ಬಜಪೆ: ಮನೆಗೆ ನುಗ್ಗಿ ಬರೋಬ್ಬರಿ ಒಂದು ಕೆ.ಜಿ ಗೂ ಅಧಿಕ ಚಿನ್ನಾಭರಣ ಕಳವು
ಮಂಗಳೂರು: ಮನೆಗೆ ನುಗ್ಗಿ ಬರೋಬ್ಬರಿ ಒಂದು ಕೆ.ಜಿ ಗೂ ಅಧಿಕ ಚಿನ್ನಾಭರಣ ಕಳವು ಮಾಡಲಾಗಿದೆ. ಅಂದಾಜು 90 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳರು ದೋಚಿದ್ದಾರೆ. ಈ ಘಟನೆ…
ಮಂಗಳೂರು: ಮನೆಗೆ ನುಗ್ಗಿ ಬರೋಬ್ಬರಿ ಒಂದು ಕೆ.ಜಿ ಗೂ ಅಧಿಕ ಚಿನ್ನಾಭರಣ ಕಳವು ಮಾಡಲಾಗಿದೆ. ಅಂದಾಜು 90 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳರು ದೋಚಿದ್ದಾರೆ. ಈ ಘಟನೆ…
ಇಂದು ಕೇಂದ್ರ ಸರ್ಕಾರ ಮಹತ್ವ ಮಸೂದೆಯನ್ನು ಮಂಡನೆ ಮಾಡಿದೆ. ವಿರೋಧ ಪಕ್ಷಗಳ ವಿರೋಧದ ನಡುವೆ ಕೇಂದ್ರ ಸರ್ಕಾರ ಇಂದು (ಏ.2) ವಕ್ಫ್ ತಿದ್ದುಪಡಿ ಮಸೂದೆಯನ್ನು ಸಂಸತ್ ಸದನದಲ್ಲಿ…
ಪೊಲೀಸ್ ಧ್ವಜ ದಿನಾಚರಣೆ ಅಂಗವಾಗಿ ಇಂದು ದಕ್ಷತೆ, ನಿಷ್ಠೆ ಮತ್ತು ನಿಸ್ವಾರ್ಥ ಮನೋಭಾವದಿಂದ ಸೇವೆ ಸಲ್ಲಿಸಿರುವ ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.…
ಸುಳ್ಯ: ಮಂಗಳಾದೇವಿ ಯಕ್ಷಗಾನ ಮೇಳದ ಯಕ್ಷಗಾನ ಭಾಗವತರಾದ ಸತೀಶ್ ಆಚಾರ್ಯ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬೈಕ್ಗಳ ನಡುವೆ ಭೀಕರ ಅಪಘಾತ ಸಂಭವಿಸಿದ. ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ಥಾನದ…
ಸುಳ್ಯದಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದು ಮನೆ ಮತ್ತು ಕಾರು ಜಖಂಗೊಂಡಿದೆ. ಈ ಘಟನೆ ಮಾರ್ಚ್ 30ರಂದು ನಡೆದಿದೆ. ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿಯವರ…
ತೈಲ ಮಾರುಕಟ್ಟೆ ಕಂಪನಿಗಳು ತಿಂಗಳ ಮೊದಲ ದಿನವೇ ವಾಣಿಜ್ಯ ಸಿಲಿಂಡರ್ ಸಿಲಿಂಡರ್ದರ ಇಳಿಕೆ ಮಾಡಿದೆ. ತೈಲ ಮಾರುಕಟ್ಟೆ ಕಂಪನಿಗಳು ಮಂಗಳವಾರ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಕಡಿತವನ್ನು…
ಜನರಿಗೆ ಇಂದಿನಿಂದ ಬೆಲೆ ಏರಿಕೆ ಬಿಸಿ ತಟ್ಟಲಿದೆ. ಸಾಲು ಸಾಲು ಬೆಲೆ ಏರಿಕೆಯಿಂದ ಕರ್ನಾಟಕದ ಜನರಿಗೆ ತೊಂದರೆ ಉಂಟು ಮಾಡುವುದು ಖಂಡಿತ. ಹಾಲು, ಮೊಸರು, ವಿದ್ಯುತ್, ಟೋಲ್,…