ತಿರುವೈಲು : ಪೌರ ಸಮಿತಿ ವಾರ್ಷಿಕ ಮಹಾಸಭೆಯಲ್ಲಿ
ಕೋಟ್ಯಂತರ ರೂ. ವೆಚ್ಚದ ವೆಟ್‌ವೆಲ್‌ಗೆ ಅಪಾಯ ಚರ್ಚೆ ಕೈಕಂಬ: ವಾಮಂಜೂರು ತಿರುವೈಲು ವಾರ್ಡ್ನ ಅಮೃತನಗರದ ಪೌರ ಸಮಿತಿ(ರಿ) ಇದರ ೧೧ನೇ ವಾರ್ಷಿಕ ಮಹಾಸಭೆ ಸಮಿತಿ ಅಧ್ಯಕ್ಷ ಲಕ್ಷö್ಮಣ್…
ಕೋಟ್ಯಂತರ ರೂ. ವೆಚ್ಚದ ವೆಟ್‌ವೆಲ್‌ಗೆ ಅಪಾಯ ಚರ್ಚೆ ಕೈಕಂಬ: ವಾಮಂಜೂರು ತಿರುವೈಲು ವಾರ್ಡ್ನ ಅಮೃತನಗರದ ಪೌರ ಸಮಿತಿ(ರಿ) ಇದರ ೧೧ನೇ ವಾರ್ಷಿಕ ಮಹಾಸಭೆ ಸಮಿತಿ ಅಧ್ಯಕ್ಷ ಲಕ್ಷö್ಮಣ್…
ಬಂಟ್ವಾಳ :ಕರಾವಳಿ ಜಾನಪದ ಕಲಾ ತಂಡದಿಂದ ಅಲ್ಲಿಪಾದೆ ಹಾಗೂ ಪಾಣೆಮಂಗಳೂರಿನಲ್ಲಿ ಬೀದಿ ನಾಟಕ ಕಾರ್ಯಕ್ರಮ ನಡೆಸಲಾಯಿತು. ಅಲ್ಲಿಪಾದೆಯಲ್ಲಿ ಶ್ರಿ ರಾಮ್ ಯಶಸ್ವಿ ಹಾಗೂ ಪಾಣೆಮಂಗಳೂರಿನಲ್ಲಿದುರ್ಗಾಂಭಮಹಿಳಾ ಜ್ಞಾನ ವಿಕಾಸ…
ಬಂಟ್ವಾಳ: ಮಾಣಿಲ ಶ್ರೀಮಹಾಲಕ್ಷ್ಮಿಕ್ಷೇತ್ರದಲ್ಲಿ ಜೂನ್ 30ರಿಂದ ಆ.16ರ ವರೆಗೆ 48 ದಿನ ವರಮಹಾಲಕ್ಷ್ಮಿ ವ್ರತಾ ಚರಣೆ, ಬೆಳ್ಳಿಹಬ್ಬ ಸಮಾರೋಪ ನಡೆಯಲಿದ್ದು, ಪ್ರತಿದಿನ ಭಕ್ತರಿಂದ ಭಜನಾ ಸಂಕೀರ್ತನೆ, ಹೊರೆಕಾಣಿಕೆ…
ಬಂಟ್ವಾಳ: ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ ಎಂಬ ಮಾತಿನಂತೆ ನಮ್ಮ ಆರೋಗ್ಯ, ನಮ್ಮ ಪರಿಸರವನ್ನು ಸ್ವಚ್ಛ ಮಾಡಿ ಇರಿಸಿಕೊಳ್ಳುವುದನ್ನು ಅವಲಂಬಿಸಿದೆ ಎಂದು ಸಮುದಾಯ ಅರೋಗ್ಯ ಅಧಿಕಾರಿ ಹರ್ಷಿತ…
ಬಂಟ್ವಾಳ : ದೇಶ ಬಲಿಷ್ಟ ವಾಗಬೇಕಾದರೆ ವಿದ್ಯಾರ್ಥಿ ಸಮೂಹ ಬಲಿಷ್ಟವಾಗಬೇಕು ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು. ಮಾಣಿ ಸೋಶಿಯಲ್ ಇಖ್ವಾ ಫೆಡರೇಶನ್ ನ ಇಖ್ವಾ…
ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸಂಘದ ಆಶ್ರಯದಲ್ಲಿರುವ ಕುಲಾಲ ಸೇವಾದಳದ ಸಮಿತಿ ಸದಸ್ಯರ ಸಭೆ ಪೊಸಳ್ಳಿಯ ಕುಲಾಲ ಸಮುದಾಯ ಭವನಯಲ್ಲಿ ಭಾನುವಾರ ನಡೆಯಿತು. ಬಂಟ್ವಾಳ ಕುಲಾಲ…
ಪಲ್ಲಿಪಾಡಿಯಲ್ಲಿ ೭೫ ಕೋ.ರೂ.ವೆಚ್ಚದ “ರಾಮಕೃಷ್ಣ ವಿದ್ಯಾದೇಗುಲ”ಕ್ಕೆ ಭೂಮಿಪೂಜೆ ಕೈಕಂಬ: ಬಂಟ್ಚಾಳ:ತಾಲೂಕಿನ ಪೊಳಲಿಯಲ್ಲಿರುವ ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕಚೈತನ್ಯಾನಂದ ಅವರ ಕನಸಿನಂತೆ ನಿರ್ಮಿಸಲುದ್ದೇಶಿಸಿರುವ ವಿದ್ಯಾದೇಗುಲಕ್ಕೆ ತಾಲೂಕಿನ ಕರಿಯಂಗಳ,…
