ನಾಗಶ್ರೀ ಮಿತ್ರ ವೃಂದ ಚಾರಿಟೇಬಲ್ ಟ್ರಸ್ಟ್ (ರಿ) ಕಮ್ಮಾಜೆ ಪದಾಧಿಕಾರಿಗಳ ಆಯ್ಕೆ ಅಧ್ಯಕ್ಷರಾಗಿ ರಾಮದಾಸ್ ಕಮ್ಮಾಜೆ ಅವಿರೋದವಾಗಿ ಆಯ್ಕೆ.
ಕೈಕಂಬ: ನಾಗಶ್ರೀ ಮಿತ್ರ ವೃಂದ ಚಾರಿಟೇಬಲ್ ಟ್ರಸ್ಟ್ (ರಿ) ಕಮ್ಮಾಜೆ ಇದರ ಅಧ್ಯಕ್ಷರಾಗಿ ರಾಮದಾಸ್ ಕಮ್ಮಾಜೆ ಅವಿರೋದವಾಗಿ ಆಯ್ಕೆಯಾರು. ನಾಗಶ್ರೀ ಮಿತ್ರ ವೃಂದ ಚಾರಿಟೇಬಲ್ ಟ್ರಸ್ಟ್ (ರಿ)…
ನಾಡೋಜ ಡಾ.ಕಯ್ಯಾರ ಕಿಞಣ್ಣ ರೈ ಜನ್ಮದಿನಾಚರಣೆ ಸಮಾರಂಭ
ಮುಂಬಯಿ :ಕಾಸರಗೋಡುನಲ್ಲಿ ಕನ್ನಡವನ್ನು ಉಳಿಸಿ ಬೆಳೆಸಲು ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಶ್ರಮಿಸುತ್ತಿದೆ. ಕನ್ನಡಿಗರ ಭಾವನೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಿದೆ. ಜಿಲ್ಲೆಯ ನಾನಾ ಕಡೆ ಕನ್ನಡ ಪರ ಕಾರ್ಯಕ್ರಮಗಳನ್ನು…
ಬಂಟ್ವಾಳ: ಗರ್ಭಿಣಿ ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ನೇಣಿಗೆ ಶರಣು
ಬಂಟ್ವಾಳ:ತಾಲೂಕಿನ ನಾವೂರು ಗ್ರಾಮದ ಬಡಗುಂಡಿ ಸಮೀಪದ ಕೀಳ್ತೋಡಿಯಲ್ಲಿ ತುಂಬು ಗರ್ಭಿಣಿ ಪತ್ನಿಯನ್ನು ಕತ್ತು ಹಿಸುಕಿ ಬಳಿಕ ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆಗೈದ ಪತಿ ಬಳಿಕ ತಾನು ನೇಣಿಗೆ ಶರಣಾದ…
ಜೂ.22 ರಂದು ಬಿ.ಸಿ.ರೋಡಿನಲ್ಲಿ ” ಶೈಕ್ಷಣಿಕ ಸಂಭ್ರಮ -25 “
ಬಂಟ್ವಾಳ: ಚಿಣ್ಣರಲೋಕ ಸೇವಾ ಬಂಧು (ರಿ), ಬಂಟ್ವಾಳ ಹಾಗೂ ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ (ರಿ.)ಇದರ ಆಶಯದಲ್ಲಿ” ಶೈಕ್ಷಣಿಕ ಸಂಭ್ರಮ-2025″ ಕಾರ್ಯಕ್ರಮವು ಜೂ.22 ರಂದು ಸಂಜೆ…
ಪಾಣೆಮಂಗಳೂರು ಹಳೇ ಸೇತುವೆಯಲದಲ್ಲಿ ಲಘವಾಹನ ಸಂಚಾರಕ್ಕೆ ಅವಕಾಶ ಕೋರಿ ಸಚಿವರಿಗೆ ಮನವಿ
ಬಂಟ್ವಾಳ : ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿ ಪುರಸಭಾ ಸದಸ್ಯ ಸಿದ್ದೀಕ್ ಅವರ ನೇತೃತ್ವದ ನಿಯೋಗ ದ.ಕ.ಜಿಲ್ಲಾ ಉಸ್ತುವಾರಿ ಸಚಿವ…
