Month: July 2024

ನಿರ್ಗತಿಕ ಕುಟುಂಬದ ಮಹಿಳೆಯ ಅಂತ್ಯ ಸಂಸ್ಕಾರದಲ್ಲಿ ರಘು ಸಾಲ್ಯಾನ್

ಗುರುಪುರ : ಕರೋನಾ ಮಹಾಮಾರಿ ಸಂದರ್ಭದಲ್ಲಿ ವಾಮಂಜೂರು, ಇರುವೈಲು, ಬೊಂಡAತಿಲ ಮತ್ತಿತರ ಪ್ರದೇಶದಲ್ಲಿ ಜನರ ಕಷ್ಟಗಳಿಗೆ ಖುದ್ದಾಗಿ ಸ್ಪಂದಿಸಿದ್ದ, ಸದಾ ಸಮಾಜ ಸೇವೆಯಲ್ಲಿ ನಿರತರಾಗಿರುವ ವಾಮಂಜೂರು ತಿರುವೈಲಿನ…

ರಾಜ್ಯ ಮಟ್ಟದ ಡ್ಯಾನ್ಸ್ vs ಡ್ಯಾನ್ಸ್ ನೃತ್ಯ ಸ್ಪರ್ಧೆ

ಕೈಕಂಬ: ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿ ಕೊಡಗಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಡ್ಯಾನ್ಸ್ vs ಡ್ಯಾನ್ಸ್ ನೃತ್ಯ ಸ್ಪರ್ಧೆಯಲ್ಲಿ ಎಡಪದವಿನ ಗಣೇಶ್ ಡ್ಯಾನ್ಸ್ಯಿಂಗ್ ಸ್ಟಾರ್ಸ್ ನೇತೃತ್ವದ ನೃತ್ಯ ತಂಡವು…

ಬಂಟ್ವಾಳ ಶಾಸಕರ ಹುಟ್ಟು ಹಬ್ಬ ಆಚರಣೆ, ವಿಶೇಷಚೇತನ ಹುಡುಗನಿಂದ ಭಾವಚಿತ್ರ ಹಸ್ತಾಂತರ

ಬಂಟ್ವಾಳ: ಶಾಸಕ ರಾಜೇಶ್ ನಾಯ್ಕ್ ಅವರು 66 ನೇ ವರ್ಷಕ್ಕೆ ಪಾದಾರ್ಪಣೆಗೈಯುತ್ತಿರುವ ಹಿನ್ನಲೆಯಲ್ಲಿ ಅವರ ಹುಟ್ಟುಹಬ್ಬವನ್ನು ಗುರುವಾರ ಬಿ.ಸಿ.ರೋಡಿನಲ್ಲಿರುವ ಶಾಸಕರ ಕಚೇರಿಯಲ್ಲಿ ಸಿಬ್ಬಂದಿಗಳು ಹಾಗೂ ಕಾರ್ಯಕರ್ತರ ಸಮಕ್ಷಮದಲ್ಲಿ…

ಕುಸಿದ ಮನೆ ಸ್ಥಳಕ್ಕೆ ಶಾಸಕರ ಭೇಟಿ 

ಬಂಟ್ವಾಳ:ತಾಲೂಕಿನ ಸುರಿದ ಮಳೆಗೆ ಸಜೀಪಮುನ್ನೂರು ಗ್ರಾಮದ ನಂದಾವರ ಎಂಬಲ್ಲಿ ಕುಂಜ್ಞಣ್ಣ ದೇವಾಡಿಗರವರ ಮನೆ ಕುಸಿದಿದ್ದು, ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಗುರುವಾರ ಭೇಟಿ…

ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘಕ್ಕೆ 19.20 ಲಕ್ಷ ರೂ.ನಿವ್ವಳ ಲಾಭ

ಬಂಟ್ವಾಳ: ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ನಿಯಮಿತವು 2023-24 ನೇ ಸಾಲಿನಲ್ಲಿ 327 ಲಕ್ಷ ರೂ.ವ್ಯವಹಾರ ನಡೆಸಿ 19.20 ಲಕ್ಷ ರೂ.ನಿವ್ವಳ ಲಾಭ…

ವಿದ್ಯಾಗಿರಿ ಎಸ್. ವಿ. ಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ

ಬಂಟ್ವಾಳ: ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಿಡವನ್ನು ನಾಟಿ ಮಾಡುವುದರ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು. ಎಸ್.ವಿ.ಎಸ್. ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ…

ಶ್ರೀನಾಗಬ್ರಹ್ಮ ಸನ್ನಿಧಿ, ಶ್ರೀಕೋರ್ದಬ್ಬು ದೈವಸ್ಥಾನದ ಜೀರ್ಣೋದ್ಧಾರ: ಬಾಲಾಲಯ ಪ್ರತಿಷ್ಠೆ, ವಿಜ್ಞಾಪನ ಪತ್ರ ಬಿಡುಗಡೆ

