ಮಂಗಳೂರು : ಪೊಳಲಿ ಸೇತುವೆಯಲ್ಲಿ ಸಂಚಾರ ಬಂದ್, ಸಾರ್ವಜನಿಕರಲ್ಲಿ ಮೂಡಿದ ಗೊಂದಲ
ಅಡ್ಡೂರು ಪೊಳಲಿ ಪಲ್ಗುನಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯಲ್ಲಿ ಬಿರುಕು ಬಿಟ್ಟಿರುವ ಕಾರಣ ಘನ ವಾಹನಗಳ ಸಂಚಾರ ವನ್ನು ನಿಷೇದಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.…
ಅಡ್ಡೂರು ಪೊಳಲಿ ಪಲ್ಗುನಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯಲ್ಲಿ ಬಿರುಕು ಬಿಟ್ಟಿರುವ ಕಾರಣ ಘನ ವಾಹನಗಳ ಸಂಚಾರ ವನ್ನು ನಿಷೇದಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.…
ಭಾರತ ಪ್ರತಿಷ್ಠಿತ ಸಿನಿಮಾ ಪ್ರಶಸ್ತಿಯಾದ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಇಂದು (ಆಗಸ್ಟ್ 16) ರಂದು ಘೋಷಣೆಯಾಗಿದೆ. ವರಮಹಾಲಕ್ಷ್ಮಿ ಹಬ್ಬದ ದಿನವೇ ಸ್ಯಾಂಡಲ್ವುಡ್ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಹೌದು, ರಿಷಬ್…
ಇಂದು ರಾಜ್ಯದ ಎಲ್ಲಡೆ ವರಮಹಾಲಕ್ಷ್ಮಿ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಕರಾವಳಿ ಭಾಗದ ವರಮಹಾಲಕ್ಷ್ಮೀಗೆ ವಿಶೇಷ ಆದ್ಯತೆ ಇದೆ. ಇದೀಗ ಉಡುಪಿ ಜಿಲ್ಲೆಯಲ್ಲಿ ಆನೆಗುಡ್ಡೆ ದೇವಳದಲ್ಲಿ ವರಮಹಾಲಕ್ಷ್ಮಿ…
ಪೊಳಲಿ: ಕರ್ನಾಟಕ ಸರ್ಕಾರ ರಾಜ್ಯದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಒಂದಾದ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಪ್ರಾರ್ಥಿಸಿ ಪೂಜೆ ನಡೆದ ಬಳಿಕ ಶ್ರೀ…
ಮಂಗಳೂರಿನ ಉಲ್ಲಾಳದಲ್ಲಿ ನಡೆದಿದ್ದ ಸಮೀರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಯನ್ನು ಚುರುಕು ಗೊಳಿಸಿರುವ ಪೊಲೀಸರು ನಾಲ್ವರನ್ನು ಉಳ್ಳಾಲ ವಶಕ್ಕೆ ಪಡೆದಿದ್ದಾರೆ. ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ…
ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಗುರ್ಮೆ ಎಂಬಲ್ಲಿ ಸರಿಸುಮಾರು 1 ಲಕ್ಷ 81 ಸಾವಿರ ರೂ ಮೌಲ್ಯದ ಒಟ್ಟು 16 ಬೋರ್ವೆಲ್ ಪಂಪುಗಳ ಕಳ್ಳತನ ಮಾಡಿದ್ಧ ಆರೋಪಿಯನ್ನು…
ಪೊಳಲಿ: ಆಟೋ ಚಾಲಕರು ಮತ್ತು ಮಾಲಕರ ಸಂಘದಿAದ ಪೊಳಲಿಯ ರಿಕ್ಷಾ ನಿಲ್ದಾಣದಲ್ಲಿ ೭೮ ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿAದ ಆಚರಿಸಲಾಯಿತು. ವೀರ ಯೋಧ ಸ್ಕಂದರಾಜ್ ಅಮ್ಮುಂಜೆ…
ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಮತ್ತು ರಾಜಕೀಯ ಪ್ರಕ್ಷುಬ್ಧತೆಯನ್ನು ಪರಿಹರಿಸುವಂತೆ ಕರ್ನಾಟಕ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ…
ಕಾರ್ಕಳದ ಶಾಸಕ ಸುನಿಲ್ ಕುಮಾರ್ ದೇವರ ಹೆಸರಿನಲ್ಲಿ ರಾಜಕೀಯ ಮಾಡಿಕೊಂಡು ಬರುತ್ತಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಮೋಸ ಮಾಡಿದ್ದಾರೆ ಎಂದು ಮಹಿಳಾ ಮತ್ತು…
ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಈ ನೀಟ್ ಪರೀಕ್ಷೆ ಅಕ್ರಮ ವ್ಯವಹಾರಕ್ಕೆ ಸಂಬಂಧ ಪಟ್ಟಂತೆ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡಲಾಗಿತ್ತು. ಅನೇಕ ಕಡೆ ಶಾಸಕರು, ಸಚಿವರು, ಅಧಿಕಾರಿಗಳು ಕೂಡ ಸ್ವಾತಂತ್ರ್ಯ ದಿನಾಚರಣೆಗಳನ್ನು ಆಚರಣೆ ಮಾಡಿದ್ದಾರೆ. ಹಲವು…
ಸಿದ್ದಕಟ್ಟೆ.. ಬಂಟ್ವಾಳ: ಸಿದ್ದಕಟ್ಟೆ ಪ್ರಾರ್ಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಿಸಲಾಯಿತು. ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ದ್ವಜಾರೋಹಣ ಗೈದರು.…
ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಿ.ಸಿ. ರೋಡಿನಲ್ಲಿರುವ ಬಿಜೆಪಿ ಕಛೇರಿಯಲ್ಲಿ ನಡೆಯಿತು. ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ…
ಬಂಟ್ವಾಳ:2024 – 25 ನೇ ಸಾಲಿನ ಮರುವಿನ್ಯಾಸ ಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಬೆಳೆ ವಿಮೆ ಪಾವತಿಸುವ ದಿನಾಂಕ…