ಸಮಿತ್ ರಾಜ್ ದರೆಗುಡ್ಡೆ ಬಂಧನ ಹಿ.ಜಾ.ವೇ.ಮಂಗಳೂರು ಗ್ರಾಮಾಂತರ ಜಿಲ್ಲೆ ಖಂಡನೆ

ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ದರೆಗುಡ್ಡೆ ಅವರನ್ನು ರಾಜಕೀಯ ಪ್ರೇರಿತವಾಗಿ ಬಂಧಿಸಿರುವ ಕ್ರಮವನ್ನು ಹಿಂದೂ ಜಾಗರಣ ವೇದಿಕೆಯ…

 ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ 

ಬಂಟ್ವಾಳ: ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗುರುವಾರ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ನಡೆಯಿತು.ಈ ಸಂದರ್ಭ ಕೃಷಿ ಕ್ಷೇತ್ರದಲ್ಲಿ…

 ಶೀಘ್ರದಲ್ಲೇ ಬಂಟ್ವಾಳದಲ್ಲು ಬೃಹತ್ ಲೋಕಾದಾಲತ್ : ನ್ಯಾಯಾಧೀಶ ಅನಿಲ್ ಪ್ರಕಾಶ್ ಎಂ.ಪಿ. ,ವಕೀಲರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಬಂಟ್ವಾಳ :ಅತೀ ಶೀಘ್ರವಾಗಿ ಬಂಟ್ವಾಳ ನ್ಯಾಯಾಲಯದಲ್ಲು ಬೃಹತ್ ಲೋಕ ಅದಾಲತ್ ಆಯೋಜಿಸುವ ಚಿಂತನೆ ಇದ್ದು,ಹೆಚ್ಚು ಪ್ರಕರಣ ಇತ್ಯರ್ಥವಾಗುವ ನಿಟ್ಟಿನಲ್ಲಿ ವಕೀಲರುಗಳ ಸಹಕಾರದ ಅಗತ್ಯವಿದೆ ಎಂದು ಬಂಟ್ವಾಳದ ಹಿರಿಯ…

ಎಸ್‌ಸಿಐ ಬಂಟ್ವಾಳ ಅಧ್ಯಕ್ಷ ರಾಗಿ ತಾರಾನಾಥ ಕೊಟ್ಟಾರಿ ಆಯ್ಕೆ

ಬಂಟ್ವಾಳ: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಂತಾರಾಷ್ಟ್ರೀಯ ಸಂಸ್ಥೆಯ ಬಂಟ್ವಾಳ ನೇತ್ರಾವತಿ ಸಂಗಮ ಘಟಕದ ಅಧ್ಯಕ್ಷರಾಗಿ ತೇವು ತಾರಾನಾಥ ಕೊಟ್ಟಾರಿ ಆಯ್ಕೆ ಯಾಗಿದ್ದಾರೆ. ಹಿರಿಯ ಜೇಸಿಗಳಾದ ಪಿ.ಮಹಮ್ಮದ್ ಆಡಳಿತ,…

ಅಡಕೆ, ಕರಿಮೆಣಸು ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪ್ರಯೋಜನ ಪಡೆಯರಿ

ಬಂಟ್ವಾಳ: ಅಡಕೆ, ಕರಿಮೆಣಸು ಬೆಳೆಗಳಿಗೆ ಹವಾ ಮಾನ ಆಧರಿತ ಬೆಳೆ ವಿಮೆ ಪ್ರೀಮಿಯಂ ಪಾವತಿಸಲು ಆರಂಭಗೊಂಡಿದೆ ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ…

ಕಲ್ಲಡ್ಕ ಶ್ರೀರಾಮದಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನೆ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ತರಬೇತಿಗೆ ಚಾಲನೆ‌ ನೀಡಲಾಯಿತು.ಶಾಲೆಯ ಮಧುಕರ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮವನ್ನು ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ್ ಮಾದವ…

ಕರಿಯಂಗಳ ಗ್ರಾಮ ಪಂಚಾಯತ್‌ನ ನೂತನ

ಸಂಜೀವನಿ ಸೌಧ , ಸಂಜೀವಿನಿ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಕೈಕಂಬ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಕರಿಯಂಗಳ ಗ್ರಾಮ…

ಜೂ.೨೬ರಂದು “ಸಂಜೀವಿನಿ ಸೌಧ” “ಸಂಜೀವಿನಿ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ”

ಪೊಳಲಿ:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಕರಿಯಂಗಳ ಗ್ರಾಮ ಪಂಚಾಯತ್ ಬಂಟ್ವಾಳ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ಜೂ.೨೬ರಂದು ಗುರುವಾರ ಬೆಳಗ್ಗೆ ೧೦ಗಂಟೆಗೆ…

ಸಂಘಟಕ,ಸಾಹಿತಿ ದಿ. ಬಿ ತಮ್ಮಯ ನೆನಪಿನ ರಾಜ್ಯ ಮಟ್ಟದ ಸಾಹಿತ್ಯ ಸ್ಪರ್ಧೆಯ ಬಹುಮಾನ ವಿತರಣೆ

ಬಂಟ್ವಾಳ : ಕವಿ‌, ಸಾಹಿತಿ, ಸಂಘಟಕ ಯುವವಾಹಿನಿಯ ಸಲಹೆಗಾರ ದಿವಂಗತ ಬಿ. ತಮ್ಮಯ ಅವರ ನೆನಪಿನ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆಯ ವಿಜೇತರಿಗೆ ಯುವವಾಹಿನಿ ಬಂಟ್ವಾಳ ಘಟಕದ ಪದಗ್ರಹಣ…

ಕಲ್ಲಡ್ಕ‌ ಶ್ರೀರಾಮ ಪ್ರೌಢಶಾಲೆಯಲ್ಲಿ ಆಗತ- ಸ್ವಾಗತ ಕಾರ್ಯಕ್ರಮ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಗೆ ೨೦೨೫-೨೬ನೇ ಸಾಲಿನಲ್ಲಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಆಗತ-ಸ್ವಾಗತ ಕಾರ್ಯಕ್ರಮವು ಶಾಲೆಯ ಮಧುಕರ ಸಭಾಂಗಣದಲ್ಲಿ ನಡೆಯಿತು. ಆರಂಭದಲ್ಲಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಆರತಿ…

ವಿದ್ಯಾರ್ಥಿಗಳಿಗೆ ನಾನಾ ಸವಲತ್ತುಗಳ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಹೊಕ್ಕಾಡಿಗೋಳಿಯಲ್ಲಿರುವ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಎಸ್‌.ಡಿ.ಎಂ.ಸಿ. ಅಧ್ಯಕ್ಷ ದಿನೇಶ್‌ ಹುಲಿಮೇರು ಅಧ್ಯಕ್ಷತೆಯಲ್ಲಿ ದಾನಿಗಳಿಂದ ಕೊಡಲಾದ ನಾನಾ ಸವಲತ್ತುಗಳನ್ನು…

ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ 

ಬಂಟ್ವಾಳ: ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಘ, ವಿಜ್ಞಾನ ಸಂಘ, ಲಲಿತ ಕಲಾ ಸಂಘಗಳ ಉದ್ಘಾಟನಾ ಸಮಾರಂಭ ನಡೆಯಿತು. ಯಕ್ಷಗಾನ…