Month: December 2024

ಕರಾವಳಿ ಕಲೋತ್ಸವ 2024-25ರಲ್ಲಿ ಡಾ.ಮೋಹನ್ ಆಳ್ವಗೆ “ಕರಾವಳಿ ಸೌರಭ ” ರಾಜ್ಯ ಪ್ರಶಸ್ತಿ

ಬಂಟ್ವಾಳ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, “ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ (ರಿ), ಬಂಟ್ವಾಳ ಹಾಗೂ ಚಿಣ್ಣರ ಲೋಕ ಸೇವಾ ಬಂಧು (ರಿ)…

ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ, ಮಹಿಳಾ ಮಂಡಲ ಮಂಚಿ ಇದರ 11ನೇ ವರ್ಷದ ವಾರ್ಷಿಕೋತ್ಸವ

ಬಂಟ್ವಾಳ : ಒಂದು ಸಮಾಜವು ಮುಂದುವರಿಯಬೇಕಾದರೆ ಕೇವಲ ಪುರುಷರಿಂದ ಸಾಧ್ಯವಾಗಲಾರದು ಮಹಿಳೆಯರಿಗೂ ಸಮಾನ ಅವಕಾಶ ನೀಡಿ ದೇಶದ ಅಭಿವೃದ್ಧಿಯಲ್ಲಿ ಸಮಾನತೆಯನ್ನು ಕಾಯ್ದುಕೊಳ್ಳಬೇಕಾಗಿದೆ. ಎಂದು ಕರ್ನಾಟಕ ವಿಧಾನಸಭಾಧ್ಯಕ್ಷರಾದ ಯು.ಟಿ.…

ಬಂಟ್ವಾಳ: ಲೋಕಮಾತೆ ಅಹಲ್ಯ ಬಾಯಿ ಹೋಳ್ಕರ್ ತ್ರಿಶತಾಬ್ದಿ ಆಚರಣೆ

ಬಂಟ್ವಾಳ: ಭಾರತ ದೇಶದಾದ್ಯಂತ 15 ಸಾವಿರಕ್ಕೂ ಹೆಚ್ಚು ಪುರಾತನ ಹಿಂದೂ ದೇವಾಲಯಗಳನ್ನು ಪುನರ್ಜಿವನಗೊಳಿಸಿ ಸನಾತನ ಹಿಂದೂ ಧರ್ಮ ರಕ್ಷಕಿಯಾಗಿ, ಲೋಕಮಾತೆಯಾಗಿ ಬದುಕಿ ಉಳಿದ ವೀರ ಮಹಿಳೆಯರಲ್ಲಿ ಅಹಲ್ಯ…

ಬಂಟ್ವಾಳ: ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ಮಿನಿ ವಿಜ್ಞಾನ ಕೇಂದ್ರದ ಉದ್ಘಾಟನೆ

ಬಂಟ್ವಾಳ: ತಾಲೂಕಿನ ನರಿಕೊಂಬುಗ್ರಾಮದ ಬೊಂಡಾಲದಲ್ಲಿ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ಮಿನಿ ವಿಜ್ಞಾನ ಕೇಂದ್ರದ ಉದ್ಘಾಟನೆ ಮತ್ತು ವಾರ್ಷಿಕೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್…

ಬಂಟ್ವಾಳ : ಕೇಂದ್ರ ಗೃಹಮಂತ್ರಿ ಅಮಿತ್ ಷಾ ಹಾಗೂ ಶಾಸಕ ಸಿ.ಟಿ. ರವಿ ಅವರ ವಿರುದ್ದ ಕಾಂಗ್ರೆಸ್​​​ನಿಂದ ಪ್ರತಿಭಟನೆ

ಬಂಟ್ವಾಳ : ಕಾಂಗ್ರೆಸ್ ಪಕ್ಷವು ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುವ ಮೂಲಕ ಮಹಿಳೆಯರು ಸಮಾಜದಲ್ಲಿ ಘನತೆ-ಗೌರವದಿಂದ ಬದುಕುವಂತಹ ಸನ್ನಿವೇಶ ನಿರ್ಮಿಸಿದರೆ, ಇತ್ತ ಬಿಜೆಪಿಗರು ಸದನದಲ್ಲೂ…

ವಿಜಯಪುರ: ಶಾಲಾ ಶೈಕ್ಷಣಿಕ ಪ್ರವಾಸದಲ್ಲಿ ವಿದ್ಯಾರ್ಥಿಗಳಿಗೆ ಕಾಣಿಸಿಕೊಂಡ ಆರೋಗ್ಯ ಸಮಸ್ಯೆ, ಓರ್ವ ವಿದ್ಯಾರ್ಥಿನಿ ಸಾವು

