Month: November 2024

ವಿಜಯಪುರ: ನಾನು ಆಗಿದ್ದರೆ ಸಿಎಂ ಸಿದ್ದರಾಮಯ್ಯ ಕಪಾಳಕ್ಕೆ ಹೊಡೆಯುತ್ತಿದೆ ಎಂದು ಸ್ವಾಮೀಜಿ

ಪಂಚಮಸಾಲಿ 2ಎ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿಯ ಹಿರೇಮಠದ ಶ್ರೀ ಅಭಿನವ ಸಂಗನಬಸವ ಸ್ವಾಮೀಜಿ ವಾಗ್ದಾಳಿ ನಡೆಸಿದ್ದಾರೆ.…

ಗದಗ: ಅತ್ಯಂತ ವಿಷಕಾರಿ ಹಾವಿನ ರಕ್ಷಣೆ ಮಾಡಿದ ಪೊಲೀಸ್ ಅಧಿಕಾರಿಗಳು

ಗದಗ ತಾಲೂಕಿನ ಮಲ್ಲಸಮುದ್ರ ಗ್ರಾಮದ ಬಳಿ ಡಿ.ಎ.ಆರ್ ಕ್ವಾರ್ಟರ್ಸ್ ನಲ್ಲಿ, ಅತ್ಯಂತ ವಿಷಕಾರಿ ಹಾವನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಡಿ.ಎ.ಆರ್ ಕ್ವಾರ್ಟರ್ಸ್ ಗೆ ವಿಷಕಾರಿ ಹಾವು ಬಂದಿತ್ತು.…

ಬೆಳ್ತಂಗಡಿ: ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣೆ ಮಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

ಬೆಳ್ತಂಗಡಿ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ವತಿಯ ಕಾರ್ಯಕ್ರಮಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ಧರ್ಮಸ್ಥಳದ ಅಮೃತ ವರ್ಷಿಣಿಯಲ್ಲಿ ನಡೆಯುತ್ತಿರುವ…

ಕಂದಾಯ ನಿರೀಕ್ಷಕರಿಗೆ ಬೆದರಿಕೆ ಪ್ರಕರಣ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಸರಕಾರಿ ನೌಕರರಿಂದ ಮನವಿ

ಬಂಟ್ವಾಳ: ವಿಟ್ಲ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ಕರ್ತವ್ಯನಿರತರಾಗಿದ್ದ ಕಂದಾಯ ನಿರೀಕ್ಷಕ ಪ್ರಶಾಂತ್ ಶೆಟ್ಟಿ ಅವರ ಕಚೇರಿಗೆ ನುಗ್ಗಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಒಡ್ಡಿದ್ದಲ್ಲದೆ, ಕಚೇರಿ…

ಪ್ರತಿಭಾ ಕಾರಂಜಿ: ಎಸ್.ವಿ.ಎಸ್. ದೇವಳ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

ಬಂಟ್ವಾಳ: ಅಳಿಕೆ ಸತ್ಯ ಸಾಯಿ ಲೋಕಸೇವಾ ಪ್ರೌಧಶಾಲೆಯಲ್ಲಿ ಜರುಗಿದ ೨೦೨೪-೨೫ ನೇ ಸಾಲಿನ ಬಂಟ್ವಾಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ, ಬಂಟ್ವಾಳ ಎಸ್.ವಿ.ಎಸ್.ದೇವಳ ಆಂಗ್ಲಮಾಧ್ಯಮ ಶಾಲೆಯ…

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಎಸಿ ಕಚೇರಿಯನ್ನೇ ಜಪ್ತಿ ಮಾಡಿ ಎಂದ ಕೋರ್ಟ್, ಪಿಠೋಪಕರಣಗಳನ್ನು ಹೊತ್ತೊಯ್ದ ದೂರುದಾರರು

ಚಿಕ್ಕಬಳ್ಳಾಪುರ ಸೀನಿಯರ್ ಸಿವಿಲ್ ಜಡ್ಜ್ ಕೋರ್ಟ್ ಎಸಿ ವಿರುದ್ಧ ಮಹತ್ವ ತೀರ್ಪು ನೀಡಿದೆ. ಚಿಕ್ಕಬಳ್ಳಾಪುರ ಎಸಿ ಕಚೇರಿಯನ್ನೇ ಜಪ್ತಿ ಮಾಡುವಂತೆ ದೂರುದಾರರಿಗೆ ಆದೇಶಿಸಿದೆ. ಅದರಂತೆ ದೂರುದಾರರು ಚಿಕ್ಕಬಳ್ಳಾಪುರ…

ಬಂಟ್ವಾಳ: ಶಾಲೆ ಮಕ್ಕಳಿದ್ದ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿ, ವಿದ್ಯಾರ್ಥಿಗಳಿಬ್ಬರು ಗಂಭೀರ

