ಗುಡ್ಡ ಕುಸಿದ ಮನೆ ಸಂಪೂರ್ಣ ಹಾನಿ: ಘಟನಾ ಸ್ಥಳಕ್ಕೆ ಶಾಸಕ ನಾಯ್ಕ್ ಭೇಟಿ ,ಪರಿಹಾರ ಒದಗಿಸಲು ಸೂಚನೆ
ಬಂಟ್ವಾಳ: ತಾಲೂಕಿನ ಅಮ್ಟಾಡಿ ಗ್ರಾಮದ ಜೋಸ್ಸಿ ಮೆಲ್ವಿನ್ ವೇಗಸ್ ಎಂಬವರ ಮನೆಯ ಮೇಲೆ ಗುಡ್ಡ ಕುಸಿದು ಸಂಪೂರ್ಣ ಹಾನಿಗಿಡಾದ ಮನೆಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು…
ರೈತರ ಸಾಲ ಮನ್ನಾ ಬಾಕಿ ಮೊತ್ತ ಬಿಡುಗಡೆಗೆ ಸಹಕಾರ ಸಚಿವರಿಗೆ ಮನವಿ ಮೂಲಕ ಆಗ್ರಹ
ಬಂಟ್ವಾಳ: ರೈತರ ಸಾಲ ಮನ್ನಾ ಬಾಕಿ ಮೊತ್ತ ಬಿಡುಗಡೆಗೊಳಿಸುವಂತೆ ಕರ್ನಾಟಕ ಸರಕಾರದ ಸಹಕಾರ ಸಚಿವರಾರ ರಾಜಣ್ಣ ಅವರಿಗೆ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ನಿ.ದ…
ನಲ್ಕೇಮಾರ್ ಶಾಲೆಯಲ್ಲಿ ಪರಿಸರ ಮಾಹಿತಿ ಹಾಗೂ ಗಿಡನಾಟಿ ಕಾರ್ಯಕ್ರಮ
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ( ರಿ.) ಬಂಟ್ವಾಳ, ದ. ಕ.ಜಿ. ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನಲ್ಕೆಮಾರ್,…
ನಾರಾಯಣಗುರುಗಳು ಸರ್ವರನ್ನೂ ಒಳಗೊಂಡ ವಿಶ್ವಮಾನವ ಧರ್ಮವನ್ನು ಸ್ಥಾಪಿಸಿದರು : ರಾಧಾಕೃಷ್ಣ ಕುಲಾಲ್
ಬಂಟ್ವಾಳ: ನಾರಾಯಣಗುರುಗಳು ಸರ್ವರನ್ನೂ ಒಳಗೊಂಡ ವಿಶ್ವಮಾನವ ಧರ್ಮವನ್ನು ಸ್ಥಾಪಿಸಿದರು. ಧರ್ಮಕೇಂದ್ರಗಳು ಅಶಕ್ತರ ಬದುಕಿಗೆ ದಾರಿದೀಪವಾಗಬೇಕು ಎಂಬ ನಾರಾಯಣಗುರುಗಳ ಸಂದೇಶ ಪ್ರಸ್ತುತ ಯುವ ಸಮಾಜದ ವ್ಯವಸ್ಥೆಯಲ್ಲಿ ಮೈದಳೆಯುವುದನ್ನು ನಿರೀಕ್ಷಿಸಬೇಕಾಗಿದೆ…
ವೀರಕಂಭ ಗ್ರಾಮ ಪಂಚಾಯತ್ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿಯ ಸಭೆ
ಬಂಟ್ವಾಳ : ತಾಲೂಕಿನ ವೀರಕಂಬ ಗ್ರಾಮ ಪಂಚಾಯತ್ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿಯ ಸಭೆ ವೀರಕಂಭ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷೆ ಲಲಿತಾ ರವರ…
ಬಂಟ್ವಾಳ ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಜಗನ್ನಾಥ ಚೌಟ ಬದಿಗುಡ್ಡೆ ಆಯ್ಕೆ
ಬಂಟ್ವಾಳ : ಬಂಟ್ವಾಳ ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಜಗನ್ನಾಥ ಚೌಟ ಮಾಣಿ-ಬದಿಗುಡ್ಡೆ ಅವರು ಆಯ್ಕೆಯಾಗಿದ್ದಾರೆ.ಇವರುದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯರಾಗಿದ್ದು, ಜಿಲ್ಲೆಯ ಹಲವು…
ಗ್ಯಾರಂಟಿ ಯೋಜನೆಯಿಂದ ರಾಜ್ಯ ದಿವಾಳಿಯಾಗುವುದಿಲ್ಲ: ರೈ
ಬಂಟ್ವಾಳ : ಇಲ್ಲಿನ ವಿಧಾನ ಸಭಾ ಕ್ಷೇತ್ರದಲ್ಲಿ ಕಳೆದ 40 ವರ್ಷಗಳ ಅವಧಿಯಲ್ಲಿ ನಾನು ಶಾಸಕನಾಗಿ ಬಳಿಕ ಮಂತ್ರಿ ಯಾಗಿ ಅರ್ಹ ಫಲಾನುಭವಿಗಳಿಗೆ ಒಟ್ಟು 22 ಸಾವಿರಕ್ಕೂ…
ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಹಿರಿಯ ಅಧಿಕಾರಿಗಳ ಗಮನಸೆಳೆದ ಶಾಸಕ ನಾಯ್ಕ್
ಬಂಟ್ವಾಳ: ಸುಸಜ್ಜಿತ ಎಲ್ಲಾ ವ್ಯವಸ್ಥೆಗಳನ್ನು ಹೊಂದಿರುವ ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ಹಲವು ಸಮಯದಿಂದ ಖಾಲಿ ಇರುವ ಪ್ರಸೂತಿ ಮತ್ತು ಅರಿವಳಿಕೆ ತಜ್ಞರನ್ನು ತಕ್ಷಣ ನಿಯುಕ್ತಿಗೊಳಿಸುವಂತೆ ಬೆಂಗಳೂರಿನಲ್ಲಿ ಗುರುವಾರ…
ಸಿದ್ದಕಟ್ಟೆ ಫಲ್ಗುಣಿ ರೋಟರಿ ಕ್ಲಬ್ ನಿಂದ ಅರ್ಹ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಹಸ್ತಾಂತರ
ಬಂಟ್ವಾಳ:ತಾಲೂಕಿನ ಸಿದ್ದಕಟ್ಟೆ ಫಲ್ಗುಣಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅರ್ಹ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಹಸ್ತಾಂತರಿಸಲಾಯಿತು. ರೋಟರಿಯ ಮಾಜಿ ಜಿಲ್ಲಾ ಗವರ್ನರ್…
ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ೫೪ನೇ ವರ್ಷದ ಕಾರ್ಯಕ್ರಮ ಪುರಾಣ ವಾಚನ-ಪ್ರವಚನ ಎಂಬುದು ಜ್ಞಾನಯಜ್ಞ, ಜ್ಞಾನಸತ್ರ : ಡಾ| ಶಾಂತರಾಮ ಪ್ರಭು
ಧರ್ಮಸ್ಥಳ:ಪುರಾಣ ಅಂದರೆ ಭಗವಂತನ ಕಥೆ. ಪುರಾಣ ವಾಚನ-ಪ್ರವಚನ ಎಂಬುದು ಜ್ಞಾನಯಜ್ಞ ಹಾಗೂ ಜ್ಞಾನ ಸತ್ರವಾಗಿದ್ದು ಆಸಕ್ತಿ ಮತ್ತು ತನ್ಮಯತೆಯೊಂದಿಗೆ ಶ್ರದ್ಧಾ-ಭಕ್ತಿಯಿಂದ ಪುರಾಣ ವಾಚನಪ್ರವಚನ ಶ್ರವಣದಿಂದ ಪ್ರತಿಯೊಬ್ಬರ ಮನದಲ್ಲೂ,…
ರಾಯಿ: ಕೆಸರ್ದ ಕಂಡೋಡು ಜವನೆರೆ ಗೊಬ್ಬು
ಬಂಟ್ವಾಳ; ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ, ಜೀರ್ಣೋದ್ಧಾರ ಸಮಿತಿ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದಲ್ಲಿ ಕೆಸರ್ದ ಕೊಂಡೊಡು ಕುಸಲ್ದಗೊಬ್ಬುಲು, ಜವನೆರೆ ಗೊಬ್ಬು ಕೆಸರುಗದ್ದೆ…
ತುಂಬೆಯಲ್ಲಿ 40 ನೇ ರಕ್ತದಾನ ಶಿಬಿರ
ಬಂಟ್ವಾಳ: ತುಂಬೆ ಶ್ರೀ ಶಾರದಾ ರಜತ ಮಹೋತ್ಸವ ಸಮಿತಿ , ಸೇವಾ ಭಾರತಿ ಬಂಟ್ವಾಳ ತಾಲೂಕು ಮತ್ತು ಸೇವಾ ಜಾಗರಣ ತುಂಬೆ ವತಿಯಿಂದ ಕೆ.ಎಂ.ಸಿ ಆಸ್ಪತ್ರೆ ಮತ್ತು…
ಲಯನ್ಸ್ ಕ್ಲಬ್ ಅಮ್ಟೂರು ವತಿಯಿಂದ ಮಜಿ ಶಾಲೆಗೆ ಕಂಪ್ಯೂಟರ್,ಮೇಜು ಹಸ್ತಾಂತರ
ಬಂಟ್ವಾಳ : ಇಂದಿನ ವೈಜ್ಞಾನಿಕ ಯುಗದಲ್ಲಿ ತಂತ್ರಜ್ಞಾನದ ಕಲಿಕೆಯು ಬಹಳ ಮುಖ್ಯ. ನಿತ್ಯ ಜೀವನದಲ್ಲಿ ತಂತ್ರಜ್ಞಾನದ ಇತಿಮಿತಿಯೊಳಗೆ ಕಲಿಕೆಯು ನಡೆಯಬೇಕಾಗುತ್ತದೆ ಮೊಬೈಲ್, ಕಂಪ್ಯೂಟರ್ ವ್ಯವಸ್ಥೆಯನ್ನು ಅಗತ್ಯಕಷ್ಟೇ ಬಳಸುವುದರ…
ಮಜಿ ವೀರಕಂಬ ಶಾಲೆಯಲ್ಲಿ ಅಗ್ನಿ ನಂದಕದ ಪ್ರಾತ್ಯಕ್ಷಿಕೆ
ಬಂಟ್ವಾಳ : ತರಗತಿಯ ಒಳಗೆ ಕಲಿಯುವ ಪಠ್ಯ ವಿಷಯಗಳು ಕೇವಲ ಸಿದ್ದಾಂತವನ್ನುಷ್ಟೇ ಕಲಿಸುತ್ತದೆ, ಆದರೆ ತರಗತಿಯ ಹೊರಗೆ ನಿತ್ಯ ಜೀವನದಲ್ಲಿ ಅವುಗಳನ್ನು ಅಳವಡಿಸಿಕೊಳ್ಳುವ ಪ್ರಾಯೋಗಿಕ ಜ್ಞಾನವು ಮುಖ್ಯವಾಗಿದೆ…