Month: November 2024

ಸಿಡಿಲು ಬಡಿದು ಬಾಲಕ ಮೃತ್ಯು‌

ಬಂಟ್ವಾಳ: ಭಾನುವಾರ ಸಂಜೆ ಬಂಟ್ವಾಳದಾದ್ಯಂತ ಸಿಡಿಲು,ಮಿಂಚಿನ ಅಬ್ಬರಕ್ಕೆತಾಲೂಕಿನ ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ಬಾಲಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಕೆದಿಲಗ್ರಾಮದ ಮುರಿಯಾಜೆ ನಿವಾಸಿ ಚಂದ್ರಹಾಸ ಎಂಬವರ ಪುತ್ರ…

ಬಂಟ್ವಾಳ: ಬಾಳ್ತಿಲ , ಕುದ್ರೆಬೆಟ್ಟು ಸರಕಾರಿ  ಶಾಲೆಯ ನೂತನ ಗ್ರಂಥಾಲಯ ಕೊಠಡಿ ಉದ್ಘಾಟಿಸಿದ ಶಾಸಕ  ರಾಜೇಶ್ ನಾಯ್ಕ್

ಬಂಟ್ವಾಳ: ಬಾಳ್ತಿಲ , ಕುದ್ರೆಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಗ್ರಂಥಾಲಯ ಕೊಠಡಿ ಮತ್ತು ಅಂಗನವಾಡಿ ಕೇಂದ್ರದ ಆಟಿಕಾ ವನವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್…

ಬಂಟ್ವಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಮುಳಿಯ ಶಂಕರ ಭಟ್ ಆಯ್ಕೆ

ಬಂಟ್ವಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ‘ಎಳೆಯರ ಗೆಳೆಯ ಮುಳಿಯ’ ಎಂದೇ ಪ್ರಸಿದ್ಧರಾಗಿರುವ ಹಿರಿಯ ಸಾಹಿತಿ ಮುಳಿಯ ಶಂಕರ ಭಟ್ ಅವರನ್ನು ಆಯ್ಕೆ ಮಾಡಲಾಗಿದೆ.…

ಬಂಟ್ವಾಳ:ನ.19 ರಿಂದ ಡಿ.5 ರವರೆಗೆ ಪ್ರತಿ ವಲಯ ಮಟ್ಟದಲ್ಲಿ ಪಂಚ ಗ್ಯಾರಂಟಿ ನೋಂದಣಿ ಶಿಬಿರ

ಬಂಟ್ವಾಳ: ರಾಜ್ಯದಲ್ಲಿ ಕಾಂಗ್ರೆಸ್​​​ ಸರ್ಕಾರ ಪಂಚ ಗ್ಯಾರಂಟಿ ಅನುಷ್ಠಾನಗೊಳಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತೆಗೆ ಕೊಟ್ಟ ಮಾತು ಉಳಿಸಿಕೊಂಡಿದೆ.ಬಂಟ್ವಾಳ ತಾಲೂಕಿನಲ್ಲಿ ಈ ಜನಪರ ಯೋಜನೆಯನ್ನು ಅರ್ಹ…

ಬಂಟ್ವಾಳ: ಮೊಡಂಕಾಪು ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಹರಿಪ್ರಿಯಾ ಅಥ್ಲೆಟಿಕ್ ದ್ವಿತೀಯ, ರಾಷ್ಟ್ರಮಟ್ಟಕ್ಕೆ ಆಯ್ಕೆ

ಮೊಡಂಕಾಪು ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಕುಮಾರಿ ಹರಿಪ್ರಿಯಾ ಕೋಲಾರದಲ್ಲಿ ನಡೆದ ರಾಜ್ಯಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.…

ಬಂಟ್ವಾಳ: ವಕೀಲರ ಸಂಘದ ವತಿಯಿಂದ ವಿಧಿ ವಿಜ್ಞಾನ ಜಾಗ್ರತಿ ಕಾರ್ಯಾಗಾರ

ವಕೀಲರ ಸಂಘ ಬಂಟ್ವಾಳ ಮತ್ತು CLUE 4 EVIDENCE FOUNDATION ಇದರ ಜಂಟಿ ಆಶ್ರಯದಲ್ಲಿ ಶುಕ್ರವಾರದಂದು (ನ.15) ವಿಧಿ ವಿಜ್ಞಾನ ಜಾಗ್ರತಿ ಕಾರ್ಯಾಗಾರವನ್ನು ನಡೆಸಲಾಯಿತು. ಈ ಕಾರ್ಯಕ್ರಮಕ್ಕೆ…

ಮಂಗಳೂರು: ವಿ.ವಿ ಯ ನಿರ್ಲಕ್ಷ್ಯದ ವಿರುದ್ಧ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ, ವಿಶ್ವವಿದ್ಯಾಲಯದ ಆಸ್ತಿಗೆ ಹಾನಿ

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದಿಂದ ವಿದ್ಯಾರ್ಥಿಗಳಿಗೆ ಹಲವು ಸಮಸ್ಯೆ ಉಂಟಾಗಿದೆ. ವಿ.ವಿ ಯ ನಿರ್ಲಕ್ಷ್ಯದ ವಿರುದ್ಧ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ ಮಾಡಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳ ಕಚೇರಿಗೆ ಮುತ್ತಿಗೆ…

