Month: August 2024

13ನೇ ವಾಡರ್ಿನಲ್ಲಿ ‘ಶೂನ್ಯ ತ್ಯಾಜ್ಯ’ಕ್ಕೆ ಚಾಲನೆ

ಬಂಟ್ವಾಳ:ಇಲ್ಲಿನ ಪುರಸಭಾ ವ್ಯಾಪ್ತಿಯ ಎಲ್ಲಾ ಪ್ರದೇಶಗಳನ್ನು ಸ್ವಚ್ಛತೆಯ ಕಡೆಗೆ ಕೊಂಡೊಯ್ಯಲು ಪ್ರಾಯೋಗಿಕವಾಗಿ 13ನೇ ವಾಡರ್ಿನಲ್ಲಿ ‘ಮಾದರಿ ವಾಡ್ರ್ ಮತ್ತು ಶೂನ್ಯ ತ್ಯಾಜ್ಯ ವಸತಿ ಸಂಕೀರ್ಣ’ ಯೋಜನೆಗೆ ಮುಖ್ಯಾಧಿಕಾರಿ…

ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ,ಸಂವಿಧಾನಿಕ ನಿಯಮ ಗೌರವಿಸಿ ನೈತಿಕತೆಯಿಂದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಪ್ರಭು ಆಗ್ರಹ

ಬಂಟ್ವಾಳ: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರವು ಹಂಚಿಕೆ ಮಾಡಲಾದ ನಿವೇಶನಗಳ ಆಕ್ರಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇರ ಪಾತ್ರವಿರುವ ಹಿನ್ನಲೆಯಲ್ಲಿಯೇ ರಾಜ್ಯಪಾಲರು ಪ್ರಾಸಿಕ್ತೂಷನ್ ಗೆ ಅನುಮತಿ ನೀಡಿದ್ದು, ರಾಜ್ಯದ ಸಾರ್ವತ್ರಿಕ…

ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್ ಪ್ರತಿಭಟನೆ 

ಬಂಟ್ವಾಳ: ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೋಮವಾರ ಸಂಜೆ…

ರಾಜೀವ್ ಯುವಜನ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಬಾಯಿಲ ಆಯ್ಕೆ

ಬಂಟ್ವಾಳ: ತಾಲೂಕಿನ ವೀರಕಂಭ ಗ್ರಾಮದ ರಾಜೀವ್ ಯುವಜನ ಸೇವಾ ಟ್ರಸ್ಟ್ (ರಿ )ಬಾಯಿಲ ಇದರ ಮಹಾಸಭೆಯು ಸುಧಾಕರ ಶೆಟ್ಟಿ ಶಂಭುಗ ಅವರ ಅಧ್ಯಕ್ಸತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ…

ಕಲ್ಲಡ್ಕ ಸಾಂಸ್ಕೃತಿಕ ಸಂಘದ ಆಶ್ರಯದಲ್ಲಿ ಓಣಂ ಆಚರಣೆ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ಪ್ರದೀಪ್ತ ಸಾಂಸ್ಕೃತಿಕ ಸಂಘದ ಆಶ್ರಯದಲ್ಲಿ ಓಣಂ ಆಚರಣೆಯು ಕಾಲೇಜಿನ ಆಜಾದ್ ಭವನದಲ್ಲಿ ನಡೆಯಿತು. ಸಾಂಸ್ಕೃತಿಕ ಸಾಮರಸ್ಯ ಸಾರುವ ಈ ಹಬ್ಬದ…

ಕಲ್ಲಡ್ಕ ಶಾಲೆಯಲ್ಲಿ ನ್ಯಾಯವಾದಿಗಳೊಂದಿಗೆ ರಕ್ಷಾಬಂಧನ ಆಚರಣೆ

ಬಂಟ್ವಾಳ: ವಿವಿಧ ತಾಲೂಕಿನ ನ್ಯಾಯವಾದಿಗಳ ಜೊತೆ ರಕ್ಷಾಬಂಧನ ಕಾರ್ಯಕ್ರಮವು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿಸೋಮವಾರ ನಡೆಯಿತು. ಸಾಹಿತ್ಯ, ಕ್ರೀಡೆ, ಧಾರ್ಮಿಕ ಮತ್ತು ಸಾಮಾಜಿಕ…

ಬಂಟ್ವಾಳ ಟಿ. ಎ .ಪಿ.ಸಿ .ಎಂ .ಎಸ್ .ಲಿ. ಗೆ “ಸಾಧನಾ ಪ್ರಶಸ್ತಿ” ಪ್ರದಾನ

ಬಂಟ್ವಾಳ: ಇಲ್ಲಿನ ಟಿ. ಎ. ಪಿ .ಸಿ. ಎಂ. ಎಸ್.ಲಿ. 2023-2024 ನೇ ಸಾಲಿನಲ್ಲಿ ವ್ಯವಹಾರದಲ್ಲಿ ಮಾಡಿರುವ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ‘ಸಾಧನಾಪ್ರಶಸ್ತಿ’ ಯನ್ನು ದಕ್ಷಿಣ ಕನ್ನಡ…

