Month: September 2024

ಹಿರಿಯರು ಒಂದು ಗ್ರಂಥಾಲಯವಿದ್ದಂತೆ: ಡಾ.ತುಕಾರಾಮ ಪೂಜಾರಿ

ಬಂಟ್ವಾಳ: ಅವಿಭಕ್ತ ಕುಟುಂಬ ಪದ್ಧತಿಯಲ್ಲಿ ಹಿರಿಯರಿಂದ ನಾವು ಕೇಳಿದ ಮತ್ತು ಪಡೆದ ಮಾಹಿತಿ ಈಗಲೂ ಮಾರ್ಗದರ್ಶಕವೆನಿಸುತ್ತದೆ. ಇಂದಿನ ಯುವಜನಾಂಗಕ್ಕೆ ತಾಳ್ಮೆಯ ಕೊರತೆ ಇದ್ದು ಹಿರಿಯರ ಸೂಚನೆಗಳನ್ನು ನಿರ್ಲಕ್ಷ್ಯ…

ವಿಶ್ವಕರ್ಮರ ಹೆಸರಿನಲ್ಲಿ ಸರಕಾರದಿಂದ ಯೋಜನೆ ಜಾರಿಗೆ ತಂದಿರುವುದು ಹೆಮ್ಮೆಯ ಸಂಗತಿ: ಶಾಸಕ‌ರಾಜೇಶ್ ನಾಯ್ಕ್

ಬಂಟ್ವಾಳ : ವಿಶ್ವಕರ್ಮರು ಕುಲಕಸುಬುಗಳ‌ ಮೂಲಕ ಸಮಾಜಕ್ಕೆ ಬೆಳಕಾದವರು, ಸರ್ಕಾರವೂ ಕೂಡ ವಿಶ್ವಕರ್ಮರ ಹೆಸರಿನಲ್ಲಿ ದೊಡ್ಡ ಯೋಜನೆಯನ್ನೇ ಜಾರಿಗೆ ತಂದಿರುವುದು ವಿಶ್ವಕರ್ಮರಿಗೆ ಹೆಮ್ಮೆಯ ಸಂಗತಿ ಎಂದು ಬಂಟ್ವಾಳ…

ಉಡುಪಿ: ಬಿಸಿಲಿನ ಝಳ ತಾಳಲಾರದೇ ವಿದೇಶದಲ್ಲಿ ಮೃತಪಟ್ಟ ಕರಾವಳಿಯ ಯುವಕ

ಯು.ಎ.ಇ.ಯಲ್ಲಿ ಬಿಸಿಲಿನ ಝಳ ತಾಳಲಾರದೆ ಕುಂದಾಪುರದ ಯುವಕವು ಸಾವನ್ನಪ್ಪಿದ ಘಟನೆಯು ನಡೆದಿದೆ. ಮೃತಪಟ್ಟವರನ್ನು ವಿಠಲವಾಡಿ ನಿವಾಸಿ ಯುವಕ ಶಾನ್‌ ಡಿ’ಸೋಜಾ (19) ಎಂದು ಗುರುತಿಸಲಾಗಿದೆ. ಶಾನ್‌ ಡಿ’ಸೋಜಾ…

BIG BREAKING: ಬಂಟ್ವಾಳ ಪುರಸಭಾ ವ್ಯಾಪ್ತಿಯ ಎಲ್ಲಾ ಮದ್ಯದಂಗಡಿಗಳು ಬಂದ್, ಜಿಲ್ಲಾಧಿಕಾರಿ ಮಹತ್ವದ ಆದೇಶ

ಬಂಟ್ವಾಳ: ಬಿ.ಸಿ ರೋಡ್ ಚಲೋ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಮಹತ್ವ ಆದೇಶವನ್ನು ನೀಡಿದ್ದಾರೆ ಮುಂಜಾಗ್ರತಾ ಕ್ರಮವಾಗಿ ಮದ್ಯದಂಗಡಿ ಬಂದ್ ಮಾಡಿ ಆದೇಶ ನೀಡಿದ್ದಾರೆ. ಬಂಟ್ವಾಳ ಪುರಸಭಾ ವ್ಯಾಪ್ತಿಯ…

