ಶ್ರೀ ಕ್ಷೇ.ಧರ್ಮಸ್ಥಳದಿಂದ ಚೆಕ್ ಹಸ್ತಾಂತರ
ಬಂಟ್ವಾಳ: ತಾಲೂಕಿನ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಎರಡು ಲಕ್ಷ ರೂ.ಅನುದಾನದ ಚೆಕ್ ನ್ನು ಜಿಲ್ಲಾ ನಿರ್ದೇಶಕರಾದ ದಿನೇಶ್ ಪೂಜಾರಿಯವರು…
ಶ್ರೀವೆಂಕಟರಮಣ ಸ್ವಾಮಿ ಸಮೂಹ ವಿದ್ಯಾಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ
ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮಿ ಸಮೂಹ ವಿದ್ಯಾಸಂಸ್ಥೆ ವಿದ್ಯಾಗಿರಿ ಬಂಟ್ವಾಳ ಇದರ ಆಶ್ರಯದಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.ಯೋಗ ತರಬೇತುದಾರರಾದ ಚನ್ನಕೇಶವ ಡಿ.ಆರ್ ರವರು ಮಾತನಾಡಿ,ಮನುಷ್ಯನ…
ಬಂಟ್ವಾಳ ಎಸ್ ವಿ ಎಸ್ ಕಾಲೇಜಿನಲ್ಲಿ ಉಚಿತ ಬಿಸಿಯೂಟ ಯೋಜನೆ-೨೫ ಕ್ಕೆ ಚಾಲನೆ
ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮೀ ವಿದ್ಯಾವರ್ಧಕ ಸಂಘ, ವಿದ್ಯಾಗಿರಿ, ಬಂಟ್ವಾಳ ಇದರ ವತಿಯಿಂದ ಸಂಘದ ಸದಸ್ಯ ರಾಘವೇಂದ್ರ ಕೂಡಿಗೆ ಶೆಣೈ ಅವರು ತನ್ನ ಮಾತಶ್ರೀ ಸವಿತಾ ಪಾಂಡುರಂಗ…
1937ನೇ ಮದ್ಯವರ್ಜನ ಶಿಬಿರದಲ್ಲಿ40 ಶಿಬಿರಾರ್ಥಿಗಳು ನವಜೀವನಕ್ಕೆ ಪಾದಾರ್ಪಣೆ
ಬಂಟ್ವಾಳ : ತಾಲೂಕಿನ ಮೋಂತಿಮಾರು ಮಂಚಿ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ನಡೆದ 1937ನೇ ಮದ್ಯವರ್ಜನ ಶಿಬಿರದಲ್ಲಿ 40 ಮಂದಿ ಶಿಬಿರಾರ್ಥಿಗಳು ನವಜೀವನಕ್ಕೆ ಪಾದಾರ್ಪಣೆಗೈದರು.ಶ್ರೀಧಾಮ ಮಾಣಿಲದ ಶ್ರೀಮೋಹನದಾಸ ಪರಮಹಂಸ…
ಕುರ್ನಾಡುಬೆಟ್ಟಿನಲ್ಲಿ ಒಂದೇ ದಿನ 64 ಬ್ರಹ್ಮಕಮಲ ಹೂ ಅರಳಿ ಅಚ್ಚರಿ ಮೂಡಿಸಿದೆ
ಉಳ್ಳಾಲ: ಮುಡಿಪು ಸಮೀಪದ ಕುರ್ನಾಡು ಬೆಟ್ಟು ಮಲ್ಲೂರು ನಾರಾಯಣ ಆಚಾರ್ಯರ ಮನೆಯಲ್ಲಿ ಇತ್ತೀಚೆಗೆ ಒಂದೇ ದಿನ 64 ಬ್ರಹ್ಮಕಮಲ ಹೂ ಅರಳಿ ಸುಗಂಧ ಸೂಸಿ ಅಚ್ಚರಿ ಮೂಡಿಸಿದೆ.…
ರಾಣ್ಯ ಸಮುದಾಯದವರು ಅನಾದಿ ಕಾಲದಿಂದ ಆರಾಧಿಸಿಕೊಂಡು ಬಂದಿರುವ ಶ್ರೀ ಮಾಹಾ ಮ್ಮಾಯಿ ಕ್ಷೇತ್ರದ ಜೀರ್ಣೋದ್ದಾರದ ಸಮಾಲೋಚನಾ ಸಭೆ
ಕೈಕಂಬ: ಕಂದಾವರ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನ ದ ಬಳಿ ಇರುವ ರಾಣೆ ಯಾರ್ (ರಾಣ್ಯ )ಸಮುದಾಯದವರು ಅನಾದಿಕಾಲದಿಂದಲೂ ಆರಾಧಿಸಿ ಕೊಂಡು ಬಂದಿರುವ ಕಂದಾವರ ಬಾಳಿಕೆ ಬೆಟ್ಟು…
“ತುಳುವೆರೆನ ತುಳುನಾಡ ಸಂತೆ” ಯಲ್ಲಿ ವಿಚಾರಗೋಷ್ಠಿ,ತುಳುವೆರೆ ಪದಗೊಂಚಿಲ್, ಬಹುಭಾಷಾ ಕವಿಗೋಷ್ಠಿ
ಬಂಟ್ವಾಳ: ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ತುಳುಕೂಟ ಬಂಟ್ವಾಳ ಇದರ ಆಶ್ರಯದಲ್ಲಿ ನಡೆಯುತ್ತಿರುವ “ತುಳುವೆರೆನ ತುಳುನಾಡ ಸಂತೆ” ಕುಕ್ಕು,ಪೆಲಕಾಯಿದ ಒಟ್ಟು ತುಳು ಸಾಹಿತ್ಯ ಸಾಂಸ್ಕೃತಿಕ ರಂಗ್ ವಿಶೇಷ ಕಾರ್ಯಕ್ರಮದ…
