Month: August 2023

 ಮಜಿ ದ. ಕ. ಜಿ. ಪಂ. ಹಿ.ಪ್ರಾ. ಶಾಲೆಗೆ ಗಣಕಯಂತ್ರ , ಪ್ರಿಂಟರ್ ಹಸ್ತಾಂತರ

ಬಂಟ್ವಾಳ: ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಒಂದು ಶಾಲೆಯಲ್ಲಿ ನಡೆದಾಗ ಮಕ್ಕಳ ಭವಿಷ್ಯದ ಹಾದಿ ಒಳ್ಳೆಯ ಹಂತಕ್ಕೆ ಹೋಗುತ್ತದೆ, ಶಾಲೆಯಲ್ಲಿ ಗಣಕಯಂತ್ರದ ಅವಶ್ಯಕತೆಯನ್ನು ಮನಗಂಡು ಶಾಲಾ ಕಛೇರಿ…

ವಿದ್ಯಾರ್ಥಿಗಳಿಗೆ ಮಾದಕ ವ್ಯಸನ ಮುಕ್ತ ಸಮಾಜ, ಪೋಕ್ಸೋ ಕಾಯ್ದೆ, ರಸ್ತೆ ಸುರಕ್ಷತೆ ಕುರಿತ ಕಾರ್ಯಾಗಾರ

ಬಂಟ್ವಾಳ:ಸಿದ್ದಕಟ್ಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಯ್ಯಾಂಟಿ ಡ್ರಗ್ ಸೆಲ್, ರಾಷ್ಟ್ರೀಯ ಸೇವಾ ಯೋಜನೆ, ರೋವರ್ ರೇಂಜರ್, ಯೂತ್ ರೆಡ್ ಕ್ರಾಸ್ ಮತ್ತು ಇಕೋ ಕ್ಲಬ್ ಗಳ…

ರೋಸಾಮಿಸ್ತಿಕಾ ಸಮೂಹ ಸಂಸ್ಥೆಗಳಿಂದ ೭೭ನೇ ಸ್ವಾತಂತ್ರ‍್ಯ ದಿನಾಚರಣೆ

ಕೈಕಂಬ: ರೋಸಾಮಿಸ್ತಿಕಾ ಸಮೂಹ ಸಂಸ್ಥೆಗಳಿಂದ ೭೭ನೇ ಸ್ವಾತಂತ್ರ‍್ಯ ದಿನಾಚರಣೆಯು ಆ.೧೫ರಂದು ಮಂಗಳವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಸಾಮಿಸ್ತಿಕಾ ಸಮೂಹ ಸಂಸ್ಥೆಗಳ ಸಂಚಾಲಕರು ವಂ.ಭಗಿನಿ ಗ್ರೇಸಿ ವಹಿಸಿದ್ದರು.…

 ಕಾರಿಂಜ ಕ್ಷೇತ್ರಕ್ಕೆ ಆಟಿ ಅಮಾವಾಸ್ಯೆ ಪ್ರಯುಕ್ತ ಸಂಸದ,ಶಾಸಕರ ಭೇಟಿ

ಬಂಟ್ವಾಳ: ಮಂಗಳೂರು ಸಂಸದ ನಳೀನ್ ಕುಮಾರ್ ಕಟೀಲ್ ಹಾಗೂ ಬಂಟ್ಚಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬುಧವಾರ ಆಟಿ ಅಮಾವಾಸ್ಯೆ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ದ…

ಪೊಳಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯ ತರಬೇತಿ

ಪೊಳಲಿ: ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ (ರಿ)ಮಂಗಳೂರು. ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಶಿಕ್ಷಣ ಅಭಿಯಾನದ ಅಂಗವಾಗಿ ಆ.೧೭ರಂದು ಗುರುವಾರ ಪೊಳಲಿ ರಾಜರಾಜೇಶ್ವರೀ ಸರಕಾರಿ ಪ್ರೌಢಶಾಲೆಯಲ್ಲಿ…