ಉಡುಪಿ: ಅನುಮಾನಾಸ್ಪದವಾಗಿ ತಿರುಗುತ್ತಿದ್ದ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಅನುಮಾನಾಸ್ಪದವಾಗಿ ತಿರುಗುತ್ತಿದ್ದ ವ್ಯಕ್ತಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಡಿಯ ಫಿಶರೀಸ್ ಏರಿಯಾದಲ್ಲಿ ನಡೆದಿದೆ. ಅನುಮಾನಾಸ್ಪದವಾಗಿ ತಿರುಗುತ್ತಿದ್ದ ವ್ಯಕ್ತಿಯು ಚಡ್ಡಿ…

BIG BREAKING: ಬಂಟ್ವಾಳದಲ್ಲಿ ಸೆಕ್ಷನ್‌ 144 ಅಳವಡಿಕೆಗೆ ಸಿದ್ಧತೆ, ಪೊಲೀಸರು ಜಿಲ್ಲಾಡಳಿತಕ್ಕೆ ಮನವಿ

ಬಂಟ್ವಾಳ: ದಕ್ಷಿಣ ಕನ್ನಡದಲ್ಲಿ ಮತ್ತೆ ಶಾಂತಿ ಕದಡಿದ್ದಾರೆ. ಶಾಂತಿ ಸುವವ್ಯಸ್ಥೆಯನ್ನು ತರಲು ಬಂಟ್ವಾಳದಲ್ಲಿ ಸೆಕ್ಷನ್‌ 144 ಅಳವಡಿಕೆಗೆ ಸಿದ್ಧತೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ. ಮುಂದಿನ 48 ಗಂಟೆಗಳ‌…

ಮುಸ್ಲಿಂ ಧ್ವಜ ಹಿಡಿದು ಬೈಕ್ ರ್ಯಾಲಿ ಆರಂಭಿಸಿದ ಮುಸ್ಲಿಂ ಯುವಕರು, ರೊಚ್ಚಿಗೆದ್ದ ಹಿಂದೂ ಕಾರ್ಯಕರ್ತರು

ಬಂಟ್ವಾಳ: ದಕ್ಷಿಣ ಕನ್ನಡದಲ್ಲಿ ಮತ್ತೆ ಶಾಂತಿ ಕದಡಿದ್ದಾರೆ. ಶರಣ್ ಪಂಪ್ ವೆಲ್ ಸೇರಿದಂತೆ ವಿ.ಎಚ್.ಪಿಗೆ ಬಂಟ್ವಾಳಕ್ಕೆ ಆಹ್ವಾನ ಕೊಟ್ಟ ಬಿಸಿ ರೋಡ್​​​ಗೆ ಬರುವಂತೆ ಹೇಳಿದ್ದ ಮುಸ್ಲಿಂ ನಾಯಕರು…

ಹಿಂದೂ ಮುಖಂಡರಿಗೆ ಬಂಟ್ವಾಳಕ್ಕೆ ಆಹ್ವಾನ ನೀಡಿದ ಇಬ್ಬರು ಮುಸ್ಲಿಂ ಮುಖಂಡರ ಬಂಧನ

ಬಂಟ್ವಾಳ: ಶರಣ್ ಪಂಪ್ ವೆಲ್ ಸೇರಿದಂತೆ ವಿ.ಎಚ್.ಪಿಗೆ ಬಂಟ್ವಾಳಕ್ಕೆ ಆಹ್ವಾನ ಕೊಟ್ಟ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಶರಣ್ ಪಂಪ್ ವೆಲ್ ಸೇರಿದಂತೆ ವಿ.ಎಚ್.ಪಿ ಗೆ ಬಂಟ್ವಾಳಕ್ಕೆ ಆಹ್ವಾನ…

ಬಂಟ್ವಾಳ: ರಕ್ತೇಶ್ವರಿ ದೇವಸ್ಥಾನದ ಬಳಿ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ ಹಿಂದು ಸಂಘಟನೆ ಕಾರ್ಯಕರ್ತರು

ಮಂಗಳೂರು: ಇಂದು ಬಿ.ಸಿ.ರೋಡ್ ಚಲೋಗೆ ಭಜರಂಗದಳ ಕರೆ ನೀಡಿತ್ತು. ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್​​ಗೆ ಮುಸ್ಲಿಂ ಮುಖಂಡರ ಸವಾಲು ಹಿನ್ನೆಲೆ ಈ ಚಲೋಗೆ ಕರೆ…

