Month: April 2024

ಭೀಕರ ರಸ್ತೆ ಅಪಘಾತ: ಬಸ್‌ ಗೆ ಲಾರಿ ಡಿಕ್ಕಿ

ಕೈಕಂಬ: ಎಡಪದವಿನಲ್ಲಿ ಏ.19ರಂದು ಶುಕ್ರವಾರ ಬಸ್‌ ಹಾಗೂ ಲಾರಿಗೆ ಭೀಕರ ಅಪಘಾತ ಸಂಭವಿಸಿತು. ಬಸ್‌ ಗೆ ಢಿಕ್ಕಿಯಾದ ರುಚಿಗೋಲ್ಡ್‌ ಹೇರಿದ್ದ ಲಾರಿಯಿಂದ ರಸ್ತೆಯಲ್ಲೆಲ್ಲಾ ರುಚಿಗೋಲ್ಡ್‌ ಆಯಿಲ್‌ ಚೆಲ್ಲಾಪಿಲ್ಲಿಯಾಗಿ…

ಅಡಕೆ ಎಲೆ ಹಳದಿ ಸಂತ್ರಸ್ತ ರೈತರ ಸ್ವಯಂಘೋಷಿತ ಅರ್ಜಿಯ ಆಧಾರದಲ್ಲಿ ವರದಿ ಬಿಡುಗಡೆ, ಹಕ್ಕೊತ್ತಾಯ ಮಂಡನೆ

ಬಂಟ್ವಾಳ: ಅಡಕೆ ಎಲೆ ಹಳದಿ ಸಂತ್ರಸ್ತ ರೈತರ ಸ್ವಯಂಘೋಷಿತ ಅರ್ಜಿಯ ಆಧಾರದಲ್ಲಿ ವರದಿ ಬಿಡುಗಡೆ ಮತ್ತು ಹಕ್ಕೊತ್ತಾಯ ಮಂಡನೆ ಹಾಗೂ ತಾಂತ್ರಿಕ ಕಾರ್ಯಾಗಾರ ಬಿ.ಸಿ.ರೋಡಿನ ಹೋಟೆಲ್ ರಂಗೋಲಿ…

ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ರೋಡ್ ಶೋ

ಬಂಟ್ವಾಳ: ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ ಅವರು ಗುರುವಾರ ಸಂಜೆ ಬಿ.ಸಿ.ರೋಡು ನಗರದಲ್ಲಿ ರೋಡ್ ಶೋ ಮೂಲಕ ಮತಯಾಚನೆಗೈದರು. ಬಿ.ಸಿ.ರೋಡಿನ ಕೈಕಂಬದಿಂದ ತೆರೆದ…

ಗ್ರಾಮಭಿವೃದ್ಧಿ ಯೋಜನೆಯ ತುಂಬೆ ವಲಯದ 2023-24 ನೆ ಸಾಲಿನ “ಸಾಧನಾ ಸ್ನೇಹಕೂಟ”

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್( ರಿ) ಬಂಟ್ವಾಳ ಇದರ ತುಂಬೆ ವಲಯದ 2023- 24 ನೇ ಸಾಲಿನ ಸಾಧನ ಸ್ನೇಹಕೋಟ ಕಾರ್ಯಕ್ರಮ…

ನರಿಕೊಂಬು: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ 1 ಕೋ.ರೂ. ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ…

ವಾಮನ ನಾಯಕ್ ಗೆ 4 ನೇ ರ‍್ಯಾಂಕ್

ಬಂಟ್ವಾಳ: ಬೆಂಗಳೂರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ೨೦೨೩ನೇ ಸಾಲಿನಲ್ಲಿ ನಡೆಸಿದ ಸ್ನಾತಕೋತ್ತರ ಪರೀಕ್ಷೆಯಲ್ಲಿ ಡಾ.ವಾಮನ್ ನಾಯಕ್ ಪಾಣೆಮಂಗಳೂರು ಇವರು ಸಮುದಾಯ ವಿಭಾಗದಲ್ಲಿ 4 ನೇ…

ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ : ಚುನಾವಣೆಗೆ ಭರ್ಜರಿ ತಯಾರಿ

ಕೈಕಂಬ: ಬಂಟ್ವಾಳ ತಾಲೂಕಿನ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಗುರುವಾರ ಬೆಳಿಗ್ಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ ಅವರು…

೪ನೇ ರ‍್ಯಾಂಕ್ ಪಡೆದ ಕು.ಮಾನ್ಯಾ ಪೊಳಲಿ

ಕೈಕಂಬ: ಪ್ರಸಕ್ತ ಶೈಕ್ಷಣಿಕ ವರ್ಷ ೨೦೨೪ರ ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗದಲ್ಲಿ ಮಾನ್ಯಾ ಕರ್ನಾಟಕ ರಾಜ್ಯಕ್ಕೆ ೪ನೇ ರ‍್ಯಾಂಕ್ ಪಡೆದಿರುವುದು ಹೆಮ್ಮೆಯ ವಿಷಯ. ಮಾನ್ಯಾ ಅವರು ಪೊಳಲಿ…

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವಿ ಬಂಟ್ವಾಳಕ್ಕೆ

ಬಂಟ್ವಾಳ: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, 249 ಬೂತ್ ಗಳಲ್ಲಿಯು ಪ್ರಥಮ ಸುತ್ತಿನ ಮನೆ ಸಂಪರ್ಕ ಕಾರ್ಯ ಮುಗಿದಿದೆ, ಕಾರ್ಯಕರ್ತರು ಎರಡನೇ…

“ಎಂಥ ಲೋಕವಯ್ಯ” ಬೀದಿ ನಾಟಕ

ಬಂಟ್ವಾಳ: ಪ್ರಧಾನಿ ನರೇಂದ್ರಮೋದಿಯವರ 10 ವರ್ಷದ ಆಡಳಿತಾವಧಿಯಲ್ಲಾದ ಸಾಧನೆಗಳನ್ನು ಬಿಂಬಿಸುವ”ಎಂಥ ಲೋಕವಯ್ಯ”ಬೀದಿ ನಾಟಕಕ್ಕೆ ಬಿ.ಸಿ.ರೋಡಿನ ಮೇಲ್ಸ್ ತುವೆಯ ತಳಭಾಗದಲ್ಲಿ ಬುಧವಾರ ಚಾಲನೆ ನೀಡಲಾಯಿತು. ಬಿಜೆಪಿ ಸಾಂಸ್ಕೃತಿಕ ಪ್ರಕೋಷ್ಠದ…

85 ವರ್ಷಕ್ಕೆ ಮೇಲ್ಪಟ್ಟ ಮತ್ತು ಶೇಕಡಾ 40 ಕ್ಕಿಂತ ಜಾಸ್ತಿ ಅಂಗವೈಕಲ್ಯತೆ ಹೊಂದಿರುವ ಮತದಾರರ ಮನೆಗಳಿಗೆ ತೆರಳಿ ಮತದಾನ ಪ್ರಕ್ರಿಯೆ ನಡೆಸುವ ಕಾರ್ಯಕ್ರಮ

ಬಂಟ್ವಾಳ: ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 85 ವರ್ಷಕ್ಕೆ ಮೇಲ್ಪಟ್ಟ ಮತ್ತು ಶೇಕಡಾ 40 ಕ್ಕಿಂತ ಜಾಸ್ತಿ ಅಂಗವೈಕಲ್ಯತೆ ಹೊಂದಿರುವ ಮತದಾರರ…

ನವೋದಯ ಮಿತ್ರ ಕಲಾ ವೃಂದದ ಸಮಾಜಮುಖಿ ಕಾರ್ಯ ಶ್ಲಾಘನೀಯ: ದೇವಿಪ್ರಸಾದ್ ಶೆಟ್ಟಿ

ಬಂಟ್ವಾಳ: ಈ ಮಣ್ಣಿನ ಸಂಸ್ಕೃತಿ, ಮೌಲ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ, ಈ ನಿಟ್ಟಿನಲ್ಲಿ ನವೋದಯ ಮಿತ್ರ ಕಲಾ ವೃಂದವು ಸಮಾಜಮುಖಿ…