Month: August 2024

ಸರಕಾರಿ ಪ್ರೌಢಶಾಲೆಯಲ್ಲಿ ‘ಆಟಿಡೊಂಜಿ  ದಿನ’ಕಾರ್ಯಕ್ರಮ

ವಿಟ್ಲ: ಸರಕಾರಿ ಪ್ರೌಢಶಾಲೆ (RMSA)ವಿಟ್ಲ ಇಲ್ಲಿ ‘ಆಟಿಡೊಂಜಿ ದಿನ’ಕಾರ್ಯಕ್ರಮ ವಿಜೃಂಭಣೆಯಿಂದ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀಮತಿ ರಶ್ಮಿಹರೀಶ್ ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ…

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ಪೋಷಕರ ಸಭೆ 

ಬಂಟ್ವಾಳ: ಕಲ್ಲಡ್ಕಶ್ರೀರಾಮ ಪ್ರೌಢಶಾಲೆಯ೮ ಮತ್ತು ೯ನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆಯು ಶಾಲೆಯ ಮಧುಕರ ಸಭಾಂಗಣದಲ್ಲಿ ಜರಗಿತು. ವಿದ್ಯಾಕೇಂದ್ರದ ಸಂಸ್ಥಾಪಕರು ಹಾಗೂ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ…

ಮಂಗಳೂರಿಗರಿಗೆ ಶಾಕ್ ಕೊಟ್ಟ ಮಲ್ಲಿಗೆ ದರ! ಎಷ್ಟಿದೆ ಗೊತ್ತಾ ಮಲ್ಲಿಗೆ ಬೆಲೆ

ಮಂಗಳೂರಿಗರಿಗೆ ಮಲ್ಲಿಗೆ ಎಂದರೆ ಪಂಚಪ್ರಾಣ, ಆದರೆ ಈ ಮಲ್ಲಿಗೆ ಕುಡ್ಲ ಮಂದಿಗೆ ಶಾಕ್ ನೀಡಿದೆ. ವಿಶ್ವವಿಖ್ಯಾತ ಶಂಕರಪುರ ಮಲ್ಲಿಗೆಯ ಬೆಲೆ ಗಗನಕ್ಕೇರಿದ್ದು, ಅಟ್ಟಿಗೆ 2100 ರೂ.ಗೆ ಏರಿಕೆಯಾಗಿದೆ.…

ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ

ಬಂಟ್ವಾಳ: ತಾಲೂಕಿನ ಎಲಿಯನಡುಗೋಡು ಗ್ರಾಮದಲ್ಲಿ ದಾನಿಗಳ ನೆರವಿನಿಂದ ಬಡ ಕುಟುಂಬದ ಮೊನಮ್ಮ ಎಂಬವರಿಗೆ ನಿರ್ಮಾಣವಾಗುತ್ತಿರುವ ಮನೆಗೆ ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ ವೀಕ್ಷಿಸಿದರು.…

ಕುರ್ನಾಡು ಶಾಲೆಗೆ ಶಿಕ್ಷಕಿಯ ಆಯ್ಕೆ ಮಂಜೂರು ಪತ್ರ ಹಸ್ತಾಂತರ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಜ್ಞಾನದೀಪ ಶಿಕ್ಷಕರ ಒದಗಿಸಲಾತ್ತಿದ್ದು, ಅದರಂತೆ…

ಪ್ಲಾಸ್ಟಿಕ್ ರಾಷ್ಟ್ರಧ್ವಜ ಬಳಸದಂತೆ ಕ್ರಮಕ್ಕೆ ಆಗ್ರಹಿಸಿ ಮನವಿ

ಬಂಟ್ಚಾಳ: ರಾಷ್ಟ್ರ ಧ್ವಜವು ರಾಷ್ಟ್ರದ ಭಾವೈಕ್ಯದ ಸಂಕೇತವಾಗಿದೆ.ಆ. ೧೫ ಮತ್ತು ಜ. ೨೬ ರಂದು ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಹಾರಿಸಲಾಗುತ್ತದೆ.ಆದರೆ ಅದೇ ದಿನ ಕಾಗದ,ಪ್ಲಾಸ್ಟಿಕ್‌ ರಾಷ್ಟ್ರಧ್ವಜಗಳು ರಸ್ತೆ, ಕಸದರಾಶಿ…

ಬಂಟ್ವಾಳ: ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ‘ಆಟಿದ ಕೂಟ’

