Month: July 2024

ನೇತ್ರಾವತಿ ನದಿ ಮಾಲಿನ್ಯ :ಕರಪತ್ರ, ಭಿತ್ತಿಪತ್ರ ಹಂಚಿಕೆ

ಬಂಟ್ವಾಳ: ಸಂವಾದ ಯುವ ಮುನ್ನಡೆ ತಂಡದಿಂದ ನೇತ್ರಾವತಿ ನದಿ ಮಾಲಿನ್ಯದ ಕುರಿತು “ನೀರ ದಾರಿಯ ನಡೆ” ಎರಡನೇ ದಿನದ ಪಾದಯಾತ್ರೆಗೆ ಸೋಮವಾರ ಬಿ.ಸಿ ರೋಡಿನಲ್ಲಿ ಚಾಲನೆ ನೀಡಲಾಯಿತು.…

ಶ್ರೀರಾಮ ಸೆಕೆಂಡರಿ ಸ್ಕೂಲ್‌ನ ನೂತನ ಭವನ ‘ಅಹಲ್ಯಾ’ ಉದ್ಘಾಟನೆ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಸೆಕೆಂಡರಿ ಸ್ಕೂಲ್‌ನ ನೂತನ ಭವನ ‘ಅಹಲ್ಯಾ’ವು ಎಡನೀರು ಮಠದ ಶ್ರೀಶ್ರೀಶ್ರೀ ಸಚ್ಚಿದಾನಂದ ಸ್ವಾಮೀಜಿಯವರಿಂದ ಲೋಕಾರ್ಪಣೆಗೊಂಡಿತು. ಬಳಿಕ ಆಶೀರ್ವಚನಗೈದ ಶ್ರೀಗಳು “ಶ್ರೀರಾಮ ವಿದ್ಯಾಕೇಂದ್ರವು ಜಗತ್ತಿಗೆ…

ಬಿ.ಸಿ.ರೋಡು: ಜು.೧ರಿಂದ ‘ಹೊಸ ಮೆನು’ ಪ್ರಭಾವ ‘ಇಂದಿರಾ ಕ್ಯಾಂಟೀನ್’ಗೆ ಹೊಸ ಗ್ರಾಹಕರ ದಂಡು

ಬಂಟ್ವಾಳ: ಕಳೆದ ೬ ವರ್ಷಗಳ ಹಿಂದೆ ಬಿ.ಸಿ.ರೋಡು ಮಿನಿ ವಿಧಾನಸೌಧ ಬಳಿ ಭಾರೀ ರಾಜಕೀಯ ವಿವಾದಗಳ ನಡುವೆ ಆರಂಭಗೊAಡಿದ್ದ ‘ಇಂದಿರಾ ಕ್ಯಾಂಟೀನ್’ ಇದೀಗ ಹೊಸ ಮೆನು ಆರಂಭಗೊAಡು…

ನರಹರಿ ನಗರ ಪ್ರದೇಶಕ್ಕೆ ಭೇಟಿ ನೀಡಿದ ‌ ಬೇಬಿಕುಂದರ್

ಬಂಟ್ವಾಳ : ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಬೇಬಿ ಕುಂದರ್ ಕೆರೆ ಅಭಿವೃದ್ಧಿ ಪಡಿಸುವ ವಿಚಾರವಾಗಿ ಬಂಟ್ವಾಳ ಕಸಬಾ ಗ್ರಾಮದ ಗಿರಿ ಗುಡ್ಡೆ ಹಾಗೂ ಬೋಂಡಾಲಾ ಗ್ರಾಮದ…

ಮಾರಿಪಳ್ಳ ದಲ್ಲಿ ಬಸ್ ಡಿಕ್ಕಿ ಬೈಕ್ ಸವಾರ ಮೃತ್ಯು‌

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಅಪಘಾತ ವಲಯವೆಂದೆ ಗುರುತಿಸಲಾದ ಮಾರಿಪಳ್ಳದ ಅಪಾಯಕಾರಿ ಸ್ಥಳದಲ್ಲಿ ಸರಣಿ ಅಪಘಾತ ಸಂಭವಿಸಿದ್ದು,ಈ ಘಟನೆಯಲ್ಲಿ‌ ಬೈಕ್ ಸವಾರರೋರ್ವರು ಮೃತಪಟ್ಟಿದ್ದಾರೆ. ಕೆ.ಎಸ್.ಆರ್. ಟಿ.ಸಿ ಬಸ್ಸೊಂದು…

ನೇತ್ರಾವತಿ ನದಿ‌ಮಾಲಿನ್ಯ ” ನೀರ ದಾರಿಯ ನಡೆ” ಪಾದಯಾತ್ರೆ

ಬಂಟ್ವಾಳ: ಸಂವಾದ ಯುವ ಮುನ್ನಡೆ ತಂಡದಿಂದ ನೇತ್ರಾವತಿ ನದಿ ಮಾಲಿನ್ಯದ ಕುರಿತು “ನೀರ ದಾರಿಯ ನಡೆ” ಪಾದಯಾತ್ರೆಗೆ ಬಡ್ಡಕಟ್ಟೆಯ ನದಿ ತೀರದಲ್ಲಿ ಭಾನುವಾರ ಚಾಲನೆ ನೀಡಲಾಯಿತು. ಸಾಮಾಜಿಕ…