ಮುಸ್ಲಿಂ ಮುಖಂಡರ ಸವಾಲು ಸ್ವೀಕರಿಸಿ ಬಿ.ಸಿ.ರೋಡ್ ಚಲೋಗೆ ಕರೆ ನೀಡಿದ ಭಜರಂಗದಳ

ಮಂಗಳೂರು: ಇಂದು ಬಿ.ಸಿ.ರೋಡ್ ಚಲೋಗೆ ಭಜರಂಗದಳ ಕರೆ ನೀಡಿತ್ತು. ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್​​ಗೆ ಮುಸ್ಲಿಂ ಮುಖಂಡರ ಸವಾಲು ಹಿನ್ನೆಲೆ ಈ ಚಲೋಗೆ ಕರೆ…

ಅರೋಗ್ಯಕ್ಕಿಂತ ದೊಡ್ಡ ಸಂಪತು ಬೇರೊಂದಿಲ್ಲ.. ಡಾ. ಪ್ರಭಾಕರ್ ಭಟ್ ಕಲ್ಲಡ್ಕ

ಬಂಟ್ವಾಳ : ಮನುಷ್ಯನಿಗೆ ಅರೋಗ್ಯಕಿಂತ ದೊಡ್ಡ ಸಂಪತ್ತು ಬೇರೊಂದಿಲ್ಲ,ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಜನಸಾಮಾನ್ಯರ ಅರೋಗ್ಯ ಕಾಪಾಡುವ ದೃಷ್ಟಿಯಿಂದ ಪುಳಿಂಚ ಸೇವಾ ಪ್ರತಿಷ್ಠಾನದ ಕಾರ್ಯ ಅಭಿನಂದನೀಯವಾಗಿದೆ ಎಂದು…

ಗುರುಗಳು ಶೋಷಿತ ವರ್ಗದ ಆಶಾಕಿರಣ : ಪ್ರಶಾಂತ್ ಏರಮಲೆ

ಬಂಟ್ವಾಳ : ಬ್ರಹ್ಮಶ್ರೀನಾರಾಯಣ ಗುರುಗಳು 1908 ರಲ್ಲಿ ತಲಶ್ಶೇರಿಯಲ್ಲಿ ನಿರ್ಮಾಣವಾದ ಶ್ರೀ ಜಗನ್ನಾಥ ದೇವಾಲಯದ ವಿಚಾರದಲ್ಲಿ ನಡೆಸಿದ ಮೌನ ಕ್ರಾಂತಿಯ ಹೋರಾಟವು ಮನುಕುಲದ ಬದುಕಿನಲ್ಲಿ ಮೂಡಿದ ಆಶಾಕಿರಣವು…

ಫರಂಗಿಪೇಟೆಯಿಂದ ಕಬಕದ ವರೆಗೆ ಮಾನವ ಸರಪಳಿ 18,200 ಮಂದಿ ಭಾಗಿ

ಬಂಟ್ವಾಳ: ರಾಜ್ಯ ಸರ್ಕಾರದ ನಿರ್ದೇಶನದನ್ವಯ ಬಂಟ್ವಾಳ ತಾಲೂಕಿನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಭಾನುವಾರ ಫರಂಗಿಪೇಟೆಯಿಂದ ಮಿತ್ತೂರು, ಕಬಕದ ವರೆಗೆ ಮಾನವ ಸರಪಳಿಯನ್ನು ರೂಪಿಸಲಾಯಿತು. ಆರಂಭದಲ್ಲಿ ನಾಡಗೀತೆ…

ಎಕ್ಕಾರು ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಅದಿತಿ ರಾಜ್ಯ ಮಟ್ಟಕ್ಕೆ ಆಯ್ಕೆ

ಬಜಪೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಇದರ ವತಿಯಿಂದ ಜಿಲ್ಲಾ ಮಟ್ಟದ ಜಂಪ್ ರೋಪ್ ಪಂದ್ಯಾಟವು ಕಾಂಚನ ಪ್ರೌಢಶಾಲೆ ಉಪ್ಪಿನಂಗಡಿ ಪುತ್ತೂರು ತಾಲೂಕಿನಲ್ಲಿ…