Month: July 2024

 “ಹಸಿರು ನೈರ್ಮಲ್ಯ ಅಭ್ಯುದಯ ಶಾಲಾ ಪ್ರಶಸ್ತಿ – 2024” ಕ್ಕೆ ಬಂಟ್ವಾಳ ತಾಲೂಕಿನ ಏಮಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆಯ್ಕೆ

ಬಂಟ್ವಾಳ:ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ಸರಕಾರಿ ಶಾಲೆಗಳ ಹಸಿರು ಹಾಗೂ ನೈರ್ಮಲತೆಯನ್ನು ಗುರುತಿಸಿ ಕೊಡುವಂತಹ “ಹಸಿರು ನೈರ್ಮಲ್ಯ ಅಭ್ಯುದಯ ಶಾಲಾ ಪ್ರಶಸ್ತಿ…

ಸಂಪೂರ್ಣ ಸುರಕ್ಷಾ ವಿಮೆ ಯೋಜನೆಯಡಿ ೫೬ ಮಂದಿ ಫಲಾನುಭವಿಗಳಿಗೆ ೮,೫೩,೬೦೦ ರೂ.ಗಳ ಆರ್ಥಿಕ ನೆರವಿನ ಚೆಕ್ ವಿತರಣೆ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬಂಟ್ವಾಳ ವತಿಯಿಂದ ಸಂಪೂರ್ಣ ಸುರಕ್ಷಾ ವಿಮೆ ಯೋಜನೆಯಡಿ ೫೬ ಮಂದಿ ಫಲಾನುಭವಿಗಳಿಗೆ ೮,೫೩,೬೦೦ ರೂ.ಗಳ ಆರ್ಥಿಕ ನೆರವಿನ…

ಬಿ ಆರ್ ಎಂ ಸಿ ಶಾಲೆಯಲ್ಲಿ ವನಮಹೋತ್ಸವ ಆಚರಣೆ

ಬಂಟ್ವಾಳ : ‘ಮರಗಳು ಮನುಷ್ಯನಿಗೆ ಉಸಿರು ನೀಡುತ್ತವೆ. ಭೂಮಿಯ ಸಕಲ ಜೀವಜಲಗಳಿಗೂ ಹಸಿರಿನ ಅವಶ್ಯಕತೆಯಿದೆ. ಮರ-ಗಿಡ ಪ್ರಕೃತಿಯ ಪೋಷಣೆ ಕೇವಲ ಒಂದು ದಿನದ ಆಚರಣೆಯಾಗಿರದೆ, ಜೀವನಪೂರ್ತಿ ನಡೆಯುವ…

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಗೆ ನೂತನವಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳ ಪ್ರವೇಶೋತ್ಸವ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಗೆ ೨೦೨೪-೨೫ ನೇ ಶೈಕ್ಷಣಿಕ ವರ್ಷದಲ್ಲಿ ನೂತನವಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮವು ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ನಡೆಯಿತು. ಅತಿಥಿಗಳು…

ಬಂಟವಾಳ ರೈಲ್ವೇ ನಿಲ್ದಾಣಕ್ಕೆ ಇಲಾಧಿಕಾರಿಗಳ ಹಠಾತ್ ಭೇಟಿ,ಅವ್ಯವಸ್ಥೆಯ ದೂರಿಗೆ ಸ್ಪಂದನೆ

ಬಂಟ್ವಾಳ: ಅಮೃತ ಭಾರತ್ ರೈಲ್ವೇ ಯೋಜನೆಯಡಿ ಬಂಟ್ವಾಳ ರೈಲ್ವೇ ನಿಲ್ದಾಣಕ್ಕೆ ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳ ದಂಡೇ ಬುಧವಾರ ಸಂಜೆ ಹಠಾತ್ ಭೇಟಿ ನೀಡಿ 28.49 ಕೋ.ರೂ.…

ಯಕ್ಷ ಮಿತ್ರರು: ಉಚಿತ ಐಡಿ ಕಾರ್ಡ್ ವಿತರಣೆ

ಕಾರ್ಕಳ:ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ತಂಡ ಯಕ್ಷ ಮಿತ್ರರು ದೊಂಡೇರಂಗಡಿಯ ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಜೆಯ 124 ವಿದ್ಯಾರ್ಥಿಗಳಿಗೆ ಶಾಲಾ ಐಡಿ ಕಾರ್ಡ್ ಅನ್ನು…

ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ

ಮಂಗಳೂರು : ಸೆಂಟ್ರಲ್ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ 2 ತಿಂಗಳಲ್ಲಿ ರೂಪುರೇಷೆ ತಯಾರಿಸಿ ಕ್ರಮ ವಹಿಸಲಾಗುವುದು ಎಂದು ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.…