ಪೊಳಲಿ: ಕೂಟ ಮಹಾ ಜಗತ್ತು (ರಿ) ಅಂಗ ಸಂಸ್ಥೆ ವತಿಯಿಂದ ಶ್ರೀ ದೇವಿಗೆ ಲಕ್ಷ ಕುಂಕುಮಾರ್ಚನೆ ಸೇವೆ

ಪೊಳಲಿಯ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಕೂಟ ಮಹಾ ಜಗತ್ತು (ರಿ) ಅಂಗ ಸಂಸ್ಥೆ ಇವರ ವತಿಯಿಂದ ಸೇವಾರ್ಥವಾಗಿ ಶ್ರೀ ಕ್ಷೇತ್ರದ ಅರ್ಚಕ ವೃಂದದವರ ಸಹಕಾರದಿಂದ ಶ್ರೀ ದೇವಿಗೆ…

ಚಿಕ್ಕಬಳ್ಳಾಪುರ: ಬೆಳ್ಳುಳ್ಳಿಗೆ ಚಿನ್ನದ ಬೆಲೆ: 60 ಕೆ.ಜಿ ಬೆಳ್ಳುಳ್ಳಿ ಕಳ್ಳತನ, ತಗ್ಲಾಕೊಂಡ ಚಾಲಕ

ಬೆಳ್ಳುಳ್ಳಿಗೆ ಚಿನ್ನದ ಬೆಲೆಯಾಗಿದೆ. ಇದೀಗ ಇದನ್ನೇ ಅಸ್ತ್ರವಾಗಿಸಿಕೊಂಡು ಕಳ್ಳರು ಕಳ್ಳತನ ಮಾಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬೆಳ್ಳುಳ್ಳಿ ಕಳ್ಳತನ ಮಾಡಲಾಗಿದೆ. ಚಿಕ್ಕಬಳ್ಳಾಪುರದ ಸಂತೆ ಮಾರುಕಟ್ಟೆಯಲ್ಲಿ 60 ಕೆ.ಜಿ ಬೆಳ್ಳುಳ್ಳಿ ಕಳ್ಳತನ…

ದಿವ್ಯಾಂಗ ಮಕ್ಕಳೊಂದಿಗೆ ಮಕ್ಕಳ ದಿನಾಚರಣೆ ಮಾಡಿದ ವಿಕಾಸಂ ಸೇವಾ ಫೌಂಡೇಶನ್

ಬಂಟ್ವಾಳ: ವಿಕಾಸಂ ಸೇವಾ ಫೌಂಡೇಶನ್ ನ ಬಿ.ಸಿ.ರೋಡ್ ಕಚೇರಿಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಕ್ಕಳ ತಜ್ಞ ವೈದ್ಯೆ ಡಾ. ಅನುರಾಧಾ ಕಾಮತ್ ಭಾಗವಹಿಸಿದರು.…

ಪುತ್ತೂರಿನಲ್ಲಿ ಸಾರ್ವಜನಿಕರನ್ನು ಭೇಟಿಯಾಗಿ ಅಹವಾಲು ಸ್ವೀಕಾರಿಸಿದ ಸಂಸದ ಕ್ಯಾ. ಚೌಟ

ಪುತ್ತೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಪುತ್ತೂರಿಗೆ ಭೇಟಿ ನೀಡಿದ್ದು, ಈ ವೇಳೆ ಅವರು ಸ್ಥಳೀಯ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿದ್ದಾರೆ.ಸಂಸದ ಕ್ಯಾ.…

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಅಪ್ಪದ ಪೂಜೆ

ಪೊಳಲಿ: ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಶ್ರೀ ರಾಜರಾಜೇಶ್ವರೀ ಸಾನಿಧ್ಯದಲ್ಲಿ ನ.೧೬ರಂದು ಶನಿವಾರ ಅಪ್ಪದಪೂಜೆ ನೆರವೇರಲಿದೆ. ಶನಿವಾರ ಬೆಳಗ್ಗೆ ಸೂರ್ಯೋದಯದಿಂದ ಮರುದಿನ ನ.೧೭ರ ಭಾನುವಾರ ಸೂರ್ಯೋದಯದವರೇಗೆ…

ಗದಗ: ಟಿಕೆಟ್ ಕೇಳಿದ್ದಕ್ಕೆ ಕಂಡಕ್ಟರ್ ಮೇಲೆ ಗಂಭೀರ ಹಲ್ಲೆ ನಡೆಸಿದ ಪ್ರಯಾಣಿಕರು, ಗಾಯಾಳು  ಕಂಡಕ್ಟರ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

ಟಿಕೆಟ್ ಕೇಳಿದ್ದಕ್ಕೆ ಕಂಡಕ್ಟರ್ ಗೆ ಪ್ರಯಾಣಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆಯು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹರಿಪೂರ ತಾಂಡಾದಲ್ಲಿ ನಡೆದಿದೆ. ಬಸ್ ಬಾಗಿಲ್ಲಲ್ಲಿ ನಿಂತ ಕಂಡಕ್ಟರ್ ಕೃಷ್ಣಾ…

ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಬಂಟ್ವಾಳ: ಪೆರಾಜೆ ಗ್ರಾಮದ ಬುಡೋಳಿ ಅಂಗನವಾಡಿ ಕೇಂದ್ರದಲ್ಲಿ ಗುರುವಾರ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಯಶೋಧ,ಸ್ಥಳೀಯ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶಶಿಕುಮಾರಿ ಬಾಲವಿಕಾಸ ಸಮಿತಿಯ…