ಧರ್ಮದೈವ ಕ್ಷೇತ್ರದ ಮತ್ತು ಬಂಟ್ವಾಳ ಶಾಸಕರ ವಿರುದ್ಧ ಅಪಪ್ರಚಾರ ದೈವದ ಮೊರೆ 

ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಧರ್ಮದೈವ ಕ್ಷೇತ್ರದ ಅಪಪ್ರಚಾರ ಮತ್ತು ಬಂಟ್ವಾಳ ಶಾಸಕರ ಹೆಸರನ್ನು ಕೆಡಿಸುವ ರೀತಿಯಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿರುವ ಇಬ್ಬರು ವ್ಯಕ್ತಿಗಳಿಗೆ ಶಿಕ್ಷೆ ನೀಡಬೇಕು ಎಂದು…

ಜಿಲ್ಲಾಡಳಿತ ಆದೇಶಕ್ಕೆ ಕವಡೆ ಕಿಮ್ಮತ್ತಿಲ್ಲ : ವೈಟ್‌ಗ್ರೋ ಅಣಬೆ ಘಟಕ ವಿರುದ್ಧ ಸಂತ್ರಸ್ತರ ದೂರು

ವಾಮಂಜೂರು ಅಣಬೆ ಫ್ಯಾಕ್ಟರಿ ಮಾಲಕರಿಂದ ಸಾರ್ವಜನಿಕರ ದಾರಿ ತಪ್ಪಿಸುವ ಪ್ರಯತ್ನ : ಜಗದೀಶ ಶೇಣವ ಕೈಕಂಬ: ವಾಮಂಜೂರು ತಿರುವೈಲು ವಾರ್ಡ್ನ ಓಂಕಾರನಗರದಲ್ಲಿ ಕಳೆದ ಎರಡೂವರೆ ವರ್ಷದಿಂದ ಕಾರ್ಯಾಚರಿಸುತ್ತಿರುವ…

ಬಂಟ್ವಾಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರೂ 16.72 ಲಕ್ಷ ಸುಜ್ಞಾನ ನಿಧಿ ಶಿಷ್ಯ ವೇತನ ವಿತರಣೆ

ಬಂಟ್ವಾಳ: ಶ್ರೀ ಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಜಿಲ್ಲೆಯಲ್ಲಿ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮ ದಡಿ ಈಗಾಗಲೇ 70 ಮಂದಿ ಶಿಕ್ಷಕರನ್ನು ನಿಯೋಜಿಸಲಾಗಿದ್ದು, ಸುಜ್ಞಾನ ನಿಧಿ ಕಾರ್ಯಕ್ರಮ ದಡಿ…

ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಬಿಜೆಪಿಯಿಂದ ಬಿ. ಸಿ. ರೋಡಿನಲ್ಲಿ ತಿರಂಗಾಯಾತ್ರೆ

ಬಂಟ್ವಾಳ:ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಗುರುವಾರ ತಿರಂಗ ಯಾತ್ರೆ ಬಿ. ಸಿ. ರೋಡಿನ ರಾಜಾರಸ್ತೆಯಲ್ಲಿ ನಡೆಯಿತು. ಬಿ.ಸಿ.ರೋಡಿನ…

ಬಂಟವಾಳ ರೈಲ್ವೇ ನಿಲ್ದಾಣ ಅಭಿವೃದ್ದಿಗೆ 26.18 ಕೋಟಿ ರೂ.ಅನುದಾನ ಬಿಡುಗಡೆ:ಅತೀ ಶೀಘ್ರ ಕಾಮಗಾರಿ ಆರಂಭ: ಸಂಸದ ನಳಿನ್

ಬಂಟ್ವಾಳ:ಅಮೃತ್ ಭಾರತ್ ಯೋಜನೆಯಡಿ ಬಿ.ಸಿ.ರೋಡಿನ ಗೂಡಿನಬಳಿರುವ ಬಂಟವಾಳ ರೈಲ್ವೇ ನಿಲ್ದಾಣವನ್ನು ಸುಸಜ್ಜಿತವಾಗಿ ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ 26.18 ಕೋಟಿ ರೂ.ಅನುದಾನ ಬಿಡುಗಡೆಯಾಗಿದ್ದು,ಅತೀ ಶೀಘ್ರದಲ್ಲೇ ಕಾಮಗಾರಿಯು ಆರಂಭವಾಗಲಿದೆ ಎಂದ ಸಂಸದ…