ಶರತ್ ಮಡಿವಾಳ ಬಲಿದಾನ ದಿವಸ್ ,ಸಂಸ್ಮರಣೆ

ಬಂಟ್ವಾಳ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿದ್ದ ಶರತ್ ಮಡಿವಾಳರ ಏಳನೇ ವರ್ಷದ ಬಲಿದಾನ ದಿವಸ್ ಸಂಸ್ಮರಣೆ ಕಾರ್ಯಕ್ರಮ ಭಾನುವಾರ ಸಜಿಪ ಕಂದೂರು ಪಾಡಿ ಮನೆಯ ಸಮೀಪದ ಸ್ಮಾರಕ…

ಖ್ಯಾತ ಫಿಲಂ ಪ್ರೊಡ್ಯೂಸರ್ ಪೊಳಲಿ ಕ್ಷೇತ್ರಕ್ಕೆ ಭೇಟಿ

ಪೊಳಲಿ: ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನಕ್ಕೆ ಖ್ಯಾತ ಫಿಲಂ ಪ್ರೊಡ್ಯೂಸರ್ ಮಂಚು ಮೋಹನ್‌ ಬಾಬು ಅವರು ಭಾನುವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಸುಮಾರು ನೂರೈವತ್ತು ಕೋಟಿ ರೂ.ವೆಚ್ಚದಲ್ಲಿ…

ವಗ್ಗಬಳಿ ಲಾರಿ ಸ್ಕೂಟರ್ ಗೆ ಢಿಕ್ಕಿ, ಸಹಸವಾರ ಸಾವು,ಸವಾರ ಗಂಭೀರ

ಬಂಟ್ವಾಳ: ಗೂಡ್ಸ್ ಮಿನಿಲಾರಿ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸಹ ಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ-ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಕಾವಳಪಡೂರು…

ರಾಯಿ: ಗ್ರಾಮ ಪಂಚಾಯಿತಿ ಉದ್ಯೋಗ ಖಾತರಿ ಅನುಷ್ಠಾನ ದ್ವಿತೀಯ ಸ್ಥಾನ

ಬಂಟ್ವಾಳ: ಇಲ್ಲಿನ ರಾಯಿ ಗ್ರಾಮ ಪಂಚಾಯಿತಿನಲ್ಲಿ ಮಹಾತ್ಮಾ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯಡಿ ಗರಿಷ್ಟ ಕಾಮಗಾರಿ ಅನುಷ್ಠಾನ ಮತ್ತು ಗರಿಷ್ಟ ಮಾನವ ದಿನಗಳನ್ನು ಯಶಸ್ವಿಯಾಗಿ ಬಳಸಿಕೊಳ್ಳುವ…

ಸಿದ್ಧಕಟ್ಟೆ: ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

ಬಂಟ್ವಾಳ:ಶಿಕ್ಷಣದ ಜೊತೆಗೆ ಸಾಧನಾ ಮನೋಭಾದಿಂದ ಅದ್ಯಯನ ನಡೆಸಿದಾಗ ಉನ್ನತ ಸ್ಥಾನಮಾನ ಏರಲು ಸಾಧ್ಯವಿದೆ ಎಂದು ಮೂಡುಬಿದ್ರೆ ಮಹಾವೀರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರೊ.ರಮೇಶ್ ಭಟ್ ಹೇಳಿದ್ದಾರೆ.ಇಲ್ಲಿನ…

ಕೊಯಿಲ ಲಕ್ಷ್ಮೀ ಎನ್.ಸಪಲ್ಯ ನಿಧನ

ಬಂಟ್ವಾಳ:ಇಲ್ಲಿನ ಕೊಯಿಲ ನಿವಾಸಿ, ಪ್ರಗತಿಪರ ಕೃಷಿಕ ದಿವಂಗತ ನಾಗಪ್ಪ ಸಪಲ್ಯ ಇವರ ಪತ್ನಿ ಲಕ್ಷ್ಮೀ ಎನ್.ಸಪಲ್ಯ (೯೫) ಇವರು ಅಸೌಖ್ಯದಿಂದ ಸ್ವಗೃಹದಲ್ಲಿ ಶನಿವಾರ ಬೆಳಿಗ್ಗೆ ನಿಧನರಾದರು. ಮೃತರಿಗೆ…

ಬಂಟ್ವಾಳ: ಭಾರತೀಯ ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘದ ವಾರ್ಷಿಕೋತ್ಸವ, ಸಾಧಕರಿಗೆ ಸನ್ಮಾನ

ಬಂಟ್ವಾಳ:ದೇಶದ ಆರ್ಥಿಕತೆ ಮತ್ತು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡುತ್ತಿರುವ ಭಾರತೀಯ ಜೀವ ವಿಮಾ ನಿಗಮ ಸಂಸ್ಥೆಯಲ್ಲಿ ದುಡಿಯುವ ಪ್ರತಿನಿಧಿಗಳು ಸಂಘಟಿತರಾದಾಗ ದೇಶ ಸೇವೆ ಸಲ್ಲಿಸಲು ಮತ್ತಷ್ಟು ಹೆಚ್ಚಿನ…

ಕೊಂಕಣಿ ಸಾಹಿತಿ ಪಂಚು ಬಂಟ್ವಾಳ್ ನಿಧನ

ಬಂಟ್ವಾಳ: ಬರಹಗಾರ,ಕವಿ,ಕೊಂಕಣಿ ಸಾಹಿತ್ಯ, ಸಾಂಸ್ಕೃತಿಕ,ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಬಂಟ್ವಾಳ ತಾಲೂಕಿನ ಅಮ್ಟಾಡಿಗ್ರಾಮದ ನಿವಾಸಿ ಫ್ರಾನ್ಸಿಸ್ ಸಲ್ಡಾನ್ಹಾ(58) ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಮಂಗಳೂರಿನ ಖಾಸಗಿ…