ಜ್ಞಾನ ವಿಕಾಸ ಕೇಂದ್ರಗಳ ವಾರ್ಷಿಕೋತ್ಸವ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ಬಂಟ್ವಾಳ ತಾಲೂಕಿನ ಪೊಳಲಿ ವಲಯದ ಬೆಂಜನಪದವು, ಬ್ರಹ್ಮರಕೊಟ್ಲು,ಮೇರಮಜಲು, ಕೊಡ್ಮಣ್ ಕಾರ್ಯಕ್ಷೇತ್ರದ ಶ್ರೀ…

ಕರಾಟೆ ಧೈರ್ಯವನ್ನು ಕೊಡುವ ಕಲೆ: ದೈಹಿಕ ಶಿಕ್ಷಕ‌ ಇಂದುಶೇಖರ ಕುಲಾಲ್

ಬಂಟ್ವಾಳ : ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳನ್ನು ಒದಗಿಸಿದಾಗ ಮಕ್ಕಳ ಸರ್ವಾಂಗೀಣ ಬೆಳವಣಿಗೆ ಕಾರಣವಾಗುತ್ತದೆ. ಕರಾಟೆ ಯಂತಹ ವಿದ್ಯೆಯಿಂದ ತಮ್ಮ ಜೀವನದಲ್ಲಿ ಬರುವ ಅಪಾಯಕಾರಿ ಸನ್ನಿವೇಶವನ್ನು ಎದುರಿಸಲು…

ಯುವಶಕ್ತಿ ದೇಶದ ಅಮೂಲ್ಯ ಸಂಪತ್ತು: ಶಿಕ್ಷಣಾಧಿಕಾರಿ ಮಂಜುನಾಥನ್

ಬಂಟ್ವಾಳ: ದೇಶದ ಭವಿಷ್ಯವು ಯುವಶಕ್ತಿಯ ಕೈಯಲ್ಲಿದೆ. ಯುವ ಮನಸ್ಸುಗಳಿಗೆ ಸರಿಯಾದ ದಾರಿ ಮತ್ತು ಮಾರ್ಗದರ್ಶನವನ್ನು ನೀಡಿದರೆ ಅವರೇ ಆಸ್ಥಿಯಾಗುತ್ತಾರೆ. ನಾರಾಯಗುರುಗಳ ಚಿಂತನೆ ಯುವಸಮುದಾಯಕ್ಕೆ ಚೈತನ್ಯವನ್ನು ತುಂಬುವ ಕೆಲಸವನ್ನು…

ಕಲ್ಲಡ್ಕ ಕೊಳಕೀರ್ದ ತುಡಾರ್ ಆಶ್ರಯದಲ್ಲಿ ನಡೆದ ಕೆಸರ್ ಡೊಂಜಿ ದಿನ -24 ಹಾಗೂ ಸಾಧಕರಿಗೆ ಸನ್ಮಾನ

ಬಂಟ್ವಾಳ: ತಾಲೂಕಿನ ಗೋಳ್ತಮಜಲು ಗ್ರಾಮದ “ಕೊಳಕೀರ್ದ ತುಡಾರ್” ಕೊಳಕೀರ್, ಕಲ್ಲಡ್ಕ ಇದರ ಆಶ್ರಯದಲ್ಲಿ “ಕೆಸರ್ ಡೊಂಜಿ ದಿನ- 2024 “ ಕಾರ್ಯಕ್ರಮ ಕೊಳಕೀರ್ ಬೈಲು ಅಡಿಕೊಳಕ್ಕೆ ಗದ್ದೆಯಲ್ಲಿ…

ಮಂಗಳೂರು: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕೆಳಗೆ ಬಿದ್ದ ಪ್ರಯಾಣಿಕ, ಸಿಬ್ಬಂದಿ ಸಮಯಪ್ರಜ್ಞೆಯಿಂದ ಉಳಿಯಿತು ಜೀವ, ಇಲ್ಲಿದೆ ವಿಡಿಯೋ

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಆಯತಪ್ಪಿ ಬೀಳುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿರುವ ಘಟನೆ ಮಂಗಳೂರಿನರಿನ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ರೈಲ್ವೆ ಭದ್ರತಾ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಪ್ರಯಾಣಿಕನು…

ಛೇ ಛೇ ಇದೆಂಥಾ ಮಾತು ಐವನ್ ಡಿಸೋಜ, ಕಾಂಗ್ರೆಸ್ ವಿರುದ್ಧ ಸಿಡಿದ ಸಿಟಿ ರವಿ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರದ ನಡುವೆ ಯುದ್ಧ ಶುರುವಾಗಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರ ಪರ ಹಾಗೂ ವಿರೋಧ ಮಾತುಕತೆ ರಾಜಕೀಯ ವಲಯದಲ್ಲಿ…

ಮುದ್ದು ಮುದ್ದು ಮಕ್ಕಳೊಂದಿಗೆ ಪ್ರಧಾನಿ ಮೋದಿ ರಕ್ಷಾ ಬಂಧನ ಆಚರಣೆ

ದೇಶಾದ್ಯಂತ ಇಂದು ನೂಲ ಹುಣ್ಣಿಮೆಯ ಸಂಭ್ರಮ. ದೇಶದೆಲ್ಲೆಡೆ ಸಹೋದರತೆ ಮತ್ತು ಪ್ರೀತಿಯ ಸಂಕೇತವಾದ ರಾಖಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗಿದೆ. ಈ ಬಾರಿ ರಕ್ಷಾ ಬಂಧನದಂದು ದೆಹಲಿಯ ವಿವಿಧ…