ಬಜಪೆ: ಯಕ್ಷ ಶಿಕ್ಷಣ ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವುದರೊಂದಿಗೆ ಜೀವನ ಶಿಸ್ತಿನ ಅರಿವನ್ನು ಮೂಡಿಸುತ್ತದೆ. ಸಮಾಜ ಮುಖಿ ಚಿಂತನೆಯನ್ನು ಬಿತ್ತುತ್ತಾ ತಿಳುವಳಿಕೆಯನ್ನು ಹೆಚ್ಚಿಸುವ ಮಾಧ್ಯಮವಾಗಿ ಯಕ್ಷಗಾನವು ಒಂದು…
ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡು ಕೆಲವೇ ದಿನಗಳಲ್ಲಿ ರಾಜ್ಯ ಸರ್ಕಾರ ಜನರಿಗೆ ಶಾಕ್ ನೀಡಿದೆ. ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಹೆಚ್ಚಳ…
ಬಂಟ್ವಾಳ : ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಏಕಾಏಕಿ ಶೇ.4ರಷ್ಟು ಹೆಚ್ಚಿಸುವ ಮೂಲಕ ಜನರ ಮೇಲೆ ಬರೆ ಎಳೆದಿರುವ ರಾಜ್ಯ ಸರಕಾರದ ನೀತಿಯನ್ನು ಬಂಟ್ವಾಳ ಶಾಸಕ…
ಬಂಟ್ವಾಳ: ವಿಶ್ವ ಹಿಂದೂ ಪರಿಷತ್ ನ ಕೇಂದ್ರೀಯ ಸಹ ಪ್ರಧಾನ ಕಾರ್ಯದರ್ಶಿ ಸ್ಥಾನು ಮಲಯನ್ ಅವರು ಗಂಜಿಮಠದಲ್ಲಿರುವ ಒಡ್ಡೂರು ಫಾರ್ಮ್ಸ್ ಗೆ ಭೇಟಿ ನೀಡಿದರು. ಈ ಸಂದರ್ಭ…
ಬಂಟ್ವಾಳ: ತಾಲೂಕಿನ ಅಮ್ಟಾಡಿಗ್ರಾಮದ ಕಿನ್ನಿಬೆಟ್ಟುದ.ಕ.ಜಿ.ಪಂ.ಹಿ.ಪ್ರಾಥಮಿಕ ಶಾಲೆ ಗೆ ಮೂಲ ಸೌಕರ್ಯಗಳನ್ನಿತ್ತು ಸಹಕರಿಸಿದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ವಿಶೇಷ ಸೇವೆ ಸಲ್ಲಿಸುತ್ತಿರುವ ರವಿಶಂಕರ್ ಶೆಟ್ಟಿ ಬಡಾಜೆಗುತ್ತು ಇವರನ್ನು…
ಬಂಟ್ವಾಳ : ಯಕ್ಷ ಧ್ರುವ ಪಟ್ಲ ಫೌಂಡೇಶನ್ ಇದರ ಯಕ್ಷ ಶಿಕ್ಷಣಕ್ಕೆ ಶನಿವಾರ ಬಂಟ್ವಾಳ ತಾಲೂಕಿನ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆಯಲ್ಲಿ ಚಾಲನೆ…
ಬಂಟ್ವಾಳ: ತಾಲೂಕಿನ ಇರ್ವತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡುಪಡುಕೋಡಿ ಗ್ರಾಮದ ಕುಕ್ಕೆರೋಡಿ ಎಂಬಲ್ಲಿ ಕಾರ್ಯಾಚರಿಸುತ್ತಿರುವ ಕಲ್ಪತರು ಯಾಂತ್ರೀಕೃತ ಅಡಿಕೆ ಸುಲಿಯುವ ಘಟಕವನ್ನು ಸ್ಥಗಿತಗೊಳಿಸದಂತೆ ಬಂಟ್ವಾಳ,ಬೆಳ್ತಂಗಡಿ,ವಿಟ್ಲ ಹಾಗೂ ಮಂಗಳೂರು…