ತುಳುನಾಡಿನ ಕೃಷಿ ಪರಂಪರೆ, ಜೀವನ ಶೈಲಿ ಹಾಗೂ ಆಹಾರ ಪದ್ಧತಿಯನ್ನು ಬಿಂಬಿಸುವಲ್ಲಿ ಆಟಿದ ಕೂಟ ಕಾರ್ಯಕ್ರಮ ಯುವಜನತೆಗೆ ಪ್ರೇರಣಾದಾಯಕವಾಗಿದೆ ಎಂದು ರೋಟರಿ ವಲಯ ಸೇನಾನಿ ಗಣೇಶ ಶೆಟ್ಟಿ…

ಬಂಟ್ವಾಳ: ಬಂಟ್ವಾಳ ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಸಮಾಲೋಚನಾ ಸಭೆ

ಬಂಟ್ವಾಳ:ಯುವ ಸಮುದಾಯ ಕೃಷಿ ಚಟುವಟಿಕೆಗಳಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಂಡಾಗ ಸಶಕ್ತ ಭಾರತ ನಿರ್ಮಾಣವಾಗಲು ಸಾಧ್ಯ ಎಂದು ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದ ಅಧ್ಯಕ್ಷ ಸುಚರಿತ…

ಮೂರ್ತೆದಾರರ ಸೇವಾ ಸಹಕಾರಿ ಸಂಘ ಸಂಘದ ವತಿಯಿಂದ ಸಹಾಯಧನ ವಿತರಣೆ

ಬಂಟ್ವಾಳ: ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಸಂಘದ ಸದಸ್ಯರಾದ ರಮೇಶ್ ಪೂಜಾರಿ ಮಾರ್ನಬೈಲು ಅವರ ಪುತ್ರಿ ಅನಾರೋಗ್ಯದಿಂದ ಬಳಲುತ್ತಿದ್ದು ಆಕೆಯ ಚಿಕಿತ್ಸೆಗಾಗಿ ಸಂಘದಿಂದ ಅಧ್ಯಕ್ಷರಾದ…

ಸರ್ಕಾರಿ ನರ್ಮ್ ಬಸ್ ಸೇವೆ ನಿರ್ವಿಘ್ನವಾಗಿ ಮುಂದುವರಿಯುವಂತೆ ಪ್ರಾರ್ಥನೆ

ಕೈಕಂಬ: ಮಂಗಳೂರಿನಿಂದ ಗುರುಪುರ ಕೈಕಂಬ, ಮಳಲಿ ಮೂಲಕ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಸಂಚರಿಸುತ್ತಿರುವ ಸರ್ಕಾರಿ ನರ್ಮ್ ಬಸ್ ಸೇವೆ ನಿರ್ವಿಘ್ನವಾಗಿ ಮುಂದುವರಿಯುವಂತೆ ಸಾರ್ವಜನಿಕರು ಆ. ೫ರಂದು…

ವಗ್ಗ ವಲಯದ ಶೌರ್ಯ ಘಟಕದಿಂದ ಆಹಾರ ಕಿಟ್ ವಿತರಣೆ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ವಗ್ಗ ವಲಯದ ಶೌರ್ಯ ಘಟಕ ವತಿಯಿಂದ ಸಮಾಜದಲ್ಲಿ ತೀರಾ ನಿರ್ಗತಿಕ…

ವಿದ್ಯಾರ್ಥಿ ವೇತನಕ್ಕೆ ಅರ್ಜಿಆಹ್ವಾನ

ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಬೊಳ್ಳಾಯಿ ಸಜೀಪಮೂಡ ಇದರ ಮಹಾಸಭೆಯು ಸೆ. ೮ ೯ರಂದು ಆದಿತ್ಯವಾರ ಬೆಳಗ್ಗೆ ೧೦.೩೦ ಕ್ಕೆ ಶ್ರಿ ಗುರು ಕಲ್ಯಾಣ…

ಕಲ್ಲಡ್ಕ ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ 

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಟ್ಟದ ಗಣಿತ – ವಿಜ್ಞಾನ ಮೇಳ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು.ಚಿತ್ರಕಲೆ ಸ್ಪರ್ಧೆ, ಕ್ಲೇ…

ಮಂಗಳೂರು: ಬಟ್ಟೆಯಿಂದ ಕುತ್ತಿಗೆ ಬಿಗಿದು 13 ವರ್ಷದ ಬಾಲಕಿಯ ಕೊಲೆ

ಮಂಗಳೂರು: 13 ವರ್ಷ ವಯಸ್ಸಿನ ಬಾಲಕಿಯನ್ನು ಬೀಕರವಾಗಿ ಹತ್ಯೆ ಮಾಡಿರುವ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆ ಎಂಬಲ್ಲಿ ನಡೆದಿದೆ. ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ಬೆಳಗಾವಿ ಮೂಲದ…