ಬಂಟ್ವಾಳ : 39 ಗ್ರಾ.ಪಂ. ಹಾಗೂ ಒಂದು ಪುರಸಭೆಯ ಮುಂಭಾಗ ಜೂ.23 ರಂದು ಪ್ರತಿಭಟನೆ
ಬಂಟ್ವಾಳ: ಕರ್ನಾಟಕ ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ 39 ಗ್ರಾಮ ಪಂಚಾಯತ್ ಹಾಗೂ ಬಂಟ್ವಾಳ…
ಕಕ್ಯಪದವು ಶ್ರೀ ಪಂಚದುರ್ಗಾ ಪ್ರೌಢಶಾಲೆಯಲ್ಲಿ ಸಮವಸ್ತ್ರ ವಿತರಣೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ
ಬಂಟ್ವಾಳ : ತಾಲೂಕಿನ ಉಳಿ ಗ್ರಾಮದ ಕಕ್ಯಬೀಡು ಶ್ರೀ ಪಂಚದುರ್ಗಾ ಪ್ರೌಢಶಾಲೆಗೆ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಹಾಗೂ ದಾನಿಗಳು ಕೊಡಗೆಯಾಗಿ ನೀಡಲಾದ ಸಮವಸ್ತ್ರ ಮತ್ತು…
ಮಜಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
ಬಂಟ್ವಾಳ:ವೀರಕಂಬ ಗ್ರಾಮದ ಮಜಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿಯ ಪ್ರಾಥಮಿಕ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಎಸ್ ಪಿ ವೈ ಎಸ್ ಎಸ್ ಇದರ ಕೆಲೆಂಜ…
ಬಂಟ್ವಾಳ ಎಸ್.ವಿ.ಎಸ್.ದೇವಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಬಂಟ್ವಾಳ: ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಬಂಟ್ವಾಳ ಎಸ್.ವಿ.ಎಸ್.ದೇವಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಚರಿಸಲಾಯಿತು. ಶಾಲಾ ಸಂಚಾಲಕರಾದ ಬಿ.ಸುರೇಶ್ ವಿ. ಬಾಳಿಗಾ ಇವರು ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಯೊಗದ…
ಸರಕಾರಿ ಪ್ರೌಢಶಾಲೆ ಪೊಳಲಿ. ವಿಶ್ವ ಯೋಗ ದಿನಾಚರಣೆ
ಪೊಳಲಿ:ಸರಕಾರಿ ಪ್ರೌಢಶಾಲೆ ಪೊಳಲಿಯ ವಿದ್ಯಾರ್ಥಿಗಳಿಂದ ರಾಮಕೃಷ್ಣ ತಪೋವನದಲ್ಲಿ 21ರಂದು ಅಂತರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ರಾಮಕೃಷ್ಣ ತಪೋವನದ ಸ್ವಾಮಿ ವಿವೇಕ ಚೇತನ್ಯಾನಂದ ಸ್ವಾಮೀಜಿ ಅವರು ದೀಪ ಪ್ರಜ್ವಲಿಸಿ…
ಬರೆಯುವ ಪುಸ್ತಕ ಹಾಗೂ ಲೇಖನ ಸಾಮಗ್ರಿ ವಿತರಣೆ
ಕೈಕಂಬ: ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ತಾರಿಕರಿಯದ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘ(ನಿ) ಇದರ ವತಿಯಿಂದ ಜೂ. ೨೦ರಂದು ಬರೆಯುವ…
ಬಿ.ಸಿ.ರೋಡಿನಲ್ಲಿ ಮೂರುದಿನಗಳ “ತುಳುವೆರೆನ ತುಳುನಾಡ ಸಂತೆ” ,ಸಾಂಸ್ಕೃತಿಕ ರಂಗ್ ಗೆ ಚಾಲನೆ
ಬಂಟ್ವಾಳ: ತುಳುಕೂಟ ಬಂಟ್ವಾಳ ಇದರ ಆಶ್ರಯದಲ್ಲಿ “ತುಳುವೆರೆನ ತುಳುನಾಡ ಸಂತೆ” ಕುಕ್ಕು,ಪೆಲಕಾಯಿದ ಒಟ್ಟು ತುಳು ಸಾಹಿತ್ಯ, ಸಾಂಸ್ಕೃತಿಕ ರಂಗ್ ಮಳೆಗಾಲದ ಮೂರುದಿನಗಳ ವಿಶೇಷ ಕಾರ್ಯಕ್ರಮಕ್ಕೆ ಬಿ.ಸಿ.ರೋಡಿನ ಸ್ಪರ್ಶಾ…