Month: December 2024

ಸಿದ್ದಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಭೋಜನಾಲಯ ಹಾಗೂ ಸುಜ್ಞಾನ ಮಂದಿರ ರಂಗಮಂಟಪ ಉದ್ಘಾಟನೆ

ಬಂಟ್ವಾಳ : ಸಿದ್ದಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿಗಳು, ಪೋಷಕರು, ದಾನಿಗಳು ಹಾಗೂ ವಿವಿಧ ಸಂಘ…

ಮಂಗಳೂರು: ಕಾಂಗ್ರೆಸ್-ಬಿಜೆಪಿ ನಡುವೆ “KSRTC” ಬಸ್ ಕ್ರೆಡಿಟ್ ವಾರ್ ಶುರು

ಮಂಗಳೂರಿನಲ್ಲಿ ಶುರುವಾಯಿತು ಪೊಲಿಟಿಕಲ್ ಬಸ್ ಕ್ರೆಡಿಟ್ ವಾರ್, ಕಾಂಗ್ರೆಸ್-ಬಿಜೆಪಿ ನಡುವೆ “KSRTC” ಬಸ್ ಕ್ರೆಡಿಟ್ ವಾರ್ ಶುರುವಾಗಿದೆ.ಒಂದೇ ಬಸ್ಸಿಗೆ ಮೂರೂ ಕಡೆಯಲ್ಲಿ ಭರ್ಜರಿ ಸ್ವಾಗತ ಸಿಕ್ಕಿದೆ. ಮಂಗಳೂರು-ಮೂಡಬಿದಿರೆ-ಕಾರ್ಕಳ…

ಗದಗ: ಗೃಹಲಕ್ಷಿಗೆ ಒಲಿದ ಗಂಗಾ ಮಾತೆ: ಗೃಹಲಕ್ಷ್ಮೀ ಹಣದಲ್ಲಿ ಬೋರ್ ವೆಲ್ ಕೊರಿಸಿದ ಅತ್ತೆ ಸೊಸೆ

ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯ ಅತ್ತೆ ಸೊಸೆ ಒಂದು ಮಹತ್ವದ ಕಾರ್ಯ ಮಾಡಿದ್ದಾರೆ, ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯಲ್ಲಿ ನೀಡುವ 2 ಸಾವಿರ ರೂ.…

ವಿಟ್ಲ: ಗಂಡ ಹೆಂಡತಿ ಜಗಳ; ಗಾಯಗೊಂಡ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೇ ಮೃತ

ಗಂಡಹೆಂಡತಿ ಜಗಳದಲ್ಲಿ ಹೆಂಡತಿಯನ್ನು ದೂಡಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಮಹಿಳೆಯು, ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟ ಘಟನೆಯು ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ದೇವಿನಗರ…

ಗದಗ: ವಕ್ಫ್ ಆಸ್ತಿ ವಿವಾದ; ದೇಶ ಕಾಯುವ ಯೋಧನ ಜಮೀನು ವಕ್ಫ್ ಪಾಲು

ರಾಜ್ಯದಲ್ಲಿ ವಕ್ಫ್ ವಿವಾದ ಕಡಿಮೆಯಾಗುತ್ತಿದ್ದಂತೆ ಇದೀಗ ದೇಶ ಕಾಯುವ ಯೋಧನ ಜಮೀನು ಕೂಡ ವಕ್ಫ್ ಪಾಲಾಗಿದ್ದು, ಗದಗ ಜಿಲ್ಲೆಯ ರೋಣ ತಾಲೂಕಿನ ಅಮರಗೋಳ ಗ್ರಾಮಕ್ಕೆ ಸೇರಿದವನಾಗಿದ್ದಾರೆ. ನಿವೃತ್ತಿ…

ಸುಬ್ರಮಣ್ಯ: ವಾರ್ಷಿಕ ಚಂಪಾಷಷ್ಠಿ ಜಾತ್ರೋತ್ಸವ ಸಂಪನ್ನ, ನೀರಿನಲ್ಲಿ ಬಂಡಿ ಉತ್ಸವ

ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ಗುರುವಾರ ಕೊಪ್ಪರಿಗೆ ಇಳಿಯುವುದರೊಂದಿಗೆ ಸಂಪನ್ನಗೊಂಡಿತು. ಮುಂಜಾನೆ ಶ್ರೀ ದೇಗುಲದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ…

ಕಾರ್ಕಳ: ಮುಸ್ಲಿಂ ಧಾರ್ಮಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥನಿಂದ ಬಾಲಕನಿಗೆ ಹಿಗ್ಗಾಮುಗ್ಗಾ ಥಳಿತ