ಹೆಗಡಿಹಾಳ ಗ್ರಾಮದ ಸ್ವಾಮಿ ವಿವೇಕಾನಂದ ಫ್ರೌಢ ಶಾಲೆಯ ವಿದ್ಯಾರ್ಥಿಗಳು ಡಿಸೆಂಬರ್ 9 ರಿಂದ ಐದು ದಿನಗಳ ಪ್ರವಾಸಕ್ಕೆ ತೆರಳಿದ್ದರು. ಇದರಲ್ಲಿ 110 ವಿದ್ಯಾರ್ಥಿಗಳಲ್ಲಿ 30 ಕ್ಕೂ ಆಧಿಕ…

ಗದಗ: ಮುಖ್ಯ ಶಿಕ್ಷಕಿಯ ಭೀಕರ ಕೊಲೆ

ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ನವನಗರದಲ್ಲಿ ಮುಖ್ಯ ಶಿಕ್ಷಕಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ರೊಟ್ಟಿ ಮಾಡುವ ಕ್ವಾಮನಗಿಯಿಂದ ತಲೆಗೆ ಹೊಡೆದು ಹತ್ಯೆ ಮಾಡಲಾಗಿದೆ. ಹತ್ಯೆ ಆಗಿರುವ ಮುಖ್ಯ…

ಬಂಟ್ವಾಳ; ಗ್ರಾಮ ಪಂಚಾಯತ್ ಅಧ್ಯಕ್ಷರು, ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಎಸ್ಐ ಮತ್ತು ಪಿಎಫ್ ತರಬೇತಿ ಕಾರ್ಯಗಾರ

ಬಂಟ್ವಾಳ : ಬಂಟ್ವಾಳ ತಾಲೂಕು ಪಂಚಾಯತ್ ನ ಎಸ್ ಜಿ ಎಸ್ ವೈ ಸಭಾಂಗಣದಲ್ಲಿ ನಡೆದ ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ…

ಬೆಂಗಳೂರು: ಸಿಟಿ ರವಿ ಬಿಡುಗಡೆ ಆದೇಶ ನೀಡಿದ ಹೈಕೋರ್ಟ್

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧದ ಹೇಳಿಕೆ ವಿಚಾರದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿಯನ್ನ ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ…

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 6ನೇ ಆರೋಪಿ ಬಂಧನ

ಮಂಗಳೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6ನೇ ಆರೋಪಿ ಬಂಧನ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್(55) ಬಂಧಿಸಲಾಗಿದೆ.…

ಬಂಟ್ವಾಳ: ದಿವಂಗತ ಗೋಪಾಲ ಮೆಂಡನ್ ಸ್ಮರಣಾರ್ಥವಾಗಿ ಬಸ್ ನಿಲ್ದಾಣ ನಿರ್ಮಾಣ

ಬಂಟ್ವಾಳ: ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಸಮೀಪದ ಮಂಜೋಡಿ ನಿವಾಸಿ ದಿವಂಗತ ಗೋಪಾಲ ಮೆಂಡನ್ ಅವರ ಸ್ಮರಣಾರ್ಥ ಅವರ ಮಕ್ಕಳು ಸಿದ್ದಕಟ್ಟೆ -ವೇಣೂರು ರಸ್ತೆಯ ಮಂಚಕಲ್ಲು ಎಂಬಲ್ಲಿ ನೂತನವಾಗಿ…

ಬಂಟ್ವಾಳ: ಆಧಾರ್ ಕಾರ್ಡ್ ತಿದ್ದುಪಡಿ ಶಿಬಿರದ ಉದ್ಘಾಟನೆ ಮಾಡಿದ ರಾಜೇಶ್ ಕುಮಾರ್

ಬಂಟ್ವಾಳ: ಮಾಣಿ ಗ್ರಾಮ ಪಂಚಾಯತ್ ಮತ್ತು ಅಂಚೆ ಇಲಾಖೆ ಪುತ್ತೂರು ವಿಭಾಗ ಇವರ ಜಂಟಿ ಆಶ್ರಯದಲ್ಲಿ ಪಂಚಾಯತ್ ಸಭಾಂಗಣದಲ್ಲಿ ನಡೆದ ಆಧಾರ ಕಾರ್ಡ್ ತಿದ್ದು ಪಡಿ ಶಿಬಿರದ…

ಬಂಟ್ವಾಳ: ತಾಲೂಕು ಪಿಂಚಣಿದಾರರ ಸಂಘದ ವಾರ್ಷಿಕ ಮಹಾಸಭೆ, 75ವರ್ಷ ತುಂಬಿದ ಸಂಘದ ಸದಸ್ಯರಿಗೆ ಸನ್ಮಾನ

ಬಂಟ್ವಾಳ : ತಾಲೂಕು ಪಿಂಚಣಿದಾರರ ಸಂಘದ ವಾರ್ಷಿಕ ಮಹಾಸಭೆಯು ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ.ಕೃಷ್ಣಕುಮಾರ ಪೂಂಜಾ ಅವರು…