Month: June 2024

ಬೆಂಜನಪದವು ಸರಕಾರಿ ಪ್ರೌಢಶಾಲೆಯಲ್ಲಿ ವನಮಹೋತ್ಸವ

ಬಂಟ್ವಾಳ: ಬೆಂಜನಪದವು ಸರಕಾರಿ ಪ್ರೌಢಶಾಲೆಯಲ್ಲಿ ಬಂಟ್ವಾಳ ಅರಣ್ಯ ಇಲಾಖೆಯ ಸಹಯೋಗದಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಕಾರ್ಯಾಧ್ಯಕ್ಷರಾದ ಶ್ರೀ ವಾಮನ ಆಚಾರ್ಯ ಗಿಡಗಳನ್ನು ನಾಟಿ ಮಾಡುವ ಮೂಲಕ ಚಾಲನೆ…

ರಾಯಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚಿತ ಬ್ಯಾಗ್ ವಿತರಣೆ

ಬಂಟ್ವಾಳ:ತಾಲೂಕಿನ ರಾಯಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಂಗಳೂರು ಇ.ಡಿ.ಆರ್. ಟಿ ಸಂಸ್ಥೆ ವತಿಯಿಂದ ಉಚಿತ ಬ್ಯಾಗ್ ವಿತರಣೆ ಕಾರ್ಯಕ್ರಮ ನಡೆಯಿತು. ಇದೇ ವೇಳೆ ಪುಸ್ತಕ ಮತ್ತು…

ಜೂ.15 ರಂದು ಪ್ರತಿಭಾ ಪುರಸ್ಕಾರ ಮತ್ತು ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

ಬಂಟ್ವಾಳ: ಸ್ಮಾರ್ಟ್ ಗೈಸ್ ಕೈಕಂಬ, ಅಂಬೇಡ್ಕರ್ ಯುವವೇದಿಕೆ ಬಂಟ್ವಾಳ ಆಶ್ರಯದಲ್ಲಿ ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ (ರಿ) ಸಹಭಾಗಿತ್ವದಲ್ಲಿ ಸಮಾಜಮುಖಿ, ಮಾನವತಾವಾದಿ, ಅಂಬೇಡ್ಕರ್ ಚಿಂತಕ, ಉಚಿತ ಸಾಮೂಹಿಕ…

ಪ್ರಾಣಿ ವಧೆ ಕಾನೂನು ಕಟ್ಟುನಿಟ್ಟಾಗಿ‌ ಪಾಲಿಸಿ 

ಬಂಟ್ವಾಳ: ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಜಾನುವಾರು ಮತ್ತು ಇತರೆ ಪ್ರಾಣಿಗಳ ವಧೆ ನಿಷೇಧವಿದ್ದು,ಈ ಕಾನೂನನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ‌ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಭಜರಂಗದಳದ ಬಂಟ್ವಾಳ…

ಮಳೆ ಹಾಗೂ ನೆರೆಯಿಂದ ಜೀವ ಹಾನಿಯಾಗದಂತೆ ಜಾಗೃತರಾಗಿರಿ,ತಂಡವಾಗಿ ಕಾರ್ಯನಿರ್ವಹಿಸಿ : ಶಾಸಕ ನಾಯ್ಕ್ ಸೂಚನೆ

ಬಂಟ್ವಾಳ: ತಾಲೂಕಿನಲ್ಲಿ ಮಳೆ ಹಾಗೂ ನೆರೆಯಿಂದ ಜೀವ ಹಾನಿಯಾಗದಂತೆ ಅಧಿಕಾರಿಗಳು ಸದಾ ಜಾಗೃತರಿರಬೇಕು,ಸಾರ್ವಜನಿಕರಿಂದ ದೂರುಗಳು ಬಾರದಂತೆ ತಂಡವಾಗಿ ಕಾರ್ಯನಿರ್ವಹಿಸುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು…

ತಾರಿಕರಿಯ ಪ್ರಾ. ಶಾಲಾ ಮಕ್ಕಳಿಗೆ ಗುರುಪುರ

ವ್ಯ.ಸೇಸ. ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ ಕೈಕಂಬ: ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ತಾರಿಕರಿಯದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ…

ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ನ್ಯಾಕ್  ಗ್ರೇಡ್ ಮಾನ್ಯತೆ

ಉಡುಪಿ:ಪೂರ್ಣಪ್ರಜ್ಞ ಸಂಧ್ಯಾ ಕಾಲೇಜ್ ನ್ಯಾಕ್ ನಾಲ್ಕನೇ ಆವೃತ್ತಿಯಲ್ಲಿ 3.14 ಸಿಜಿಪಿಎ ಪಡೆದು ಎ ಗ್ರೇಡ್ ಮಾನ್ಯತೆ ಪಡೆದುಕೊಂಡಿದೆ.ದಕ್ಷಿಣ ಭಾರತದಲ್ಲೇ ಅತ್ಯಧಿಕ ಅಂಕ ಪಡೆದ ಏಕೈಕ ಸಂಧ್ಯಾ ಕಾಲೇಜು…

ಬಂಟ್ವಾಳ ತಾಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಆಯ್ಕೆ

ಬಂಟ್ವಾಳ: ಗುತ್ತಿಗೆದಾರರ ಸಂಘದ ಬಂಟ್ವಾಳ ತಾಲೂಕು ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಸಂಘದ ಅಧ್ಯಕ್ಷ ನಾಗೇಶ್ ಕುಲಾಲ್…

2024-25 ನೇ ಸಾಲಿನ ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅನುಷ್ಠಾನಕ್ಕೆ ಪ್ರಭು ಮನವಿ

ಬಂಟ್ವಾಳ: 2024-25 ನೇ ಸಾಲಿನ ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅನುಷ್ಠಾನಕ್ಕೆ ತರುವಂತೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ‌ ಸಂಘದ ನಿಯಮಿತದ…

ಒಡ್ಡೂರು ಫಾರ್ಮ್ಸ್ ಹೌಸ್ ಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ:ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಬುಧವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ಒಡ್ಡೂರು ಫಾರ್ಮ್ಸ್ ಹೌಸ್ ಗೆ ಭೇಟಿ‌ ನೀಡಿದರು.…

ಗಾಳಿ,ಮಳೆಗೆ ಎರಡು ಮನೆಗಳಿಗೆ ಹಾನಿ

ಬಂಟ್ವಾಳ: ಕಳೆದ ಎರಡ್ಮೂರು‌ ದಿನಗಳಿಂದ ಬಂಟ್ವಾಳದಾದ್ಯಂತ ಬಿರುಸಿನ ಮಳೆಯಾಗುತ್ತಿದ್ದು‌,ಮಂಗಳವಾರ ರಾತ್ರಿ ಸುರಿದ ಗಾಳು,ಮಳೆಗೆ ಎರಡು‌ಮನೆಗಳಿಗೆ ಹಾನಿಯಾಗಿದೆ.ತುಂಬೆ ಗ್ರಾಮದ ನಳಿನಾಕ್ಷಿ ಎಂಬವರ ಮನೆಗೆ ತೆಂಗಿನ ಮರ ಬಿದ್ದು ಭಾಗಶಃ…

ಬಂಟ್ವಾಳ: ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ 

ಬಂಟ್ವಾಳ : ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ಬುಧವಾರ ಬಂಟ್ವಾಳ ಆಡಳಿತ ಸೌಧದಲ್ಲಿ ಆಚರಿಸಲಾಯಿತು. ತಾಲೂಕು ಕಚೇರಿಯ ಸಿಬ್ಬಂದಿಗಳಿಗೆ ತಹಶೀಲ್ದಾರ್ ಡಿ.ಅರ್ಚನಾ ಭಟ್ ಅವರು ತಾಲೂಕು ಕಚೇರಿಯ…

ಬಿಜೆಪಿ ಕಾರ್ಯಕರ್ತರ ಕೊಲೆಗೆಯತ್ನ ಪ್ರಕರಣ: ಶಾಸಕ ರಾಜೇಶ್ ನಾಯ್ಕ್ ಖಂಡನೆ

ಬಂಟ್ವಾಳ: ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಬೋಳಿಯಾರಿನಲ್ಲಿ ಬಿಜೆಪಿಯ ವಿಜಯೋತ್ಸವದಲ್ಲಿ ಭಾಗಿಯಾಗಿ “ಭಾರತ್ ಮಾತಾ ಕಿ ಜೈ”ಘೋಷಣೆ ಕೂಗಿದ…

ಗಾಯಾಳುಗಳನ್ನು ಭೇಟಿಯಾಗಿ ಧೈರ್ಯ ತುಂಬಿದ ಮಾಜಿ ಸಂಸದ,ಶಾಸಕರು

ಬಂಟ್ವಾಳ : ಶ್ರೀ ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭ ಬೋಳಿಯಾರಿನಲ್ಲಿ ಬಿಜೆಪಿಯ ವಿಜಯೋತ್ಸವದಲ್ಲಿ ಭಾಗಿಯಾಗಿ “ಭಾರತ್ ಮಾತಾ ಕಿ…