ಶ್ರೀ ಕ್ಷೇ. ಧ. ಗ್ರಾ. ಯೋ.ಯಿಂದ ಬಾಲೇಶ್ವರ ಬ್ರಹ್ಮ ಬೈದರ್ಕಳಗರಡಿ ಅನ್ನ ಛತ್ರ ಕಟ್ಟಡಕ್ಕೆ ಸಹಾಯಧನ ವಿತರಣೆ
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಬಂಟ್ವಾಳ ಇದರ ಸಿದ್ಧಕಟ್ಟೆ ವಲಯದ ಪಂಜಿಕಲ್ಲು ಬಾಲೇಶ್ವರ ಶ್ರೀ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿಯ…
ಭತ್ತದ ಬೆಳೆಗೆ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ವಿಮಾ ಪ್ರಿಮಿಯಂ ಪಾವತಿಗೆ ಪ್ರಾರಂಭ:ಪ್ರಭಾಕರ ಪ್ರಭು
ಬಂಟ್ವಾಳ: 2025-2026ನೇ ಸಾಲಿಗೆ ಸಂಬಂಧಿಸಿ ಮುಂಗಾರು ಹಂಗಾಮಿನಲ್ಲಿ ಕರಾವಳಿ ಜೆಲ್ಲೆಯ ಮಳೆಯಾಶ್ರಿತ ಬೆಳೆಯಾದ ಭತ್ತ ಬೆಳೆಯನ್ನು ಬೆಳೆಸುವ ರೈತರಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್…
ಗ್ರಾ.ಪಂ.ಮಟ್ಟದಿಂದಲೇ ಸರಕಾರಕ್ಕೆ ಬಿಸಿ: ಶಾಸಕ ರಾಜೇಶ್ ನಾಯ್ಕ್
ಬಂಟ್ವಾಳ:ಕರ್ನಾಟಕ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಜೂ.23 ರಂದು ಅವಿಭಜಿತ ದ.ಕ.ಜಿಲ್ಲೆಯಲ್ಲಿ ಪ್ರತಿ ಗ್ರಾ.ಪಂ. ಮುಂಭಾಗ ನಡೆಸಲಾಗುವ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರು ಮಾತ್ರವಲ್ಲ ಸವಲತ್ತು ವಂಚಿತ…
ಲಯನ್ಸ್ ಕ್ಲಬ್ ಕೊಳ್ನಾಡು-ಸಾಲೆತ್ತೂರು ಅಧ್ಯಕ್ಷರಾಗಿ ಲ.ಉಮಾನಾಥ ರೈ ಮೇರಾವು
ಬಂಟ್ವಾಳ: ಲಯನ್ಸ್ ಕ್ಲಬ್ ಕೊಳ್ನಾಡು-ಸಾಲೆತ್ತೂರು ಇದರ 2025-26 ನೇ ಸಾಲಿನ ಅಧ್ಯಕ್ಷರಾಗಿ ಲಯನ್ ಉಮಾನಾಥ ರೈ ಮೇರಾವು ಅವರು ಪುನರಾಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಲಯನ್ ಬಾಲಕೃಷ್ಣ ಸೆರ್ಕಳ, ಕೊಶಾಧಿಕಾರಿಯಾಗಿ…
ಜೂ.20 – 22 ವರೆಗೆ ಬಿ.ಸಿ.ರೋಡಿನಲ್ಲಿ”ತುಳುವೆರೆನ ತುಳುನಾಡ ಸಂತೆ”