ಬಿ.ಸಿ.ರೋಡು- ಅಡ್ಡಹೊಳೆ ಹೆದ್ದಾರಿ ಕಾಮಗಾರಿ ಕಲ್ಲಡ್ಕ ಪೇಟೆ ಹಾಗೂ ಮೆಲ್ಕಾರ್ ಸಮಸ್ಯೆ ಆಲಿಸಿದ ಸಂಸದ ಮತ್ತು ಶಾಸಕರು : ಸೂಕ್ತ ಪರಿಹಾರಕ್ಕೆ ರಾ.ಹೆ.ಪ್ರಾ.ದ ಅಧಿಕಾರಿಗಳಿಗೆ ತಾಕೀತು

ಬಂಟ್ವಾಳ:ಕಾಮಗಾರಿ ಪ್ರಗತಿಯಲ್ಲಿರುವ ಬಿ.ಸಿ.ರೋಡು- ಅಡ್ಡಹೊಳೆ ರಾ.ಹೆ.ಯ ಕಲ್ಲಡ್ಕ ಪೇಟೆ ಹಾಗೂ ಮೆಲ್ಕಾರ್ ಅಸುಪಾಸಿನಲ್ಲಿ ಸಾರ್ವಜನಿಕರು ,ವರ್ತಕರು ಹಾಗೂ ಶಾಲಾ ಮಕ್ಕಳಿಗಾಗುತ್ತಿರುವ ಸಮಸ್ಯೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್…

ಬೊಳಂತೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲಿನ ಡೈರಿಗೆ ಶ್ರೀ ಕ್ಷೇ. ಧ.ಗ್ರಾ.ಯೋ.ಯಿಂದ 2 ಲಕ್ಷ ರೂ.ಮಂಜೂರು

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ (ರಿ)ಯ “ಗ್ರಾಮ ಕಲ್ಯಾಣ ಯೋಜನೆಯ” ಕಾರ್ಯಕ್ರಮ ದಡಿಯಲ್ಲಿ ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ಬೊಳಂತೂರು ಹಾಲು ಉತ್ಪಾದಕರ…

ಕುಪ್ಪೆಪದವು: ಜೈನ್ ಮಿಲನ್ ನಿಂದ ಆಟಿಡೊಂಜಿ ದಿನ, ಸನ್ಮಾನ

ಕುಪ್ಪೆಪದವು:: ಅನಂತ ಪಾರ್ಶ್ವ ಜೈನ್ ಮಿಲನ್ ಕುಪ್ಪೆಪದವು ಇದರ ಮಾಸಿಕ ಸಭೆ ಮತ್ತು ಆಟಿಡೊಂಜಿ ದಿನ ಕಾರ್ಯಕ್ರಮವು ಅಗರಿ ಪ್ರವೀಣ್ ಕುಮಾರ್ ಅವರ ಮನೆಯಲ್ಲಿ ಭಾನುವಾರ ನಡೆಯಿತು.…

ಗೋಳ್ತಮಜಲು ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

ಬಂಟ್ವಾಳ: ತಾಲೂಕಿನ ಗೋಳ್ತಮಜಲು ಸರಕಾರಿ ಪ್ರೌಢಶಾಲೆಯಲ್ಲಿ 77 ಸ್ವಾತಂತ್ರ್ಯ ದಿನಾಚರಣೆ ಮತ್ತುವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಶಾಲಾ ಎಸ್‌.ಡಿ.ಎಂ.ಸಿ ಕಾರ್ಯಾಧ್ಯಕ್ಷರಾದ ಚಂದ್ರಶೇಖರ ಟೈಲರ್ ರವರು ಧ್ವಜಾರೋಹಣವನ್ನು…