ಬಂಟ್ವಾಳ: ತಾಲೂಕಿನ ಕುಮ್ಡೇಲುಶ್ರೀನಾಗಬ್ರಹ್ಮ ಸನ್ನಿಧಿ, ಶ್ರೀಕೋರ್ದಬ್ಬು ದೈವಸ್ಥಾನದ ಪುನರ್ ನಿರ್ಮಾಣ ಹಾಗೂ ಜೀರ್ಣೋದ್ಧಾರ ಕಾರ್ಯದ ಪ್ರಯುಕ್ತ ಬಾಲಾಲಯ ಪ್ರತಿಷ್ಠೆ ಮತ್ತು ವಿಜ್ಞಾಪನ ಪತ್ರ ಬಿಡುಗಡೆ ಸಮಾರಂಭವು ನಡೆಯಿತು.…

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರಕಾರಿ ನೌಕರರ ಸಂಘದಿಂದ ಶಾಸಕರ ಮೂಲಕ ಸರಕಾರಕ್ಕೆ ಮನವಿ

ಬಂಟ್ವಾಳ: ಸರಕಾರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇದರ ಬಂಟ್ವಾಳ ತಾಲೂಕು ಶಾಖೆಯ ವತಿಯಿಂದ ಗುರುವಾರ ಬಂಟ್ವಾಳ ಶಾಸಕ ರಾಜೇಶ್…

ದೇಲಂತಬೆಟ್ಟು ದ ಕ ಜಿ ಪಂ ಉ. ಹಿ. ಪ್ರಾ. ಶಾಲೆಯಲ್ಲಿ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

ಬಂಟ್ವಾಳ: ತಾಲೂಕಿನ ದೇಲಂತಬೆಟ್ಟು ದ. ಕ.ಜಿ.ಪಂ.ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024 – 25 ನೇ ಸಾಲಿನ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನಾ ಕಾರ್ಯಕ್ರಮ ನೆರೆವೇರಿತು. ಕನ್ಯಾನ…

ತಾರೆಮಾರ್ ಸೈಟ್ ನಲ್ಲಿ ಈ ಬಾರಿಯೂ ಗುಡ್ಡ ಕುಸಿತ#ಆತಂಕದಲ್ಲಿ ಮನೆಮಂದಿ

ಕೈಕಂಬ: ಮಂಗಳೂರು ತಾಲೂಕಿನ ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ತಾರೆಮಾರ್ ಸೈಟ್ ನಲ್ಲಿ ಈ ಬಾರಿಯೂ ಗುಡ್ಡ ಕುಸಿತವಾಗಿದ್ದು, ಇಲ್ಲಿನ ೧೧ ಮನೆಗಳಿಗೆ ಕುಸಿತದ ಆತಂಕ ಎದುರಾಗಿದೆ.ಬಂಟ್ವಾಳ-ನೋಣಾಲು-ಗಂಜಿಮಠ…

ಯಂತ್ರ ಶ್ರೀ ಮೂಲಕ ಭತ್ತದ ಕೃಷಿ ನಾಟಿ ತರಬೇತಿ ಕಾರ್ಯಕ್ರಮ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ.)ಬಂಟ್ವಾಳ ಇದರ ವಗ್ಗ ವಲಯದ ವಾಮದಪದವು, ಚೆನ್ನೈ ತೋಡಿ ಕಾರ್ಯಕ್ಷೇತ್ರದಲ್ಲಿ “ಯಂತ್ರ ಶ್ರೀ” ಕಾರ್ಯಕ್ರಮ ಜರಗಿತು. ಗ್ರಾಮಾಭಿವೃದ್ಧಿ…

ಹಲಸು ಹಬ್ಬ ಮತ್ತು ವಿವಿಧ ಆಹಾರೋತ್ಪನ್ನಗಳ ಪ್ರಚಾರ ಪತ್ರ ಬಿಡುಗೆಡೆ

ಬಂಟ್ವಾಳ: ಬಿ.ಸಿ‌.ರೋಡಿನ ಸ್ಪರ್ಶ ಕಲಾ ಮಂದಿರ ದಲ್ಲಿ ಆಗಸ್ಟ್ 3 ಮತ್ತು 4 ರಂದು ಏರ್ಪಡಿಸಲಾದ ಬಂಟ್ವಾಳ ಬೃಹತ್ ಹಲಸು ಹಬ್ಬ-ಹಣ್ಣುಗಳ ವಿವಿಧ ಆಹಾರೋತ್ಪನ್ನಗಳ ಮಹಾಮೇಳ ಹಾಗೂ…

ಹಿಂದೂ ರುದ್ರ ಭೂಮಿ ಸ್ವಚ್ಛತಾ ಶ್ರಮದಾನ,ಅಪಾಯಕಾರಿ ಮರಗಳ ತೆರವು 

ಬಂಟ್ಚಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ವಿಟ್ಲ ಇದರ ಅಳಿಕೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಅಳಿಕೆ ಹಿಂದೂ…

ಬೆಳೆ ಸಮೀಕ್ಷೆ ಮಾಡದ ರೈತರ ಜಮೀನಿಗೂ ಅವಕಾಶ ಮಾಡುವಂತೆ ಪ್ರಭು‌ ಆಗ್ರಹ

ಬಂಟ್ವಾಳ: 2024-25 ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ಪ್ರಯೋಜನವನ್ನು ಎಲ್ಲಾ ಅಡಿಕೆ ಬೆಳೆಯುವ ರೈತರು ಪಡೆಯುವಂತಾಗಲೂ ಬೆಳೆ ಸಮೀಕ್ಷೆ ಮಾಡದಿರುವ ರೈತರ ಜಮೀನಿಗೂ ಅವಕಾಶ…