ಕಾರ್ಕಳದ ಬಂಗ್ಲೆಗುಡ್ಡೆಯಲ್ಲಿರುವ ಮುಸ್ಲಿಂ ಧಾರ್ಮಿಕ ಶಿಕ್ಷಣ ಸಂಸ್ಥೆ ತ್ವೈಬಾ ಗಾರ್ಡನ್​​ ಮುಖ್ಯಸ್ಥ ಅದಿ ಕಿಲ್ಲೂರು ಓರ್ವ ಬಾಲಕನಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಇದೀಗ ಈ ಬಗ್ಗೆ ಬಾಲಕನ…

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ, ಇಂದೇ ಅರ್ಜಿ ಸಲ್ಲಿಸಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಆರಂಭವಾಗಿದೆ. ಜೂನಿಯರ್‌ ಅಸಿಸ್ಟೆಂಟ್‌, ಕಂಪ್ಯೂಟರ್‌ ಆಪರೇಟರ್‌ ಹುದ್ದೆಗಳು ಸೇರಿದಂತೆ ಒಟ್ಟು 28 ಹುದ್ದೆಗಳು ಖಾಲಿಯಿದ್ದು, ಆಸಕ್ತರು…

ಮಂಗಳೂರು: ಮುಲ್ಕಿಯಲ್ಲಿ ಲಾರಿ‌ ಕಾರು ಡಿಕ್ಕಿ, ಸಹಾಯದ ನೆಪದಲ್ಲಿ ಗಾಯಗೊಂಡಿರುವವರ ಪರ್ಸ್, ಎಟಿಎಂ ಕಳವು

ಮುಲ್ಕಿ: ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಕ್ಷೀರಸಾಗರ ಎಂಬಲ್ಲಿ ಲಾರಿ‌ ಹಿಂಬದಿಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಗಾಯಗೊಂಡಿದ್ದಾರೆ. ಮಂಗಳೂರು ಕಡೆಯಿಂದ ಹೊಸಪೇಟೆ ಕಡೆಗೆ…

ಬಂಟ್ವಾಳ: ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿ ಸಭೆ

ಬಂಟ್ವಾಳ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕ್ಷೇಮ ಕೇಂದ್ರ ಉಪಕೇಂದ್ರ ವೀರಕಂಭ ಇದರ ಸಹಯೋಗದಲ್ಲಿ ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು…

ಬಂಟ್ವಾಳ: ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲೆಯ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಬಂಟ್ವಾಳ : ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲೆಯ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಉದ್ಯಮಿ,…

ಬಂಟ್ವಾಳ: ಕೋಟಿ ಚೆನ್ನಯ ಕ್ರೀಡೋತ್ಸವದ ಕುರಿತು ಸಮಾಲೋಚನಾ ಸಭೆ, ಆಮಂತ್ರಣ ಪತ್ರ ,ಅದೃಷ್ಟ ಚೀಟಿ ಪುಸ್ತಕ ಬಿಡುಗಡೆ

ಬಂಟ್ವಾಳ : ಬಂಟ್ವಾಳ ತಾಲೂಕಿನ ಸಜಿಪ ಬ್ರಹ್ಮಶ್ರೀ ನಾರಾಯಣಗುರು ಜ್ಞಾನ ಮಂದಿರದಲ್ಲಿ ಇಂದು (ಡಿ.12) ಜನವರಿಯಲ್ಲಿ‌ನಡೆಯುವ ಕೋಟಿ ಚೆನ್ನಯ ಕ್ರೀಡೋತ್ಸವದ ಕುರಿತು ಸಮಾಲೋಚನಾ ಸಭೆ ನಡೆಯಿತು. ಇದೇ…

ಸ್ಪೀಕರ್ ಯು.ಟಿ.ಖಾದರ್ ಕ್ಷೇತ್ರದಲ್ಲಿ ಮಸೀದಿ ಮೈಕ್ ವಿವಾದ: ಮಸೀದಿ ಮೈಕ್ ಬಂದ್ ಮಾಡಿಸಿದ ಪೊಲೀಸರು

ಮಂಗಳೂರು:ಮಂಗಳೂರಿನಲ್ಲಿ ಮತ್ತೆ ತಲೆ ಎತ್ತಿತಾ ಮಸೀದಿ ಮೈಕ್ ವಿವಾದ. ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಪೊಲೀಸರು ಮಸೀದಿ ಮೈಕ್ ಬಂದ್ ಮಾಡಿಸಿದ್ದಾರೆ. ಸಂಜೆ 7 ಗಂಟೆಗೆ ಮಸೀದಿಯೊಂದರಲ್ಲಿ…