೆಗಳ ಭೌತಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಸಂಘಟನೆಗಳು, ಸಂಘಸಂಸ್ಥೆಗಳ ಸಹಕಾರ ಮುಖ್ಯ ಪಾತ್ರ ವಹಿಸುತ್ತದೆ, ಶಾಲೆಗೆ ತರಗತಿ ಕೋಣೆಗಳು ಇದರ ಮೂಲ ಮೆಟ್ಟಿಲುಗಳಾಗಿವೆ ಎಂದು…

ಕುಲಾಲ ಸೇವಾದಳದ ಕೃಷ್ಣ ಕೃಷ್ಣ ಶ್ರೀಕೃಷ್ಣ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಇದರ ಆಶ್ರಯದಲ್ಲಿರುವ ಕುಲಾಲ ಸೇವಾದಳದ ವತಿಯಿಂದ ಕೃಷ್ಣ ಕೃಷ್ಣ ಶ್ರೀ ಕೃಷ್ಣಾ ಮಕ್ಕಳ ಕೃಷ್ಣ ವೇಷ ಸ್ಪರ್ಧೆಯ…

ಗುರುಪುರ ಜಂಗಮ ಮಠದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

ಕೈಕಂಬ: ವಿಶ್ವ ಹಿಂದೂ ಪರಿಷತ್ ಮಾತೃ ಮಂಡಳಿ ದುರ್ಗಾವಾಹಿನಿ ಶ್ರೀ ವಜ್ರದೇಹಿ ಶಾಖೆ ಗುರುಪುರ ಇದರ ೯ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಆ. ೨೫ರಂದು ಶುಕ್ರವಾರ ಗುರುಪುರ…

ಇಂಧನ ಶಕ್ತಿಯ ಕ್ಷೇತ್ರದಲ್ಲಿ ವಿಫುಲ‌ ಅವಕಾಶ: ಭಗವಂತ ಖೂಬಾ

ಕೈಕಂಬ:ಮುನ್ಸಿಪಾಲ್ಟಿಯ ತ್ಯಾಜ್ಯಕ್ಕೆ ಇಲ್ಲಿ ಬಂಗಾರದ ರೂಪ‌ ನೀಡಲಾಗಿದೆ.ಇಂಧನ ಶಕ್ತಿಯ ಕ್ಷೇತ್ರದಲ್ಲಿ ಸಾಕಷ್ಟು ವಿಫುಲ‌ ಅವಕಾಶವಿದ್ದು, ರೈತರು, ಯುವ ಮನಸ್ಸುಗಳು ಈ ನಿಟ್ಟಿನಲ್ಲಿ‌‌ ಗಮನಹರಿಸಬೇಕು ಇದಕ್ಕೆ ಭಾರತ ಸರಕಾರ…

ಒಡ್ಡೂರಿನಲ್ಲಿ ಕಾರ್ಯಗತಗೊಂಡ ಮೊದಲ ಬಯೋಸಿಎನ್‌ಜಿ ಘಟಕ ಶೀಘ್ರದಲ್ಲೇ ಲೋಕಾರ್ಪಣೆ

ಕೈಕಂಬ:” ಕಸದಿಂದ ರಸ ತೆಗೆಯಬಹುದು” ಎಂಬ ಮಾತು ಕೇಳಿದ್ದೆವೆ. ಇದು ಅಕ್ಷರಶ: ಪಾಲನೆಯಾಗುತ್ತಿರುವುದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು‌ ಅವರ ಗಂಜಿಮಠದಲ್ಲಿರುವ ಒಡ್ಡೂರು ಫಾಮ್೯ ನಲ್ಲಿ…

ವಿಶ್ವ ಪವರ್ ಲಿಫ್ಟಿಂಗ್ ನಲ್ಲಿ ಆದರ್ಶ್ ಗೆ ಚಿನ್ನದ ಪದಕ

ಬಂಟ್ವಾಳ: ರೊಮೇನಿಯಾದ ಕ್ಲುಜ್ ನಲ್ಲಿ ನಡೆಯುತ್ತಿರುವ ವಿಶ್ವ ಜೂನಿಯರ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್-2023(equipped) ನ 59 ಕೆ.ಜಿ. ವಿಭಾಗದಲ್ಲಿ ಮಂಗಳೂರಿನ ಆದರ್ಶ್ ಬಿ ಅತ್ತಾವರ ಚಿನ್ನದ…