ಶಾಲೆ ಮಕ್ಕಳಿದ್ದ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನು ಅಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಶಾಲೆ ಮಕ್ಕಳು ಕೂಡ ಕಾರಿ ಅಡಿಗೆ ಬೀಳುತ್ತಿದ್ದರು.…

ವಿಜಯಪುರ: ಕಬ್ಬು ತುಂಬಿದ ಟ್ರಾಕ್ಟರ್ ಬೈಕ್ ಮೇಲೆ ಉರುಳಿ ಬಿದ್ದು ಬೈಕ್ ಸವಾರ ಸಾವು

ಕಬ್ಬು ತುಂಬಿದ ಟ್ರಾಕ್ಟರ್ ಬೈಕ್ ಮೇಲೆ ಉರುಳಿ ಬಿದ್ದು ಸ್ಥಳದಲ್ಲೆ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಗರಸಂಗಿ ಗ್ರಾಮದ ಬಳಿ ನಿನ್ನೆ ರಾತ್ರಿ…

ನಾಗನವಳಚ್ಚಿಲ್‌ ಮನೆಯಿಂದ ಹೋದವರು ನಾಪತ್ತೆ

ಬಂಟ್ವಾಳ: ಮನೆಯಿಂದ ತೆರಳಿದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವುದಾಗಿ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಜಿಪಮುನ್ನೂರು ಗ್ರಾಮದ ನಾಗನವಳಚ್ಚಿಲ್ ಮನೆಯ ಉಗ್ಗಪ್ಪ ಪೂಜಾರಿ (70) ನಾಪತ್ತೆಯಾದವರು. ನವೆಂಬರ್…

ಪುತ್ತೂರು: ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಅದೃಷ್ಟವಶಾತ್ ಸವಾರರು ಪಾರು

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಂಬಳಬೆಟ್ಟು ಎಂಬಲ್ಲಿ ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಸವಾರರು ಸಾವಿನಿಂದ ಪಾರಾಗಿದ್ದಾರೆ. ಬೈಕ್ ಸವಾರ…

ಕೇಟರಿಂಗ್ ಮಾಲಕರ ಸಂಘದಿಂದ ಡೀಸಿಗೆ ಮನವಿ

ಮಂಗಳೂರು ನಗರ:-ದಕ್ಷಿಣ ಕನ್ನಡ ಕೇಟರಿಂಗ್ ಮಾಲಕರ ಸಂಘ ( ರಿ) ಮಂಗಳೂರು ಇದರ ವಿವಿಧ ಬೇಡಿಕೆಗಳನ್ನು ಅಗ್ರಹಿಸಿ ದ.ಕ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಅವರಿಗೆ ಮನವಿ ಸಲ್ಲಿಸಿದರು. ಈ…

ನ.೧೬ರಿಂದ ನ.೧೭ರವರೆಗೆ ಪುಂಜಾಲಕಟ್ಟೆಯಲ್ಲಿ ಕಬಡ್ಡಿ ಪಂದ್ಯಾಟ 

ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಇದರ ೪೦ನೇ ವರ್ಷದ ಕಬಡ್ಡಿ ಪಂದ್ಯಾಟ ಪ್ರಯುಕ್ತ ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಅಂತಾರಾಜ್ಯ ಮಟ್ಟದ ಹೊನಲು…

ಕೊಯಿಲ: ಸರಕಾರಿ ಪ್ರೌಢಶಾಲೆ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಬಂಟ್ವಾಳ:ಶಿಕ್ಷಣದ ಜೊತೆಗೆ ಕ್ರೀಡೆಗೆ ಆದ್ಯತೆ ನೀಡಿದಾಗ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದು ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಅಧ್ಯಕ್ಷ ಸುರೇಶ ಶೆಟ್ಟಿ ಸಿದ್ಧಕಟ್ಟೆ ಹೇಳಿದ್ದಾರೆ.ತಾಲೂಕಿನ ಕೊಯಿಲ…

ಉಳಾಯಿಬೆಟ್ಟು ಪಂಚಾಯತ್‌ನ

ಪಂಪ್ ಅಪರೇಟರ್‌ಗೆ ಸನ್ಮಾನಕೈಕಂಬ: ಉಳಾಯಿಬೆಟ್ಟು ಗ್ರಾಮ ಪಂಚಾಯತ್‌ನ ೩ನೇ ವಾರ್ಡ್ನಲ್ಲಿ ಕಳೆದ ೨೦ ವರ್ಷಗಳಿಂದ ಗೌರವಧನದನ್ವಯ ಕುಡಿಯುವ ನೀರಿನ ಪಂಪ್ ಅಪರೇಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ವಯೋನಿವೃತ್ತಿ…