ಬಂಟ್ವಾಳ: ತುಳುಕೂಟ ಬಂಟ್ವಾಳ ಇದರ ಆಶ್ರಯದಲ್ಲಿ “ತುಳುವೆರೆನ ತುಳುನಾಡ ಸಂತೆ” ಕುಕ್ಕು,ಪೆಲಕಾಯಿದ ಒಟ್ಟು ತುಳು ಸಾಹಿತ್ಯ ಸಾಂಸ್ಕೃತಿಕ ರಂಗ್ ಮಳೆಗಾಲದ ವಿಶೇಷ ಕಾರ್ಯಕ್ರಮವು ಜೂ.20 ರಿಂದ 22…
ಕಲ್ಲಡ್ಕ ಶ್ರೀರಾಮ ಹಿ. ಪ್ರಾ. ಶಾಲೆಯ ೨೦೨೫-೨೬ ನೇ ಸಾಲಿನ ವಿದ್ಯಾರ್ಥಿಗಳ ಪ್ರವೇಶೋತ್ಸವ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ೨೦೨೫-೨೬ ನೇ ಶೈಕ್ಷಣಿಕ ವರ್ಷದಲ್ಲಿ ನೂತನವಾಗಿ ಸೇರಿದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ ನಡೆಯಿತು. ಪುತ್ತೂರು ವಿವೇಕಾನಂದ…
ಜಪ್ಪಿನಮೊಗರು ಹೆದ್ದಾರಿಯಲ್ಲಿ ಭೀಕರ ಅಪಘಾತ ಎನ್ಯಸ್ಯುಐಮುಖಂಡ ಸೇರಿದಂತೆ ಇಬ್ಬರ ಧಾರುಣ ಸಾವು
ಮಂಗಳೂರು: ಜಪ್ಪಿನಮೊಗರು ಹೆದ್ದಾರಿಯಲ್ಲಿ ನಸುಕಿನ ವೇಳೆಗೆ ಭೀಕರ ಅಪಘಾತ ನಡೆದಿದ್ದು ಚಾಲಕನ ನಿಯಂತ್ರಣ ತಪ್ಪಿದಸ್ಕೋಡಾಕಾರು ಕಿರು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದು ಇಬ್ಬರು ಯುವಕರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.…
ಕಂದಾವರ ಶ್ರೀ ಮಹಮ್ಮಾಯಿದೇವಿ ಪರಿವಾರ ದೈವಗಳ ಸಾನಿಧ್ಯ ಜೀರ್ಣೋದ್ಧಾರದ ಸಮಾಲೋಚನಾ ಸಭೆ
ಕೈಕಂಬ:ಕಂದಾವರ ಬೈಲು ಮಾಗಣೆ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನದ ಹತ್ತಿರದ ಬಾಳಿಕೆಬೆಟ್ಟು ರಾಣ್ಯ ಸಮುದಾಯದವರು ಅನಾದಿಕಾಲದಿಂದ ಆರಾಧಿಸಿಕೊಂಡು ಬಂದಿರುವ ಶ್ರೀ ಮಹಮ್ಮಾಯಿದೇವಿ ಪರಿವಾರ ದೈವಗಳ ಸಾನಿಧ್ಯವು ಪ್ರತಿಷ್ಠಿತ…
ವಿನಾಯಕ ಜನಾರ್ದನ ಸದಾಶಿವ ದೇವಸ್ಥಾನದಲ್ಲಿ ಜೂ.22 ರಂದು ಮೃತ್ಯುಂಜಯ ಹೋಮ
ಅಮ್ಮುಂಜೆ: ವಿನಾಯಕ ಜನಾರ್ದನ ಸದಾಶಿವ ದೇವಸ್ಥಾನ ಅಮ್ಮುಂಜೆ ಶ್ರೀ ಕ್ಷೇತ್ರದ ಜೀರ್ಣೋದ್ಧಾರದ ಬಗ್ಗೆ, ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದ ಪ್ರಾಯಶ್ಚಿತ್ತದ ಬಗ್ಗೆ, ಜೂ. 22ರಂದು ಭಾನುವಾರ ಬೆಳಿಗ್ಗೆ…