Month: June 2024

ಮೇಲ್ಪತ್ತರ ಶಾಲಾ ಬಾವಿ ಕುಸಿತ,ರಸ್ತೆಗೆ ಉರುಳಿದ ಮರ

ಬಂಟ್ವಾಳ: ಕಳೆದ ಎರಡುದಿನಗಳಿಂದ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾಮದ ಮೇಲ್ಪತ್ತರ ಸ.ಕಿ.ಪ್ರಾ.ಶಾಲೆಯ ಮೈದಾನದಲ್ಲಿದ್ದ ಸುಮಾರು ೬೦ ವರ್ಷ ಹಳೆಯ ಬಾವಿಯೊಂದು ಸಂಪೂರ್ಣ ಕುಸಿದ ಘಟನೆ…

ಸವಾಲಿನ ಕಸ್ಟಮ್ಸ್ ನಲ್ಲಿ ಅತ್ಯುನ್ನತ ಅಧಿಕಾರಿ, ಸರ್ಕಾರದ ಮಾಜಿ ಕಾರ್ಯದರ್ಶಿ ಕನ್ನಡಿಗ ದೀಪಕ್ ಶೆಟ್ಟಿ

ದೇಶದ ನಾಗರಿಕ ಸೇವಾ ವಿಭಾಗದಲ್ಲಿ ೩೩ ವರ್ಷ ಸೇವೆ ಸಲ್ಲಿಸಿರುವ ಕನ್ನಡಿಗ ದೀಪಕ್ ಶೆಟ್ಟಿ ಈಗ ಮುಂಬೈಯಲ್ಲಿ ನಿವೃತ್ತಿ ಜೀವನ ಸಾಗಿಸುತ್ತಿದ್ದಾರೆ. ಕಾಸರಗೋಡಿನ ಕೃಷ್ಣ ಶೆಟ್ಟಿ ಮತ್ತು…

ಬಂಟ್ವಾಳದಲ್ಲಿ ಹೆಚ್ಚುತ್ತಿರುವ ಕಳವು ಪ್ರಕರಣ: ಕ್ರಮಕ್ಕೆ ಡಿವೈಎಸ್ಪಿಗೆ ಬೂಡಾ ಅಧ್ಯಕ್ಷರ ಮನವಿ

ಬಂಟ್ವಾಳ : ತಾಲೂಕಿನಾದ್ಯಂತ ಇತ್ತೀಚಿಗಿನ ದಿನಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು,ಜನತೆ ಆತಂಕ ಕ್ಕೊಳಗಾಗಿದ್ದಾರೆ.ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಂಡು ಇಲಾಖೆ ಜನರಿಗೆ ಧೈರ್ಯ ತುಂಬುವ ಕಾರ್ಯಕ್ಕೆ ಮುಂದಾಗುವಂತೆ ಬಂಟ್ವಾಳ…

ದುಬೈ: ಗಾಣಿಗ ಫ್ಯಾಮಿಲಿ ವತಿಯಿಂದ ‘ಗಾಣಿಗ ಸಂಗಮ’

ಬಂಟ್ವಾಳ :ದುಬೈ ಗಾಣಿಗ ಫ್ಯಾಮಿಲಿ ಹೆಸರಿನಲ್ಲಿ ಸಂಘಟನೆ ಶಿಕ್ಷಣ ಮತ್ತು ಧಾರ್ಮಿಕತೆ ಜೊತೆಗೆ ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಒತ್ತು ನೀಡುವ ಸಂಘಟನೆ ಇತರರಿಗೆ ಮಾದರಿಯಾಗಿ ಬೆಳೆಯುತ್ತಿದೆ ಎಂದು…

ಕುತ್ತಾರು ದುರ್ಘಟನೆ ಬೇಸರ ವ್ಯಕ್ತಪಡಿಸಿದ ಬ್ರಜೇಶ್ ಚೌಟ

ಮಂಗಳೂರು: ಕುತ್ತಾರು ಎಂಬಲ್ಲಿ ಮುಂಜಾನೆ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರುಸಾವನ್ನಪ್ಪಿರುವ ಘಟನೆ ಬಗ್ಗೆ ಬೇಸರ ವ್ಯಕ್ತ ಪಡಿಸಿದ ಬ್ರಿಜೇಶ್ ಅವರು ಇದು ಅತ್ಯಂತ ದುರದೃಷ್ಟಕರ ಎಂದರು…

ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ 

ವಿವಿಧ ಸಂಘಗಳ ಉದ್ಘಾಟನಾ ಕರ‍್ಯಕ್ರಮ ಬಂಟ್ವಾಳ: ಮಕ್ಕಳ ಸರ್ವತೋಮುಖ ವಿಕಾಸಕ್ಕೆ ಶಿಕ್ಷಣದ ಜೊತೆಗೆ ಸಹಪಠ್ಯೇತರ ಚಟುವಟಿಕೆಗಳು ಅವಶ್ಯಕ ಎಂದು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ…

ಕೇಂದ್ರ ಉಕ್ಕು ಮತ್ತು ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು: ದಕ್ಷಿಣ ಕನ್ನಡಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟಬುಧವಾರ ದೆಹಲಿಯ ಸಚಿವಾಲಯದಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಜಿಲ್ಲೆಯ…

ರಾ.ಹೆ.ಯ ತುಂಬೆಯಲ್ಲಿ ಈಜುಕೊಳ,ಮಳೆಗೆ ಬಂಟ್ವಾಳ ತಾಲೂಕಿನಲ್ಲಿ ವ್ಯಾಪಕ ಹಾನಿ

ಬಂಟ್ವಾಳ : ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆ, ಬುಧವಾರ ಬೆಳಗ್ಗೆ ಬಿರುಸಾಗಿದ್ದು, ಬಂಟ್ವಾಳ ತಾಲೂಕಿನ ಹಲವೆಡೆ ಹಾನಿ ಸಂಭವಿಸಿದ್ದು,ಅಪಾರ ನಷ್ಟ ಉಂಟಾಗಿದೆ. ಈಗಾಗಲೇ ರಾ.ಹೆ.ಯ ತುಂಬೆಯಲ್ಲಿ…

ದಶಲಕ್ಷ ಗಿಡ ನಾಟಿ ಕಾರ್ಯಕ್ರಮದ ಅಭಿಯಾನದ ಪೂರ್ವಭಾವಿಯಾಗಿ ಗಿಡ ನಾಟಿ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಕರ್ನಾಟಕ ರಾಜ್ಯಾದದ್ಯಾಂತ ನಡೆಯಲಿರುವ ದಶಲಕ್ಷ ಗಿಡ ನಾಟಿ ಕಾರ್ಯಕ್ರಮದ ಪೂರ್ವಭಾವಿಯಾಗಿ ಬಂಟ್ವಾಳ ತಾಲೂಕಿನ ಸಾಲುಮರದ ತಿಮ್ಮಕ್ಕ…

ಕಲ್ಲಡ್ಕ ಶ್ರೀ ರಾಮ ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನೆ ಕಾರ್ಯಕ್ರಮ

ಬಂಟ್ವಾಳ: ಶ್ರೀರಾಮ ಪ್ರೌಢಶಾಲೆಯಲ್ಲಿ ಯಕ್ಷದ್ರುವ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನಾ ಕಾರ್ಯಕ್ರಮ ಶಾಲೆಯ ಮಧುಕರ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.)ನ ವಿಟ್ಲ…

ಚಿಣ್ಣರಲೋಕ ಸೇವಾ ಸಂಸ್ಥೆಯ ಪ್ರತಿಭಾನ್ವಿತರಿಗೆ ಪ್ರತಿಭಾ ಪುರಸ್ಕಾರ, ಉಚಿತ ಪುಸ್ತಕ ವಿತರಣೆ ಹಾಗೂ ವಿದ್ಯಾರ್ಥಿ ವೇತನ ವಿತರಣೆಯ ಶೈಕ್ಷಣಿಕ ಸಂಭ್ರಮ-2024

ಬಂಟ್ವಾಳ: ಶಿಕ್ಷಣದ ಗುಣಮಟ್ಟದ ವೃದ್ಧಿಯಾಗಿದ್ದು, ಮಕ್ಕಳ ಸಾಧನೆಯೂ ಅದಕ್ಕೆ ಪೂರಕವಾಗಿ ಬೆಳೆದಿದೆ. ಚಿಣ್ಣರಲೋಕ ಸಂಸ್ಥೆಯು ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಗುಣಮಟ್ಟ ವೃದ್ಧಿಸುವ ದೃಷ್ಟಿಯಿಂದ ಬೋಳಂತೂರು ಸರಕಾರಿ…