ಅರ್ಜುನ್ ಭಂಡಾರ್ಕರ್ ಗೆ ‘ಸೇವಾ ತುಡರ್ -2024’ ಪ್ರಶಸ್ತಿ ಪ್ರದಾನ 

ಬಂಟ್ವಾಳ: ಸಿದ್ಧಕಟ್ಟೆ ಜವನೆರೆ ತುಡರ್ ಟ್ರಸ್ಟ್ ವತಿಯಿಂದ ಹಲವರ ಬಾಳಿಗೆ ಬೆಳಕಾದ ಬಂಟ್ವಾಳದ “ಸೇವ್ ಲೈಫ್ ಚಾರಿಟೆಬಲ್ ಟ್ರಸ್ಟ್ ” ಸಂಸ್ಥಾಪಕ ಅರ್ಜುನ್ ಭಂಡಾರ್ಕರ್ ಅವರಿಗೆ ‘ಸೇವಾ…

ಖಾಸಗಿ ಬಸ್ಸಿನವರ ಒತ್ತಡಕ್ಕೆ ಮಣಿದ ಆರ್ ಟಿ ಓ
ಮಂಗಳೂರು -ಮಳಲಿ -ಪೊ ಳಲಿ ಸರ್ಕಾರಿ ಬಸ್ಸು ಬಂದ್

ಕೈಕಂಬ : ಮಂಗಳೂರು-ಮಳಲಿ-ಪೊಳಲಿ ರೂಟ್‌ಗೆ ೪ ತಿಂಗಳವರೆಗೆ ತಾತ್ಕಾಲಿಕ ನೆಲೆಯಲ್ಲಿ ಆರಂಭಿಸಲಾದ ನರ್ಮ್(ಕೆಎಸ್ಸಾರ್ಟಿಸಿ) ಬಸ್, ಈ ರೂಟ್‌ನಲ್ಲಿ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದರೂ, ಖಾಸಗಿ ಬಸ್ ಮಾಲಕರ ಒತ್ತಡಕ್ಕೆ…

ಧಾರಾಕಾರ ಗಾಳಿ-ಮಳೆಗೆ ಮನೆಗೆ ಹಾನಿ

ಕೈಕಂಬ: ಕಳೆದ ನಾಲ್ಕೆÊದು ದಿನಗಳಿಂದ ನಿರಂತರ ಸುರಿಯುತ್ತಿರುವ ಧಾರಾಕಾರ ಗಾಳಿ-ಮಳೆಗೆ ಕರಿಯಂಗಳ ಗ್ರಾಮದ ಪೊಳಲಿ ಜನಾರ್ಧನ ದೇವಾಡಿಗ ರವರ ಮನೆಯ ಸೀಟು ಗಾಳಿಗೆ ಹಾರಿ ಹೋಗಿದ್ದು ಮನೆಯ…

” ಜವನೆರೆ ತುಡರ್ ” ನ ಕಾರ್ಯ ಶ್ಲಾಘನೀಯ: ಪ್ರಭಾಕರ ಪ್ರಭು

ಬಂಟ್ವಾಳ : ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆ ಸಂಸ್ಕಾರ ನೀಡಿ ಸದೃಢ ರಾಷ್ಟ್ರ ನಿರ್ಮಾಣದಲ್ಲಿ ತೊಡಗಿರುವ” ಜವನೆರೆ ತುಡರ್” ನ ಕಾರ್ಯ ಶ್ಲಾಘನೀಯ ಎಂದು ಸಿದ್ದಕಟ್ಟೆ ಸಿ.ಎ. ಬ್ಯಾಂಕ್…

ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್( ರಿ)ಬಂಟ್ವಾಳ ಇದರಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಸಜೀಪಮೂಡ…

 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುರಕ್ಷಾ ಸಹಾಯಧನ ವಿತರಣೆ 

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ತುಂಬೆ ವಲಯದ ಪರಂಗಿಪೇಟೆ ಶ್ರೀ ಅಂಬಿಕಾ ಸ್ವ ಸಹಾಯ ಸಂಘದ…

ಅವಕಾಶ ವಂಚಿತ ಮಕ್ಕಳಿಗೆ ಆಸರೆ ಪುಣ್ಯದ ಕಾರ್ಯ -ಮೋಹನ್‌ದಾಸ್ ಕಾಮತ್ ಮಂಜೇಶ್ವರ

ಮಂಗಳೂರು : ಮಕ್ಕಳಲ್ಲಿ ದೇವರನ್ನು ಕಾಣುವ ಶ್ರೇಷ್ಠ ಸಂಪ್ರದಾಯ ಭಾರತೀಯರಲ್ಲಿದೆ. ಅವಕಾಶ ವಂಚಿತ ಮಕ್ಕಳಿಗೆ ಆಸರೆ ನೀಡಿ ಅವರ ಶಿಕ್ಷಣಕ್ಕೆ ನೆರವಾಗುವುದು ದೇವತಾ ಸೇವೆಗೆ ಸಮನಾದ ಪುಣ್ಯದ…